ಕರ್ನಾಟಕ

ರಸಗೊಬ್ಬರ ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಪೊಲೀಸ್ ಮಹಾ ನಿರ್ದೇಶಕರಿಗೆ ಸಿಎಂ ಸೂಚನೆ

ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯವಾದ ರಸಗೊಬ್ಬರ ಸರಬರಾಜು ಮಾಡದೆ ಅನ್ಯಾಯ ಎಸಗಿರುವ ಸಂದರ್ಭದಲ್ಲಿ ಕಾಳಸಂತೆಕೋರರು ತಲೆ ಎತ್ತದಂತೆ ತೀವ್ರ ನಿಗಾ ವಹಿಸಿ, ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ...

ಧರ್ಮಸ್ಥಳ ಪ್ರಕರಣದ ತಡೆಯಾಜ್ಞೆ ತೆರವು ಸಂಬಂಧ ಸಿಟಿ ಸಿವಿಲ್ ಕೋರ್ಟಿನಲ್ಲಿ ವಾದ ಮಂಡನೆ

· ಪತ್ರಕರ್ತ, ಹೋರಾಟಗಾರರ ಪರವಾಗಿ ಹಿರಿಯ ವಕೀಲ ಎಸ್ ಬಾಲನ್ ವಾದ· ತಡೆಯಾಜ್ಞೆ ಪ್ರಶ್ನಿಸಿದ ನವೀನ್ ಸೂರಿಂಜೆ, ಮುನೀರ್ ಕಾಟಿಪಳ್ಳ, ಬೈರಪ್ಪ ಹರೀಶ್ ಕುಮಾರ್ ಧರ್ಮಸ್ಥಳದ ಬಗೆಗಿನ ಮಾನಹಾನಿ ಸುದ್ದಿ ಪ್ರಸಾರ ಮಾಡದಂತೆ ಬೆಂಗಳೂರಿನ...

ದೇವರಾಜ ಅರಸು ಪ್ರಶಸ್ತಿ | ಅರ್ಹರ ಆಯ್ಕೆಗೆ ಸಮಿತಿ ರಚನೆ, ಅಧ್ಯಕ್ಷರಾಗಿ ಸಿ ಎಸ್ ದ್ವಾರಕಾನಾಥ್ ನೇಮಕ

2025-26ನೇ ಸಾಲಿನಲ್ಲಿ ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ ಸಂದರ್ಭದಲ್ಲಿ ನೀಡಲಾಗುವ ಡಿ.ದೇವರಾಜ ಅರಸು ಪ್ರಶಸ್ತಿಗೆ ಅರ್ಹರನ್ನು ಶಿಫಾರಸ್ಸು ಮಾಡಲು ಅಧ್ಯಕ್ಷರು ಮತ್ತು ಸದಸ್ಯರನ್ನೊಳಗೊಂಡ ಆಯ್ಕೆ ಸಮಿತಿ ರಚಿಸಿ ಸರ್ಕಾರ ಆದೇಶಿಸಿದೆ. ದೇವರಾಜ...

ಯೂರಿಯಾ ಗೊಬ್ಬರಕ್ಕಾಗಿ ರೈತರ ಪರದಾಟ, ಸುಸ್ಥಿರ ಕೃಷಿ ಪದ್ಧತಿಯೊಂದೇ ಪರಿಹಾರ

ರಸಗೊಬ್ಬರ ನೀಡಿ ಎಂದು ರೈತರು ಸರ್ಕಾರದ ಮುಂದೆ ಅಂಗಲಾಚುವ ಪರಿಸ್ಥಿತಿಯಲ್ಲಿದ್ದಾರೆ. ಇದು ತಪ್ಪಬೇಕು ಅಂದರೆ ಮಣ್ಣಿನ ಫಲವತ್ತತೆ ಹೆಚ್ಚಿಸಲು ಮತ್ತು ಬೆಳೆಗಳ ಬೆಳವಣಿಗೆಗೆ ಪೋಷಕಾಂಶಗಳನ್ನು ಒದಗಿಸಲು ಸಾವಯವ ಗೊಬ್ಬರ ಕಡೆ ಮುಖ ಮಾಡಬೇಕು...

ದಾವಣಗೆರೆ | ಮಾಜಿ ಸೈನಿಕರ ಚಟುವಟಿಕೆಗಳಿಗೆ ಸಭೆಗಳಿಗೆ ಸೈನಿಕರ ಭವನ, ಜಮೀನು ಮಂಜೂರಿಗೆ ಒತ್ತಾಯಿಸಿ ಮನವಿ

ಮಾಜಿ ಸೈನಿಕರ ಕಾರ್ಯ ಚಟುವಟಿಕೆಗಳಿಗಾಗಿ, ಅವರ ಕುಟುಂಬದ ಸಭೆ ಸಮಾರಂಭಗಳಿಗಾಗಿ ಅವಳಿ ತಾಲ್ಲೂಕಿನಲ್ಲಿ ಸೈನಿಕರ ಭವನ ನಿರ್ಮಾಣ ಮಾಡಬೇಕು, ಎಂಬ ಉದ್ದೇಶದಿಂದ 2 ಎಕರೆ ಜಮೀನು ಕೊಡಬೇಕು ಎಂದು ಆಗ್ರಹಿಸಿ ಹೊನ್ನಾಳಿ ಮತ್ತು...

ಧರ್ಮಸ್ಥಳ ಪ್ರಕರಣ | ಮೂಳೆ ಪತ್ತೆಯ ಬಳಿಕ ತಾತ್ಕಾಲಿಕ ಶೆಡ್‌ ನಿರ್ಮಾಣ; ಉತ್ಖನನ ಮುಂದುವರಿಸಿದ ಎಸ್‌ಐಟಿ

ಧರ್ಮಸ್ಥಳ ನೇತ್ರಾವತಿ ನದಿ ಪರಿಸರದಲ್ಲಿ ಹಲವರ ದೇಹಗಳನ್ನು ಅಕ್ರಮವಾಗಿ ಹೂಳಲಾಗಿದೆ ಎಂಬ ದೂರು ಆಧರಿಸಿ ತನಿಖೆ ಶುರು ಮಾಡಿರುವ ಎಸ್‌ಐಟಿ, ಮೂರನೇ ದಿನದ ಉತ್ಖನನದ ಆರನೇ ಸ್ಥಳದಲ್ಲಿ ಅಗೆದಾಗ ಮಾನವ ದೇಹದ ಕೆಲ...

ಅನೇಕ ಪ್ರಕರಣಗಳಲ್ಲಿ ಸಾಕ್ಷಿಯಿದ್ದರೂ ತದ್ವಿರುದ್ಧ ತೀರ್ಪು: ಮಾಲೆಗಾಂವ್ ತೀರ್ಪಿಗೆ ಪ್ರಿಯಾಂಕ್ ಖರ್ಗೆ ಅಸಮಾಧಾನ

ಅನೇಕ ಪ್ರಕರಣಗಳಲ್ಲಿ ಸಾಕ್ಷಿಗಳಿದ್ದರೂ ಕೂಡ ತದ್ವಿರುದ್ಧವಾಗಿ ತೀರ್ಪು ಪ್ರಕಟವಾಗಿರುವ ಉದಾಹರಣೆಗಳು ಇವೆ. ಮಾಲೆಗಾಂವ್ ಪ್ರಕರಣಗಳಲ್ಲೂ ಹೀಗೆ ಆಗಿದೆ ಎಂದು ಎನ್‌ಐಎ ಕೋರ್ಟ್ ತೀರ್ಪಿಗೆ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ಹೊರಹಾಕಿದ್ದಾರೆ. ಮಾಲೆಗಾಂವ್ ಪ್ರಕರಣದಲ್ಲಿ ಆರೋಪಿಗಳ...

ಬಿಜೆಪಿಯ ಮತಗಳ್ಳತನವನ್ನು ಜನರ ಗಮನಕ್ಕೆ ತರಲು ರಾಹುಲ್‌ ಗಾಂಧಿ ಬರುತ್ತಿದ್ದಾರೆ: ಡಿ ಕೆ ಶಿವಕುಮಾರ್

ರಾಹುಲ್ ಗಾಂಧಿ ಅವರು ರಾಜಕೀಯ ಉದ್ದೇಶಕ್ಕೆ ರಾಜ್ಯಕ್ಕೆ ಬರುತ್ತಿಲ್ಲ. ಬದಲಾಗಿ ಜನರನ್ನು ಎಚ್ಚರಗೊಳಿಸಲು ಬರುತ್ತಿದ್ದಾರೆ. ನಮಗೆ ಪ್ರಜಾಪ್ರಭುತ್ವ ಉಳಿಯಬೇಕು. ಚುನಾವಣಾ ಆಯೋಗ ರಾಜಕೀಯ ಪಕ್ಷದ ಭಾಗವಾಗುವುದನ್ನು ತಪ್ಪಿಸಬೇಕು ಎಂದು ಡಿಸಿಎಂ ಡಿ ಕೆ...

ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ ಎಂದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ಹಿಲ್ಟನ್ ಹೋಟೆಲಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಈ...

‘ಎಲ್ಲರ ಬೆಂಗಳೂರು’ ಆಗಲು ಸವಾಲು, ಸಾಧ್ಯತೆಗಳೇನು? ಆ.2ರಂದು ಜಾಗೃತ ಕರ್ನಾಟಕದಿಂದ ಕಾನ್‌ಕ್ಲೇವ್‌

ಬೆಂಗಳೂರು ನಗರವು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ನಗರದಲ್ಲಿ ಹಲವಾರು ವರ್ಗಗಳು, ಸಮುದಾಯಗಳು ಒಟ್ಟಿಗೆ ಬದುಕು ಕಟ್ಟಿಕೊಳ್ಳುತ್ತಿವೆ. ಆದರೆ, ನಗರದಲ್ಲಿರುವ ಎಲ್ಲರಿಗೂ ಬೆಂಗಳೂರು ನಮ್ಮದು ಅನ್ನಿಸಬಹುದೇ? ಬೆಂಗಳೂರು ಎದುರಿಸುತ್ತಿರುವ ಸಮಸ್ಯೆಗಳೇನು- ಅವುಗಳ ಪರಿಹಾರಕ್ಕೆ ಇರುವ...

BREAKING NEWS | ಧರ್ಮಸ್ಥಳ ಪ್ರಕರಣ: ಪಾಯಿಂಟ್ ನಂ 6ರಲ್ಲಿ ಮೂಳೆ ಪತ್ತೆ

ಧರ್ಮಸ್ಥಳದ ನೇತ್ರಾವತಿ ನದಿ ಪರಿಸರದಲ್ಲಿ ಅಕ್ರಮವಾಗಿ ಮಾನವ ದೇಹಗಳನ್ನು ಹೂಳಲಾಗಿದೆ ಎಂಬ ದೂರು ಆಧರಿಸಿ ತನಿಖೆ ಶುರು ಮಾಡಿರುವ ಎಸ್‌ಐಟಿ, ಎರಡು ದಿನಗಳಿಂದ ಗುರುತು ಮಾಡಿದ ಜಾಗಗಳಲ್ಲಿ ಮಣ್ಣು ಅಗೆದು ಅಸ್ತಿಪಂಜರಕ್ಕಾಗಿ ಹುಡುಕಾಟ...

ಕೇಂದ್ರ ಸೇವೆಗೆ ಪ್ರಣಬ್ ಮೊಹಾಂತಿ ಕಳುಹಿಸುವ ತೀರ್ಮಾನ ತೆಗೆದುಕೊಂಡಿಲ್ಲ: ಗೃಹ ಸಚಿವ ಪರಮೇಶ್ವರ್

ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್‌ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣಬ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಗೃಹ ಸಚಿವ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X