ಕರ್ನಾಟಕ

ದಾವಣಗೆರೆ | ಮಾಜಿ ಯೋಧರಿಂದ ಹೊನ್ನಾಳಿ ಸೈನಿಕ ಪ್ರತಿಮೆ ಬಳಿ ಕಾರ್ಗಿಲ್ ವಿಜಯೋತ್ಸವ ಮತ್ತು ಬೈಕ್ ರ್ಯಾಲಿ

ಕಾಶ್ಮೀರದ ಕಾರ್ಗಿಲ್ ಪ್ರದೇಶಗಳನ್ನು ಅತಿಕ್ರಮಣ ಮಾಡಿದ್ದ ಪಾಕಿಸ್ತಾನದ ಭಯೋತ್ಪಾದಕರು ಮತ್ತು ಸೇನೆಯ ವಿರುದ್ಧ ವಿರುದ್ಧ ಭಾರತೀಯ ಸೇನೆ ಹೋರಾಡಿ ವಿಜಯ ಗಳಿಸಿದ ಕಾರ್ಗಿಲ್ ಯುದ್ಧದ ಸಂಭ್ರಮೋತ್ಸವವನ್ನು ಮತ್ತು ಇತ್ತೀಚೆಗೆ ಭಯೋತ್ಪಾದಕ ಶಿಬಿರಗಳ ಮೇಲೆ...

ಹಾಸನದಲ್ಲಿ ದಲಿತರ ಮೇಲೆ ಜಾತಿ ದೌರ್ಜನ್ಯ, ಹಲ್ಲೆ: ಆರೋಪಿಗಳ ಬಂಧನಕ್ಕೆ ಡಿಎಚ್‌ಎಸ್ ಆಗ್ರಹ

ಹಾಸನ ತಾಲ್ಲೂಕು ಕಟ್ಟಾಯ ಹೋಬಳಿಯ ಚನ್ನಂಗಿಹಳ್ಳಿ ಗ್ರಾಮದಲ್ಲಿ ದಲಿತ ಸಮುದಾಯದ ಇಬ್ಬರು ಮಹಿಳೆಯರು ಮತ್ತು ಯುವಕನ ಮೇಲೆ ಜಾತಿ ದೌರ್ಜನ್ಯವೆಸಗಿ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ ಚನ್ನಂಗಿಹಳ್ಳಿ ಗ್ರಾಮದ ದಲಿತ ಸಮುದಾಯದ ಮಹಿಳೆಯರಾದ...

ಕೊಡಗು | ಲಾರಿ, ಕಾರಿನ ನಡುವೆ ಭೀಕರ ಅಪಘಾತ; ನಾಲ್ವರ ಸಾವು

ಲಾರಿ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಮಾಣಿ – ಮೈಸೂರು ರಾ.ಹೆದ್ದಾರಿಯ ಸಂಪಾಜೆ ಸಮೀಪದ ಕೊಯನಾಡಿನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ. ಕಾರಿನಲ್ಲಿದ್ದ ನಿಹಾದ್, ರಿಝ್ವಾನ್,...

ಉತ್ತರ ಕನ್ನಡ | ಕನ್ನಡ ತರ್ಜುಮೆ ತಂತ್ರಾಂಶ ʼಕನ್ನಡ ಕಸ್ತೂರಿʼ ಶೀಘ್ರದಲ್ಲೇ ಬಿಡುಗಡೆ

ಆಂಗ್ಲಭಾಷೆಯಿಂದ ಕನ್ನಡಕ್ಕೆ ಕರಾರುವಕ್ಕಾಗಿ ತರ್ಜುಮೆ ಮಾಡುವ “ಕನ್ನಡ ಕಸ್ತೂರಿ” ತಂತ್ರಾಂಶವನ್ನು ಶೀಘ್ರದಲ್ಲಿಯೇ ಸಾರ್ವಜನಿಕ ಉಪಯೋಗಕ್ಕೆ ಬಿಡುಗಡೆಗೊಳಿಸಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ...

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜುಲೈ 30ರವರೆಗೂ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು ಚುರುಕಾಗಿದ್ದು, ಜೋರು ಮಳೆಯಾಗುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ 30ರ ವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ...

ಮಹದಾಯಿಗೆ ಅನುಮತಿ ನೀಡಲ್ಲ ಅಂತ ಎಲ್ಲೂ ಹೇಳಿಲ್ಲ ಕೇಂದ್ರ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಮಹದಾಯಿ ಯೋಜನೆಗೆ ಕೇಂದ್ರ ಅನುಮತಿ ನೀಡುವುದಿಲ್ಲ ಎಂಬುದು ಗೋವಾ ಸಿಎಂ ವೈಯಕ್ತಿಕ ಹೇಳಿಕೆ. ಇದು ಕೇಂದ್ರ ಸರ್ಕಾರದ ಅಧಿಕೃತ ಹೇಳಿಕೆಯಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ...

ಬೆಂಗಳೂರು | ದಲಿತರ ಭೂಮಿ ಕಿತ್ತುಕೊಳ್ಳುತ್ತಿದೆ ಅರಣ್ಯ ಇಲಾಖೆ; ಕೋರ್ಟ್‌ ಆದೇಶಕ್ಕೂ ಕೇರ್‌ ಮಾಡದ ಸರ್ಕಾರ

ರಾಜ್ಯ ರಾಜಧಾನಿ ಬೆಂಗಳೂರಿನ ಕಾಡುಗೋಡಿ ಬಳಿ ಇರುವ ದಿನ್ನೂರು ಗ್ರಾಮದಲ್ಲಿ ದಲಿತರ ಭೂಮಿಯನ್ನು ಅರಣ್ಯ ಇಲಾಖೆ ಕಸಿದುಕೊಳ್ಳಲು ಮುಂದಾಗಿದೆ. ದಲಿತರ ಹೆಸರಿನಲ್ಲಿರುವ ಭೂಮಿಯನ್ನು ಅರಣ್ಯ ಭೂಮಿಯ ಅಕ್ರಮ ಒತ್ತುವರಿ ಎಂದು ಬಿಂಬಿಸಿರುವ ಸರ್ಕಾರ,...

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತೀರ್ಣತೆ ಪ್ರಮಾಣ ಶೇ. 33ಕ್ಕೆ ಇಳಿಕೆ

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತೀರ್ಣತೆಗೆ ಕನಿಷ್ಠ ಅಂಕಗಳ ಪ್ರಮಾಣವನ್ನು ಶೇ.35 ರಿಂದ ಶೇ.33ಕ್ಕೆ ಇಳಿಸಿ ರಾಜ್ಯ ಸರ್ಕಾರ ಗುರುವಾರ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ. ಹೊಸ ನಿಯಮಗಳ ಪ್ರಕಾರ, ಆಂತರಿಕ ಮೌಲ್ಯಮಾಪನ ಮತ್ತು...

ಎನ್‌ಜಿಓಗಳ ಮೂಲಕ ಸರಳ ವಿವಾಹ: ಅಲ್ಪಸಂಖ್ಯಾತ ಜೋಡಿಗಳಿಗೆ 50 ಸಾವಿರ ಪ್ರೋತ್ಸಾಹ ಧನ ಯೋಜನೆ ಜಾರಿ; ಷರತ್ತುಗಳು ಏನೇನು?

ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಸರಳ ವಿವಾಹವಾಗುವ ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಪಾರ್ಸಿ, ಸಿಖ್ ಜೋಡಿಗಳಿಗೆ 50 ಸಾವಿರ ಪ್ರೋತ್ಸಾಹ ಧನ ಯೋಜನೆಯನ್ನು ರಾಜ್ಯ ಸರ್ಕಾರವು ಜಾರಿಗೆ ತಂದಿದೆ‌. ಬಜೆಟ್‌ನಲ್ಲಿ...

ಜಾತಿ ಗಣತಿ: ಆರ್. ಅಶೋಕ್ ಬೂಟಾಟಿಕೆಗಳಿಗೆ ಮಿತಿ ಇಲ್ಲವೇ?

ದಶಕಗಳ ಕಾಲ ಜಾತಿಗಣತಿಯನ್ನು ಮೂಲೆಗೆ ತಳ್ಳಿದ್ದ ಕಾಂಗ್ರೆಸ್‌ ಕೂಡ, ರಾಹುಲ್ ಗಾಂಧಿ ಯುಗದಲ್ಲಿ ಸಾಮಾಜಿಕ ನ್ಯಾಯದತ್ತ ಮುಖ ಮಾಡಿದ್ದು ದೊಡ್ಡ ಬೆಳವಣಿಗೆ. ಜನಸಾಮಾನ್ಯರ ನೋವುಗಳನ್ನು ಸರಿಯಾಗಿ ಅರಿಯಬಲ್ಲ ಮತ್ತು ಆಕ್ಟಿವಿಸ್ಟ್‌ ರಾಜಕಾರಣಿಯಾಗಿ ಕಾಣಿಸುವ...

ಪಂಚಮಸಾಲಿ ಪೀಠ ಫಜೀತಿ | ಸಮುದಾಯದ ‘2ಎ ಮೀಸಲಾತಿ’ ಹೋರಾಟ ಬಲಿ ಕೊಟ್ಟರೇ ಸ್ವಾಮೀಜಿ?

ಸ್ವಾಮೀಜಿ ತಾವು ಯಾವುದೇ ಪಕ್ಷಕ್ಕೆ ಅಂಟಿಕೊಂಡಿಲ್ಲ ಅಂತ ಸ್ಪಷ್ಟನೆ ನೀಡಿದರೂ ಯತ್ನಾಳ್‌ ಹಾಕಿದ ಗೆರೆಯನ್ನು ದಾಟುವುದಿಲ್ಲ ಎಂದು ಪೀಠದಲ್ಲಿನ ಒಡನಾಡಿಗಳು ಆರೋಪಿಸುತ್ತಿದ್ದಾರೆ. ಪಂಚಮಸಾಲಿ ಸಮುದಾಯವನ್ನು '2ಎ ಮೀಸಲಾತಿ' ಹೋರಾಟದಲ್ಲಿ ಬಲಿಕೊಡಲು ಆರ್‌ಎಸ್‌ಎಸ್‌ನ ಅಜೆಂಡಾ...

ಚಿತ್ರದುರ್ಗ | ಮಗುವಿನ ವಿಶೇಷ ಗುಣ ಗುರುತಿಸುವ ಹೊಣೆ ಶಿಕ್ಷಕರದು; ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ ಡಾ.ಹೆಚ್.ಬಿ.ಪ್ರೀತಿ

"ಪ್ರತಿಯೊಂದು ಮಗುವಿನಲ್ಲೂ ವಿಶೇಷವಾದ ಗುಣಗಳು ಇರುತ್ತವೆ. ಅವುಗಳನ್ನು ಗುರುತಿಸುವ ಹೊಣೆ ಶಿಕ್ಷಕರದಾಗಿರುತ್ತದೆ" ಎಂದು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಹನುಮಂತದೇವರ ಕಣಿವೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 'ಮಕ್ಕಳ ಕಲಾ ಪ್ರತಿಭೆ' ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X