ಕರ್ನಾಟಕ

ಕರ್ನಾಟಕದ ಹಲವೆಡೆ ಮಳೆ ಸೂಚನೆ; ಕರಾವಳಿ ಭಾಗದಲ್ಲಿ ಭಾರೀ ಮಳೆ

ಕರ್ನಾಟಕದ ಹಲವು ಭಾಗಗಳಲ್ಲಿ ಭಾನುವಾರ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ಈಗಾಗಲೇ ಸುರಲ್ಕತ್‌ ಸೇರಿದಂತೆ ಹಲವು ಕಡೆ ಬೆಳಿಗ್ಗೆಯಿಂದಲೇ ಮಳೆ ಸುರಿಯುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬೆಂಗಳೂರು...

ಮೈಸೂರು | ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಗ್ರಾಮ ವಾಸ್ತವ್ಯ

ನಂಜನಗೂಡು ತಾಲೂಕಿನ ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್‌ ಗ್ರಾಮ ವಾಸ್ತವ್ಯ ನಡೆಸಿದ್ದು, ಕ್ಷೇತ್ರದ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತಾಲೂಕನ ಕಾಡಂಚಿನ ಗ್ರಾಮದಲ್ಲಿ ಇದೆ ಮೊದಲ ಬಾರಿಗೆ ಜನಪ್ರತಿನಿಧಿಯೊಬ್ಬರು ಗ್ರಾಮ ವಾಸ್ತವ್ಯ ನಡೆಸಿದ್ದಾರೆ...

ರಾಯಚೂರು | 9 ವರ್ಷಗಳಿಂದ ಅಂಗನವಾಡಿ ಕಟ್ಟಡಕ್ಕಿಲ್ಲ ಉದ್ಘಾಟನೆ ಭಾಗ್ಯ

ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ರೋಡಲ ಬಂಡಾ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣವಾಗಿ 9 ವರ್ಷ ಕಳೆದಿದ್ದರೂ ಉದ್ಘಾಟನೆ ಭಾಗ್ಯ ಕಾಣದೆ ಪಾಳು ಬಿದ್ದಂತಾಗಿದೆ. ಅಂಗನವಾಡಿ ಕಟ್ಟಡದ ಸುತ್ತಲೂ ಆಳೆತ್ತರದ ಗಿಡಗಳು ಬೆಳೆದು...

ಆರು ತಿಂಗಳಲ್ಲಿ ಕಾಂಗ್ರೆಸ್‌ ಸರ್ಕಾರ ಪತನ; ರಾಜಕೀಯ ಸಮರ ಸೃಷ್ಟಿಸಿದ ಎಚ್‌ಡಿಕೆ ಹೇಳಿಕೆ

ಇನ್ನು ಆರು ತಿಂಗಳಲ್ಲಿ ಕರ್ನಾಟಕ ಸರ್ಕಾರ ಪತನವಾಗಲಿದೆ ಎಂಬ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ಜೆಡಿಎಸ್‌ ಮತ್ತು ಕಾಂಗ್ರೆಸ್ ನಡುವೆ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದೆ. ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು...

ಗಾಂಜಾ ಮಾರಾಟ ಆರೋಪ; ಮಾಜಿ ಸಚಿವ ಮುನಿರತ್ನ ವಿರುದ್ಧ ದೂರು

ಬೆಂಗಳೂರಿನ ಆರ್‌ಆರ್‌ ನಗರದಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ. ಇದರಲ್ಲಿ ಆರ್‌ಆರ್‌ ನಗರದ ಬಿಜೆಪಿ ಶಾಸಕ ಮುನಿರತ್ನ ಕೂಡ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಮುನಿರತ್ನ ವಿರುದ್ಧ ಯುವಕನೊಬ್ಬ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು...

ಕಾವೇರಿ ವಿವಾದ | ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ನಟ ಪ್ರೇಮ್‌

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ರೈತ ಮತ್ತು ಕನ್ನಡಪರ ಸಂಘಟನೆಗಳು ಹೋರಾಟ ನಡೆಸುತ್ತಿವೆ. ಎರಡು ಬಾರಿ ಬಂದ್‌ ನಡೆದು ಪ್ರತಿಭಟಿಸಿವೆ. ಕೆಆರ್‌ಎಸ್‌ನಲ್ಲಿ ನೀರಿಲ್ಲ. ತಮಿಳುನಾಡಿಗೆ ನೀರು...

ದಂಪತಿಗೆ ಕನ್ನಡ ನಟ ನಾಗಭೂಷಣ್​ ಕಾರು ಡಿಕ್ಕಿ: ಮಹಿಳೆ ಮೃತ್ಯು

ಬೆಂಗಳೂರಿನ ವಸಂತನಗರ ಮುಖ್ಯರಸ್ತೆಯ ಬಳಿ ಶನಿವಾರ ರಾತ್ರಿ ನಡೆದ ಘಟನೆ ರಾತ್ರಿ ವಾಕಿಂಗ್‌ ಮಾಡುತ್ತಿದ್ದ ದಂಪತಿಗಳ ಪೈಕಿ ಪ್ರೇಮಾ ಮೃತ್ಯು ; ನಟ ಪೊಲೀಸ್ ವಶಕ್ಕೆ ಸ್ಯಾಂಡಲ್‌ವುಡ್‌ ನಟ ನಾಗಭೂಷಣ ಅವರು ಸಂಚರಿಸುತ್ತಿದ್ದ ಕಾರು ದಂಪತಿಗೆ...

ಸಾಹಿತಿಗಳಿಗೆ ಕೊಲೆ ಬೆದರಿಕೆ ಪ್ರಕರಣ: 100ಕ್ಕೂ ಹೆಚ್ಚು ಪತ್ರ ಬರೆದಿದ್ದ ಆರೋಪಿ

ಸಾಹಿತಿಗಳಿಗೆ ‌ಕೊಲೆ ಬೆದರಿಕೆ ಪತ್ರ ಬರೆದಿದ್ದ ಆರೋಪಿ ಶಿವಾಜಿರಾವ್ ಜಾಧವ್ ಇದೂವರೆಗೂ ಸುಮಾರು 100ಕ್ಕೂ ಹೆಚ್ಚು ಪತ್ರಗಳನ್ನು ಬರೆದ್ದಾಗಿ ಸಿಸಿಬಿ ಪೊಲೀಸರು ಎದುರು ಒಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ. ಸಾಹಿತಿಗಳಿಗೆ ಕೊಲೆ ಬೆದರಿಕೆ ಪತ್ರ...

ಜೆಡಿಎಸ್-ಬಿಜೆಪಿ ಮೈತ್ರಿ: ಬೇಸರಗೊಂಡ ಹಲವರು ಸಂಪರ್ಕದಲ್ಲಿದ್ದಾರೆ ಎಂದ ಸಚಿವ

ಜೆಡಿಎಸ್‌–ಬಿಜೆಪಿ ಮೈತ್ರಿಯಿಂದಾಗಿ ಎರಡೂ ಪಕ್ಷಗಳಲ್ಲಿ ಹಲವರು ಅಸಮಾಧಾನ ಹೊಂದಿದ್ದಾರೆ. ಅವರಲ್ಲಿ ಕೆಲವರು ನಮ್ಮ ಸಂಪರ್ಕದಲ್ಲಿದ್ದಾರೆ. ಅವರೇ ನಮ್ಮನ್ನು ಸಂಪರ್ಕಿಸಿದ್ದಾರೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, "ಪಕ್ಷವು...

ಗಂಡುಮಕ್ಕಳಿಗೆ 93 ರೂ., ಹೆಣ್ಣುಮಕ್ಕಳಿಗೆ 135 ರೂ. ‘ಶುಚಿ ಸಂಭ್ರಮ ಕಿಟ್’ ನೀಡಲು ಸಿಎಂ ಒಪ್ಪಿಗೆ

5,48,000 ವಿದ್ಯಾರ್ಥಿಗಳಿಗೆ ಕಿಟ್‌ ಒದಗಿಸಲು ಟೆಂಡರ್‌ ಕರೆಯಲು ಒಪ್ಪಿಗೆ ಮೊರಾರ್ಜಿ ಶಾಲೆಗಳಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲು ಸೂಚನೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಇಲಾಖೆಗಳ ವಸತಿ ನಿಲಯಗಳ 5,48,000 ವಿದ್ಯಾರ್ಥಿಗಳಿಗೆ ಟೂತ್...

ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರುವೆ: ಬಿಜೆಪಿ ಮಾಜಿ ಶಾಸಕ ರಾಮಣ್ಣ ಲಮಾಣಿ

ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದೇನೆ ಅಕ್ಟೋಬರ್ 10 ರಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆ: ಲಮಾಣಿ ಬಿಜೆಪಿಗೆ ರಾಜೀನಾಮೆ ನೀಡಿ, ಅಕ್ಟೋಬರ್ 10 ರಂದು ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರುತ್ತಿದ್ದೇನೆ...

ಮುಂಗಾರು ಅಂತ್ಯ; 236 ತಾಲೂಕುಗಳ ಪೈಕಿ 4 ತಾಲೂಕುಗಳಲ್ಲಷ್ಟೇ ಅತ್ಯಧಿಕ ಮಳೆ

ರಾಜ್ಯದಲ್ಲಿ ನೈರುತ್ಯ ಮುಂಗಾರು ಮಳೆಯ ಅವಧಿ ಇಂದಿಗೆ ಮುಗಿದಿದೆ. ಸಾಮಾನ್ಯವಾಗಿ ಜೂನ್ 1 ರಿಂದ ಸೆಪ್ಟೆಂಬರ್ 30ರ ಅವಧಿಯನ್ನು ಮುಂಗಾರು ಎನ್ನಲಾಗುತ್ತದೆ. ಈ ನಾಲ್ಕು ತಿಂಗಳ ಅವಧಿಯಲ್ಲಿ ರಾಜ್ಯದ 236 ತಾಲೂಕುಗಳ ಪೈಕಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X