ಕರ್ನಾಟಕ

ವಿದುರಾಶ್ವತ್ಥ | ನಕಲಿ ಮರುಮತಾಂತರ ನಡೆಸಿ ಪೇಚಿಗೆ ಸಿಲುಕಿದರೆ ಬಿಜೆಪಿ ಮುಖಂಡ ರವಿನಾರಾಯಣ ರೆಡ್ಡಿ?

'ಇಂದು ಮತಾಂತರವನ್ನು ವಿರೋಧಿಸುತ್ತಿರುವ ರವಿನಾರಾಯಣ ರೆಡ್ಡಿಯವರು 2005ನೇ ಇಸವಿಯ ಫೆಬ್ರವರಿಯಲ್ಲಿ ನಾಗಸಂದ್ರದ ದಲಿತ ಕೇರಿಯ ಚರ್ಚ್‌ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು' “ಕಳೆದ ವರ್ಷವೂ ಕರೆದುಕೊಂಡು ಹೋಗಿ ಹಾರ ಹಾಕಿಸಿದರು. ದೇವರಿಗೆ ಕೈ ಮುಗಿಸಿದರು. ಒಂದು ಸೀರೆ,...

ಜಾತಿಗಣತಿ | ಕೇಂದ್ರ-ರಾಜ್ಯಕ್ಕೆ ಸಂಘರ್ಷವಿಲ್ಲ, ತಂತ್ರಜ್ಞಾನ ಬಳಸಿ 16 ದಿನದಲ್ಲಿ ಸಮೀಕ್ಷೆ: ಸಚಿವ ಪರಮೇಶ್ವರ್

ತಂತ್ರಜ್ಞಾನ ಉಪಯೋಗಿಸಿಕೊಂಡು 16 ದಿನಗಳಲ್ಲಿ ಜಾತಿ ಜನಗಣತಿ ಸಮೀಕ್ಷೆ ಮಾಡಬಹುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು‌. ಸದಾಶಿವನಗರದ ಗೃಹ ಕಚೇರಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಜಾತಿಗಣತಿ ಸಮೀಕ್ಷೆ ವಿಚಾರದಲ್ಲಿ ಕೇಂದ್ರ...

ನೆಲ-ಜಲ-ಭಾಷೆ ವಿಚಾರದಲ್ಲಿ ಕೇಂದ್ರದಿಂದ ನಿರಂತರ ಅನ್ಯಾಯ, ಮಹದಾಯಿ ಹೋರಾಟಕ್ಕೆ ಸಿದ್ಧ: ಸಿಎಂ

ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂಬ ಕೇಂದ್ರ ಸರ್ಕಾರದ ನಿರ್ಧಾರ ಕರ್ನಾಟಕದ ಜನತೆಗೆ ಬಗೆಯುವ ದ್ರೋಹವಾಗಿದ್ದು, ಇದನ್ನು ಕರ್ನಾಟಕ ಸರ್ಕಾರ ಅತ್ಯುಗ್ರವಾಗಿ ಖಂಡಿಸುವುದು ಮಾತ್ರವಲ್ಲ ಈ ಅನ್ಯಾಯದ ವಿರುದ್ದ ಸಮಸ್ತ ಕನ್ನಡಿಗರೊಂದಿಗೆ ಹೋರಾಟ...

ಬೆಂಗಳೂರು | ಇಬ್ಬರು ಸ್ನೇಹಿತೆಯರ ಡಿಜಿಟಲ್ ಅರೆಸ್ಟ್: ವಿವಸ್ತ್ರಗೊಳಿಸಿ ದೌರ್ಜನ್ಯ-ಸುಲಿಗೆ

ಕಳ್ಳ ಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಹೆಸರಿನಲ್ಲಿ ಇಬ್ಬರು ಸ್ನೇಹಿತೆಯರನ್ನು ಸೈಬರ್ ವಂಚಕರು ಡಿಜಿಟಲ್ ಅರೆಸ್ಟ್‌ ಮಾಡಿ, ಅವರನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ಎಸಗಿದ್ದು, ಹಣಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣ ಬೆಂಗಳೂರಿನಲ್ಲಿ...

ಸಚಿವ ಬೈರತಿ ಸುರೇಶ್ ಮಾಜಿ ಆಪ್ತ ಕಾರ್ಯದರ್ಶಿ ಮನೆ ಮೇಲೆ ಲೋಕಾಯುಕ್ತ ದಾಳಿ

ಸಚಿವ ಬೈರತಿ ಸುರೇಶ್ ಅವರ ಮಾಜಿ ಆಪ್ತ ಕಾರ್ಯದರ್ಶಿ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಅಪಾರ ಪ್ರಮಾಣದ ಆಸ್ತಿ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಬುಧವಾರ ಮಧ್ಯಾಹ್ನ ಬೆಂಗಳೂರಿನಲ್ಲಿರುವ ಮಾರುತಿ ಬಗಲಿ...

ಇನ್ಮುಂದೆ ಬೋರ್‌ವೆಲ್ ನೀರಿಗೂ ಶುಲ್ಕ; ನಿಯಮ ಮೀರಿದರೆ 2 ಲಕ್ಷದವರೆಗೆ ದಂಡ!

ಅತ್ತ ಕೇಂದ್ರ ಇತ್ತ ರಾಜ್ಯ ಸರ್ಕಾರಗಳು ವಿಧಿಸುತ್ತಿರುವ ತೆರಿಗೆಗಳಿಂದ ಬೇಸತ್ತಿರುವ ಜನತೆಗೆ ಮತ್ತೊಂದು ಶುಲ್ಕದ ಬಿಸಿ ತಟ್ಟಲಿದೆ. ಇನ್ನುಮುಂದೆ ಬೋರ್‌ವೆಲ್‌ನಿಂದ ತೆಗೆದು ಬಳಸುವ ನೀರಿಗೂ ಶುಲ್ಕ ಕಟ್ಟಬೇಕಾಗುತ್ತದೆ. ಈ ಹೊಸ ನಿಯಮವನ್ನು ಉಲ್ಲಂಘಿಸಿದರೆ...

ಸಚಿವ ಕೆ ಜೆ ಜಾರ್ಜ್ ವಿರುದ್ಧ ಪಿಸಿಆರ್ ದಾಖಲಿಸಲು ಜನಪ್ರತಿನಿಧಿಗಳ ಕೋರ್ಟ್ ಆದೇಶ

'ರಾಜ್ಯದಲ್ಲಿ ಸ್ಮಾರ್ಟ್‌ ಮೀಟರ್‌ ಅಳವಡಿಕೆಗೆ ಸಂಬಂಧಿಸಿದ ಟೆಂಡರ್‌ ಸಂಪೂರ್ಣ ಕಾನೂನು ಬಾಹಿರವಾಗಿದೆ' ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ (ಬೆಸ್ಕಾಂ) ಅಧ್ಯಕ್ಷರೂ ಆದ ಇಂಧನ ಸಚಿವ ಕೆ ಜೆ ಜಾರ್ಜ್‌...

ದಾವಣಗೆರೆ | ಜೀವನದಲ್ಲಿ ಸಾಧನೆ ಮಾಡುವ ಛಲವಿದ್ದರೆ ಸಾಧನೆ ಕಠಿಣವೇನಲ್ಲ: ಸ್ವಾಭಿಮಾನಿ ಬಳಗದ ಜಿ. ಬಿ. ವಿನಯ್ ಕುಮಾರ್

"ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸಲು ಸಿದ್ಧರಾಗಬೇಕು. ನಿಮ್ಮದೇ ಆದ ಸೀಮಿತ ಚೌಕಟ್ಟಿನೊಳಗೆ ಇರದೇ ಹೊರಗೆ ಬಂದು ಸಾಧನೆ ಮಾಡಲೇಬೇಕೆಂಬ ಛಲ ಹೊಂದಿದರೆ ಯಾವುದೂ ಅಸಾಧ್ಯವಲ್ಲ" ಎಂದು ಸ್ವಾಭಿಮಾನಿ ಬಳಗ, ಇನ್ ಸೈಟ್ಸ್ ಸಂಸ್ಥೆ ಸಂಸ್ಥಾಪಕ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ 2024ನೇ ಸಾಲಿನ ಗೌರವ ಪ್ರಶಸ್ತಿ ಘೋಷಣೆ: ಮೂವರು ಆಯ್ಕೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಕೊಡಮಾಡುವ 2024ನೇ ಸಾಲಿನ ‘ಗೌರವ ಪ್ರಶಸ್ತಿ’ಗೆ ಮೂರು ಮಂದಿ ಸಾಧಕರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಪೂರ್ಣಗೊಂಡಿದೆ. ದಿ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್ ಬೆಂಗಳೂರು ಇದರ ಮಾಜಿ ಅಧ್ಯಕ್ಷ, ಕರ್ನಾಟಕ...

ಸಣ್ಣ ವ್ಯಾಪಾರಿಗಳ ಸಂಘಟನೆಗಳು ಬಂದ್, ಪ್ರತಿಭಟನೆ ಕೈಬಿಟ್ಟಿದೆ: ಸಿಎಂ ಸಿದ್ದರಾಮಯ್ಯ

ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ ನೀಡುವುದರ ವಿರುದ್ಧವಾಗಿ ಜುಲೈ 25ಕ್ಕೆ ಬೆಂಗಳೂರು ಬಂದ್ ಘೋಷಿಸಲಾಗಿತ್ತು. ಹಾಗೆಯೇ ಮೂರು ದಿನಗಳ ಕಾಲ ಅಲ್ಲಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘಟನೆಗಳು ಹೇಳಿದ್ದವು. ಆದರೆ ಸಂಘಟನೆಗಳು ಬಂದ್,...

ಈದಿನ ಯೂಟ್ಯೂಬ್‌ ಬ್ಲಾಕ್ ತೆರವುಗೊಳಿಸುವಂತೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ಆದೇಶ

ಈದಿನ ಡಾಟ್ ಕಾಮ್ ಯೂಟ್ಯೂಬ್ ಬ್ಲಾಕ್ ಮಾಡಲು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಆ ಮೂಲಕ ಧರ್ಮಸ್ಥಳ ಮತ್ತು ಸೌಜನ್ಯ ವಿಚಾರಕ್ಕೆ ಸಂಬಂಧಿಸಿ ಈದಿನ ಡಾಟ್‌ ಕಾಮ್‌ಗೆ ಮೊದಲು...

ದಾವಣಗೆರೆ | ವಿರಕ್ತಮಠ, ಬಸವಕೇಂದ್ರದಿಂದ ಶ್ರಾವಣ ಮಾಸದ ವಚನಾನುಷ್ಠಾನ ಪ್ರವಚನ

ವಿಶ್ವದಲ್ಲೇ ಮೊಟ್ಟ ಮೊದಲ ಬಾರಿಗೆ 1913 ರಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಆಚರಿಸಿದ ದಾವಣಗೆರೆಯ ಬಸವಕೇಂದ್ರ, ಶ್ರೀ ಮುರುಘರಾಜೇಂದ್ರ ವಿರಕಮಠ, ಶ್ರೀ ಜಗದ್ಗುರು ಮುರುಘರಾಜೇಂದ್ರ ಶಿವಯೋಗಾಶ್ರಮ ಟ್ರಸ್ಟ್ ವತಿಯಿಂದ ಶ್ರಾವಣ ಮಾಸದ ವಚನಾನುಷ್ಠಾನ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X