ಕರ್ನಾಟಕ

12000 ನೌಕರರ ವಜಾ: ಟಿಸಿಎಸ್‌ ಜತೆ ಸಚಿವ ಸಂತೋಷ್‌ ಲಾಡ್‌ ಮಾತುಕತೆ

ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್‌ (ಟಿಸಿಎಸ್‌) 12 ಸಾವಿರ ನೌಕರರನ್ನು ವಜಾಗೊಳಿಸಿರುವ ಪ್ರಕರಣಕ್ಕೆ ಸಂಬಂಧಿಸಿ ದಂತೆ ಈಗಾಗಲೇ ಸಂಸ್ಥೆಯೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು,...

ಕರಾವಳಿ-ಮಲೆನಾಡಿನಲ್ಲಿ ಆ.7ರವರೆಗೂ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 7ರ ವರೆಗೂ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ವರುಣನ ಆರ್ಭಟ ಕಡಿಮೆಯಾಗಿದ್ದು, ಗಾಳಿಯ ರಭಸವೂ ಸ್ವಲ್ಪಮಟ್ಟಿಗೆ ಕಡಿಮೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ,...

BREAKING NEWS | ಮಹಿಳೆ ಮೇಲೆ ಅತ್ಯಾಚಾರ: ಪ್ರಜ್ವಲ್ ರೇವಣ್ಣ ದೋಷಿ, ಶಿಕ್ಷೆ ನಾಳೆ ಪ್ರಕಟ

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿನ ಫಾರ್ಮ್‌ಹೌಸ್‌ ಮತ್ತು ಬೆಂಗಳೂರಿನ ನಿವಾಸದಲ್ಲಿ ಮನೆಗೆಲಸದ ಮಹಿಳೆಯ ಮೇಲೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಎಸಗಿದ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಪ್ರಕಟಿಸಿದೆ. ಪ್ರಜ್ವಲ್‌...

ಡಾ. ರಾಜ್‌ಕುಮಾರ್ ಸಹೋದರಿ ನಾಗಮ್ಮ ನಿಧನ

ವರನಟ ಡಾ. ರಾಜ್‌ಕುಮಾರ್ ಅವರ ಸಹೋದರಿ ನಾಗಮ್ಮ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ತಮಿಳುನಾಡಿನ ಗಾಜನೂರಿನ ಮನೆಯಲ್ಲೇ ನಾಗಮ್ಮ ಅವರು ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ...

ಉದ್ಯೋಗ ಮಾಹಿತಿ | ಉಡುಪಿಯಲ್ಲಿ ಕೇಂದ್ರ ಸರ್ಕಾರಿ ಕೆಲಸಕ್ಕೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಅಧೀನದಲ್ಲಿರುವ, ಉಡುಪಿಯ ಮಲ್ಪೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 'ಉಡುಪಿ ಕೋಚಿನ್ ಶಿಪ್‌ಯಾರ್ಡ್ ಲಿಮಿಟೆಡ್' (UCSL) ಕಂಪನಿಯಲ್ಲಿ ಶಾಶ್ವತ ಉದ್ಯೋಗಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ. ಮಲ್ಪೆಯ ಯುಸಿಎಸ್‌ಎಲ್‌ನಲ್ಲಿ...

ಶಿವಮೊಗ್ಗ | ನಿರ್ಮಿತಿ ಕೇಂದ್ರವನ್ನು ಸ್ವಂತ ಉದ್ದಿಮೆ ಮಾಡಿಕೊಂಡರೇ ಅಧಿಕಾರಿಗಳು?

ಭಾರತದ ಪ್ರಜಾಪ್ರಭುತ್ವದಲ್ಲಿ ಪಾರದರ್ಶಕತೆ ಮತ್ತು ಪ್ರಜಾಪ್ರಭುತ್ವದ ಬಲವರ್ಧನೆಗೆ ಮಾಹಿತಿ ಹಕ್ಕು ಕಾಯ್ದೆ ಅತ್ಯಂತ ಶಕ್ತಿಶಾಲಿ ಸಾಧನವಾಗಿದೆ. ಈ ಕಾಯ್ದೆಯ ಅಡಿಯಲ್ಲಿ ಪ್ರತಿಯೊಂದು ಸಾರ್ವಜನಿಕ ಪ್ರಾಧಿಕಾರವು ಸಾರ್ವಜನಿಕ ಹಣದ ಬಳಕೆಯ ಕುರಿತ ಮಾಹಿತಿ ಬಹಿರಂಗಗೊಳಿಸುವ...

ದಾವಣಗೆರೆ | ಒತ್ತುವರಿ ತೆರವು, ಹದ್ದುಬಸ್ತುಗೊಳಿಸಿ ಗೋಮಾಳ ಭೂಮಿ, ಸ್ಮಶಾನ ಉಳಿಸಲು ದಂಡಾಧಿಕಾರಿಗೆ ಮನವಿ

ಸರ್ಕಾರವೇ ಐದು ಎಕರೆ ಗೋಮಾಳ ಸಾರ್ವಜನಿಕ ಸ್ಮಶಾನ ಭೂಮಿಗೆ ಮೀಸಲಾಗಿರಿಸಿದ್ದು, ಅಕ್ಕ ಪಕ್ಕದ ರೈತರು ಒತ್ತುವರಿ ಮಾಡಿಕೊಂಡಿದ್ದಾರೆ. ಒತ್ತುವರಿ ಮಾಡಿರುವ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದ ಗೋಮಾಳ ಹದ್ದುಬಸ್ತು ಮಾಡಿ...

ಅಂಬೇಡ್ಕರ್, ಸಂವಿಧಾನದ ಬಗ್ಗೆ ಅವಹೇಳನ ಆರೋಪ: ನಟ ಪ್ರಥಮ್ ಮುಖಕ್ಕೆ ಮಸಿ ಬಳಿದು ಆಕ್ರೋಶ

ನಟ ದರ್ಶನ್ ಅಭಿಮಾನಿಗಳು ಹಾಗೂ ಆತನ ಸಹಚರರು ಜೈ ಡಿ ಬಾಸ್ ಎಂದು ಕೂಗುತ್ತಾ ತನಗೆ ಚಾಕು ಚುಚ್ಚಲು ಬಂದಿದ್ದರು ಎಂದು ಆರೋಪಿಸಿ ದೂರು ಕೊಟ್ಟ ಬಗ್ಗೆ ಹೇಳಿಕೆ ದಾಖಲಿಸಲು ಹೋಗಿದ್ದ ನಟ...

ಚಿತ್ರದುರ್ಗ | ಮಾನವ ಕಳ್ಳ ಸಾಗಣೆ ತಡೆಗಟ್ಟಿ, ಬಡತನ, ನಿರುದ್ಯೋಗ, ಅನಕ್ಷರತೆಯೇ ಮೂಲ; ಆಶ್ರಿತ ಸಂಸ್ಥೆಯ ನಾಗರಾಜ್

"ಬಡತನ, ನಿರುದ್ಯೋಗ ಮತ್ತು ಅನಕ್ಷರತೆಗಳು ಮಾನವ ಕಳ್ಳ ಸಾಗಣೆಯ ಪ್ರಮುಖ ಅಂಶವಾಗಿದ್ದು , ಮಾನವ ಕಳ್ಳ ಸಾಗಣೆಯಂತಹ ಅಪರಾಧಗಳಿಂದ ದುರ್ಬಲ ವರ್ಗದ ಜನರನ್ನು ರಕ್ಷಿಸಲು. ಅನಾಮದೇಯರು ನೀಡುವ ಆಸೆ ಆಮಿಷಗಳಿಗೆ ಬಲಿಯಾಗದಂತೆ ಜಾಗೃತಿ...

ಧರ್ಮಸ್ಥಳ ಪ್ರಕರಣ | ಮೂಳೆಗಳನ್ನು ಪ್ಲಾಸ್ಟಿಕ್ ಡಬ್ಬದಲ್ಲಿ ಸೀಲು ಮಾಡಿ ಕೊಂಡೊಯ್ದ ಎಸ್‌ಐಟಿ

ಧರ್ಮಸ್ಥಳದಲ್ಲಿ ಅನಧಿಕೃತ ಶವ ಹೂತ ಪ್ರಕರಣದಲ್ಲಿ 3ನೇ ದಿನದ ಕಳೇಬರ ಪತ್ತೆ ಕಾರ್ಯದಲ್ಲಿ, ದೂರುದಾರ ಹೇಳಿದ 6ನೇ ಪಾಯಿಂಟ್‌ನಲ್ಲಿ ಭೂಮಿ ಅಗೆದಾಗ ಅಸ್ಥಿಪಂಜರದ ಕುರುಹು ಸಿಕ್ಕಿರುವುದು ದೃಢವಾಗಿದೆ. ಸ್ಪಾಟ್ 6ರಲ್ಲಿ ಸಿಕ್ಕ ಮೂಳೆಗಳನ್ನು ಎಸ್‌ಐಟಿ...

ಮುಡಾ ಪ್ರಕರಣ | ನ್ಯಾ. ಪಿ ಎನ್ ದೇಸಾಯಿ ಆಯೋಗದಿಂದ ವರದಿ ಸಲ್ಲಿಕೆ, ಸಿಎಂಗೆ ಕ್ಲೀನ್ ಚಿಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆ ನಡೆಸಿರುವ ಹೈಕೋರ್ಟ್​ ನಿವೃತ್ತ ನ್ಯಾಯಾಧೀಶ ಪಿ.ಎನ್.ದೇಸಾಯಿ ಅವರು ಸರ್ಕಾರಕ್ಕೆ ಆರು ಸಂಪುಟಗಳ ವರದಿ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಸರ್ಕಾರದ ಪರವಾಗಿ ಮುಖ್ಯ ಕಾರ್ಯದರ್ಶಿ...

ಧರ್ಮಸ್ಥಳ ಪ್ರಕರಣ | ಸ್ಪಾಟ್ 1ರಲ್ಲಿ ಸಿಕ್ಕಿದ್ದ ಡೆಬಿಟ್ ಕಾರ್ಡ್, ಪಾನ್ ಕಾರ್ಡ್ ವಿವರ ಪತ್ತೆ ಹಚ್ಚಿದ ಎಸ್‌ಐಟಿ

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹಲವಾರು ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿ ಮೃತದೇಹಗಳನ್ನು ಹೂತಿರುವುದಾಗಿ ದೂರುದಾರ ತೋರಿಸಿಕೊಟ್ಟಿರುವ ನೇತ್ರಾವತಿ ಸ್ನಾನಘಟ್ಟದ ಸಮೀಪ ಎಸ್ಐಟಿ ಕಳೆದ ಮೂರು ದಿನಗಳಿಂದ ಉತ್ಖನನ ನಡೆಸುತ್ತಿದೆ. ಮೂರನೇ ದಿನವಾದ ಗುರುವಾರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X