ಅನಾಥಾಶ್ರಮ ನಡೆಸುತ್ತಿದ್ದ ದಂಪತಿ ಅಡುಗೆ ಅನಿಲ ಸೋರಿಕೆ ದುರಂತದಲ್ಲಿ ಮೃತಪಟ್ಟಿದ್ದಾರೆ. ದಂಪತಿ ಸಾವಿನಿಂದ ಅವರ ಮೂವರು ಮಕ್ಕಳು ಮಾತ್ರವಲ್ಲದೆ, ಸುಮಾರು 33 ಮಂದಿ ನಿರ್ಗತಿಕರು ಮತ್ತೆ ಅನಾಥರಾಗಿದ್ದಾರೆ.
ಕೊಡಗು ಜಿಲ್ಲೆಯ ಮಡಿಕೇರಿ ನಿವಾಸಿಗಳಾದ ರಮೇಶ್...
ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದ ಮೇಲೆ ಕಲ್ಲು ಎಸೆದಿದ್ದ ಕಿಡಿಗೇಡಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದಾಗಿ ಸ್ವರಸ್ವತಿಪುರಂ ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಸಂಜೆ ದುಷ್ಕರ್ಮಿಯೊಬ್ಬ ಸಿದ್ದರಾಮಯ್ಯ ಮನೆ ಮೇಲೆ ಕಲ್ಲು...
ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಗೆ 1,000 ಕೋಟಿ ರೂ. ವೆಚ್ಚ ಮಾಡಲಾಗಿದೆ. ಯೋಜನೆಯ ಕಾಮಗಾರಿ ಅವ್ಯವಹಾರದಿಂದ ಕೂಡಿದ್ದು, ಶಾಸಕ ಅಭಯ್ ಪಾಟೀಲ್ ಅವರ ಕೈವಾಡವಿದೆ. ಅವ್ಯವಹಾರದ ಬಗ್ಗೆ ತನಿಕೆ ನಡೆಸಬೇಕು ಎಂದು ಬೆಳಗಾವಿ...
ದೇವಸ್ಥಾನದ ಬಳಿಯಿದ್ದ ನಲ್ಲಿಯಲ್ಲಿ ನೀರು ತುಂಬಲು ಹೋಗಿದ್ದ ದಲಿತ ಬಾಲಕಿಗೆ ಆಕೆಯ ಜಾತಿ ಹೆಸರಿಡಿದು ಪೂಜಾರಿ ಮತ್ತು ಆತನ ಸಹೋದರಿ ನಿಂದಿಸಿರುವ ಘಟನೆ ರಾಮನಗರ ಜಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಚನ್ನಮಾನಹಳ್ಳಿಯಲ್ಲಿ ಜಾತಿ ದೌರ್ಜನ್ಯದ ಘಟನೆ...
ಕಾಡು/ ಕಾಡಂಚಿನ ಅರಣ್ಯಾಧಾರಿತ ಆದಿವಾಸಿ ಬುಡಕಟ್ಟುಗಳ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕೊಡಗು, ಚಾಮರಾಜನಗರ, ಮೈಸೂರು, ಹಾಸನ, ಚಿಕ್ಕಮಗಳೂರು, ದಕ್ಶಿಣ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿ.ಪಂ ಸಿಇಒ ಹಾಗೂ ಬುಡಕಟ್ಟು ಅಧಿಕಾರಿಗಳೊಂದಿಗೆ ಸಭೆ ಕರೆಯಲಾಗುವುದು...
ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ರೈತರು ವಿದ್ಯುತ್ ಕೇಂದ್ರಕ್ಕೆ ಮುತ್ತಿಗೆ ಹಾಕಿದ್ದು, ದಾವಣಗೆರೆ-ಹೊಸದುರ್ಗ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಗುಂಜಿಗನೂರು ವಿದ್ಯುತ್ ವಿತರಣಾ ಕೇಂದ್ರದ ಬಳಿ ಚಿಕಂದವಾಡಿ, ಗುಂಜನೂರ್,...
ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಉಡುಪಿಯಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಹಿಂದೂ ಸಮಾಜೋತ್ಸವದಲ್ಲಿ ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಭಾಗವಹಿಸದಂತೆ ತಡೆಯೊಡ್ಡಲಾಗಿದೆ.
ಇತ್ತೀಚೆಗೆ ನಡೆದ ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ...
ಬೌದ್ಧ, ಜೈನ, ಸೂಫಿ ಸಂತರು, ಶರಣರು, ತತ್ವಪದಕಾರರ ದಾರ್ಶನಿಕ ನೆಲೆಯಾದ ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ರಾಜ್ಯದ ಏಕೈಕ ಕೇಂದ್ರೀಯ ವಿಶ್ವವಿದ್ಯಾಲಯವಾಗಿದೆ. ಈ ವಿಶ್ವವಿದ್ಯಾಲಯವನ್ನು ಕೋಮು ದ್ವೇಷ ಬಿತ್ತುವ ಕೇಂದ್ರವಾಗಿಸಬಾರದು...
ಪಿಎಚ್‌ಡಿ ಸಂಶೋಧನಾರ್ಥಿಗಳು ಪದವಿ ಕಾಲೇಜುಗಳಲ್ಲಿ ವಾರಕ್ಕೆ ನಾಲ್ಕರಿಂದ ಆರು ಗಂಟೆಗಳ ಕಾಲ ಬೋಧನೆ ಮಾಡಬೇಕೆಂದು ತುಮಕೂರು ವಿಶ್ವವಿದ್ಯಾಲಯವು ಆದೇಶ ಹೊರಡಿಸಿದೆ. ಸಂಶೋಧನಾರ್ಥಿಗಳು ಬೋಧನೆ ಮಾಡಲೇಬೇಂಕೆಂಬ ನಿಯಮವಿಲ್ಲ. ಬೋಧನೆ ಮಾಡುವ ಬಗ್ಗೆ ಸಂಶೋಧನಾರ್ಥಿಗಳು ಮತ್ತು...
ರಾಜ್ಯದಲ್ಲಿ ಹಲವೆಡೆ ಮಳೆ ಆರಂಭವಾಗಿದ್ದು, ಮೈಸೂರು ಹಾಗೂ ಬೆಂಗಳೂರಿನ ಅಲ್ಲಲ್ಲಿ ಸೋಮವಾರ ಗುಡುಗು ಸಹಿತ ಭಾರೀ ಮಳೆಯಾಗಿದೆ.
ಬೆಂಗಳೂರಿನಲ್ಲಿ ಭರ್ಜರಿ ಮಳೆಯಾಗಿದ್ದು, ಅರ್ಧ ಗಂಟೆಗೂ ಹೆಚ್ಚು ಕಾಲ ಬಿಟ್ಟೂ ಬಿಡದೆ ಮಳೆ ಸುರಿದಿದೆ. ಸಂಜೆ...
ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಕಲ್ಪಿಸದ ರಾಜ್ಯ ಸರ್ಕಾರವನ್ನು ಕರ್ನಾಟಕ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.
ರಾಜ್ಯ ಸರ್ಕಾರವನ್ನು ಹಿಗ್ಗಾಮುಗ್ಗಾ ಜಾಡಿಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ...