ಕರ್ನಾಟಕ

ಗ್ಯಾರಂಟಿಗಳ ಕಾರಣದಿಂದ ತಲಾ ಆದಾಯದಲ್ಲಿ ದೇಶದಲ್ಲೇ ರಾಜ್ಯ ನಂಬರ್ ಒನ್ : ಸಿದ್ದರಾಮಯ್ಯ

ನಾವು ಜಾರಿಗೆ ತಂದ ಐದು ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದೆ. ಬಿಜೆಪಿಯವರಿಗೆ ಆರ್ಥಿಕತೆ ಅರ್ಥವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅರಸೀಕೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ...

ಕೋರ್ಟ್ ಆದೇಶವನ್ನು ಪಾಲಿಸುತ್ತೇವೆ, ಸತ್ಯ ಸುದ್ದಿಯ ಪ್ರಸಾರ ಮುಂದುವರಿಸುತ್ತೇವೆ: ಡಿಜಿಟಲ್ ಮಾಧ್ಯಮಗಳ ನಿರ್ಣಯ

ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಹಾಗೂ ಧರ್ಮಸ್ಥಳದ ಸುತ್ತಮುತ್ತ ನಡೆಯಿತೆನ್ನಲಾದ ಸರಣಿ ಕೊಲೆಗಳನ್ನು ವರದಿ ಮಾಡುವ ವಿಚಾರದಲ್ಲಿ ನ್ಯಾಯಾಲಯಗಳ ಆದೇಶವನ್ನು ನಾವು ಪಾಲಿಸುವುದರ ಜೊತೆಗೆ ಸತ್ಯ ಸುದ್ದಿಯ ಪ್ರಸಾರವನ್ನು ಮುಂದುವರಿಸುವುದಾಗಿ ಡಿಜಿಟಲ್ ಮಾಧ್ಯಮಗಳ...

ಧರ್ಮಸ್ಥಳ ಪ್ರಕರಣ: ಎಸ್ಐಟಿ ಎದುರು ದೂರುದಾರ ಹಾಜರು

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಸರಣಿ ಕೊಲೆಗಳು, ಅತ್ಯಾಚಾರ ಕೃತ್ಯಗಳ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಆರಂಭಿಸಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಎಸ್‌ಐಟಿ ತಂಡ ತೆರಳಿದ್ದು, ಅವರ ಎದುರು ಶನಿವಾರ ದೂರುದಾರ ಹಾಜರಾಗಿದ್ದಾರೆ....

ಧರ್ಮಸ್ಥಳ ಪ್ರಕರಣ | ಮಾಧ್ಯಮಗಳ ಮೇಲೆ ನಿರ್ಬಂಧವನ್ನು ಪ್ರಶ್ನಿಸಿದ ಹೈಕೋರ್ಟ್‌

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಆ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್ ಡಿ ಅವರ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ...

ದಾವಣಗೆರೆ ಚಿತ್ರದುರ್ಗ | ಮಡಿವಾಳ ಮಾಚಿದೇವ ಸೇನಾ ಪಡೆಯಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

"ವೀರ ಮಡಿವಾಳ ಮಾಚಿದೇವ ಯುವ ಸೇನಾಪಡೆಯ ವತಿಯಿಂದ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ನಗರದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ 2025, ಜುಲೈ 27ರ ಭಾನುವಾರದಂದು ಬೆಳಿಗ್ಗೆ 11 ಗಂಟೆಗೆ ಎಂಟನೇ ವರ್ಷದ ಚಿತ್ರದುರ್ಗ...

ದಾವಣಗೆರೆ | ವಿಶ್ವವಿದ್ಯಾನಿಲಯ, ಮಾನವ ಬಂಧುತ್ವ ವೇದಿಕೆಯಿಂದ ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ತರಬೇತಿ

ದಾವಣಗೆರೆ ವಿಶ್ವವಿದ್ಯಾನಿಲಯ, ಇಂಗ್ಲೀಷ್ ಅಧ್ಯಯನ ವಿಭಾಗ, ವಾಣಿಜ್ಯ ವಿಭಾಗದ ಹಾಗೂ ಮಾನವ ಬಂಧುತ್ವ ವೇದಿಕೆ, ಕರ್ನಾಟಕ ಇವರ ಸಹಯೋಗದೊಂದಿಗೆ ದಾವಣಗೆರೆ ವಿಶ್ವವಿದ್ಯಾನಿಲಯದ ಎಂ ಬಿ ಎ ಸಭಾಂಗಣದಲ್ಲಿ ಉದ್ಯಮಶೀಲತಾ ತರಬೇತಿ ಶಿಬಿರವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು...

ದಾವಣಗೆರೆ | ಆಧುನಿಕ ಸಮಾಜದ ಜಾತಿ ಕದನಗಳಿಂದ ಮುಕ್ತಿ ಹೊಂದಲು ವಚನಗಳಿಂದ ಸಾದ್ಯ; ವಿರಕ್ತಮಠದ ಬಸವಪ್ರಭು ಶ್ರೀ

ಆಧುನಿಕ ಸಮಾಜದಲ್ಲಿ ಆಸ್ತಿ, ಹಣ, ಅಂತಸ್ತು, "ಅಧಿಕಾರಕ್ಕಾಗಿ, ಜಾತಿಗಾಗಿ, ಧರ್ಮಕ್ಕಾಗಿ ಕದನಗಳು ಹೆಚ್ಚಾಗಿವೆ. ಇವುಗಳಿಂದ ಮುಕ್ತಿ ಹೊಂದಲು ವಚನಗಳ ಅನುಷ್ಠಾನದ ಅವಶ್ಯವಿದೆ. ಬಸವಾದಿ ಶಿವ ಶರಣರ ವಚನಗಳು ನಮ್ಮ ಬದುಕಿನಲ್ಲಿ ಪಚನವಾದರೆ ಕದನವಿರುವುದಿಲ್ಲ"ಎಂದು...

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಸ್ಥಿತಿಗತಿಯ ಮಾಹಿತಿ ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನವದೆಹಲಿಯ ಕರ್ನಾಟಕ ಭವನದಲ್ಲಿ...

ದಾವಣಗೆರೆ | ಮಾಜಿ ಯೋಧರಿಂದ ಹೊನ್ನಾಳಿ ಸೈನಿಕ ಪ್ರತಿಮೆ ಬಳಿ ಕಾರ್ಗಿಲ್ ವಿಜಯೋತ್ಸವ ಮತ್ತು ಬೈಕ್ ರ್ಯಾಲಿ

ಕಾಶ್ಮೀರದ ಕಾರ್ಗಿಲ್ ಪ್ರದೇಶಗಳನ್ನು ಅತಿಕ್ರಮಣ ಮಾಡಿದ್ದ ಪಾಕಿಸ್ತಾನದ ಭಯೋತ್ಪಾದಕರು ಮತ್ತು ಸೇನೆಯ ವಿರುದ್ಧ ವಿರುದ್ಧ ಭಾರತೀಯ ಸೇನೆ ಹೋರಾಡಿ ವಿಜಯ ಗಳಿಸಿದ ಕಾರ್ಗಿಲ್ ಯುದ್ಧದ ಸಂಭ್ರಮೋತ್ಸವವನ್ನು ಮತ್ತು ಇತ್ತೀಚೆಗೆ ಭಯೋತ್ಪಾದಕ ಶಿಬಿರಗಳ ಮೇಲೆ...

ಹಾಸನದಲ್ಲಿ ದಲಿತರ ಮೇಲೆ ಜಾತಿ ದೌರ್ಜನ್ಯ, ಹಲ್ಲೆ: ಆರೋಪಿಗಳ ಬಂಧನಕ್ಕೆ ಡಿಎಚ್‌ಎಸ್ ಆಗ್ರಹ

ಹಾಸನ ತಾಲ್ಲೂಕು ಕಟ್ಟಾಯ ಹೋಬಳಿಯ ಚನ್ನಂಗಿಹಳ್ಳಿ ಗ್ರಾಮದಲ್ಲಿ ದಲಿತ ಸಮುದಾಯದ ಇಬ್ಬರು ಮಹಿಳೆಯರು ಮತ್ತು ಯುವಕನ ಮೇಲೆ ಜಾತಿ ದೌರ್ಜನ್ಯವೆಸಗಿ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ ಚನ್ನಂಗಿಹಳ್ಳಿ ಗ್ರಾಮದ ದಲಿತ ಸಮುದಾಯದ ಮಹಿಳೆಯರಾದ...

ಕೊಡಗು | ಲಾರಿ, ಕಾರಿನ ನಡುವೆ ಭೀಕರ ಅಪಘಾತ; ನಾಲ್ವರ ಸಾವು

ಲಾರಿ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಮಾಣಿ – ಮೈಸೂರು ರಾ.ಹೆದ್ದಾರಿಯ ಸಂಪಾಜೆ ಸಮೀಪದ ಕೊಯನಾಡಿನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ. ಕಾರಿನಲ್ಲಿದ್ದ ನಿಹಾದ್, ರಿಝ್ವಾನ್,...

ಉತ್ತರ ಕನ್ನಡ | ಕನ್ನಡ ತರ್ಜುಮೆ ತಂತ್ರಾಂಶ ʼಕನ್ನಡ ಕಸ್ತೂರಿʼ ಶೀಘ್ರದಲ್ಲೇ ಬಿಡುಗಡೆ

ಆಂಗ್ಲಭಾಷೆಯಿಂದ ಕನ್ನಡಕ್ಕೆ ಕರಾರುವಕ್ಕಾಗಿ ತರ್ಜುಮೆ ಮಾಡುವ “ಕನ್ನಡ ಕಸ್ತೂರಿ” ತಂತ್ರಾಂಶವನ್ನು ಶೀಘ್ರದಲ್ಲಿಯೇ ಸಾರ್ವಜನಿಕ ಉಪಯೋಗಕ್ಕೆ ಬಿಡುಗಡೆಗೊಳಿಸಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X