ಬೆಂಗಳೂರಿನ ಉತ್ತರ ಭಾಗದಲ್ಲಿ ಉಪನಗರ ರೈಲು ಯೋಜನೆಗಾಗಿ (ಕಾರಿಡಾರ್4) ಸುಮಾರು 2,364 ಮರಗಳನ್ನು ಕಡಿಯಲು ರೈಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಕಂಪನಿ (ಕೆ-ರೈಡ್) ಪ್ರಾಸ್ತಾವನೆ ಇಟ್ಟಿದೆ. ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಬೃಹತ್ ಬೆಂಗಳೂರು...
ಮೊದಲ ಬಾರಿಗೆ ಶಾಸಕರಾಗಿರುವ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋ 'ಬಿಗ್‌ಬಾಸ್ ಕನ್ನಡ'ದಲ್ಲಿ ಸ್ಪರ್ಧಿಯಾಗಿದ್ದಾರೆ. ಬಿಗ್‌ಬಾಸ್ ಮನೆಗೆ ಹೋಗಿರುವ ಪ್ರದೀಪ್ ಈಶ್ವರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ...
ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಬಗ್ಗೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಕಾರಣ ಬಿಚ್ಚಿಟ್ಟಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅಮಿತ್ ಶಾ ಜೊತೆ...
ಸರ್ಕಾರಗಳ ರೈತ, ಕಾರ್ಮಿಕ, ದಲಿತ, ಆದಿವಾಸಿ, ಅರಣ್ಯ ವಿರೋಧಿ ನೀತಿಗಳನ್ನು ವಿರೋಧಿಸಿ ಹಾಗೂ ಹಲವು ಹಕ್ಕೊತ್ತಾಯಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 26ರಿಂದ ಮೂರು ದಿನಗಳ ಮಹಾಧರಣಿ ನಡೆಸಲು ಸಂಯುಕ್ತ ಹೋರಾಟ ಕರ್ನಾಟಕ ಮುಂದಾಗಿದೆ....
ವಿದ್ಯುತ್ ತಿದ್ದುಪಡಿ ಮಸೂದೆ-2022 ವಾಪಸ್ ಪಡೆಯಬೇಕು. ಹೊಸ ಶಿಕ್ಷಣ ನೀತಿಯನ್ನು ರದ್ದು ಮಾಡಬೇಕು. ಮನರೇಗಾ ಉದ್ಯೋಗದ ದಿನಗಳನ್ನು ಹೆಚ್ಚಿಸಬೇಕು. ಬಿತ್ತನೆ ಬೀಜ, ರಸಗೊಬ್ಬರ, ವಿದ್ಯುಚ್ಛಕ್ತಿ ಮೇಲಿನ ಸಬ್ಸಿಡಿ ಮೊತ್ತ ಹೆಚ್ಚಿಸಬೇಕು. ಸ್ವಾಮಿನಾಥನ್ ಶಿಪಾರಸ್ಸಿನಂತೆ...
ರಾಯಚೂರು ಜಿಲ್ಲೆಯ ಸರ್ಕಾರಿ ಶಾಲೆಗಳಿಗೆ ಖಾಯಂ ಶಿಕ್ಷಕರನ್ನು ನೇಮಿಸಬೇಕು. ಆ ಮೂಲಕ ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಬೇಕು ಎಂದು ಒತ್ತಾಯಿಸಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಎಸ್ಎಫ್ಐ ಮುಖಂಡರು ಹಕ್ಕೊತ್ತಾಯ...
ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರು ಪೊಲೀಸರು ಹೊಸದಾಗಿ ಮತ್ತೆ ಎರಡು ಪ್ರಕರಣ ದಾಖಲಿಸಿದ್ದಾರೆ. ಆತ್ಮಹತ್ಯೆಗೆ ಯತ್ನ ಆರೋಪದಡಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಮತ್ತು ಕಾನೂನು ವ್ಯವಸ್ಥೆಗೆ ಧಕ್ಕೆ...
ಬಾಯಿ ಮಾತಲ್ಲಿ ಬರ ನಿರ್ವಹಣೆ ಸಾಧ್ಯವಿಲ್ಲ, ತಕ್ಷಣ ಪರಿಹಾರ ನೀಡಿ
ಬರ ಪೀಡಿತ ತಾಲೂಕು ಘೋಷಣೆಗೆ ಆಗ್ರಹಿಸಿ ರೈತರಿಂದ ಪ್ರತಿಭಟನೆ
ರಾಜ್ಯ ಸರ್ಕಾರ ಬಾಯಿ ಮಾತಲ್ಲಿ ಬರ ಪರಿಹಾರ ಮಾಡುತ್ತೇವೆ ಎಂದರೆ ಸಾಲದು,...
ಗೊಂದಲಗಳಿಗೆ ತೆರೆ ಎಳೆದ ಡಿಸಿಎಂ ಡಿಕೆ ಶಿವಕುಮಾರ್
'ವಾಹನ ಸವಾರರು ಸದ್ಯ ಇರುವ ಟ್ಯಾಕ್ಸ್ ಕಟ್ಟಬೇಕು'
ರಾಜಧಾನಿಯ ಸಂಚಾರ ದಟ್ಟಣೆ ಕಡಿಮೆ ಮಾಡಲು ಒಂಬತ್ತು ರಸ್ತೆಗಳ ಮೂಲಕ ರಾಜಧಾನಿಗೆ ಪ್ರವೇಶಿಸುವ ವಾಹನಗಳಿಗೆ ದಟ್ಟಣೆ...
ಪಿಎಂ ಕೇರ್ಸ್ ಎಂಬ ಗೋಲ್ಮಾಲ್ ನಿಧಿಗೆ ಚೀನಾ ಕಂಪೆನಿಗಳಿಂದ ಕೋಟಿ ಕೋಟಿ ಹಣ ಸಂಗ್ರಹ
ಪಟೇಲರ ಪ್ರತಿಮೆ ನಿರ್ಮಾಣದ ಹೊಣೆ ಚೀನಾ ಕಂಪೆನಿಗೆ ನೀಡಿದ್ದು ಕೂಡ ಕೇಂದ್ರ ಸರ್ಕಾರವೇ
ಚೀನಾ ಕಂಪೆನಿಗಳಿಂದ ದೇಣಿಗೆ...
'ಒಬ್ಬರ ತಲೆ ಮೇಲೆ ಒಬ್ಬರು ಕೂರುವ ವ್ಯವಸ್ಥೆಯನ್ನು ಅಳಿಸಿ ಹಾಕಿದ್ದ ಶರಣರು'
'ಬಸವ ಜಯಂತಿಯಂದೇ ಮೊದಲ ಬಾರಿ ಸಿಎಂ ಪ್ರಮಾಣ ವಚನ ಸ್ವೀಕರಿಸಿದೆ'
ಒಬ್ಬರ ತಲೆ ಮೇಲೆ ಒಬ್ಬರು ಕೂರುವ ವ್ಯವಸ್ಥೆ ಅಳಿಸಿ,...
ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಸ್ವಯಂಘೋಷಿತ ಮಠಾಧೀಶ, ಶ್ರೀರಾಮ ಸೇನೆಯ ಕಾರ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಬುಧವಾರ, ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಗಣೇಶ ವಿಸರ್ಜನಾ ಕಾರ್ಯಕ್ರಮ...