ಕರ್ನಾಟಕ

ನಿಮ್ಮ ಸುಪುತ್ರ ದಿನ ಬೆಳಗಾದರೆ ಸಿದ್ಧಾಂತ ಬದಲಿಸುತ್ತಾರೆ: ದೇವೇಗೌಡರಿಗೆ ಡಿಕೆಶಿ ತಿರುಗೇಟು

ಜೆಡಿಎಸ್‌ ಸಿದ್ಧಾಂತ ನಂಬಿರುವ ಕಾರ್ಯಕರ್ತರು ಏನಾಗಬೇಕು: ಪ್ರಶ್ನೆ 'ರಾಜ್ಯಾದ್ಯಂತ ಸಾವಿರಾರು ಮಂದಿ ಕಾಂಗ್ರೆಸ್‌ ಸೇರಲು ಮುಂದಾಗಿದ್ದಾರೆ' ಪೂಜನೀಯ ದೇವೇಗೌಡರೇ, ನಿಮ್ಮ ಸುಪುತ್ರರು ಪದೇ ಪದೆ ಜೆಡಿಎಸ್ ವಿಸರ್ಜನೆ ಮಾಡುತ್ತೇನೆ, ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದರೆ...

ಬೆಂಗಳೂರು | ಎಚ್ಎಸ್ಆರ್‌ಪಿ ನಂಬರ್‌ ಪ್ಲೇಟ್ ಅಳವಡಿಕೆ;‌ ವಾಹನ ಮಾಲೀಕರಲ್ಲಿ ಜಾಗೃತಿ ಕೊರತೆ

2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸಲಾದ ಸುಮಾರು ಎರಡು ಕೋಟಿ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ (ಎಚ್ಎಸ್ಆರ್‌ಪಿ) ಅಂಟಿಸುವುದನ್ನು ರಾಜ್ಯ ಸಾರಿಗೆ ಇಲಾಖೆ ಕಡ್ಡಾಯಗೊಳಿಸಿದೆ. ಆದರೂ, ಈವರೆಗೆ ಕೇವಲ 30,000 ವಾಹನ...

ಪ್ರತೀ ಗ್ರಾಮ ಪಂಚಾಯತಿಯಲ್ಲಿ ಮದ್ಯದಂಗಡಿ ತೆರೆಯುವುದು ಗಾಂಧಿ ತತ್ವವೇ?: ಬೊಮ್ಮಾಯಿ ಪ್ರಶ್ನೆ

'ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ವಿಫಲ: ಬೊಮ್ಮಾಯಿ' 'ಮಾತಲ್ಲಿ ಮಾತ್ರ ಗಾಂಧಿ, ಮಾಡುವುದೆಲ್ಲಾ ಗಾಂಧಿ ವಿರೋಧಿ ಕೆಲಸ' ಈಗಿನ ಸರ್ಕಾರ ಮಾಡುವುದೆಲ್ಲಾ ಗಾಂಧಿ ವಿರೋಧಿ ನೀತಿ. ಸುಳ್ಳು ಹೇಳುವುದರಿಂದ ಗಾಂಧಿ ವಿರೋಧಿ...

ಚಿತ್ರದುರ್ಗ | ಹೂಳು ತುಂಬಿರುವ ಚರಂಡಿಗಳು; ಮೂಲ ಸೌಕರ್ಯಗಳ ಮರೀಚಿಕೆ

ಚರಂಡಿಗಳಲ್ಲಿ ಹೂಳು ತುಂಬಿಸಿದ್ದು, ಕೊಳಚೆ ನೀರು ಮನೆಗಳ ಸುತ್ತ ಹಾಗೂ ರಸ್ತೆಯ ಮೇಲೆ ಹರಿಯುತ್ತಿದೆ. ಮಿನಿ ಟ್ಯಾಂಕ್‌ನಿಂದ ನೀರು ಸೋರಿಕೆಯಾಗುತ್ತಿದೆ. ಆ ಟ್ಯಾಂಕ್‌ ಮೇಲೆ ಪಾಚಿ ಬೆಳೆದುಕೊಂಡಿದೆ. ಕೊಳಚೆ ಮತ್ತು ನೀರಿನಿಂದಾಗಿ ಪೊದೆ...

ಗ್ರಾಮಗಳ ಉದ್ಧಾರ ಕುರಿತು ಸರಳ, ವೈಜ್ಞಾನಿಕ ಆರ್ಥಿಕ ನೀತಿ ಕೊಟ್ಟವರು ಗಾಂಧಿ: ಸಿದ್ದರಾಮಯ್ಯ

ಗಾಂಧಿಯವರ ಅಹಿಂಸಾ ಮಾರ್ಗದ ಸ್ವಾತಂತ್ರ್ಯ ಚಳವಳಿ ಭಿನ್ನವಾಗಿತ್ತು ಗಾಂಧಿ ಮತ್ತು ಶಾಸ್ತ್ರಿಯವರ ಬದುಕು ನಮಗೆಲ್ಲ ಆದರ್ಶಪ್ರಾಯವಾಗಿದೆ ಗ್ರಾಮಗಳ ಉದ್ಧಾರ ಮತ್ತು ಅಭಿವೃದ್ಧಿಯೇ ದೇಶದ ನಿಜವಾದ ಅಭಿವೃದ್ಧಿ ಎನ್ನುವ ಸರಳ ಹಾಗೂ ವೈಜ್ಞಾನಿಕ ಆರ್ಥಿಕ ನೀತಿಯನ್ನು ನಮಗೆ...

ಶಿವಮೊಗ್ಗ ಗಲಾಟೆ | ಧಾರ್ಮಿಕ ಕಾರ್ಯಕ್ರಮಕ್ಕೆ ಯಾರೇ ಧಕ್ಕೆ ತಂದರೂ ಸಹಿಸಲ್ಲ: ಸಿದ್ದರಾಮಯ್ಯ

'ಕಲ್ಲೆಸೆಯುವುದು, ಧಕ್ಕೆ ಮಾಡುವುದು ಕಾನೂನುಬಾಹಿರ' '40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ' ಇನ್ನೊಬ್ಬರ ಧಾರ್ಮಿಕ ಕಾರ್ಯಕ್ರಮಕ್ಕೆ ಬೇರೆಯವರು ಕಲ್ಲೆಸೆಯುವುದು, ಧಕ್ಕೆ ಮಾಡುವುದು ಕಾನೂನುಬಾಹಿರ. ಇಂತಹ ಕೃತ್ಯಗಳನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸಲ್ಲ ಎಂದು...

ಯು ಟಿ ಖಾದರ್, ಬಸವರಾಜ ಹೊರಟ್ಟಿ ಯೂರೋಪ್, ಆಫ್ರಿಕಾ ಪ್ರವಾಸ

ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ (ಸಿಪಿಎ) ವತಿಯಿಂದ ಯೂರೋಪ್ ಹಾಗೂ ಆಫ್ರಿಕಾ ಪ್ರಾಂತ್ಯದ ವಿವಿಧ ದೇಶಗಳಲ್ಲಿ ಹಮ್ಮಿಕೊಳ್ಳುವ ಸ್ಪೀಕರ್ಸ್ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯದಿಂದ ವಿಧಾನಸಭೆಯ ಸಭಾಧ್ಯಕ್ಷರಾದ ಯು ಟಿ ಖಾದರ್ ಹಾಗೂ...

ಮಂಗಳೂರು | 60 ‘ಮಹೇಶ್‌’ ಬಸ್‌ಗಳ ಮಾಲೀಕ ಪ್ರಕಾಶ್ ಆತ್ಮಹತ್ಯೆ

ಕರಾವಳಿ ಭಾಗದಲ್ಲಿ ಸುಮಾರು 60 ಬಸ್‌ಗಳ ಮಾಲೀಕರಾಗಿದ್ದ ಉದ್ಯಮಿ ಪ್ರಕಾಶ್ ಶೇಖ(42) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಮಂಗಳೂರು ನಗರದ ಕದ್ರಿ ಕಂಬಳ ಸಮೀಪದ ಅಪಾರ್ಟ್‌ಮೆಂಟ್‌ನ ಕೊಠಡಿಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದು,...

ಶಿವಮೊಗ್ಗ | ಮೀಲಾದುನ್ನಬಿ ಮೆರವಣಿಗೆಯ ವೇಳೆ ಕಿಡಿಗೇಡಿಗಳಿಂದ ಕಲ್ಲು ತೂರಾಟ; ಪರಿಸ್ಥಿತಿ ಉದ್ವಿಗ್ನ

ಮೀಲಾದುನ್ನಬಿಯ ಅಂಗವಾಗಿ ಶಿವಮೊಗ್ಗದ ಗಾಂಧಿ ಬಜಾರ್‌ನಲ್ಲಿರುವ ಮಸೀದಿ ಮುಂಭಾಗದಿಂದ ಹೊರಟಿದ್ದ ಮೆರವಣಿಗೆಯ ಮೇಲೆ ಕಿಡಿಗೇಡಿಗಳು ರಾಗಿಗುಡ್ಡ ಎಂಬಲ್ಲಿ ಕಲ್ಲು ತೂರಾಟ ನಡೆಸಿದ ಪರಿಣಾಮ ಉದ್ನಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮೆರವಣಿಗೆ ಸಂದರ್ಭ ರಾಗಿಗುಡ್ಡದಲ್ಲಿ ಸಂಜೆ ವೇಳೆ...

ವಿಜಯಪುರದ ರಸ್ತೆ ಸಮಸ್ಯೆಗೆ ಮಂಗಳೂರಿನಲ್ಲಿ ಮೊಬೈಲ್ ಟವರ್ ಏರಿ ಕುಳಿತ ಯುವಕ!

ತನ್ನ ಊರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಟವರ್ ಏರಿ ಯುವಕನ ಹೈಡ್ರಾಮಾ ಮಂಗಳೂರು ಸಮೀಪದ ಮುಲ್ಕಿ ಕೊಳ್ನಾಡು ಕೈಗಾರಿಕಾ ಪ್ರದೇಶದಲ್ಲಿ ಟವರ್ ಏರಿದ ಯುವಕ ಸತೀಶ್ ಆತನ ಊರು ವಿಜಯಪುರ. ರಸ್ತೆ ಸಮಸ್ಯೆ ಇರುವುದು...

ನ.25-26ರಂದು ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ನಡೆಯಲಿದೆ ಕರಾವಳಿಯ ‘ಕಂಬಳ’

ಕಂಬಳ ವೀಕ್ಷಿಸಲು 9 ಲಕ್ಷ ಮಂದಿ ಬರುವ ನಿರೀಕ್ಷೆ ಇದೆ ಎಂದ ಪುತ್ತೂರು ಶಾಸಕ ಅಶೋಕ್ ಕುಮಾರ್‌ ರೈ ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ ಕುಮಾರ್‌ ರೈ ಮಾಹಿತಿ 'ಬೆಂಗಳೂರಿನ ಅರಮನೆ...

ಚಾಮರಾಜನಗರ | ಕಾವೇರಿ ನೀರು ಹರಿಸುತ್ತಿರುವುದನ್ನ ಖಂಡಿಸಿ ಹೆದ್ದಾರಿ ತಡೆದು ಪ್ರತಿಭಟನೆ

ಚಾಮರಾಜನಗರದ ಪೂಣಜನೂರು ಚೆಕ್ ಪೋಸ್ಟ್‌ನಲ್ಲಿ ಸೆ.30, ಶನಿವಾರದಂದು, ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನ ಖಂಡಿಸಿ ಜೆಡಿಎಸ್‌ ಮುಖಂಡರು, ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಹೆದ್ದಾರಿ ತಡೆದು ಪ್ರತಿಭಟಿಸಿದರು. ಪ್ರತಿಭಟನಾನಿರತರು, ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ತಮಿಳುನಾಡು ಬಸ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X