ಕರ್ನಾಟಕ

ʼಗಾಂಧಿ ಗ್ರಾಮ ಪುರಸ್ಕಾರʼಕ್ಕೆ 233 ಗ್ರಾಮ ಪಂಚಾಯಿತಿ ಆಯ್ಕೆ: ಪ್ರಿಯಾಂಕ್‌ ಖರ್ಗೆ

ಅ.2ರಂದು ಸಿಎಂ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಪ್ರದಾನ 4 ಗ್ರಾಮ ಪಂಚಾಯಿತಿಗಳಿಗೆ ವಿಶೇಷ ‘ಗಾಂಧಿ ಗ್ರಾಮ ಪುರಸ್ಕಾರ' ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಪ್ರತಿ ವರ್ಷ ಗಾಂಧಿ ಜಯಂತಿಯಂದು ಗ್ರಾಮ ಪಂಚಾಯತಿಗಳಿಗೆ...

ಬೆಳಗಾವಿ | ಮೋಡ ಬಿತ್ತನೆ ಕಾರ್ಯಾಚರಣೆ ಆರಂಭ; ಯಶಸ್ವಿಯಾದರೆ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಯತ್ನ

ಬರಪೀಡಿತ ರೈತರಿಗೆ ನೆರವಾಗಲು ಬೆಳಗಾವಿ ಜಿಲ್ಲೆಯಲ್ಲಿ ಬೆಳಗಾವಿ ಶುಗರ್ಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಶುಕ್ರವಾರ ಮೋಡ ಬಿತ್ತನೆ ಕಾರ್ಯಾಚರಣೆ ನಡೆಸಿದೆ. ಸಕ್ಕರೆ ಕಾರ್ಖಾನೆ ನಡೆಸುತ್ತಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲ್ವಿಚಾರಣೆಯಲ್ಲಿ ಬೆಳಗಾವಿಯ...

ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರುಪರಿಶೀಲನಾ ಅರ್ಜಿ ಸಲ್ಲಿಕೆ: ಸಿದ್ದರಾಮಯ್ಯ

ಕಾವೇರಿ ನೀರು ಬಿಡುವ ಆದೇಶಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ಮುಂದೆ ಮರುಪರಿಶೀಲನಾ ಅರ್ಜಿಯನ್ನು ಇಂದು ಸಲ್ಲಿಸಲಾಗಿದೆ. ನಂತರ ಪರಿಸ್ಥಿತಿ ಅವಲೋಕಿಸಿ ಸರ್ವೋಚ್ಚ ನ್ಯಾಯಾಲಯದ ಮುಂದೆಯೂ ಮರುಪರಿಶೀಲನಾ ಅರ್ಜಿ ಸಲ್ಲಿಸಲಾಗುವುದು ಎಂದು...

‘ಒದೆ ತಿಂದ ಕಳ್ಳನಿಗೆ ಕೊನೆಗೆ ಬುದ್ಧಿ ಬಂತಂತೆ’ ಇದು ರಾಜ್ಯ ಸರ್ಕಾರದ ಪರಿಸ್ಥಿತಿ: ಈಶ್ವರಪ್ಪ ಲೇವಡಿ

ಡಿಕೆ ಶಿವಕುಮಾರ್‌ ಅವರ ಕುತಂತ್ರದಿಂದ ರಾಜ್ಯದ ಜನರಿಗೆ ಸಮಸ್ಯೆ ನೀರು ಬಿಡುವುದಕ್ಕಿಂತ ಮೊದಲೇ ಇವರು ಯಾಕೆ ಸಭೆ ಕರೆಯಲಿಲ್ಲ? ಚೆನ್ನಾಗಿ ಒದೆ ತಿಂದ ಕಳ್ಳನಿಗೆ ಕೊನೆಗೆ ಬುದ್ಧಿ ಬಂತಂತೆ ರಾಜ್ಯ ಸರ್ಕಾರದ ಪರಿಸ್ಥಿತಿ. ತಮಿಳುನಾಡಿಗೆ...

ನೆಮ್ಮದಿ ಇಲ್ಲದ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

'ಬಿ ಎ ಮೊಯ್ದೀನ್ ಅಪ್ಪಟ ಜಾತ್ಯತೀತ ಮೌಲ್ಯಗಳುಳ್ಳ ಆದರ್ಶ ವ್ಯಕ್ತಿತ್ವ ಹೊಂದಿದ್ದರು' 'ಸಂವಿಧಾನದ ಮೌಲ್ಯಗಳನ್ನು ಆಚರಿಸುತ್ತಿರುವ ಏಕೈಕ ರಾಷ್ಟ್ರೀಯ ಪಕ್ಷ ಕಾಂಗ್ರೆಸ್' ಭಾರತದ ವೈವಿಧ್ಯತೆಯನ್ನು ಮತ್ತು ಏಕತೆಯನ್ನು ಇತರೆ ದೇಶಗಳಲ್ಲಿ ಕಾಣಲು ಸಾಧ್ಯವಿಲ್ಲ. ಭಿನ್ನ ಸಂಸ್ಕೃತಿಗಳ...

ಬಿಜೆಪಿ ಜೆಡಿಎಸ್‌ ಮೈತ್ರಿ | ಕುಮಾರಸ್ವಾಮಿ ನಡೆಯಿಂದ ನೋವಾಗಿದೆ: ಸಿಎಂ ಇಬ್ರಾಹಿಂ

ಅಕ್ಟೋಬರ್ 16 ರಂದು ಚಿಂತನ ಮಂಥನ ಸಭೆ ದೇವೇಗೌಡರನ್ನು ನಂಬಿ ಜೆಡಿಎಸ್‌ಗೆ ಬಂದಿರುವೆ ಬಿಜೆಪಿ ಜೊತೆಗೆ ಜೆಡಿಎಸ್‌ ಮೈತ್ರಿಯ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರ ಮುಂದಿನ ನಡೆ ಏನು ಎಂದು ಎಲ್ಲೆಡೆ ಪ್ರಶ್ನೆಗಳು...

ಆರ್‌ಟಿಐ ಕಾರ್ಯಕರ್ತರ ಮಾಹಿತಿ ಸಂಗ್ರಹಕ್ಕೆ ಮುಂದಾಯಿತೆ ಸರ್ಕಾರ?

ಸಿಎಂ ಸಿದ್ದರಾಮಯ್ಯ ಬಳಿಯಿರುವ ಆಡಳಿತ ಸುಧಾರಣೆ ಇಲಾಖೆಯಿಂದ ನಿರ್ದೇಶನ ಹೆಚ್ಚು ಬಾರಿ ಅರ್ಜಿ ಸಲ್ಲಿಸುತ್ತಿರುವ ಅರ್ಜಿದಾರರ ಪಟ್ಟಿಯನ್ನು ಒದಗಿಸಲು ಸೂಚನೆ ಮಾಹಿತಿ ಹಕ್ಕು ಕಾಯ್ದೆಯಡಿ (ಆರ್‌ಟಿಐ) ಅರ್ಜಿ ಸಲ್ಲಿಸುವ ಕಾರ್ಯಕರ್ತರ ಮಾಹಿತಿ ಕಲೆ...

ನಿಜಗುಣಾನಂದರಿಗೆ ಮತ್ತೊಂದು ಜೀವ ಬೆದರಿಕೆ ಪತ್ರ; ಸಚಿವರು ಸೇರಿ ಹಲವರ ಹೆಸರು ಉಲ್ಲೇಖ

ಬೆಳಗಾವಿ ಜಿಲ್ಲೆಯ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದರಿಗೆ ಮತ್ತೊಂದು ಜೀವ ಬೆದರಿಕೆ ಪತ್ರ ಬಂದಿದೆ. ಈ ಹಿಂದೆಯೂ ಅನಾಮಧೇಯ ಜೀವ ಬೆದರಿಕೆ ಪತ್ರವೊಂದು ಬಂದಿತ್ತು. ಇದೀಗ, ಸೆಪ್ಟೆಂಬರ್ 20ರಂದು ಮತ್ತೊಂದು ಬೆದರಿಕೆ ಪತ್ರ...

ಕರ್ನಾಟಕ ಬಂದ್‌ | ರಾಯಚೂರು: ಕಾವೇರಿ ಕೂಗಿಗೆ ಹಲವು ಸಂಘಟನೆಗಳ ಬೆಂಬಲ

ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಒತ್ತಾಯಿಸಿ ಕರೆ ಕೊಡಲಾಗಿದ್ದ ಕರ್ನಾಟಕ ಬಂದ್‌ಗೆ ರಾಜ್ಯಾದ್ಯಂತ ಭಾರೀ ಬೆಂಬಲ ವ್ಯಕ್ತವಾಗಿದೆ. ರಾಯಚೂರಿನಲ್ಲಿ ಹಲವು ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ರಾಯಚೂರು ಜಿಲ್ಲಾಧಿಕಾರಿಗೆ ಹಕ್ಕೊತ್ಥಾಯ...

ಕನ್ನಡದ ‘ಕಪ್ಪೆರಾಗ-ಕುಂಬಾರನ ಹಾಡು’ ಕಿರುಚಿತ್ರಕ್ಕೆ ಗ್ರೀನ್ ಆಸ್ಕರ್ ಪ್ರಶಸ್ತಿ

ಪಶ್ಚಿಮ ಘಟ್ಟದಲ್ಲಿ ಕಂಡುಬರುವ ‘ಕುಂಬಾರ ಕಪ್ಪೆ’ ಕುರಿತು ರಚಿಸಲಾಗಿರುವ ‘ಕಪ್ಪೆರಾಗ-ಕುಂಬಾರನ ಹಾಡು’ ಎಂಬ ಕನ್ನಡ ಕಿರುಚಿತ್ರಕ್ಕೆ 'ಜ್ಯಾಕ್ಸನ್ ವೈಲ್ಡ್ ಮೀಡಿಯಾ' ಪ್ರಶಸ್ತಿ ಲಭಿಸಿದೆ. ಕುಂಬಾರ ಕಪ್ಪೆಯನ್ನು ನಿಶಾಚಾರಿ ಕಪ್ಪೆ ಎಂದೂ ಕರೆಯಲಾಗುತ್ತದೆ. ಈ...

ಸಿಎಂ ಸೀಟಿನಲ್ಲಿ ಕೂತರೂ ‘ಸಿದ್ದಸುಳ್ಳು’ಗಳಿಗೆ ಕೊರತೆ ಇಲ್ಲ; ಸಿದ್ದರಾಮಯ್ಯ ವಿರುದ್ಧ ಎಚ್‌ಡಿಕೆ ಕಿಡಿ

'ಜಾತ್ಯತೀತ' ಎನ್ನುವ ಟ್ಯಾಗ್ ಲೈನ್ ಇಟ್ಟುಕೊಂಡು ಜಾತಿ ಸಭೆಗಳನ್ನು ಮಾಡಿ ಕುಕ್ಕರ್, ಇಸ್ತ್ರೀ ಪೆಟ್ಟಿಗೆ ಹಂಚುವುದು ಜಾತ್ಯತೀತವೇ? ಅವರ ಬೆನ್ನು ಅವರಿಗೆ ಕಾಣುವುದಿಲ್ಲ. ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ 'ಸಿದ್ದಸುಳ್ಳು'ಗಳಿಗೆ...

ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ : ಹಿಂದೂ ಸಂಘಟನೆ ಕಾರ್ಯಕರ್ತನ ಬಂಧನ

ಸಾಹಿತಿಗಳಿಗೆ ಅನಾಮಧೇಯ ಪತ್ರದ ಮೂಲಕ ಜೀವ ಬೆದರಿಕೆ ಪತ್ರ ಕಳುಹಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ದಾವಣಗೆರೆಯ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಪತ್ರ ಬರೆಯುತ್ತಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಶಿವಾಜಿ ರಾವ್‌ ಜಾಧವ್ ಬಂಧಿತ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X