ಕರ್ನಾಟಕದಲ್ಲಿ ಪ್ರತಿ ಐದು ಮಕ್ಕಳಲ್ಲಿ ಒಂದು ಮಗು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದೆ. ಆದರೆ, ರಾಜ್ಯ ಸರ್ಕಾರವು ಮಕ್ಕಳ ಆರೋಗ್ಯದ ಕಡೆಗೆ ಗಮನಹರಿಸುವ ಬದಲು ಶಿಕ್ಷಣ ಕ್ಷೇತ್ರಕ್ಕೆ ಅಗತ್ಯಕ್ಕಿಂತ ಹೆಚ್ಚು ಹಣವನ್ನು ವ್ಯಯಿಸುತ್ತಿದೆ ಎಂದು...
ಸತ್ಯನಿಷ್ಠೆ, ಮಹೋದಾರತೆ ಮತ್ತು ಶ್ರಮಸಂಸ್ಕೃತಿಯ ಫಲವಂತಿಕೆಯಾಗಿ ಸಾವನ್ನು ಗೆದ್ದು ಜನಮಾನಸದಲ್ಲಿ ನೆಲೆಗೊಂಡಿರುವ ಬಲಿ ಕೇವಲ ಸೋಲಿನ ಸಂಕೇತವಲ್ಲ; ಆತ ಚಾರಿತ್ರಿಕವಾಗಿ ಪ್ರಭುತ್ವದ ವಂಚನೆಯನ್ನು ಬಯಲು ಮಾಡುವ ಜೀವಂತ ಪ್ರತಿರೋಧ.
ಊರಿಗೆಲ್ಲ ದೀಪಾವಳಿಯು ಬೆಳಕಿನ ಸಂಭ್ರಮವಾದರೆ,...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನನ್ನ ನಡುವೆ ದೊಡ್ಡ ಮುನಿಸೂ ಇಲ್ಲ, ಸಣ್ಣ ಮುನಿಸೂ ಇಲ್ಲ. ಕೆಲವರು ನಮ್ಮ ನಡುವೆ ಮುನಿಸು ಇದೆ ಎಂಬ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಡಿ...
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಭೂಸ್ವಾಧೀನಕ್ಕೊಳಪಟ್ಟ ಜಮೀನಿನಲ್ಲಿ 2008ರ ಆಗಸ್ಟ್ 10ರ ಪೂರ್ವದಲ್ಲಿ ನಿರ್ಮಿಸಲಾದ ಅನಧಿಕೃತ ಕಟ್ಟಡಗಳನ್ನು ಸಕ್ರಮಗೊಳಿಸಲು ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, ಈ ಹಿಂದಿನ ಸಕ್ರಮ ಶುಲ್ಕದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲು ತೀರ್ಮಾನಿಸಲಾಗಿದೆ...
ಕರ್ನಾಟಕದ ರಾಜಕೀಯ ವಲಯದಲ್ಲಿ ಮತ್ತೊಮ್ಮೆ ಭ್ರಷ್ಟಾಚಾರದ ಗಂಭೀರ ಆರೋಪಗಳು ಮುನ್ನೆಲೆಗೆ ಬಂದಿವೆ. ಹಾಸನ ಜಿಲ್ಲಾಡಳಿತದಲ್ಲಿ ನಡೆದಿವೆ ಎನ್ನಲಾದ ಹಣಕಾಸು ಅವ್ಯವಹಾರಗಳು ಮತ್ತು ಲಂಚದ ಆರೋಪಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವ, ಜೆಡಿಎಸ್ ನಾಯಕ ಎಚ್.ಡಿ....
ಹಾಸನದ ಸಮಾನಾಸಕ್ತ ಗೆಳೆಯರು 1977ರಲ್ಲಿ ಹುಟ್ಟುಹಾಕಿದ ಜನತಾ ಮಾಧ್ಯಮ ಪತ್ರಿಕೆ, ತನ್ನ ನಿಲುವಿನಲ್ಲಿ ಎಂದೂ ರಾಜಿ ಮಾಡಿಕೊಳ್ಳದೆ, ಜನಪರ ಧೋರಣೆಯನ್ನು ಉಳಿಸಿಕೊಂಡು ಬಂದಿದೆ. ಸಾರ್ಥಕ 49 ವರ್ಷಗಳನ್ನು ಪೂರೈಸಿ, ಈಗ 50ನೇ ವರ್ಷಕ್ಕೆ...
ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿಪಕ್ಷ ಬಿಜೆಪಿ ನಡುವೆ ನಡೆಯುತ್ತಿರುವ ಪರಸ್ಪರ ವಾಗ್ದಾಳಿಗಳು ಮತ್ತು ವಿವಾದಾತ್ಮಕ ನಡವಳಿಕೆಗಳನ್ನು ಆಮ್ ಆದ್ಮಿ ಪಾರ್ಟಿ (AAP) ತೀವ್ರವಾಗಿ ಖಂಡಿಸಿದೆ. ರಾಜ್ಯದಲ್ಲಿ ಉಭಯ ಪಕ್ಷಗಳು ವೈರತ್ವ, ದ್ವೇಷ...
ಮಹದೇವಪುರ ಕ್ಷೇತ್ರದಲ್ಲಿ ಕೇವಲ 397 ಮಂದಿಯ ಹೆಸರಿನಲ್ಲಿ 803 ಮತದಾರರ ಗುರುತಿನ ಚೀಟಿಗಳ ಸಂಖ್ಯೆ ಪತ್ತೆ; ತಾಂತ್ರಿಕ ಮತ್ತು ಆಡಳಿತಾತ್ಮಕ ಕಾರಣಗಳಿಂದ ತಪ್ಪು ಸಂಭವಿಸಿದೆ ಎಂದ ಚುನಾವಣಾಧಿಕಾರಿ
ಕರ್ನಾಟಕದಲ್ಲಿ ನಡೆದ ಎಸ್ಐಆರ್ ಪ್ರಕ್ರಿಯೆ ವೇಳೆ,...
ರಾಜ್ಯದ ವಿವಿಧ ಭಾಗಗಳಲ್ಲಿ ಒಟ್ಟಾರೆಯಾಗಿ 16 ಜಿಲ್ಲೆಗಳಲ್ಲಿ ಮುಂದಿನ 7 ದಿನಗಳ ಕಾಲ ಅಂದರೆ ನವೆಂಬರ್ 8ರಿಂದ ನವೆಂಬರ್ 14ರವರಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)...
ಚಿಕ್ಕಮಗಳೂರು ತಾಲೂಕಿನ ರಮಣೀಯ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ದೇವೀರಮ್ಮನ ಬೆಟ್ಟವನ್ನು ಏರಲು ಇಂದು ಮುಂಜಾನೆಯಿಂದಲೇ ಸಾವಿರಾರು ಭಕ್ತರು ಸಾಗರೋಪಾದಿಯಲ್ಲಿ ಹರಿದು ಬರುತ್ತಿದ್ದಾರೆ. ಸಮುದ್ರ ಮಟ್ಟದಿಂದ ಸುಮಾರು 3800 ಅಡಿ ಎತ್ತರದಲ್ಲಿರುವ ಈ ಬೆಟ್ಟದ...
ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಪ್ರಸಿದ್ಧ ದೇವಿರಮ್ಮನ ಬೆಟ್ಟಕ್ಕೆ ಜನ ಸಾಗರ ಹರಿದು ಬರುತ್ತಿರುವ ವೇಳೆ ದೇವಿರಮ್ಮನ ದರ್ಶನಕ್ಕೆ ಬಂದಿದ್ದ ವ್ಯಕ್ತಿ ಹೃದಯಘಾತದಿಂದ ಸಾವನಪ್ಪಿದ್ದಾರೆ.
ಮೃತ ದುರ್ದೈವಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪದ ಕನ್ಯಾಡಿ...
"ವಾಹನ ಇಂಧನಗಳಲ್ಲಿ ಎಥೆನಾಲ್ ಮಿಶ್ರಣ ಪ್ರಮಾಣ ಹೆಚ್ಚಳದಿಂದ ವಾಹನಗಳ ಎಂಜಿನ್ ಕಾರ್ಯನಿರ್ವಹಣೆಯಲ್ಲಿ ಸಮಸ್ಯೆ ಉಂಟಾಗುತ್ತಿದೆ ಎಂಬ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ರಾಜ್ಯದ 67 ಕಡೆ ಪೆಟ್ರೋಲ್ ಮಾದರಿಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸಲಾಗಿದೆ. ಈ...