ಕರ್ನಾಟಕ

ರಾಜ್ಯದ ಕೆಲವಡೆ ಹಗುರ ಮಳೆ, ಉಳಿದಲ್ಲಿ ಒಣಹವೆ; ಹವಾಮಾನ ಇಲಾಖೆ ಸೂಚನೆ

ಕರ್ನಾಟಕದಲ್ಲಿ ಮುಂಗಾರು ಮಳೆಯ ತೀವ್ರತೆ ಕಡಿಮೆಯಾಗಿದೆ. ಮುಂಗಾರು ಅವಧಿಯೂ ಬಹುತೇಕ ಕೊನೆಗೊಂಡಿದೆ. ಹಿಂಗಾರು ಆರಂಭವಾಗುತ್ತಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಹಜ ಹವಾಮಾನ ಇರಲಿದ್ದು, ಕೆಲವೆಡೆ ಹಗುರ, ಸಾಧಾರಣ ಮಳೆ ನಿರೀಕ್ಷಿಸಲಾಗಿದೆ. ಉಳಿದೆಡೆ ಒಣಹವೆ...

ಜಾತಿರಹಿತ ಸಮಾಜದ ಕಲ್ಪನೆ ಇಂದಿಗೂ ಸಾಕಾರವಾಗಿಲ್ಲ: ಈಶ್ವರ ಖಂಡ್ರೆ

ಸಿಎಂ ಸಿದ್ದರಾಮಯ್ಯ ಅವರು ಬಸವತತ್ವದ ಅಪ್ಪಟ ಅನುಯಾಯಿ: ಈಶ್ವರ ಖಂಡ್ರೆ ದುಡಿಮೆಗೆ ಬೆಲೆ, ಜಾತ್ಯತೀತ ಸಮ ಸಮಾಜದ ಕಲ್ಪನೆ ನೀಡಿದವರು ಬಸವಾದಿ ಪ್ರಮಥರು ಜಾತಿರಹಿತ ಸಮಾಜದ ಕಲ್ಪನೆಯನ್ನು ವಿಶ್ವಗುರು ಬಸವಣ್ಣನವರು ಹೊಂದಿದ್ದರು. ಆದರೆ...

ಶ್ಯಾಮನೂರು ಶಿವಶಂಕರಪ್ಪ ಪ್ರಶ್ನೆಗೆ ಸಿಎಂ ಉತ್ತರಿಸಲಿ : ಬೊಮ್ಮಾಯಿ ಆಗ್ರಹ

ರೈತರ ಪಾಲಿಗೆ ಈ ಸರ್ಕಾರ ಜೀವಂತವಾಗಿಲ್ಲ: ಬೊಮ್ಮಾಯಿ ಆರೋಪ 'ಜಾತಿಯ ಕರಿ ನೆರಳು ಬೀಳುವಂತದ್ದು, ಆಡಳಿತದ ಒಳ್ಳೆಯ ಲಕ್ಷಣ ಅಲ್ಲ' ಲಿಂಗಾಯತ ಅಧಿಕಾರಿಗಳ ವಿಚಾರದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು...

ನವೆಂಬರ್‌ನಲ್ಲಿ ರಾಜ್ಯದ ಜಾತಿಗಣತಿ ವರದಿ ನನ್ನ ಕೈ ಸೇರಲಿದೆ: ಸಿಎಂ ಸಿದ್ದರಾಮಯ್ಯ

ಕಾಂತರಾಜ ವರದಿ ಸಿದ್ದಪಡಿಸಿಕೊಡಿ ಎಂದು ಈಗಾಗಲೇ ಸೂಚಿಸಿದ್ದೇನೆ ಜಾತಿಗಣತಿ ಸಮಾಜ ವಿಂಗಡಿಸುವುದಿಲ್ಲ, ಮೋದಿ ವಿರೋಧಕ್ಕೆ ಅರ್ಥವಿಲ್ಲ ನವೆಂಬರ್‌ನಲ್ಲಿ ಕರ್ನಾಟಕದ ಜಾತಿಗಣತಿ ವರದಿ ನನ್ನ ಕೈ ಸೇರಬಹುದು. ಕಾಂತರಾಜ ವರದಿಯನ್ನು ಸಿದ್ದಪಡಿಸಿ ಕೊಡಿ ಎಂದು...

ಗದಗ | ಕೊತಬಾಳ ಗ್ರಾಮಕ್ಕೆ ಗಾಂಧಿ ಗ್ರಾಮ ಪುರಸ್ಕಾರ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ನೀಡುವ 2022-23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಗದಗ ಜಿಲ್ಲೆಯ ರೋಣ ತಾಲೂಕಿನ ಕೊತಬಾಳ ಗ್ರಾಮ ಪಂಚಾಯತಿ ಆಯ್ಕೆಯಾಗಿದೆ. ಕೊತಬಾಳ ಗ್ರಾಮ ಪಂಚಾಯತಿಯು 2014-15ರಲ್ಲಿಯೂ ಕೂಡ ಗಾಂಧಿ...

ರಾಗಿಗುಡ್ಡ ಗಲಭೆಕೋರರಿಗೆ ಕಾಂಗ್ರೆಸ್‌ ಸರ್ಕಾರದ ರಕ್ಷಣೆ ಇದೆ: ಕೇಂದ್ರ ಸಚಿವ ಜೋಶಿ ಆರೋಪ

ರಾಜ್ಯ ಸರ್ಕಾರವು ರಾಗಿಗುಡ್ಡ ಪ್ರಕರಣ ಗಂಭೀರವಾಗಿ ತೆಗೆದುಕೊಂಡಿಲ್ಲ ರಾಜ್ಯ ಸರ್ಕಾರದ ತುಷ್ಟೀಕರಣ ರಾಜಕಾರಣದ ಪರಮಾವಧಿ: ಜೋಶಿ ಟೀಕೆ ಶಿವಮೊಗ್ಗದ ರಾಗಿಗುಡ್ಡದ ಗಲಾಟೆಯನ್ನು ರಾಜ್ಯ ಸರ್ಕಾರ ಇನ್ನೂ ಗಂಭೀರವಾಗಿ ತೆಗೆದುಕೊಂಡಿಲ್ಲ. ಗಲಭೆಕೋರರಿಗೆ ಕಾಂಗ್ರೆಸ್‌ ಸರ್ಕಾರದಿಂದ...

ಶಿವಮೊಗ್ಗ | ಪ್ರಚೋದನಕಾರಿ ಹೇಳಿಕೆ ನೀಡಿದ್ದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಎಫ್‌ಐಆರ್

ಪ್ರಚೋದನಕಾರಿ ಹೇಳಿಕೆ ನೀಡಿದ್ದ ಹಿಂದೂ ಮುಖಂಡ ಅರುಣ್ ​ಕುಮಾರ್ ಪುತ್ತಿಲ ವಿರುದ್ಧ ಶಿವಮೊಗ್ಗದಲ್ಲಿ ಎಫ್‌ಐಆರ್ ದಾಖಲಾಗಿದೆ. ನಿನ್ನೆ ಶಿವಮೊಗ್ಗದ ರಾಗಿಗುಡ್ಡಕ್ಕೆ ಭೇಟಿ ನೀಡಿದ್ದ ಅರುಣ್​ಕುಮಾರ್ ಪುತ್ತಿಲ, ನಿಷೇಧಾಜ್ಞೆಯ ನಡುವೆಯೇ ಪ್ರಚೋದನಕಾರಿ‌ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ...

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ಬಸ್ಸುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 100 ನೂತನ ಕರ್ನಾಟಕ ಸಾರಿಗೆ, 40 ಹವಾ ನಿಯಂತ್ರಣ ರಹಿತ ಸ್ಲೀಪರ್ (ಪಲ್ಲಕ್ಕಿ) ಬಸ್ಸುಗಳು ಹಾಗೂ ಪಾಯಿಂಟ್ ಟು ಪಾಯಿಂಟ್ (Point to Point) ಕಾರ್ಯಾಚರಣೆಗೆ...

ಕೃಷಿ ವಿವಿಗಳಲ್ಲಿ ಎಷ್ಟು ತಳಿ ಅಭಿವೃದ್ಧಿ ಆಗಿದೆ ಎಂಬುದು ಮುಖ್ಯ: ಸಿಎಂ ಸಿದ್ದರಾಮಯ್ಯ

ಕೃಷಿ ವಿವಿಗಳಿಂದ ಎಷ್ಟು ಪದವೀಧರರು ಹೊರಗೆ ಬಂದರು ಎಂಬುದು ಮುಖ್ಯವಲ್ಲ ವಾತಾವರಣಕ್ಕೆ ತಕ್ಕಂತೆ ರೈತ ಪರವಾದ ಸಂಶೋದನೆಗಳು ನಡೆಯಬೇಕು: ಸಿಎಂ ಕೃಷಿ ವಿಶ್ವವಿದ್ಯಾಲಯಗಳಿಂದ ಎಷ್ಟು ಪದವೀಧರರು ಹೊರಗೆ ಬಂದರು ಎನ್ನುವುದು ಮುಖ್ಯವಲ್ಲ. ಎಷ್ಟು...

ಜೆಡಿಎಸ್‌ ಜೊತೆ ಮೈತ್ರಿ | ರಾಜ್ಯ ಬಿಜೆಪಿ ನಾಯಕರ ಜೊತೆ ವರಿಷ್ಠರು ಚರ್ಚಿಸಿಲ್ಲ: ಸದಾನಂದಗೌಡ

ನಮ್ಮನ್ನು ಹೊರಗಿಟ್ಟೇ ವರಿಷ್ಠರು ತೀರ್ಮಾನ ಮಾಡಿದ್ದಾರೆ  ನಾಯಕತ್ವ ಆಯ್ಕೆ ವಿಳಂಬ ಆಗಿರೋದು ನೋವು ತಂದಿದೆ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಮ್ಮ ಕರ್ನಾಟಕದ ಯಾವುದೇ ಬಿಜೆಪಿ ನಾಯಕರ ಜೊತೆಗೂ ವರಿಷ್ಠರು...

‘ಸರ್ಕಾರ ನನ್ನ ಮನವಿ ಸ್ವೀಕರಿಸದಿದ್ದರೆ ಬಸ್ಸಿಗೆ ಬೆಂಕಿ ಹಾಕುತ್ತೇನೆ’ ಎಂದ ಪುನೀತ್ ಕೆರೆಹಳ್ಳಿ: ಕ್ರಮಕ್ಕೆ ಆಗ್ರಹ

ಸರ್ಕಾರ ನನ್ನ ಮನವಿಯನ್ನು ಸ್ವೀಕರಿಸದೇ ಇದ್ದರೆ ಬಸ್ಸಿಗೆ ಬೆಂಕಿ ಹಾಕುತ್ತೇನೆ ಎಂದು ಮಂಡ್ಯದ ಇದ್ರೀಸ್ ಪಾಷಾ ಕೊಲೆ ಪ್ರಕರಣದ ಎ1 ಆರೋಪಿ, ಸಂಘಪರಿವಾರದ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಗಲಭೆ ಉಂಟು ಮಾಡುವ ಹೇಳಿಕೆ...

ಕ್ರಿಮಿನಲ್‌ಗೆ ಬೆಂಬಲಿಸಿ ಸ್ವಸ್ಥ ಸಮಾಜಕ್ಕೆ ಕೊಳ್ಳಿ ಇಡುತ್ತಿದೆ ಬಿಜೆಪಿ : ಕಾಂಗ್ರೆಸ್‌ ತಿರುಗೇಟು

ಬಸ್ಸಿಗೆ ಬೆಂಕಿ ಹಾಕುತ್ತೇನೆ ಎನ್ನುವವನು, ಕೊಲೆ, ಸುಲಿಗೆ ನಡೆಸುವವನು ಗೂಂಡಾ ಅಲ್ಲದೆ ಇನ್ನೇನು? ಆತನ ವಿರುದ್ಧ ಪ್ರಕರಣ ದಾಖಲಿಸದೆ ಮುದ್ದಾಡಬೇಕಿತ್ತೇ? ಎಂದು ಕಾಂಗ್ರೆಸ್‌ ತಿರುಗೇಟು ನೀಡಿದೆ. ಬಸ್ಸಿಗೆ ಬೆಂಕಿ ಹಾಕುತ್ತೇನೆ ಎನ್ನುವ ಪುನಿತ್‌...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X