"ಪ್ರಜಾಪ್ರಭುತ್ವವನ್ನು ಪ್ರೀತಿಸುವ, ಜಾತ್ಯಾತೀತವಾಗಿರಬೇಕು ಎಂದು ಬಯಸುವ, ಸಂವಿಧಾನವನ್ನು ಗೌರವಿಸುವವರಿಗೆ ಈ ಜಾತೀಯತೆ ಹೋಗಬೇಕು ಎನ್ನುವ ಮೂಲಭೂತ ಬಯಕೆ ಇರಬೇಕು ಇಂತಹವರು ಮಾತ್ರ ಎಲ್ಲರಿಗೂ ತಟ್ಟುವ ಬರಹಗಳನ್ನು ನೀಡಬಲ್ಲರು. ಸಮೂಹವನ್ನು ಮುಟ್ಟಬಲ್ಲರು" ಎಂದು ಚಿತ್ರದುರ್ಗದ...
ಪರಿಶಿಷ್ಟರ ಒಳಮೀಸಲಾತಿ ಸಂಬಂಧಿತ ಶಿಫಾರಸುಗಳನ್ನು ಒಳಗೊಂಡ ವರದಿಯನ್ನು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ಆಯೋಗವು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ಈ ವರದಿಯನ್ನು ಸಚಿವ ಸಂಪುಟದಲ್ಲಿ ಮಂಡಿಸಲಾಗುವುದು ಎಂದು...
ಸೌಜನ್ಯ ಕುಟುಂಬದವರು ಹೇಳುತ್ತಿರುವ ಮೂವರು ಆರೋಪಿತರಲ್ಲಿ ಒಬ್ಬನ ಮಾತು ಕೇಳುತ್ತಿದ್ದಂತೆ ಹನ್ನೊಂದು ವರ್ಷಗಳ ಹಿಂದೆ ಪ್ರಕೃತಿ ಚಿಕಿತ್ಸಾಲಯದ ಗೇಟಿನ ಬಳಿ ಸಿಕ್ಕಿ ಎಚ್ಚರಿಸಿದ್ದ ವ್ಯಕ್ತಿಯ ನೆನಪು ಬಂದಿದೆ. ತಡವರಿಸಿ ಮಾತನಾಡುವ ಆ ವ್ಯಕ್ತಿ...
ಧರ್ಮಸ್ಥಳ ಗ್ರಾಮ ವ್ಯಾಪ್ತಿಯಲ್ಲಿ ಹಲವಾರು ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯಿಂದ ನ್ಯಾಯಾಧೀಶ ವಿಜಯ ಕುಮಾರ್ ರೈ ಬಿ ಹಿಂದೆ ಸರಿದಿದ್ದಾರೆ ಎಂದು ವರದಿಯಾಗಿದೆ. ವಿಜಯ್ ಕುಮಾರ್...
ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಸಂಯುಕ್ತಾಶ್ರಯದಲ್ಲಿ ಚಿತ್ತರಗಿ ಇಳಕಲ್ ಶ್ರೀ...
ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್ 6ರಂದು ಬೀದರ್ ನಗರದ ಗುರುನಾನಕ್ ಎಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ...
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ, ಮುಸ್ಲಿಂ ಸಮುದಾಯಕ್ಕೆ ಸೇರಿದ ಮುಖ್ಯೋಪಾಧ್ಯಾಯರನ್ನು ವರ್ಗಾವಣೆ ಮಾಡಿಸುವ ದುರುದ್ದೇಶದಿಂದ ಕಿಡಿಗೇಡಿಗಳು ರೂಪಿಸಿದ ಸಂಚು ಅತ್ಯಂತ ಆಘಾತಕಾರಿಯಾಗಿದೆ. ಶಾಲೆಯ ನೀರಿನ...
ಧರ್ಮಸ್ಥಳದಲ್ಲಿ ಅಕ್ರಮವಾಗಿ ಹಲವು ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸದ್ಯ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಈ ಸ್ಥಳಗಳಲ್ಲಿ GROUND PENETRATING RADAR(ರೇಡಾರ್) ಬಳಸುವಂತೆ ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್...
ಸರ್ಕಾರಿ ಶಾಲೆಯ ಮುಸ್ಲಿಂ ಮುಖ್ಯ ಶಿಕ್ಷಕರನ್ನು ವರ್ಗಾವಣೆ ಮಾಡಿಸಬೇಕೆಂದು ಸಂಚು ರೂಪಿಸಿದ್ದ ಶ್ರೀರಾಮಸೇನೆಯ ಕೋಮುವಾದಿ ದುರುಳರು ಶಾಲೆಯ ನೀರಿನ ಟ್ಯಾಂಕ್ ವಿಷ ಹಾಕಿರುವ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ...
ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಆಗಸ್ಟ್ 10ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರವರೆಗಿನ 19.50 ಕಿ.ಮೀ. ವಿಸ್ತಾರದ ಮಾರ್ಗ ಇದಾಗಿದೆ.
ಹಳದಿ ಮಾರ್ಗವು ಬೊಮ್ಮಸಂದ್ರ, ಹೆಬ್ಬಗೋಡಿ, ಹುಸ್ಕೂರು ರಸ್ತೆ,...
ಪ್ರಜ್ವಲ್ ರೇವಣ್ಣನ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ, ಕೆ.ಆರ್ ನಗರದ ಸಂತ್ರಸ್ತ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಅಪಹರಣ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣನನ್ನು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಅಪರಾಧಿ...
ರಾಜ್ಯದಲ್ಲಿ ಆಗಸ್ಟ್ 5ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡಿನಲ್ಲಿ ಅತಿ ಅಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.
ದಕ್ಷಿಣ...