ತುಂಗಭದ್ರಾ ಜಲಾಶಯದ ಹಿನ್ನರಿನಿಂದ ಪಾವಗಡ ತಾಲ್ಲೋಕು ಮತ್ತು ಪಟ್ಟಣ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಯೋಜನೆಯು ಸುಮಾರು 17.50 ಲಕ್ಷ ಜನರ ಆರೋಗ್ಯವನ್ನು ಕಾಪಾಡುವ ಉತ್ತಮ ಯೋಜನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
...
'ಮಾಜಿ ಸಚಿವ, ಔರಾದ್ ಕ್ಷೇತ್ರದ ಶಾಸಕ ಪ್ರಭು ಚವ್ಹಾಣ ಅವರು ನನ್ನ ಮೇಲೆ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ. ನಾನು ಯಾವುದೇ ತಪ್ಪು ಮಾಡಿಲ್ಲ. ಸುಳ್ಳು ದಾಖಲೆ ಸೃಷ್ಟಿಸಿ ನನ್ನ ವಿರುದ್ಧ ಆರೋಪ...
ದಾವಣಗೆರೆ ನಗರದ ಯಾವುದಾದರೂ ಪ್ರಮುಖ ವೃತ್ತಕ್ಕೆ ಶ್ರೀ ಮಡಿವಾಳ ಮಾಚಿದೇವ ಶರಣರ ಹೆಸರಿಡುವಂತೆ ಆಗ್ರಹಿಸಿ ಶ್ರೀ ಮಡಿವಾಳ ಮಾಚಿದೇವ ಅಭಿವೃದ್ಧಿ ಸೇವಾ ಸಮಿತಿ ಆಶ್ರಯದಲ್ಲಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ದಾವಣಗೆರೆ ಜಿಲ್ಲಾಧಿಕಾರಿಗಳ...
"ಸಣ್ಣ ಪುಟ್ಟ ವಿಚಾರ ಬಿಟ್ಟು ಒಟ್ಟಾಗಿ ನೆಡೆಯುವ ಸಂಕಲ್ಪ ಶಿವಾಚಾರ್ಯರಲ್ಲಿ ಬರಬೇಕು. ಪಂಚಪೀಠಗಳ ಪಂಚಾಚಾರ್ಯರು, ವಿರಕ್ತರು, ಶರಣರು ಒಗ್ಗೂಡಿ ಹೆಜ್ಜೆ ಹಾಕಿದಲ್ಲಿ ಸದೃಢ ವೀರಶೈವ ಲಿಂಗಾಯತ ಸಮಾಜ ಕಟ್ಟಿ ಬೆಳೆಸಲು ಸಾಧ್ಯವಾಗುತ್ತದೆ" ಎಂದು...
ಕಾಂಗ್ರೆಸ್ ಹೈಕಮಾಂಡ್ ಮೌನವೇ ಗದ್ದುಗೆ ಗುದ್ದಾಟ ಪ್ರಹಸನಕ್ಕೆ ಅಸ್ತ್ರವಾಗಿದೆ. ಇದನ್ನೇ ಪ್ರತಿಪಕ್ಷಗಳು ಮತ್ತು ಮಾಧ್ಯಮಗಳು ಇನ್ನೂ ದೊಡ್ಡದಾಗಿ ಬಿಂಬಿಸುತ್ತಿವೆ. ಇದಕ್ಕೆ ಡಿಕೆ ಮತ್ತು ಸಿದ್ದು ಬಣದ ನಾಯಕರ ಶ್ರಮವೂ ಜೊತೆಯಿದೆ. ಹೀಗೆ ಪಕ್ಷದೊಳಗಿನ...
ನರಗುಂದ, ನವಲಗುಂದ ಹೋರಾಟದ ರೈತ ಹುತಾತ್ಮರ ಸ್ಮರಣೆ ಮತ್ತು ದೇವನಹಳ್ಳಿ ರೈತರ ಭೂಸ್ವಾಧೀನ ಕೈ ಬಿಟ್ಟದ್ದಕ್ಕೆ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುವ ವಿಜಯೋತ್ಸವವನ್ನು ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ರೈತ ಸಂಘಟನೆಗಳ ಸಂಯುಕ್ತ...
ಎಐಸಿಸಿ ಅಧ್ಯಕ್ಷ ಮತ್ತು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದು (ಜುಲೈ 21-ಸೋಮವಾರ) 83ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ...
ರಾಗಿಕಾಳಿಗೆ ಭೂಮಿಯನ್ನೇ ಸೀಳಿಕೊಂಡು ಮೇಲೆ ಬರುವ ಶಕ್ತಿ ಇರಬಹುದು. ಆದರೆ, ರಾಗಿ ಮೊಳಕೆಯೊಡೆಯಲು ಹದವಾದ ಭೂಮಿ ಸಿಗಬೇಕು. ನೀರು, ಗೊಬ್ಬರ ಬೇಕು. ಪ್ರತಿಭೆ ಕೂಡ ಹಾಗೆಯೇ. ಹದವಾದ ಅವಕಾಶ ಸಿಕ್ಕಾಗ ಪ್ರತಿಭೆ ಅನಾವರಣಗೊಳ್ಳುತ್ತದೆ...
ಧರ್ಮಸ್ಥಳದಲ್ಲಿ ನಡೆದಿರುವ ಪ್ರಕರಣಗಳ ಬಗ್ಗೆ ರಾಜ್ಯ ಸರ್ಕಾರ ರಚಿಸಿರುವ ಎಸ್‌ಐಟಿ ತನಿಖೆಯನ್ನು ಮಹಿಳಾ ಸಂಘಟನೆಗಳು, ಲಿಂಗತ್ವ ಅಲ್ಪಸಂಖ್ಯಾತರ ಸಂಘಟನೆಗಳು, ಕಾರ್ಮಿಕ ಮತ್ತು ಅಂಚಿಗೊತ್ತಲ್ಪಟ್ಟ ಮಹಿಳೆಯರ ಸಂಘಟನೆಗಳನ್ನೊಳಗೊಂಡ 'ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ' ಸ್ವಾಗತಿಸಿದ್ದು, ತನಿಖಾ ತಂಡವು...
ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನನ್ನ ಪತ್ನಿ ಪಾರ್ವತಿಯವರ ವಿರುದ್ಧ ತನಿಖೆ ನಡೆಸಲು ಇ.ಡಿ ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿ ನೀಡಿರುವ ಐತಿಹಾಸಿಕ ಆದೇಶ ಕೇಂದ್ರ ಸರ್ಕಾರ ಮತ್ತು ಇ.ಡಿ...
ರಾಷ್ಟ್ರೀಯ ವೈದ್ಯಕೀಯ ಆಯೋಗದ (NMC) ಸ್ವಾಯತ್ತ ಘಟಕವಾದ ವೈದ್ಯಕೀಯ ಮೌಲ್ಯಮಾಪನ ಮತ್ತು ಶ್ರೇಣೀಕರಣ ಮಂಡಳಿಯ (MARB) ಅಧ್ಯಕ್ಷರಾಗಿ ಕರ್ನಾಟಕದ ಹಿರಿಯ ವೈದ್ಯ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ (RGUHS) ಮಾಜಿ ಉಪ...