ರಾಜ್ಯದ ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಆಗಸ್ಟ್ 2ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ...
ಜನರ ಋಣ ತೀರಿಸಬೇಕು ಎಂಬ ಕಾರಣಕ್ಕೆ ಶಾಸಕ ಶಿವಲಿಂಗೇಗೌಡರು ಸಿಎಂ ಹಾಗೂ ನನ್ನ ಬೆನ್ನು ಬಿದ್ದು, ಕನಕಪುರ ಹಾಗೂ ವರುಣಾ ಕ್ಷೇತ್ರಗಳಿಗಿಂತ ಅರಸೀಕೆರೆಯಲ್ಲಿ ಹೆಚ್ಚು ಅಭಿವೃದ್ಧಿ ಕೆಲಸವನ್ನು ಮಾಡಿಸುತ್ತಿದ್ದಾರೆ ಎಂದು ಡಿಸಿಎಂ ಡಿ...
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಸರಣಿ ಕೊಲೆ, ನೂರಾರು ಮೃತದೇಹಗಳ ಹೂತು ಹಾಕುವಿಕೆ ಪ್ರಕರಣದ ತನಿಖೆಗಾಗಿ ರಾಜ್ಯ ಸರಕಾರ ರಚಿಸಿದ ವಿಶೇಷ ತನಿಖಾ ತಂಡ ಎರಡನೇ ದಿನವೂ ತನಿಖೆ ಚುರುಕುಗೊಳಿಸಿದೆ. ಎಸ್‌ಐಟಿ ತಂಡದ ಮುಖ್ಯಸ್ಥ...
ಕಳೆದ ಐದೂವರೆ ವರ್ಷಗಳಲ್ಲಿ ಭಾರತದ ಪ್ರಮುಖ ಹತ್ತು ವಿಮಾನ ನಿಲ್ದಾಣಗಳಲ್ಲಿ ಸುಮಾರು 2,800 ಹಕ್ಕಿ ಡಿಕ್ಕಿ ಪ್ರಕರಣಗಳು ವರದಿಯಾಗಿವೆ. ಇವುಗಳಲ್ಲಿ ದೆಹಲಿ, ಮುಂಬೈ ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳು ಅತಿ ಹೆಚ್ಚು ಪ್ರಕರಣಗಳನ್ನು...
ಬೆಂಗಳೂರು - ಹೆಚ್ಚು ಜನಜಂಗುಳಿ ಇರುವ ನಗರ. ಬೃಹತ್ ಉದ್ಯಮಗಳು, ನಾನಾ ಕಾರ್ಖಾನೆಗಳು, ಆಡಳಿತ ಸೌಧಗಳು ಎಲ್ಲವೂ ಇರುವ ಬೃಹತ್ ಪಟ್ಟಣ. ಜೊತೆಗೆ, ನೂರಾರು ಕಿ.ಮೀ ಉದ್ದದ ರಸ್ತೆಗಳೂ ಇವೆ. ಆ ರಸ್ತೆಗಳು...
ಬಸ್ತರ್ 1862 ಕೃತಿಯು ವಸಾಹತುಶಾಹಿ ಮತ್ತು ಪ್ರಾದೇಶಿಕ ಕಣ್ಣುಗಳ ಮೂಲಕ ಇತಿಹಾಸವನ್ನು ನೋಡುವ ಮಹತ್ವದ ಕೃತಿಯಾಗಿದೆ. ಈ ಕೃತಿಯು ಕ್ಯಾಪ್ಟನ್ ಗ್ಲಾಸ್‌ಫರ್ಡ್‌ರ ವರದಿ ಮತ್ತು ಮಹಾರಾಜ ಪ್ರವೀರ್ ಚಂದ್ರ ಭಂಜದೇವ್‌ರ ಕಥನದ ಕುರಿತು...
ಬೀದರ್ ನಗರದ ಖಾಸಗಿ ಶಾಲೆಯೊಂದರಲ್ಲಿ ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಜುಲೈ 24ರಂದು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ...
ದಾವಣಗೆರೆಯಲ್ಲಿ ಜು.21-22ರಂದು ನಡೆದ ವೀರಶೈವ ಪೀಠಾಚಾರ್ಯರ ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನದ ನಿರ್ಣಯಗಳನ್ನು ಖಂಡಿಸಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
"ವೀರಶೈವ ಲಿಂಗಾಯತ ಎರಡೂ ಒಂದೆ,...
"ನಿಜವಾದ ನಿಸ್ವಾರ್ಥಿ ಮಾತ್ರ ಸೈನಿಕನಾಗಲು ಸಾಧ್ಯ. ಸೈನಿಕ ನಿಜವಾದ ಸರ್ವಸಂಗಪರಿತ್ಯಾಗಿ. ಯುದ್ದ ಭೂಮಿ, ಗಡಿ ರಕ್ಷಣೆಯಲ್ಲಿ ಪ್ರಾಣಪಕ್ಷಿ ಹಾರಿಹೋಗುತ್ತದೆ ಎಂಬ ಸತ್ಯ ಅರಿವಿದ್ದರೂ ಇದೇ ವೃತ್ತಿ ಆಯ್ಕೆ ಮಾಡಿಕೊಳ್ಳುವ ಜವಾಬ್ದಾರಿಯೇ ಯೋಧ. ದೇಶಪ್ರೇಮದ...
ಒಂದು ಕಾಲದಲ್ಲಿ ಪಿ. ಲಂಕೇಶ್, ಎಂ.ಡಿ ನಂಜುಂಡಸ್ವಾಮಿ, ಹರ್ಡೇಕರ್ ಮಂಜಪ್ಪ, ಗಾಂಧಿ, ಬಸವ ಚಿಂತನೆಗಳಿಂದ ಹೆಚ್ಚು ಪ್ರಭಾವಿತರಾಗಿ, ಸಮಾಜಮುಖಿಯಾಗಿದ್ದ ಸ್ವಾಮೀಜಿ ಪ್ರಚಾರಪ್ರಿಯರಾದದ್ದು ಹೇಗೆ? '2ಎ ಮೀಸಲಾತಿ'ಯ ರಾಜಕೀಯ ಆಟದಲ್ಲಿ ಸ್ವಾಮೀಜಿಯನ್ನು ಹರಕೆಯ ಕುರಿ...
ರಾಜ್ಯದಾದ್ಯಂತ ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಈಗ ನೀಡಲಾಗುತ್ತಿರುವ 81 ಸೇವೆಗಳ ಜೊತೆ ಇನ್ನೂ 208 ಸೇವೆಗಳನ್ನು ಬಾಪೂಜಿ ಸೇವಾ ಕೇಂದ್ರಗಳ ಸೇವಾಸಿಂಧು ಪೋರ್ಟಲ್ ಮೂಲಕ ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ...
ನಾವು ಜಾರಿಗೆ ತಂದ ಐದು ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದೆ. ಬಿಜೆಪಿಯವರಿಗೆ ಆರ್ಥಿಕತೆ ಅರ್ಥವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅರಸೀಕೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ...