ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪದ ಆರೋಪದ ಮೇಲೆ ಅಮಾನತುಗೊಂಡಿದ್ದ ಐವರೂ ಪೊಲೀಸ್ ಅಧಿಕಾರಿಗಳ ಅಮಾನತನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ.
ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ...
ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ನಾಯಕನಹಟ್ಟಿ ಹೋಬಳಿ ವ್ಯಾಪ್ತಿಯ ಬೋಸದೇವರಹಟ್ಟಿ ಹತ್ತಿರದ ಶಿಡ್ಲಹಳ್ಳದಲ್ಲಿ ನಿರ್ಮಿಸುತ್ತಿರುವ ಪಿಕಪ್ ಮತ್ತು ಕಾಲುವೆ ಕಾಮಗಾರಿ ಸಂಪೂರ್ಣ ಕಳಪೆಯಿಂದ ಕೂಡಿದ್ದು, ಸಂಬಂಧಿಸಿದ ಅಧಿಕಾರಿಗಳನ್ನು ಅಮಾನತುಗೊಳಿಸಿ ತನಿಖೆ ನಡೆಸಬೇಕು"...
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಪಪ್ರಚಾರ ಮಾಡುವ 'ಕ್ರಿಮಿ-ಕೀಟ' ಫೇಸ್‌ಬುಕ್ ಖಾತೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ದೂರು ಸಲ್ಲಿಸಿದೆ. ಈ ಫೇಸ್‌ಬುಕ್...
ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕವನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ ಎಲ್ಲಾ ರಸಗೊಬ್ಬರಗಳನ್ನು ಬೇಡಿಕೆಗೆ ಅನುಗುಣವಾಗಿ ಹಂಚಿಕೆ ಮತ್ತು ಸರಬರಾಜು ಮಾಡಲಾಗಿರುತ್ತದೆ. ಇದರಿಂದಾಗಿ ರಾಜ್ಯದಲ್ಲಿ ಯಾವುದೇ ರೀತಿಯ ರಸಗೊಬ್ಬರದ ಕೊರತೆ...
ಏಪ್ರಿಲ್‌ನಿಂದ ಜುಲೈವರೆಗೆ 3.02ಲಕ್ಷ ಮೆ.ಟನ್ ಡಿ.ಎ.ಪಿ ರಸಗೊಬ್ಬರದ ಬೇಡಿಕೆ ಇದ್ದು ಕೇಂದ್ರ ಸರ್ಕಾರದಿಂದ ಇಲ್ಲಿಯವರೆಗೆ 2.21 ಲಕ್ಷ ಮೆ.ಟನ್ ಸರಬರಾಜಾಗಿದ್ದು, ಇನ್ನೂ 81,000 ಮೆ.ಟನ್ ಸರಬರಾಜು ಬಾಕಿ ಇದೆ ಎಂದು ಕೃಷಿ ಇಲಾಖೆ...
ಧರ್ಮಸ್ಥಳದಲ್ಲಿ ಆಗಿರುವ ಮರಣಗಳ ಬಗ್ಗೆ ತನಿಖೆ ನಡೆಯುತ್ತಿದೆ. ಆದರೆ ಪ್ರಗತಿಪರ ಸಂಘಟನೆಗಳ ಮುಖಂಡರು ಅವರ ಪರವಾದ ವರದಿಯನ್ನೇ ಎಸ್‌ಐಟಿ ನೀಡಬೇಕು ಎಂದು ಬಯಸುತ್ತಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತು ಹಾಕಿದ ಪ್ರಕರಣದ (ಸಂಖ್ಯೆ 39/2025 ) ಸಾಕ್ಷಿ ದೂರುದಾರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪದಲ್ಲಿ...
ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಹೇಳುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಉತ್ತರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮದ್ದೂರು...
ಧರ್ಮಸ್ಥಳ ಗ್ರಾಮದಲ್ಲಿ ಅನೇಕ ಮೃತದೇಹ ಹೂತು ಹಾಕಿರುವೆ ಎಂದು ಹೇಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ. ಅಧಿಕಾರಿಗಳ ಮುಂದೆ ಹಾಜರಾಗಿರುವ ಸಾಕ್ಷಿ ದೂರುದಾರ ವ್ಯಕ್ತಿ ಜತೆಗೆ ಎಸ್.ಐ.ಟಿ. ಅಧಿಕಾರಿಗಳು ಧರ್ಮಸ್ಥಳದಲ್ಲಿ ಸ್ಥಳ ಮಹಜರು ನಡೆಸುತ್ತಿದ್ದಾರೆ.
ಎಸ್.ಐ.ಟಿ...
ಚಿಕ್ಕಮಗಳೂರು ಜಿಲ್ಲೆ, ಎನ್.ಆರ್.ಪುರ ತಾಲೂಕು ಬಾಳೆ ಹೊನ್ನೂರು ಬಳಿ 4 ದಿನಗಳ ಅಂತರದಲ್ಲಿ ಇಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತೀವ್ರ ಸಂತಾಪ...
ಈ ದೇಶದ ಏಳಿಗೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ನೀಡಿದ ಕನಿಷ್ಠ ಹತ್ತು ಕೊಡುಗೆಗಳನ್ನು ಸಂಸದ ಜಗದೀಶ ಶೆಟ್ಟರ್ ಅವರು ತಿಳಿಸಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.
ಜಗದೀಶ ಶೆಟ್ಟರ್...
ಹೈಕೋರ್ಟ್ ಮಧ್ಯಂತರ ಆದೇಶದ ಅನ್ವಯ ಕೆಲದಿನಗಳಿಂದ ನಿರ್ಬಂಧಕ್ಕೆ ಒಳಗಾಗಿದ್ದ ಈದಿನ (eedina) ಯೂಟ್ಯೂಬ್ ಚಾನೆಲ್, ಮತ್ತೆ ಸಕ್ರಿಯವಾಗಿದೆ. ಮಧ್ಯಂತರ ಆದೇಶ ತೆರವು ಮಾಡಿದ ಬಳಿಕ ಗೂಗಲ್ ಮತ್ತು ಯೂಟ್ಯೂಬ್ ಸಂಸ್ಥೆಗಳಿಗೆ ಕೋರ್ಟ್ ಸೂಚನೆಯನ್ನು...