ಕರ್ನಾಟಕ

ಧರ್ಮಸ್ಥಳ ಪ್ರಕರಣ | ಶವ ಹೂತಿಟ್ಟ ಜಾಗ ತೋರಿಸಿದ ದೂರುದಾರ; ಕಳೇಬರ ಹೊರತೆಗೆಯುತ್ತಿರುವ ತಂಡ

ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ರಹಸ್ಯವಾಗಿ ಹೂತು ಹಾಕಲಾಗಿದೆ ಎಂಬ ಪ್ರಕರಣದ ತನಿಖೆಯನ್ನು ಎಸ್‌ಐಟಿ ಚುರುಕುಗೊಳಿಸಿದೆ. ದೂರುದಾರ ಹೇಳಿರುವಂತೆ ಮೃತದೇಹಗಳನ್ನು ಹೂತಿಟ್ಟ ಜಾಗಗಳ ಮಹಜರು ಕಾರ್ಯಾಚರಣೆ ನಡೆಯುತ್ತಿದೆ. ದೂರುದಾರ ಸೋಮವಾರ 13 ಸ್ಥಳಗಳನ್ನು ತೋರಿಸಿದ್ದು,...

ಹಾಸನ | ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮಕ್ಕೆ ಕೇಂದ್ರಕ್ಕೆ ಆರು ಬಾರಿ ಮನವಿ: ಕೃಷಿ ಇಲಾಖೆ

ಪ್ರಸಕ್ತ ಸಾಲಿನಲ್ಲಿ ಆರಂಭಿಕ ಶುಲ್ಕ ಪರಿಗಣಿಸಿ, ಕೇಂದ್ರ ಸರ್ಕಾರದಿಂದ ರಸಗೊಬ್ಬರ ಹಂಚಿಕೆ ಮತ್ತು ಸರಬರಾಜು ಪ್ರಕ್ರಿಯೆ ಜರುಗಿಸಲಾಗುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಯೂರಿಯಾ ರಸಗೊಬ್ಬರದ ಪ್ರಾರಂಭಿಕ ದಾಸ್ತಾನನ್ನು ಪರಿಗಣಿಸಿ, ಕಡಿಮೆ ಪ್ರಮಾಣದಲ್ಲಿ ಯೂರಿಯಾ ರಸಗೊಬ್ಬರವನ್ನು...

ಚಿತ್ರದುರ್ಗ | ಶಾಲಾ ಮಕ್ಕಳು, ಪಾದಾಚಾರಿಗಳ ಸುರಕ್ಷತೆಗೆ ಸೇತುವೆ, ರಸ್ತೆ ಉಬ್ಬು ನಿರ್ಮಾಣಕ್ಕೆ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ರಾಜ್ಯ ಹೆದ್ದಾರಿಯಲ್ಲಿ 150ಎ ನಲ್ಲಿ ಸಾರ್ವಜನಿಕರು, ಶಾಲಾ ವಿದ್ಯಾರ್ಥಿಗಳು ಮತ್ತು ಮಕ್ಕಳಿಗಾಗುತ್ತಿರುವ ಅನಾನುಕೂಲತೆಯನ್ನು ಖಂಡಿಸಿ ಶಾಲಾ ವಿದ್ಯಾರ್ಥಿಗಳು ಪೋಷಕರು ಮತ್ತು ಸಾರ್ವಜನಿಕರು ರಸ್ತೆ ಮಧ್ಯದಲ್ಲಿ ಕೂತು, ರಸ್ತೆ ಉಬ್ಬು ಮತ್ತು ಪಾದಾಚಾರಿ ಸೇತುವೆ...

ನಟಿ ರಮ್ಯಾ ಬಗ್ಗೆ ಅವಹೇಳನಕಾರಿ ಸಂದೇಶ: 43 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

ನಟಿ ಹಾಗೂ ಮಾಜಿ ಸಂಸದೆ ರಮ್ಯಾ ವಿರುದ್ಧ ಅವಹೇಳನಕಾರಿಯಾಗಿ ಕಾಮೆಂಟ್‌ ಮಾಡಿದ, ಅಶ್ಲೀಲ ಸಂದೇಶ ಕಳುಹಿಸಿದ ಆರೋಪದ ಮೇಲೆ ನಟ ದರ್ಶನ್ ಅವರ 43 ಅಭಿಮಾನಿಗಳ ವಿರುದ್ಧ ಬೆಂಗಳೂರು ಪೊಲೀಸರು ಸೋಮವಾರ ರಾತ್ರಿ...

ಭ್ರಷ್ಟ ಅಧಿಕಾರಿಗಳ ಮನೆ- ಕಚೇರಿ ಮೇಲೆ ದಾಳಿ ಲೋಕಾಯುಕ್ತ ದಾಳಿ

ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಚಿತ್ರದುರ್ಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರ್ಕಾರಿ ಅಧಿಕಾರಿಗಳ ಮನೆ,...

ಧರ್ಮಸ್ಥಳ ಪ್ರಕರಣ | ಗ್ರಾಮ ಪಂಚಾಯತ್ ಉಪಾಧ್ಯಕ್ಷರ ಬಂಧನಕ್ಕೆ ಸುಜಾತಾ ಭಟ್ ಪರ ವಕೀಲರ ಆಗ್ರಹ

ಧರ್ಮಸ್ಥಳದಲ್ಲಿ ಸರಣಿ ಕೊಲೆಗಳು, ಅತ್ಯಾಚಾರ ಕೃತ್ಯಗಳನ್ನು ನಡೆಸಿ ಹಲವು ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್ ಅವರನ್ನು ಬಂಧಿಸಬೇಕು ಎಂದು ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ...

ದಾವಣಗೆರೆ | ಯೂರಿಯಾ ರಸಗೊಬ್ಬರ ಕೊರತೆ: ವಿತರಕ ಏಜೆನ್ಸಿ ವಿರುದ್ಧ ರೈತ ಸಂಘ ಪ್ರತಿಭಟನೆ

ಯೂರಿಯಾ ರಸಗೊಬ್ಬರ ಕೊರತೆ ವಿರೋಧಿಸಿ ರಾಜ್ಯ ರೈತ ಸಂಘ ಹಸಿರು ಸೇನೆ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದಿಂದ ದಾವಣಗೆರೆ ನಗರದಲ್ಲಿ ರಾಜ್ಯಮಟ್ಟದ ರಸಗೊಬ್ಬರ ವಿತರಕ ಏಜೆನ್ಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ದಾವಣಗೆರೆ...

ದಾವಣಗೆರೆಯಲ್ಲಿ ಹಿಂದುಳಿದ ವರ್ಗಗಳ ಮಠಾಧೀಶರ ಖಂಡನೆ; ಜಾತಿ ಮಠಗಳ ಹೇಳಿಕೆಗೆ ರಂಭಾಪುರಿ ಶ್ರೀ ಸ್ಪಷ್ಟನೆ

"ಜಾತಿಯ ಮಠಗಳಿಂದ ಕಲುಷಿತ ವಾತಾವರಣ ಈ ಹೇಳಿಕೆ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ದಲಿತ ಹಿಂದುಳಿದ ಮಠಾಧೀಶರು ಸುದ್ದಿಗೋಷ್ಟಿ ಮಾಡಿರುವುದು ನೋವಿನ ಸಂಗತಿ. ವೀರಶೈವ ಲಿಂಗಾಯತ ಸಮುದಾಯದ ಕಾರ್ಯಕ್ರಮದಲ್ಲಿ ನಮ್ಮ ಸಂಸ್ಕೃತಿ ಪರಂಪರೆ ಆದರ್ಶಗಳ ಬಗೆಗೆ...

ಕಲಬುರಗಿ | ಎಸ್‌ಸಿಎಸ್ಪಿ, ಟಿಎಸ್ಪಿ ಅನುದಾನ ಬೇರೆಡೆ ಬಳಕೆಯಾದರೆ ಬಿಜೆಪಿ ದಾಖಲೆ ನೀಡಲಿ : ಪ್ರಿಯಾಂಕ್‌ ಖರ್ಗೆ

ನಮ್ಮ ಸರ್ಕಾರ ದಲಿತರಿಗೆ ಮೀಸಲಿಟ್ಟ ಎಸ್‌ಸಿಎಸ್ಪಿ, ಟಿಎಸ್ಪಿ ಅನುದಾನ ನಿಯಮ ಬದ್ಧವಾಗಿಯೇ ಬಳಕೆ ಮಾಡುತ್ತಿದೆ. ಬೇರೆಡೆ ಡೈವೋರ್ಟ್ ಆಗಿದ್ದರೆ ಬಿಜೆಪಿ ದಾಖಲೆ ನೀಡಲಿ. ಆಗ ಅದರ ಬಗ್ಗೆ ಕ್ರಮ‌ ಜರುಗಿಸಲಾಗುವುದು ಎಂದು ಕಲಬುರಗಿ...

ಧರ್ಮಸ್ಥಳ ಪ್ರಕರಣ | 13 ಸ್ಥಳಗಳನ್ನು ಗುರುತಿಸಿದ ದೂರುದಾರ: ಮಹಜರು ನಾಳೆಗೆ ಮುಂದೂಡಿಕೆ

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಸರಣಿ ಕೊಲೆಗಳು, ಅತ್ಯಾಚಾರ ಕೃತ್ಯಗಳ ತನಿಖೆಯನ್ನು ವಿಶೇಷ ತನಿಖಾ ತಂಡ(ಎಸ್‌ಐಟಿ) ಆರಂಭಿಸಿದೆ. ಇಂದು(ಜುಲೈ 28) ಸಾಕ್ಷಿ ದೂರುದಾರರನ್ನು ಕರೆತಂದು ಸ್ಥಳ ಮಹಜರು ನಡೆಸಿದ ಎಸ್‌ಐಟಿ ತಂಡ ಇನ್ನುಳಿದ ಸ್ಥಳ...

ದಾವಣಗೆರೆ | ಜಾತಿ ಮಠಗಳಿಂದ ಸಮಾಜ ಕಲುಷಿತ; ರಂಭಾಪುರೀ ಶ್ರೀಗಳ ಹೇಳಿಕೆಗೆ ಹಿಂದುಳಿದ ವರ್ಗಗಳ ಮಠಾಧೀಶರ ಖಂಡನೆ

“ಜಾತಿಗೊಂದು ಮಠ”ಗಳಿಂದ ಸಮಾಜ ಕಲುಷಿತಗೊಂಡಿದೆ ಎಂದು ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಪೀಠದ ರಂಭಾಪುರಿ ಶ್ರೀಗಳು ನೀಡಿರುವ ಹೇಳಿಕೆಗೆ ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಹಿಂದುಳಿದ ಮತ್ತು ದಲಿತ ಮಠಾಧೀಶರು ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಈ...

ಬೆಂಗಳೂರು ಕಾಲ್ತುಳಿತ ದುರಂತ: ಐವರೂ ಪೊಲೀಸ್‌ ಅಧಿಕಾರಿಗಳ ಅಮಾನತು ವಾಪಸ್‌

ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪದ ಆರೋಪದ ಮೇಲೆ ಅಮಾನತುಗೊಂಡಿದ್ದ ಐವರೂ ಪೊಲೀಸ್ ಅಧಿಕಾರಿಗಳ ಅಮಾನತನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ. ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X