ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ ಜಾರಿ ಮಾಡುವ ಮೂಲಕ ಬಿಜೆಪಿಯವರು ತಾವು ಬಾಳೆಹಣ್ಣು ತಿಂದು ನಮ್ಮ ಮೂತಿಗೆ ಒರೆಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು ನೀಡಿದರು.
ಸದಾಶಿವನಗರ ನಿವಾಸದ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಅವರ ವಿರುದ್ಧದ ಸಮನ್ಸ್ ರದ್ದುಗೊಳಿಸಿದ...
ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರವಾದ ಧರ್ಮಸ್ಥಳದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅತ್ಯಾಚಾರ, ನಿಗೂಢ ಕೊಲೆಗಳ ಅಪರಾಧ ಕೃತ್ಯ ಪ್ರಕರಣ ಬಗ್ಗೆ ತನಿಖೆ ನಡೆಸಲು ರಾಜ್ಯ ಸರಕಾರ ರಚಿಸಿರುವ ವಿಶೇಷ ತನಿಖಾ ತಂಡದಿಂದ...
ಪ್ರಸಕ್ತ ಶೈಕಣಿಕ ವರ್ಷದಲ್ಲಿ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಪದವಿಪೂರ್ವ ಕಾಲೇಜುಗಳಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್)ಯ ತರಬೇತಿ ಪಡೆಯುವ 125 ಪುನರಾವರ್ತಿತ ಅಭ್ಯರ್ಥಿಗಳಿಗೆ ಬೆಂಗಳೂರಿನ ನಾರಾಯಣ ಹೃದಯಾಲಯ ಶಿಷ್ಯವೇತನ...
ಬೆಂಗಳೂರಿನ ದೊಮ್ಮಲೂರಿನಲ್ಲಿರುವ 'ಬೆಂಗಳೂರು ಇಂಟರ್‌ನ್ಯಾಷನಲ್ ಸೆಂಟರ್' ಕೇಂದ್ರದಲ್ಲಿ ಜುಲೈ 25, 2025ರಂದು ಸಂಜೆ 6.30 ರಿಂದ 8.00 ಗಂಟೆಯವರೆಗೆ “ದಿ ಗೌರಿ ಫೈಲ್ಸ್: ಒಬ್ಬ ಪತ್ರಕರ್ತೆಯ ಹತ್ಯೆ ಮತ್ತು ಅದರ ಪರಿಣಾಮಗಳು” ಎಂಬ...
""ಸರ್ಕಾರದ ಕಳೆದ ಅವಧಿಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಹೋರಾಟ ನಡೆಯಿತು. ಈ ಅವಧಿಯಲ್ಲಿ ಅದಕ್ಕೆ ಬೆಂಬಲಿಸಿದವರ ಮೇಲೆಯೇ ಅದೇ ಸರ್ಕಾರ ಲಾಠಿ ಚಾರ್ಜ್ ಮಾಡಿದ್ದು ನಮಗೆ ಬೇಸರವಾಗಿದೆ"ಎಂದು ದಾವಣಗೆರೆ ಜಿಲ್ಲೆ ಹರಿಹರದಲ್ಲಿ ಪಂಚಪೀಠಗಳ...
ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ಆರೋಪದಲ್ಲಿ ಮಾಜಿ ಸಚಿವ, ಬೀದರ್ ಜಿಲ್ಲೆಯ ಔರಾದ್ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರನ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ಯುವತಿಯೊಬ್ಬರು ಮಹಿಳಾ ಆಯೋಗಕ್ಕೆ ದೂರು...
ಒಡಹುಟ್ಟಿದ ಮೂವರು ಸಹೋದರರು ಹಾಗೂ ಇಬ್ಬರು ಸಹೋದರಿಯರ ಹೆಸರು ಒಂದೇ ಇಟ್ಟು ಕರೆಯುವ ಅಪರೂಪದ ಕತೆಯ ಹಿಂದಿನ ಗುಟ್ಟೇನು ಕೇಳಿದ್ದೀರಾ?
ಹೌದು, ಇದು ಅಚ್ಚರಿ ಎನಿಸಿದರೂ ಸತ್ಯ. ಒಂದೇ ಊರಿನಲ್ಲಿ ಒಂದೇ ಹೆಸರಿನ ಅನೇಕರು...
ನಿಶ್ಚಿತಾರ್ಥ ಮಾಡಿಕೊಂಡು, ದೈಹಿಕ ಸಂಬಂಧ ಬೆಳೆಸಿ ಮದುವೆ ಮಾಡಿಕೊಳ್ಳದೆ ವಂಚಿಸಿದ್ದಾರೆ ಎಂದು ಬಿಜೆಪಿ ಶಾಶಕ ಪ್ರಭು ಚೌಹಾಣ್ ಅವರ ಪುತ್ರ ಪ್ರತೀಕ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಪ್ರತೀಕ್ ವಿರುದ್ಧ ಸಂತ್ರಸ್ತ ಯುವತಿ...
ಧರ್ಮಸ್ಥಳದಲ್ಲಿ ನೂರಾರು ಹತ್ಯೆಗಳು, ಅತ್ಯಾಚಾರಗಳು ನಡೆದಿದ್ದು, ಮೃತದೇಹಗಳನ್ನು ಗೌಪ್ಯವಾಗಿ ಹೂತು ಹಾಕಲಾಗಿದೆ ಎಂಬ ಆರೋಪದ ಮೇಲೆ ದಾಖಲಾಗಿರುವ ಎಲ್ಲ ಪ್ರಕರಣಗಳ ತನಿಖೆಗಾಗಿ ಎಸ್‌ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಹಿರಿಯ ಐಪಿಎಸ್ ಅಧಿಕಾರಿ...
ಕರ್ನಾಟಕ ಸರ್ಕಾರದ ಶಕ್ತಿ ಯೋಜನೆ ರಾಜ್ಯಾದ್ಯಂತ ಸಕಾರಾತ್ಮಕ ಬದಲಾವಣೆಗೆ ನಾಂದಿ ಹಾಡುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಯೋಜನೆಯ ಪರಿಣಾಮ ಸ್ಪಷ್ಟವಾಗಿ ಗೋಚರಿಸುತ್ತಿದೆ. ಬಸ್ ಟಿಕೆಟ್‌ಗಾಗಿ ಹಣ ಕೂಡಿಹಾಕಬೇಕು ಎನ್ನುವ ಕಳವಳ ಈಗ...
ಗ್ರಾಮ ಪಂಚಾಯತಿ ಅಧ್ಯಕ್ಷೆ ದಲಿತೆ ಎಂಬ ಕಾರಣಕ್ಕೆ ಪಂಚಾಯತಿಯ ಸದಸ್ಯರು ಅಭಿವೃದ್ಧಿ ಕೆಲಸಗಳಲ್ಲಿ ಸರಿಯಾಗಿ ಸಹಕರಿಸುತ್ತಿಲ್ಲ. ಜಾತಿ ತಾರತಮ್ಯ ಎಸಗುತ್ತಿದ್ದಾರೆ ಎಂಬ ಜಾತಿ ದೌರ್ಜನ್ಯದ ಗಂಭೀರ ಆರೋಪ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ...