ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ. ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ. ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು...
ಶುಕ್ರವಾರ (ಅ.3) ಬೆಂಗಳೂರಿನಲ್ಲಿ ನಿಧನರಾದ ನಾಡಿನ ಧೀಮಂತ ಪತ್ರಕರ್ತ, ದೇಶ ವಿದೇಶಗಳ ಹಲವಾರು ಇಂಗ್ಲಿಷ್ ಪತ್ರಿಕೆಗಳಿಗೆ ಸಂಪಾದಕರಾಗಿದ್ದ ಟಿಜೆಎಸ್ ಜಾರ್ಜ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಸರ್ಕಾರ ಆದೇಶಿಸಿದೆ.
ಹಿರಿಯ ಪತ್ರಕರ್ತರು...
ಪ್ರಲ್ಹಾದ ಜೋಶಿಯವರೇ, ಸಮೀಕ್ಷೆಯಿಂದ ಮತಾಂತರವಾಗಲು ಸಾಧ್ಯವೇ? ನಿಮ್ಮ ಪ್ರಕಾರ ಹಿಂದೂ ಧರ್ಮ ಅಷ್ಟೊಂದು ದುರ್ಬಲವೇ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದ್ದಾರೆ.
ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯು ಮತಾಂತರಕ್ಕೆ...
ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಆಶಯಗಳನ್ನು ಹೊತ್ತುಕೊಂಡು ರಾಜ್ಯದ ಮಠಾಧೀಶರು, ಒಕ್ಕೂಟದ ಮೂಲಕ ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಸುತ್ತಿ ಬೆಂಗಳೂರಿನಲ್ಲಿ ಅ.5ರಂದು ಸಮಾವೇಶಗೊಳ್ಳಲಿದ್ದಾರೆ. ಬಸವ ಸಂಸ್ಕೃತಿ ಅಭಿಯಾನʼವು ನಿಜಕ್ಕೂ ಐತಿಹಾಸಿಕ ಕಾರ್ಯಕ್ರಮವೇ ಹೌದು.
ಈ...
ʼʼಜಿಲ್ಲಾ ವಾಲ್ಮೀಕಿ ಯುವ ಘಟಕದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಅಕ್ಟೋಬರ್ 7ರಂದು ದಾವಣಗೆರೆಯಲ್ಲಿ ನಡೆಯಲಿದ್ದು ಇದರ ಪ್ರಯುಕ್ತ ಜನಜಾಗೃತಿಗಾಗಿ ಎಂಟನೇ ವರ್ಷದ ಐತಿಹಾಸಿಕ ಬೃಹತ್ ಬೈಕ್ ರ‍್ಯಾಲಿಯನ್ನು ಅ. 5ರ ಭಾನುವಾರ ಬೆಳಿಗ್ಗೆ...
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಸಮಗ್ರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಇಂದಿಗೆ ಶೇ. 63.03ರಷ್ಟು ಪ್ರಗತಿ ಸಾಧಿಸಿದೆ. ಜಾತಿಗಳ ವಾಸ್ತವ ಸ್ಥಿತಿಗತಿಗಳನ್ನು ತಿಳಿಸುವ ಈ ಸಮೀಕ್ಷೆಯು ಆರಂಭದಲ್ಲಿ...
ರಾಜ್ಯದ ಎಲ್ಲ ಮಲ್ಟಿಫ್ಲೆಕ್ಸ್‌ಗಳಲ್ಲಿ ಸಿನಿಮಾ ಟಿಕೆಟ್‍ಗಳ ಮೇಲೆ ವಿಧಿಸಿದ್ದ 200 ರೂ.ಗಳ ದರ ಮಿತಿಗೆ ಕರ್ನಾಟಕ ಉಚ್ಚ ನ್ಯಾಯಾಲಯವು ತಡೆಯಾಜ್ಞೆಯನ್ನು ಮುಂದುವರಿಸಿದೆ.
ಕರ್ನಾಟಕ ಉಚ್ಚ ನ್ಯಾಯಾಲಯದ ಪ್ರಧಾನ ಪೀಠದಲ್ಲಿ ದಾಖಲಾಗಿದ್ದ, ರಿಟ್ ಅಪೀಲು ಸಂಖ್ಯೆ:...
“ನೂರು ವರ್ಷಗಳಾದರೂ ಆರ್‌ಎಸ್‌ಎಸ್ ಸಂಘಟನೆಯನ್ನು ರಿಜಿಸ್ಟ್ರೆಷನ್ ಮಾಡಿಸದೇ ಇರುವುದು ಹಾಗೂ ಸಾರ್ವಜನಿಕರಿಂದ ಶೇಖರಿಸುವ ಹಣಕ್ಕೆ ಲೆಕ್ಕಪತ್ರ ಬಹಿರಂಗ ಪಡಿಸದೇ ಇರುವುದು ಮತ್ತು ಸಂಘದ ಸಂಪತ್ತಿನ ವಿವರ ನೀಡದಿರುವುದು ಒಳ್ಳೆಯ ಸಂಸ್ಕೃತಿಯಲ್ಲ" ಎಂದು ದೇವನೂರ...
ರಾಜ್ಯ ರಾಜಕಾರಣದಲ್ಲಿ ಕೋಲಾಹಲಕ್ಕೆ ಕಾರಣವಾಗಿದ್ದ ವಿದ್ಯಾರ್ಥಿ ಯಲ್ಲಾಲಿಂಗನ ಕೊಲೆ ಪ್ರಕರಣದ ತೀರ್ಪು ಇಂದು ನ್ಯಾಯಾಲಯದಿಂದ ಹೊರಬಂದಿದ್ದು, ಎಲ್ಲ 9 ಆರೋಪಿಗಳನ್ನು ನ್ಯಾಯಾಲಯ ದೋಷಮುಕ್ತರನ್ನಾಗಿ ಖುಲಾಸೆಗೊಳಿಸಿದೆ.
ದಶಕದ ಹಿಂದೆ ರಾಜ್ಯದ ರಾಜಕಾರಣದಲ್ಲಿ ಕೋಲಾಹಲ ಉಂಟಾಗಿ...
ಧರ್ಮಸ್ಥಳ ಪ್ರಕರಣ ಗಮನಿಸಿದರೆ ಹುಲಿಗೆ ರಕ್ತದ ರುಚಿ ಸಿಕ್ಕಿದೆ. ಮೂರು ವರ್ಷಗಳ ಹಿಂದೆ ಉಡುಪಿ ಕೃಷ್ಣ ಮಠದ ಮೇಲೂ ಇಂತಹ ಆಕ್ರಮಣ ನಡೆದಿತ್ತು. ಇನ್ನು ಸ್ವಲ್ಪ ದಿನ ತಡೆದರೆ ಬೇರೆ ಬೇರೆ ದೇವಸ್ಥಾನಗಳ...
ಕಲ್ಯಾಣ ಕರ್ನಾಟಕದ ನೆರೆಪೀಡಿತ ಜಿಲ್ಲೆಗಳಿಗೆ ಈವರೆಗೆ ಏನೆಲ್ಲಾ ಪರಿಹಾರ ಒದಗಿಸಲಾಗಿದೆ ಎಂಬ ಬಗ್ಗೆ 48 ಗಂಟೆಗಳಲ್ಲಿ ಜನತೆಗೆ ಸಮಗ್ರ ಮಾಹಿತಿ ನೀಡಿಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ರಾಜ್ಯ ಸರಕಾರಕ್ಕೆ ಗಡುವು ನೀಡಿದ್ದಾರೆ.
ಜೆಡಿಎಸ್...