ರೈತರ ಬೆಳೆಗಳ ಬೆಳವಣಿಗೆಗೆ ಸಮಯವಾಗಿರುವ ಕಾರಣ ರೈತರಿಗೆ ಯೂರಿಯಾ ರಸಗೊಬ್ಬರ ಅಭಾವ ಉಂಟಾಗಿದೆ. ಅಗತ್ಯವಾದ ರಸಗೊಬ್ಬರ ಸಮರ್ಪಕ ಪೂರೈಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ(ವಾಸುದೇವ ಮೇಟಿ)ಬಣದಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ...
ರಾಜ್ಯದಲ್ಲಿ ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ ಬಂದಿರುವ ವಿಚಾರ ಸದ್ಯ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಈ ಬಗ್ಗೆ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಆಹಾರ, ಸಾರ್ವಜನಿಕ ವಿತರಣೆ ಮತ್ತು ಗ್ರಾಹಕ ವ್ಯವಹಾರಗಳ...
ಸೌಜನ್ಯಳಂತಹ ಅಮಾಯಕರ ಕೊಲೆಗಳು ಕೊನೆಯಾಗಬೇಕು, ಮುಚ್ಚಿ ಹಾಕಿರುವ ಅಪಹರಣ, ಅತ್ಯಾಚಾರ, ದೌರ್ಜನ್ಯ, ಕೊಲೆ ಮತ್ತು ಬೆದರಿಕೆಗಳ ತನಿಖೆ ನಡೆಸಿ ನೈಜ ಅಪರಾಧಿಗಳನ್ನು ಕಾನೂನಿನ ಮುಂದೆ ತರಬೇಕು. ಧರ್ಮಸ್ಥಳದ ದೌರ್ಜನ್ಯ ಪ್ರಕರಣಗಳ ತನಿಖೆಗೆ ನೇಮಕವಾಗಿರುವ...
2024-25ರ ಹಣಕಾಸು ವರ್ಷದಲ್ಲಿ ಕರ್ನಾಟಕವು ದೇಶದಲ್ಲೇ ಅತಿ ಹೆಚ್ಚು ತಲಾ ಆದಾಯವನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಾಜ್ಯದಲ್ಲಿ ತಲಾದಾಯ ಪ್ರಮಾಣವು 2 ಲಕ್ಷ ರೂಪಾಯಿ ದಾಟಿದೆ. ಒಂದು ದಶಕದಲ್ಲಿ ರಾಜ್ಯದ...
ಕುಸುಮ್ ಬಿ ಯೋಜನೆಯಡಿ 40 ಸಾವಿರ ಪಂಪ್‌ಸೆಟ್‌ಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕುಸುಮ್ ಬಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ...
ರಾಜ್ಯದ ಯಾವುದೇ ಭಾಗದಲ್ಲಿ ಇನ್ನರ್‌ವೇರ್ ಉದ್ಯಮ ಸ್ಥಾಪನೆಗೆ ಅಗತ್ಯ ಮೂಲ ಸೌಕರ್ಯಗಳೊಂದಿಗೆ 15 ರಿಂದ 20 ಎಕರೆ ಭೂಮಿ ಒದಗಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ...
ಭಾರೀ ನಿರೀಕ್ಷೆಗಳ ನಡುವೆ, ಕೊಂಕಣ ರೈಲ್ವೆ ನಿಗಮವು ಮುಂಬೈ ಮತ್ತು ಗೋವಾ ನಡುವೆ ಹೊಸದಾದ ಮತ್ತು ನವೀನ 'ರೋ-ರೋ' (ರೋಲ್ ಆನ್, ರೋಲ್ ಆಫ್) ಕಾರ್ ಸಾಗಾಟ ಸೇವೆಯನ್ನು ಆರಂಭಿಸಿದೆ. ಇದು ಭಾರತದಲ್ಲಿ...
ಅಂತಾರಾಷ್ಟ್ರೀಯ ಪ್ಯಾರಾ-ಈಜು ಸ್ಪರ್ಧೆಯಲ್ಲಿ ವಿಶ್ವಾಸ್ ಕೆ.ಎಸ್ ಅವರು ಕೈಗಳಿಲ್ಲದಿದ್ದರೂ, ಈಜಿ ಗೆಲುವು ಸಾಧಿಸಿದ್ದಾರೆ. ಆದರೆ, ಅವರಿಗೆ ರಾಜ್ಯ ಸರ್ಕಾರವು ಯಾವುದೇ ಬಹುಮಾನ ನೀಡಿಲ್ಲ, ಗೌರವಿಸಿಲ್ಲ. ವಿಶ್ವಾಸ್ ಅವರನ್ನು ಸರ್ಕಾರ ಗೌರವಿಸಬೇಕಿತ್ತು ಎಂದಿರುವ ಕರ್ನಾಟಕ...
ಜಗತ್ತಿನಲ್ಲೇ ಅತೀ ದುರಾಸೆ ಮಾಲೀಕ ಬೆಂಗಳೂರಿನಲ್ಲಿದ್ದಾನೆ. ಆತ ಮನೆಯನ್ನು ಬಾಡಿಗೆ ಕೊಡಲು 23 ಲಕ್ಷ ರೂ. ಅಡ್ವಾನ್ಸ್ ಮತ್ತು 2.3 ಲಕ್ಷ ರೂ. ಮಾಸಿಕ ಬಾಡಿಕೆ ಕೇಳುತ್ತಿದ್ದಾನೆ ಎಂದು ಕೆನಡಿಯನ್ ಪ್ರಜೆಯೊಬ್ಬರು ಆರೋಪಿಸಿದ್ದಾರೆ....
ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ. ಗುರುವಾರ(ಜು.24) ದರ್ಶನ್ ಜಾಮೀನು ಭವಿಷ್ಯ ನಿರ್ಧಾರ ಆಗಲಿದೆ.
ಸರ್ಕಾರದ ಪರ ವಿಚಾರಣೆ ನಡೆಸಿರುವ ಸುಪ್ರಿಂ ಕೋರ್ಟ್ ಜು.24 ರಂದು...
ಪ್ರಕರಣವೊಂದರಿಂದ ಆರೋಪಿಯನ್ನು ರಕ್ಷಿಸಲು ಲಂಚ ಪಡೆಯುತ್ತಿದ್ದ ವೇಳೆ ಮಹಿಳಾ ಪಿಎಸ್‌ಐವೊಬ್ಬರು ಲೋಕಾಯುಕ್ತರಿಗೆ ಸಿಕ್ಕಿಹಾಕಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಗೋಂವಿದಪುರ ಪಿಎಸ್‌ಐ ಸಾವಿತ್ರಿ ಬಾಯಿ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಪ್ರೀತಿಸಿ ವಂಚಿಸಿದ್ದ ಮತ್ತು...
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟದಿಂದ ಜಲಾಶಯಗಳು ಭರ್ತಿಯಾಗಿವೆ. ಜೂನ್‌ನ ಮುಂಗಾರು ಮಳೆಗೆ ರೈತರು ಬಿತ್ತನೆ ಆರಂಭಿಸಿದರೂ, ಜುಲೈ ಹೊತ್ತಿಗೆ ಮಳೆ ಮುಗಿಲು ಮುಟ್ಟಿದ ಪರಿಣಾಮ ಬೆಳೆ ಬತ್ತತೊಡಗಿದೆ. ರೈತರ ಆತಂಕ,...