ಕರ್ನಾಟಕ

ಪಂಚಮಸಾಲಿ ಪೀಠವೇ ರಾಜಕೀಯ ಆಡುಂಬೊಲ: ಇದು ಸ್ವಾಮೀಜಿಯ ಸ್ವಯಂಕೃತ ಅಪರಾಧ

ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಮೃತ್ಯುಂಜಯ ಸ್ವಾಮೀಜಿಯೇ ಬೇಡ ಎನ್ನುವ ಮಾತುಗಳು ಬಲವಾಗಿ ಕೇಳಿಬರುತ್ತಿವೆ. ಈ ವಿವಾದ ಇನ್ನಷ್ಟು ದೊಡ್ಡದಾಗಲು ಕಾರಣವೇನು? 2ಎ ಮೀಸಲಾತಿ ಹೋರಾಟದಲ್ಲಿ ಜತೆಯಾಗಿ ಹೆಜ್ಜೆ ಹಾಕಿದ ಸ್ವಾಮೀಜಿ-ಕಾಶಪ್ಪನವರ ನಡುವೆ ಬಿರುಕು...

ಚಿತ್ರದುರ್ಗ | ಅಡಿಕೆ ಶೆಡ್ ನಿರ್ಮಾಣ ವೇಳೆ ವಿದ್ಯುತ್ ಸ್ಪರ್ಶ; ರೈತ ಕಾರ್ಮಿಕರು ಸೇರಿ ಮೂವರ ದುರ್ಮರಣ

ಅಡಿಕೆ ಶೆಡ್ ನಿರ್ಮಾಣದ ವೇಳೆ ಕಬ್ಬಿಣದ ತುಂಡಿಗೆ ಸ್ಥಳದ ಪಕ್ಕದಲ್ಲೇ ಹಾದುಹೋಗಿದ್ದ ವಿದ್ಯುತ್ ತಂತಿ ತಗುಲಿ ಶೆಡ್ ನಿರ್ಮಾಣದ ವೇಳೆ ಮಾಲೀಕ, ಕಾರ್ಮಿಕರಿಬ್ಬರೂ ಸೇರಿ ಅಸ್ವಸ್ಥಗೊಂಡಿದ್ದ ಮೂವರು ಸಾವನ್ನಪ್ಪಿರುವ ಅವಘಡ ಚಿತ್ರದುರ್ಗ ಜಿಲ್ಲೆ...

ಮಾದಕ ವಸ್ತು ಮುಕ್ತ ರಾಜ್ಯವನ್ನಾಗಿಸಲು ಕಟ್ಟುನಿಟ್ಟಿನ ಕ್ರಮ: ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್

ರಾಜ್ಯದ ಎಲ್ಲ ಪೊಲೀಸ್ ಠಾಣೆಗಳು ಮತ್ತು ಸಂಬಂಧಿಸಿದ ಇಲಾಖೆಗಳಿಗೆ ಮ್ಯಾಪ್-ಡ್ರಗ್ಸ್ ಆ್ಯಪ್ ಬಳಕೆ ಕುರಿತು ತರಬೇತಿ ನೀಡಿ ,ಪ್ರತಿ ಜಿಲ್ಲೆಗಳಿಗೂ ಮಾದಕ ವಸ್ತುಗಳ ನಿಯಂತ್ರಣಕ್ಕೆ ಗುರಿ ನಿಗದಿಪಡಿಸಿ,ರಾಜ್ಯವನ್ನು ಮಾದಕ ಮುಕ್ತ ರಾಜ್ಯವನ್ನಾಗಿಸಲು ಗುರಿ...

ಬೆಂಗಳೂರಿನ ಕಲಾಸಿಪಾಳ್ಯ ಖಾಸಗಿ ಬಸ್​ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ

ಬೆಂಗಳೂರಿನ ಕಲಾಸಿಪಾಳ್ಯ ಖಾಸಗಿ ಬಸ್​ ನಿಲ್ದಾಣದಲ್ಲಿ ಸ್ಫೋಟಕ ಪತ್ತೆಯಾಗಿದೆ. ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದ ಶೌಚಾಲಯದಲ್ಲಿ ಸ್ಫೋಟಕ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು, ಶ್ವಾನದಳ, ಬಾಂಬ್​ ನಿಷ್ಕ್ರಿಯ...

ಕೇಂದ್ರದ ನಿರ್ಣಯದಂತೆ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್: ಸಚಿವ ಡಾ. ಶರಣಪ್ರಕಾಶ ಪಾಟೀಲ್

ಕೇಂದ್ರ ಸರ್ಕಾರದ ನಿರ್ಣಯದಂತೆ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ ನೀಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ವಿಕಾಸ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,...

ಬೀದರ್‌ | ಮನೆ ಮಹಡಿ ಮೇಲೆ ‘ಡ್ರ್ಯಾಗನ್‌ ಫ್ರೂಟ್‌’ ಬೆಳೆದ ಉಪನ್ಯಾಸಕ!

ಮನೆಯ ಕಾಂಕ್ರೀಟ್ ಮಹಡಿ ಮೇಲೆ 228 ಚದರ ಅಡಿ ಜಾಗದಲ್ಲಿ ಸಾಲು ಸಾಲಾಗಿ ಕಾಣುವ ಕುಂಡಗಳು. ಪ್ರತಿ ಕುಂಡದಲ್ಲೂ ತರಹೇವಾರಿ ಡ್ರ್ಯಾಗನ್‌ ಫ್ರೂಟ್‌ ಗಿಡ, ವೈವಿಧ್ಯಮಯ ಬಣ್ಣದ ಹೂವು ಹಾಗೂ ಹಣ್ಣುಗಳು. ಬೀದರ್‌ ನಗರದ...

ಭಾರತದ ತಲಾ ಆದಾಯದಲ್ಲಿ ಕರ್ನಾಟಕವೇ ನಂ.1: ಗ್ಯಾರಂಟಿಗಳು ಹೊರೆ ಎಂದವರಿಗೆ ಇಲ್ಲಿದೆ ಉತ್ತರ

ಕರ್ನಾಟಕದ ತಲಾ ಆದಾಯವು ನಿಜಕ್ಕೂ ಜನರ ಆದಾಯವಾಗಬೇಕಾದರೆ ಅಥವಾ ಸ್ಥಳೀಯ ಆದಾಯವಾಗಬೇಕಾದರೆ, ಉದ್ಯಮ, ಕೈಗಾರಿಕೆಗಳು ಒಂದು ನಗರವನ್ನು ಆಶ್ರಯಿಸದೆ, ರಾಜ್ಯದ ಎಲ್ಲ ಜಿಲ್ಲೆಗಳು, ತಾಲೂಕುಗಳಿಗೂ ವಿಸ್ತರಿಸಬೇಕು. 2024-25ನೇ ಸಾಲಿನಲ್ಲಿ ಕರ್ನಾಟಕವು ಭಾರತದಲ್ಲೇ ಅತ್ಯಧಿಕ ತಲಾ...

ಜಾತಿ ತಾರತಮ್ಯ ನಿವಾರಣೆಗಾಗಿ ರಾಜ್ಯದ 7 ಕೋಟಿ ಜನರ ಸಮೀಕ್ಷೆ, ಸೆ.22ರಿಂದ ಆರಂಭ: ಸಿಎಂ ಸಿದ್ದರಾಮಯ್ಯ

ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಇದರಂತೆ ರಾಜ್ಯದ ಎಲ್ಲ 7ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ...

ಕರ್ನಾಟಕದ ವಿವಿಧೆಡೆ ಐಎಎಸ್‌ ಅಧಿಕಾರಿ ಸೇರಿ ಹಲವು ಕಡೆ ಲೋಕಾಯುಕ್ತ ದಾಳಿ

ಕರ್ನಾಟಕದ ಹಲವೆಡೆ ಬುಧವಾರದಂದು ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ದಾಳಿ ಮಾಡಿದೆ. ಆದಾಯಕ್ಕೂ ಮೀರಿ ಗಳಿಕೆ ಆರೋಪದಡಿ ಬೆಂಗಳೂರು, ಮೈಸೂರು, ಕೊಪ್ಪಳ ಮತ್ತು ಬಳ್ಳಾರಿಯ ಸರ್ಕಾರಿ ಅಧಿಕಾರಿಗಳಿಗಳ ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಸರ್ಕಾರಿ...

ಐಎಂಎಫ್‌ ಹುದ್ದೆ ತೊರೆದ ಕರ್ನಾಟಕ ಮೂಲದ ಗೀತಾ ಗೋಪಿನಾಥ್‌

ಅಂತಾರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ಮೊದಲ ಉಪ ವ್ಯವಸ್ಥಾಪಕ ನಿರ್ದೇಶಕರಾಗಿರುವ ಕರ್ನಾಟಕ ಮೂಲದ ಅಮೆರಿಕನ್‌ ಗೀತಾ ಗೋಪಿನಾಥ್‌ ಅವರು ತಮ್ಮ ಹುದ್ದೆ ತ್ಯಜಿಸಿದ್ದು, ಪುನಃ ಹಾರ್ವರ್ಡ್‌ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುವುದಾಗಿ...

ಶಾಸಕರಿಗೆ ₹50 ಕೋಟಿ | ವಿಶೇಷ ಅನುದಾನದ ಸುತ್ತ ಏಸೊಂದು ಅನುಮಾನಗಳ ಹುತ್ತ!

ರಾಜ್ಯದಲ್ಲಿ ಸಮರ್ಪಕವಾಗಿ ಅನುದಾನ ನೀಡದ ಕಾರಣಕ್ಕೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತಗೊಂಡಿದೆ ಎಂಬ ಶಾಸಕರ ಆರೋಪದ ನಡುವೆ ಬೇರೆಯದ್ದೇ ವಾಸ್ತವ ಇದೆ. ಈಗ ವಿರೋಧ ಪಕ್ಷದ ಶಾಸಕರಿಗೆ ನೀಡಲಾಗುವ 25 ಕೋಟಿ ರೂ....

ದಾವಣಗೆರೆ | ಯೂರಿಯಾ ರಸಗೊಬ್ಬರ ಅಭಾವ; ರೈತರ ಬೆಳೆಗಳಿಗೆ ಅಗತ್ಯ ಗೊಬ್ಬರ ಒದಗಿಸಲು ರೈತ ಸಂಘ ಆಗ್ರಹ

ರೈತರ ಬೆಳೆಗಳ ಬೆಳವಣಿಗೆಗೆ ಸಮಯವಾಗಿರುವ ಕಾರಣ ರೈತರಿಗೆ ಯೂರಿಯಾ ರಸಗೊಬ್ಬರ ಅಭಾವ ಉಂಟಾಗಿದೆ.‌ ಅಗತ್ಯವಾದ ರಸಗೊಬ್ಬರ ಸಮರ್ಪಕ ಪೂರೈಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ(ವಾಸುದೇವ ಮೇಟಿ)ಬಣದಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X