ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಒದಗಿಸುತ್ತಿರುವ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯು ಪ್ರತಿಷ್ಠಿತ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದಿರುವುದಾಗಿ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ...
ಧರ್ಮಸ್ಥಳ ಪ್ರಕರಣ ಸಂಬಂಧ ವಿಪಕ್ಷಗಳ ಆರೋಪ ಸಂಬಂಧ ಸೋಮವಾರ ಸದನದಲ್ಲಿ ಪ್ರತಿಕ್ರಿಯಿಸಿರುವ ಗೃಹಸಚಿವ ಡಾ. ಜಿ ಪರಮೇಶ್ವರ್, ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿಗೆ ಇದುವರೆಗೆ ಒಂದು ಅಸ್ಥಿಪಂಜರ, ಮತ್ತೊಂದು ಕಡೆ ಮೂಳೆಗಳು ಸಿಕ್ಕಿವೆ....
ಮಹಿಳಾ ಸಬಲೀಕರಣವು ಲಿಂಗ ತಾರತಮ್ಯ ಮತ್ತು ಅಸಮಾನತೆಯನ್ನು ತೊರೆದು ಶೈಕ್ಷಣಿಕ, ರಾಜಕೀಯ, ಆರ್ಥಿಕ, ಸಾಮಾಜಿಕ, ಔದ್ಯೋಗಿಕ ಹಾಗೂ ಎಲ್ಲಾ ರೀತಿಯಲ್ಲೂ ಮುನ್ನಲೆಗೆ ಬರುವಂತೆ ಮಹಿಳೆಯರಿಗೆ ಪ್ರೇರೇಪಿಸಿದರೆ ಮತ್ತೊಂದೆಡೆ ಈ ಸಮಾಜವು ಆಕೆಯನ್ನು ಕೆಂಗಣ್ಣಿನಿಂದ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಕೊಲೆ ಮಾಡಿದ್ದಾರೆ ಎಂದು ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಆರೋಪಿಸಿದ್ದಾರೆ ಎಂಬ ತಿರುಚಿದ ವಿಡಿಯೋ ವೈರಲ್ ಆಗುತ್ತಿರುವ ನಡುವೆ ತಿಮರೋಡಿ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು...
ಬಗರ್ ಹುಕುಂ ಅರ್ಜಿಗಳ ವಿಲೇ ವಿಚಾರದಲ್ಲಿ ಸರ್ಕಾರ ಅಥವಾ ಅಧಿಕಾರಿಗಳು ಕಾನೂನು ಮೀರಿ ನಡೆದಿಲ್ಲ, ಒಂದು ವೇಳೆ ರೈತರಿಗೆ ಅನ್ಯಾಯವಾಗಿದ್ದರೆ ನಮ್ಮ ಗಮನಕ್ಕೆ ತನ್ನಿ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದು ಸಚಿವ ಕೃಷ್ಣ ಬೈರೇಗೌಡ...
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪಿಎಂಎವೈ ಯೋಜನೆಯಡಿಯಲ್ಲಿ ರಾಜ್ಯಾದ್ಯಂತ ಪ್ರಗತಿಯಲ್ಲಿರುವ 1,80,253 ಮನೆಗಳ ಕಾಮಗಾರಿಯನ್ನು 2026 ಡಿಸೆoಬರ್ ಒಳಗೆ ಪೂರ್ಣಗೊಳಿಸಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ವಿಧಾನಸಭೆ ಅದಿವೇಶನದ...
ಕುದುರೆಮುಖ ಪೊಲೀಸ್ ಠಾಣೆ ಪೊಲೀಸ್ ಪೇದೆಯಿಂದ ಹಲ್ಲೆಗೊಳಗಾಗಿ ನ್ಯಾಯ ಸಿಗಲಿಲ್ಲ ಎಂದು ಡೆತ್‌ನೋಟ್ ಬರೆದಿಟ್ಟು ದಲಿತ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಸಿಬ್ಬಂದಿಯನ್ನು ಬಂಧಿಸಿರುವುದಾಗಿ ವರದಿಯಾಗಿದೆ.
ಸಿದ್ದೇಶ್ ಬಂಧಿತ...
ಶೃಂಗೇರಿ ತಾಲೂಕಿನ ವ್ಯಾಪ್ತಿಯಲ್ಲಿ ಮಳೆ ಹೆಚ್ಚಾಗಿದ ಪರಿಣಾಮ ಕೆಲವು ಭಾಗಗಳಲ್ಲಿ ನೆರೆ ಬಂದಿದೆ. ಹಾಗೆಯೇ, ಮಳೆಯಿಂದ ಶೃಂಗೇರಿ ತಾಲೂಕಿನ ಗಾಂಧಿ ಮೈದಾನ, ನೆಮ್ಮಾರ್, ಕೆರೆಕಟ್ಟೆ, ಕುರಬಕೇರಿ, ಭಾರತೀತೀರ್ಥ ರಸ್ತೆ, ವಿದ್ಯಾರಣ್ಯಪುರ ರಸ್ತೆ, ಕಿಕ್ರೆ...
ರಾಜ್ಯದಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದೆ. ಇಂದು ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಉತ್ತರ ಒಳನಾಡಿನಲ್ಲಿಯೂ ಮಳೆ ಮುಂದುವರೆದಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ...
ಮಲೆನಾಡಿನಲ್ಲಿ ಆನೆಗಳ ಹಾವಳಿ ಹೆಚ್ಚಾಗಿದ್ದು, ಕೆಲವು ದಿನಗಳ ಹಿಂದೇ ಆನೆ ದಾಳಿಯಿಂದ ಕಾರ್ಮಿಕರು ಸಾವನಪ್ಪಿದ್ದರು. ಬಾಳೆಹೊನ್ನೂರ್ ಬಂದ್ ನಂತರ ಎರಡು ಆನೆಗಳನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿ ಖಂಡಿತ್ತು. ಆದರೇ, ಇತ್ತೀಚಿನ ದಿನಗಳಲ್ಲಿ...
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 1ರಂದು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಮಾನಸಗಂಗೋತ್ರಿಯಲ್ಲಿ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ (AIISH) ವಜ್ರ ಮಹೋತ್ಸವ ಆಚರಣೆಯಲ್ಲಿ ಭಾಗಿಯಾಗಲು ರಾಷ್ಟ್ರಪತಿ ಮೈಸೂರಿಗೆ ಆಗಮಿಸಲಿದ್ದಾರೆ.
ರಾಷ್ಟ್ರಪತಿ...
ಜಮೀನಿನಲ್ಲಿ ಮುಸುಕಿನ ಜೋಳಕ್ಕೆ ಗೊಬ್ಬರ ಹಾಕುತ್ತಿರುವ ಸಮಯ ಮಹಿಳೆ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಗಿಲಿಕೇನಹಳ್ಳಿಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ತನುಜಾ ಎನ್ನುವವರು ದಾಳಿಗೊಳಗಾದ ಮಹಿಳೆಯಾಗಿದ್ದು,...