ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ ಎನ್ನಲಾದ 'ಸ್ಟಿಂಗ್ ಆಪರೇಷನ್' ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಈ ಸಂಚಿನ 'ಪಿತಾಮಹ' ಎಂದು ಕೇಂದ್ರ ಸಚಿವ...
ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ ಕಾಲುವೆಗೆ ಎಸೆದು, ತಾನೂ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಅತ್ಯಂತ ಹೃದಯವಿದ್ರಾವಕ, ಆಘಾತಕಾರಿ ಘಟನೆ ವರದಿಯಾಗಿದೆ.
ಬಳ್ಳಾರಿ ನಗರದ ಅಲ್ಲಿಪುರ ಬಳಿ ಈ...
2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ ರೆಕಾರ್ಡಿಂಗ್ ನಾಪತ್ತೆಯಾಗಿದೆ. ವಿಡಿಯೋ ಸಿಗುತ್ತಿಲ್ಲ ಎಂದು ಹೇಳಿರುವ ಭಾರತೀಯ ಚುನಾವಣಾ ಆಯೋಗವನ್ನು ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. "ಚುನಾವಣಾ...
"ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಮೂಲಕ ವಿಕೇಂದ್ರೀಕರಣ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು" ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಿಳಿಸಿದರು.
ಬೆಂಗಳೂರಿನ ಗೃಹ ಕಚೇರಿಯಲ್ಲಿ ನಡೆದ ಕರ್ನಾಟಕ ರಾಜ್ಯ...
ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೂ ಈ ಸ್ಟಿಂಗ್ ಕಾರ್ಯಾಚರಣೆಗೂ ಸಂಬಂಧವಿದೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ...
ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್ ಜಿಲ್ಲೆಯ ಗ್ರಾಮೀಣ ರಾಜಕೀಯ ವಲಯದಲ್ಲಿ ಚುನಾವಣಾ ಚಟುವಟಿಕೆಗಳು ಗರಿಗೆದರಿದ್ದು, ಟಿಕೆಟ್ ಆಕಾಂಕ್ಷಿಗಳ ದಂಡು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮನ್ನು ಅಭ್ಯರ್ಥಿಗಳನ್ನಾಗಿ ಬಿಂಬಿಸಿಕೊಳ್ಳುತ್ತಿದ್ದಾರೆ.
ಬಿಜೆಪಿ,...
ಗ್ರಾಮೀಣ ಉದ್ಯೋಗ ಖಾತ್ರಿ VB-G RAM G ಯೋಜನೆಯಡಿ ಜುಲೈ 1 ರಿಂದ ಅ.12ರವರೆಗೆ ರಾಜ್ಯದಲ್ಲಿ ದಾಖಲೆಯ 2.04 ಕೋಟಿ ಮಾನವ ದಿನಗಳ ಉದ್ಯೋಗ ಸೃಜಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...
ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದು, ರ‍್ಯಾಂಕ್ ಪಡೆಯುವುದು ಅಥವಾ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸುವುದಷ್ಟೇ ಅಲ್ಲ. ಶಿಕ್ಷಣದ ನಿಜವಾದ ಉದ್ದೇಶ ಮಗುವಿನ ಜ್ಞಾನ, ಚಿಂತನಾ ಶಕ್ತಿ, ಸೃಜನಶೀಲತೆ, ಆತ್ಮವಿಶ್ವಾಸ, ಸಾಮಾಜಿಕ ಪ್ರಜ್ಞೆ...
ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆ ಏರಿಕೆಯ ಬೆನ್ನಲ್ಲೇ, ಅಗತ್ಯ ವಸ್ತುಗಳ ಧಾರಣೆಯೂ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದೆ. ಕಳೆದ ಎರಡು ತಿಂಗಳಿಂದ ಅಕ್ಕಿ, ಬೇಳೆ, ತರಕಾರಿ, ಹಣ್ಣು...
ಕರ್ನಾಟಕ ಲೋಕಸೇವಾ ಆಯೋಗದ (KPSC) ಗಂಭೀರ ಅಕ್ರಮ ಮತ್ತು ಭ್ರಷ್ಟಾಚಾರ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ರಾಜ್ಯ ರಾಜಕಾರಣ ಮತ್ತು ಪೊಲೀಸ್ ವಲಯದಲ್ಲಿ ಭಾರೀ ಸಂಚಲನ ಮೂಡಿಸುವ ಬೆಳವಣಿಗೆಯೊಂದು ನಡೆದಿದೆ. ಕರ್ನಾಟಕ ಹೈಕೋರ್ಟ್ ರಚಿಸಿದ್ದ...
ಏಕಪಕ್ಷೀಯ ನಿರ್ಧಾರ ಕೈಗೊಂಡು, ಎಸ್‌ಐಆರ್ ಮೂಲಕ ಚುನಾವಣಾ ಅಕ್ರಮಗಳನ್ನು ನಡೆಸಿದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಸದ್ಯ ದೇಶಾದ್ಯಂತ ಆಗ್ರಹ ಕೇಳಿಬರುತ್ತಿದೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಮುಂದಾದ...
ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಮತ್ತು ಅಪಪ್ರಚಾರದ ವಿಡಿಯೋವನ್ನು ಹರಿಬಿಡಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರು ಸೈಬರ್ ಕ್ರೈಮ್ ಹಾಗೂ ನಗರ ಪೊಲೀಸರು...