ಉದ್ಯೋಗ ಖಾತರಿ ಯೋಜನೆ ಎಂದೇ ಜನಜನಿತವಾಗಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ(MGNREGA) ಅಡಿಯಲ್ಲಿ ಗ್ರಾಮೀಣ ಕುಟುಂಬಗಳಿಗೆ ವಾರ್ಷಿಕವಾಗಿ 100 ದಿನಗಳ ಕೂಲಿ ಉದ್ಯೋಗವನ್ನು ಖಾತರಿಪಡಿಸುತ್ತದೆ. ಆದರೆ ಹಲವಾರು ಕಡೆ ಕೆಲಸವಿಲ್ಲದೆ...
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬೆನಕನಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾಗಿರುವ ರೇಷ್ಮಾ ಗಣೇಶ್ ದಲಿತ ಮಹಿಳೆಯಾಗಿದ್ದಾರೆ ಎಂಬ ಏಕೈಕ ಕಾರಣಕ್ಕೆ ಗ್ರಾಪಂ ಅಭಿವೃದ್ಧಿ ಕೆಲಸಗಳಿಗೆ ಸಹೋದ್ಯೋಗಿ ಸದಸ್ಯರು ಕೈಜೋಡಿಸದೆ ಹಿಂದೆ...
"ಮಾಹಿತಿ ಹಕ್ಕು ಆಯೋಗದಿಂದ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ನವೆಂಬರ್ ನಲ್ಲಿ ಅದಾಲತ್ ಮಾದರಿಯಲ್ಲಿ ಜಿಲ್ಲೆಯಲ್ಲಿ ಕಲಾಪ ನಡೆಸುವ ಗುರಿ, ಆಡಳಿತದಲ್ಲಿ ಪಾರದರ್ಶಕತೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು" ಎಂದು ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ, ರಾಜಶೇಖರ್...
ಏಳನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಯಥಾವತ್ತಾಗಿ ಜಾರಿ ಮಾಡಿದ್ದೇನೆ. ಒಪಿಎಸ್ ಜಾರಿ ಕುರಿತಾಗಿ ಸಮಿತಿ ವರದಿ ಕೊಟ್ಟ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ರಾಜ್ಯ ಸರ್ಕಾರಿ ನೌಕರರ...
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿರುವ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ಒದಗಿಸಲು ಹಾಗೂ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಸಲುವಾಗಿ ತಾವು ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತೆ ನಾಗಮಣಿಯವರು, ಲೋಕಸಭೆಯ...
ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶ ಮುಗಿಸಿ ವಾಪಸ್ ಬೆಂಗಳೂರಿಗೆ ತೆರಳುತ್ತಿದ್ದಾಗ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಬೆಂಗಾವಲು ವಾಹನ ಪಲ್ಟಿಯಾಗಿದ್ದು ವಾಹನದಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಶ್ರೀರಂಗಪಟ್ಟಣದ ಟಿಎಂ ಹೊಸೊರು ಗೇಟ್...
ಧರ್ಮಸ್ಥಳದಲ್ಲಿ ನೂರಾರು ಹೆಣ್ಣುಮಕ್ಕಳ ಅತ್ಯಾಚಾರ, ಕೊಲೆ ಕೃತ್ಯಗಳು ನಡೆದಿದೆ ಎಂದು ವ್ಯಕ್ತಿಯೋರ್ವ ನ್ಯಾಯಾಲಯದಲ್ಲಿ ಹೇಳಿಕೆ ನೀಡಿರುವ ಪ್ರಕರಣ ದೇಶವನ್ನೇ ತಲ್ಲಣಗೊಳಿಸಿದೆ. ಈ ಪ್ರಕರಣದ ಸತ್ಯಾಸತ್ಯತೆಯನ್ನು ಅರಿಯಲು ರಾಜ್ಯ ಸರ್ಕಾರ ವಿಶೇಷ ತನಿಖಾ ದಳ...
ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿಸಿದ್ದೇವೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬಂದರೆ ಚರ್ಚಿಸಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು...
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ನಡೆಯುತ್ತಿದೆ. ಈ ನಡುವೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ಸಂಸದ ಯದುವೀರ್ ಒಡೆಯರ್ ರಾಜ್ಯ ಸರ್ಕಾರವನ್ನು ಟೀಕಿಸಿದ್ದಾರೆ. ಬೆಲೆ ಏರಿಕೆ, ಬಾಣಂತಿಯರ...
ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ವರ್ತನೆ, ನಡವಳಿಕೆಯಿಂದ ಸಮಾಜದ ಜನರು ಬೇಸತ್ತಿದ್ದಾರೆ. ಅವರನ್ನು ಮಠ ಬಿಟ್ಟು ಹೋಗಿ ಎಂದು ನಾವಾಗಿಯೇ ಹೇಳುವುದಿಲ್ಲ. ಅವರಾಗಿಯೇ ಮಠ ತೊರೆದರೆ ಸಂತೋಷ ಎಂದು ಕಾಂಗ್ರೆಸ್ ಶಾಸಕ...
ಸಿದ್ದರಾಮಯ್ಯನವರ ಕುರ್ಚಿ ಯಾವಾಗ ಬಲ ಕಳಕೊಳ್ಳುತ್ತದೋ, ಯಾವಾಗ ಕುರ್ಚಿ ಅಲ್ಲಾಡುತ್ತಿದೆ ಅನಿಸಿದಾಗ ಸಮಾವೇಶಗಳನ್ನು ಅವರು ನಿರಂತರವಾಗಿ ಮಾಡುತ್ತ ಬಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.
ಕಲಬುರಗಿಯಲ್ಲಿ ಶನಿವಾರ ಮಾಧ್ಯಮಗಳ ಜೊತೆ...
ಚಳ್ಳಕೆರೆ ನಗರಸಭೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ಹೋಟೆಲ್ ಗಳಿಗೆ ಭೇಟಿ ನೀಡಿ ಆಹಾರ ತಯಾರಿಕೆ, ಶುಚಿತ್ವ ಮತ್ತು ಸ್ವಚ್ಛತೆಯ ಬಗ್ಗೆ ಪರಿಶೀಲನೆ ನಡೆಸಿ ಹೋಟೆಲ್ ಉದ್ಯಮಿಗಳಿಗೆ ಬಿಸಿ...