ಕರ್ನಾಟಕದಲ್ಲಿ ಹೆಚ್ಚಾಗುತ್ತಿರುವ ದ್ವೇಷ, ಸುಳ್ಳು ಸುದ್ದಿಗಳ ಪ್ರಚಾರದ ವಿರುದ್ಧ ಕಾನೂನು ತರಲು ಸರ್ಕಾರ ಹೊರಟಿರುವುದು ಒಳ್ಳೆಯ ಸಂಗತಿಯೇ. ಆದರೆ, ಕಾನೂನು ತರುವುದಕ್ಕೂ ಮುನ್ನ ಸರ್ಕಾರವು ಸಮಗ್ರವಾದ ಸಾರ್ವಜನಿಕ ಚರ್ಚೆ ನಡೆಸಲು ಕೂಡ ಮುಂದಾಗಬೇಕು...
ಧರ್ಮಸ್ಥಳ ಗ್ರಾಮ ವ್ಯಾಪ್ತಿಯಲ್ಲಿ ಹಲವಾರು ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ನದಿ ಬಳಿಯ ಬಂಗ್ಲೆಗುಡ್ಡೆದಲ್ಲಿ ಶುಕ್ರವಾರವೂ ಅಸ್ಥಿಪಂಜರಕ್ಕಾಗಿ ತೀವ್ರ ಶೋಧ ಕಾರ್ಯವನ್ನು ಎಸ್‌ಐಟಿ ಅಧಿಕಾರಿಗಳು ನಡೆಸಿದರು.
ಸಾಕ್ಷಿ ದೂರುದಾರ ಕಾಡಿನಲ್ಲಿ...
ಧರ್ಮಸ್ಥಳದ ಸುತ್ತ ಹಲವಾರು ಮೃತದೇಹ ಹೂತು ಹಾಕಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ 4ನೇ ದಿನವಾದ ಶುಕ್ರವಾರ ನೇತ್ರಾವತಿ ಅರಣ್ಯ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು ಸಾಕ್ಷಿ ದೂರುದಾರನನ್ನು ಕರೆದುಕೊಂಡು ಬಂದು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಗುರುತು...
ಬೀದರ್ ಜಿಲ್ಲೆ ಸೇರಿ ಕರ್ನಾಟಕ ರಾಜ್ಯದಲ್ಲಿ ಎದುರಾಗಿರುವ ರಸಗೊಬ್ಬರ ಕೊರತೆಯನ್ನು ನಿವಾರಿಸುವಂತೆ ಕಾಂಗ್ರೆಸ್ ಸಂಸದರ ನಿಯೋಗ ಒತ್ತಾಯಿಸಿದೆ.
ನವದೆಹಲಿಯಲ್ಲಿ ಸಂಸದರಾದ ಸಾಗರ ಖಂಡ್ರೆ, ಡಾ.ಪ್ರಭಾ ಮಲ್ಲಿಕಾರ್ಜುನ, ಜಿ.ಕುಮಾರ ನಾಯಕ ಮತ್ತು ಇ.ತುಕಾರಾಮ ಅವರನ್ನು ಒಳಗೊಂಡ...
ಸುಪ್ರೀಂ ಕೋರ್ಟ್ ಒಳ ಮೀಸಲಾತಿಯ ತೀರ್ಪು ನೀಡಿ ಇಂದಿಗೆ ಒಂದು ವರ್ಷವಾದರೂ ಸಮೀಕ್ಷೆ, ಜಾತಿಗಣತಿ ಸೇರಿದಂತೆ ಒಳ ಮೀಸಲಾತಿ ಜಾರಿಗೆ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ಧೋರಣೆಯನ್ನು ವಿರೋಧಿಸಿ ಮತ್ತೆ ತೀವ್ರ...
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.
ಹತ್ತಾರು ಎಳೆಯ ಮಕ್ಕಳ ಮಾರಣ...
ಕಳೆದ ಮೂರೂವರೆ ವರ್ಷಗಳಲ್ಲಿ ಭಾರತದಾದ್ಯಂತ ಫಾಸ್ಟ್‌ಸ್ಟ್ಯಾಗ್ ವಹಿವಾಟಿನಲ್ಲಿ ತಮಿಳುನಾಡು ಪ್ರಮುಖ ಸ್ಥಾನದಲ್ಲಿದ್ದು, ಕರ್ನಾಟಕ ಮೂರನೇ ಸ್ಥಾನವನ್ನು ಕಾಯ್ದುಕೊಂಡಿದೆ.
ಲೋಕಸಭೆಯಲ್ಲಿ ಮಂಡಿಸಲಾದ ಮಾಹಿತಿಯ ಪ್ರಕಾರ, 2022ರಿಂದ 2025ರ ಜೂನ್‌ವರೆಗೆ ತಮಿಳುನಾಡು 126 ಕೋಟಿ ರೂಪಾಯಿಗಳ ವಹಿವಾಟಿನೊಂದಿಗೆ...
ಬೇಸಿಗೆ ರಜೆ ಮುಗಿಸಿ ಜೂನ್ ತಿಂಗಳಲ್ಲಿ ಶಾಲೆಗೆ ಬಂದಿದ್ದ ವಿದ್ಯಾರ್ಥಿಗಳಿಗೆ ಮಳೆ ಕಾರಣಕ್ಕಾಗಿ ಜುಲೈ ತಿಂಗಳಿನಲ್ಲಿ ಸಾಲು ಸಾಲು ರಜೆಗಳು ದೊರೆತಿದ್ದವು. ಇದೀಗ, ಆಗಸ್ಟ್ ತಿಂಗಳು ಬಂದಿದೆ. ಆಗಸ್ಟ್‌ನಲ್ಲಿ ಬ್ಯಾಂಕ್‌ಗಳಿಗೆ ಹಲವಾರು ರಜೆಗಳಿವೆ....
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ. ಹರ್ಷೇಂದ್ರ ಕುಮಾರ್ ಅವರ ಬಗ್ಗೆ ಯಾವುದೇ ಸುದ್ದಿ ಪ್ರಸಾರ/ಪ್ರಕಟ ಮಾಡದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು...
ಕರ್ನಾಟಕದ ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 519 ಮೀಟರ್‌ನಿಂದ 524 ಮೀಟರ್‌ಗೆ ಹೆಚ್ಚಿಸುವುದರಿಂದ ಸಾಂಗ್ಲಿ ಮತ್ತು ಕೊಲ್ಹಾಪುರಗಳಲ್ಲಿ ಪ್ರವಾಹ ಸಂಭವಿಸುತ್ತದೆ ಎಂಬ ಮಹಾರಾಷ್ಟ್ರದ ಆಕ್ಷೇಪಣೆಗಳಿಗೆ ಯಾವುದೇ ತಾತ್ವಿಕ ಆಧಾರವಿಲ್ಲ ಎಂದು ಬೃಹತ್ ಮತ್ತು ಮಧ್ಯಮ...
"ಗ್ರಾಮ ಪಂಚಾಯಿತಿಯ ಕಾಮಗಾರಿಯಲ್ಲಿ ಕುಡಿಯುವ ನೀರು, ಬೀದಿದೀಪ ಕಾಮಗಾರಿಯಲ್ಲಿ ವಸ್ತುಗಳನ್ನು ಸರಬರಾಜು ಮಾಡಿದ ಬೇಡರೆಡ್ಡಿಹಳ್ಳಿಯ ಅಂಗಡಿಯವರ ಕುಟುಂಬ ಸಂಕಷ್ಟದಲ್ಲಿದ್ದು, ಅವರಿಗೆ ಬರಬೇಕಾದ ಬಾಕಿಯನ್ನು ಕೂಡಲೇ ಪಾವತಿಸಬೇಕು. ಹಾಗೂ ಗ್ರಾಮ ಪಂಚಾಯಿತಿಯಲ್ಲಿ ವ್ಯಾಪಕ ಭ್ರಷ್ಟಾಚಾರ...
ಧರ್ಮಸ್ಥಳ ನೇತ್ರಾವತಿ ನದಿ ಪರಿಸರದಲ್ಲಿ ಹಲವರ ದೇಹಗಳನ್ನು ಅಕ್ರಮವಾಗಿ ಹೂಳಲಾಗಿದೆ ಎಂಬ ದೂರು ಆಧರಿಸಿ ತನಿಖೆ ಶುರು ಮಾಡಿರುವ ಎಸ್‌ಐಟಿ, ಈಗ ಪಾಯಿಂಟ್ ನಂಬರ್ ಎಂಟರಲ್ಲಿ ಶೋಧ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಆಗಸ್ಟ್ 1ರಂದು...