ಕರ್ನಾಟಕದಲ್ಲಿ ನಡೆದಿರುವ ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶ ನಮಗೆ ಆಶ್ಚರ್ಯವನ್ನು ಉಂಟುಮಾಡಿದ್ದು ಮಾತ್ರವಲ್ಲ, ಹಲವಾರು ಬಗೆಯ ಅನುಮಾನಗಳನ್ನು ಕೂಡಾ ಹುಟ್ಟುಹಾಕಿತ್ತು. ಆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು...
ಬೆಂಗಳೂರಿನ ಕಾಡುಗೊಂಡನಹಳ್ಳಿ(ಕೆ ಜಿ ಹಳ್ಳಿ) ಮತ್ತು ಡಿ.ಜೆ ಹಳ್ಳಿಯಲ್ಲಿ 2020ರ ಆಗಸ್ಟ್ 11ರಂದು ಪೊಲೀಸ್ ಠಾಣೆ ಮೇಲೆ ದಾಳಿ ನಡೆದಿದ್ದ ಗಂಭೀರ ಪ್ರಕರಣದಲ್ಲಿ ಭಾಗಿಯಾದ 138 ಆರೋಪಿಗಳ ಪೈಕಿ ಮೂವರನ್ನು ದೋಷಿಗಳು ಎಂದು...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಆರ್.ಸಿ.ಬಿ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರ...
ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಪ್ರಕೃತಿ ವಿಕೋಪ, ವಾತಾವರಣದಲ್ಲಿ ತೇವಾಂಶ ಹೆಚ್ಚಳದಿಂದ ರೋಗಗಳು ಬರುತ್ತಿದೆ. ಬೆಳೆ ವಿಮೆ ಪಾವತಿಸಲಾದ ಎಲ್ಲಾ ರೈತರಿಗೆ ವಿಮಾ ಮೊತ್ತ ಪಾವತಿಸಬೇಕು. ತೆಂಗು ನಾರಿನ ಅಭಿವೃದ್ಧಿ ನಿಗಮ ಮತ್ತು ಇತರೆಡೆಗಳಲ್ಲಿ ಕಳಪೆ...
ಬೀದರ್ ನಗರದ ಖಾಸಗಿ ಶಾಲೆಯೊಂದರ ನರ್ಸರಿಯಲ್ಲಿ ಓದುತ್ತಿರುವ ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ಅತ್ಯಾಚಾರ ನಡೆದಿದ್ದು, ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಗುರುವಾರ (ಜು.24) ಪ್ರಕರಣ ದಾಖಲಾಗಿದೆ.
ಈ ಘಟನೆ ನಿನ್ನೆ (ಜು.23)...
ಜುಲೈ 27, 2025ರಂದು ಚಿತ್ರದುರ್ಗದ ಪಿಳ್ಳೇಕಾರನ ಹಳ್ಳಿಯ ಬಾಪೂಜಿ ಸಮೂಹ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿರುವ ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಮಧ್ಯ ಕರ್ನಾಟಕ-ಕಾವ್ಯ ಸಂಭ್ರಮದಲ್ಲಿ ದಾವಣಗೆರೆ ಸೇರಿದಂತೆ ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ...
ಅರಣ್ಯ ಹಕ್ಕು ಕಾಯಿದೆ -2006 ಅಡಿಯಲ್ಲಿ ಅರಣ್ಯವಾಸಿಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ ತಮ್ಮ ಜಾನುವಾರುಗಳನ್ನು ಮೇಯಿಸಲು ಅವಕಾಶವಿದೆ. ಆದರೆ ನೆರೆರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ದನಕರು ತಂದು ಮೇಯಿಸುವುದಕ್ಕೆ ಮಾತ್ರ ಕಡಿವಾಣ ಹಾಕಲಾಗುವುದು...
ಸರ್ಕಾರಿ ಶಾಲೆಯಲ್ಲಿ ಮಧ್ಯಹ್ನದ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆ ಮಾಡುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದು, ಊಟದಲ್ಲಿ ಮೊಟ್ಟೆ ಕೊಟ್ಟರೆ, ಮಕ್ಕಳನ್ನು ಶಾಲೆ ಬಿಡಿಸುವುದಾಗಿ ಬೆದರಿಕೆ ಹಾಕಿರುವ ಘಟನೆ ಮಂಡ್ಯ ಜಿಲ್ಲೆಯ ಆಲಕೆರೆಯಲ್ಲಿ ನಡೆದಿದೆ.
ಮಕ್ಕಳಿಗೆ...
ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡುವುದಿಲ್ಲ ಎಂಬ ಗೋವಾ ಸಿಎಂ ಪ್ರಮೋದ್ ಸಾವಂತ್ ಅವರ ಹೇಳಿಕೆ ಖಂಡನೀಯ. ಸುಪ್ರೀಂ ಕೋರ್ಟ್‌ನಲ್ಲಿ ನಾವು ಸಲ್ಲಿಸಿರುವ ಅರ್ಜಿ ಹಿಂಪಡೆದು, ಶೀಘ್ರವೇ ಕಾಮಗಾರಿ ಆರಂಭಿಸುತ್ತೇವೆ....
'ಇಂದು ಮತಾಂತರವನ್ನು ವಿರೋಧಿಸುತ್ತಿರುವ ರವಿನಾರಾಯಣ ರೆಡ್ಡಿಯವರು 2005ನೇ ಇಸವಿಯ ಫೆಬ್ರವರಿಯಲ್ಲಿ ನಾಗಸಂದ್ರದ ದಲಿತ ಕೇರಿಯ ಚರ್ಚ್ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು'
“ಕಳೆದ ವರ್ಷವೂ ಕರೆದುಕೊಂಡು ಹೋಗಿ ಹಾರ ಹಾಕಿಸಿದರು. ದೇವರಿಗೆ ಕೈ ಮುಗಿಸಿದರು. ಒಂದು ಸೀರೆ,...
ತಂತ್ರಜ್ಞಾನ ಉಪಯೋಗಿಸಿಕೊಂಡು 16 ದಿನಗಳಲ್ಲಿ ಜಾತಿ ಜನಗಣತಿ ಸಮೀಕ್ಷೆ ಮಾಡಬಹುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ಸದಾಶಿವನಗರದ ಗೃಹ ಕಚೇರಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಜಾತಿಗಣತಿ ಸಮೀಕ್ಷೆ ವಿಚಾರದಲ್ಲಿ ಕೇಂದ್ರ...
ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂಬ ಕೇಂದ್ರ ಸರ್ಕಾರದ ನಿರ್ಧಾರ ಕರ್ನಾಟಕದ ಜನತೆಗೆ ಬಗೆಯುವ ದ್ರೋಹವಾಗಿದ್ದು, ಇದನ್ನು ಕರ್ನಾಟಕ ಸರ್ಕಾರ ಅತ್ಯುಗ್ರವಾಗಿ ಖಂಡಿಸುವುದು ಮಾತ್ರವಲ್ಲ ಈ ಅನ್ಯಾಯದ ವಿರುದ್ದ ಸಮಸ್ತ ಕನ್ನಡಿಗರೊಂದಿಗೆ ಹೋರಾಟ...