ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 1ರಂದು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಮಾನಸಗಂಗೋತ್ರಿಯಲ್ಲಿ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ (AIISH) ವಜ್ರ ಮಹೋತ್ಸವ ಆಚರಣೆಯಲ್ಲಿ ಭಾಗಿಯಾಗಲು ರಾಷ್ಟ್ರಪತಿ ಮೈಸೂರಿಗೆ ಆಗಮಿಸಲಿದ್ದಾರೆ.
ರಾಷ್ಟ್ರಪತಿ...
ಜಮೀನಿನಲ್ಲಿ ಮುಸುಕಿನ ಜೋಳಕ್ಕೆ ಗೊಬ್ಬರ ಹಾಕುತ್ತಿರುವ ಸಮಯ ಮಹಿಳೆ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಗಿಲಿಕೇನಹಳ್ಳಿಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ತನುಜಾ ಎನ್ನುವವರು ದಾಳಿಗೊಳಗಾದ ಮಹಿಳೆಯಾಗಿದ್ದು,...
ಧರ್ಮಸ್ಥಳ ಗ್ರಾಮದ ಸುತ್ತಮುತ್ತಲಿನ ಅಮಾನುಷ ಘಟನೆಗಳ ಎಸ್‌ಐಟಿ ತನಿಖೆಗೆ ಬೆಂಬಲಿಸಿ ಜಾಗೃತ ನಾಗರಿಕರು ಕರ್ನಾಟಕ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
ಹಾಗೆಯೇ ರಾಜ್ಯ ಸಚಿವ ಸಂಪುಟದ ಸದಸ್ಯರ ಮತ್ತು ವಿರೋಧ ಪಕ್ಷದ ಸದಸ್ಯರ ಕಾನೂನು...
ಇಡೀ ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ ಧರ್ಮಸ್ಥಳ ಪ್ರಕರಣದಲ್ಲಿ ದಿನನಿತ್ಯ ನಾನಾ ಬೆಳವಣಿಗೆಗಳು ಘಟಿಸುತ್ತಿವೆ. ಅದರಲ್ಲಿ ತನಿಖೆ ನಡೆಯುತ್ತಿರುವ ಹಂತದ ಬೆಳವಣಿಗೆಗಳು ಒಂದು ಕಡೆಯಾದರೆ, ತನಿಖೆಯ ಹಾದಿ ತಪ್ಪಿಸಲು ನಡೆಯುತ್ತಿರುವ ಹುನ್ನಾರಗಳೂ ಮತ್ತೊಂದು ಕಡೆ...
"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ ಸರ್ಕಾರ ಕಾಲಹರಣ ಮಾಡುವ ಕ್ರಮವನ್ನು ಖಂಡಿಸಿ ಆ. 18ಕ್ಕೆ ಉಪವಿಭಾಗಾಧಿಕಾರಿಗಳ (ಎಸಿ ಕಛೇರಿ) ಕಛೇರಿಗೆ ಬೀಗ ಹಾಕಿ ಹೋರಾಟ...
ಕರ್ನಾಟಕದಾದ್ಯಂತ ಆಗಸ್ಟ್ 17ರಿಂದ 21ರವರೆಗೆ ಭಾರೀ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಘೋಷಿಸಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ, ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ 17 ಮತ್ತು 18ರಂದು...
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಯ ಬಗ್ಗೆ ನಮಗೆ ಯಾವುದೇ ಆಕ್ಷೇಪವಿಲ್ಲ. ಆದರೆ ಅದರ ಹೆಸರಿನಲ್ಲಿ ನಡೆಯುತ್ತಿರುವ ಅಪಪ್ರಚಾರಗಳನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಭಾನುವಾರ ಧರ್ಮಸ್ಥಳ...
ಪರಿಶಿಷ್ಟ ಜಾತಿ ಜನಾಂಗದವರಿಗೆ ಯಥಾವತ್ತಾಗಿ ಒಳ ಮೀಸಲಾತಿ ಜಾರಿ ಮಾಡಲು ಒತ್ತಾಯಿಸಿ, ದಾವಣಗೆರೆ ಜಿಲ್ಲೆಯ ಹರಿಹರ ನಗರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನಾ ಜಾಥಾ ಹಮ್ಮಿಕೊಂಡಿದ್ದು, 2025, ಆಗಸ್ಟ್ 18, ಸೋಮವಾರ...
ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಔರಾದ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚವ್ಹಾಣ ಅವರ ಪುತ್ರ ಪ್ರತೀಕ್ ಚವ್ಹಾಣ ವಿರುದ್ಧ ನಗರದ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಮತ್ತೊಂದು...
ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಅವರು ತಮ್ಮ ಮಗಳ ಫೋಟೋವನ್ನು ಬಹಿರಂಗಪಡಿಸಿದ್ದಾರೆ. ಅನನ್ಯಾ ಭಟ್ ನಾಪತ್ತೆಯಾಗಿರುವುದೆಲ್ಲವೂ ಸುಳ್ಳು ಕಥೆ ಎಂಬ ಬಗ್ಗೆ ಕೆಲವು...
ಗಣೇಶ ಚತುರ್ಥಿಯಂದು ಮನೆಯಲ್ಲೂ ಪೂಜೆಗೊಳ್ಳುವ ಗಣೇಶ ಪರಿಸರ (ಮಣ್ಣಿನಿಂದ) ದಿಂದಲೇ ಹುಟ್ಟಿದ ದೇವರಾಗಿದ್ದು, ಪರಿಸರ ಸ್ನೇಹಿಯಾದ ಬಣ್ಣರಹಿತ ಮಣ್ಣಿನ ಗಣಪತಿ ಮೂರ್ತಿಗಳನ್ನೇ ಪೂಜಿಸುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ...
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಸೆ.22 ರಿಂದ ಅ.2ರವರೆಗೆ ನಡೆಯಲಿರುವ ʼದಸರಾ ದರ್ಬಾರ್ʼನಲ್ಲಿ ತೆರೆದ ವಾಹನದಲ್ಲಿ ಅಡ್ಡ ಪಲ್ಲಕ್ಕಿ ಮೆರವಣಿಗೆ ನಡೆಸುವುದಾಗಿ ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯರು ಸ್ಪಷ್ಟಪಡಿಸಿದ್ದಾರೆ.
ʼಕಾರ್ಯಕ್ರಮದ ಗೌರವ ಅಧ್ಯಕ್ಷರೂ ಆಗಿರುವ ಹಾರಕೂಡ...