2023ರ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಭಾಜನ
ಗಾಂಧಿ ಜನ್ಮದಿನದಂದು ಪ್ರಶಸ್ತಿ ಪ್ರದಾನ ಸಮಾರಂಭ
ರಾಷ್ಟ್ರಧ್ವಜಕ್ಕೆ ಬೇಕಾಗುವ ಬಟ್ಟೆ ಉತ್ಪಾದನೆಯಲ್ಲಿ ತೊಡಗಿಸಿಕೊಂಡಿರುವ ದೇಶದ ಮೊದಲ ಖಾದಿ ಗ್ರಾಮೋದ್ಯೋಗ ಸಂಸ್ಥೆ ಎಂಬ ಹಿರಿಮೆ ಹೊಂದಿರುವ ಧಾರವಾಡ...
ಸಚಿವರ ಹೇಳಿಕೆ ಸಿಡಬ್ಲುಆರ್‌ಸಿ ಮೇಲೆ ಪರಿಣಾಮ ಬೀರುವುದಿಲ್ಲವೇ?
ಸಿಡಬ್ಲುಎಂಎ, ಸಿಡಬ್ಲುಆರ್‌ಸಿ ಆದೇಶ ವೈಜ್ಞಾನಿಕವಾಗಿಲ್ಲ: ಬೊಮ್ಮಾಯಿ
ಕಾವೇರಿ ನದಿ ನೀರಿನ ಹಂಚಿಕೆ ವಿಷಯ ಸಿಡಬ್ಲುಆರ್‌ಸಿಯಲ್ಲಿ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲಿ ಕೆಆರ್‌ಎಸ್‌ಗೆ 10 ಸಾವಿರ ಕ್ಯೂಸೆಕ್ಸ್ ಒಳ...
ಹಾಸನ ಜಿಲ್ಲೆ ಅರಸೀಕೆರೆಯಲ್ಲಿ ಕಾವೇರಿ ಉಳಿಸಿ ಮತ್ತು ಕೊಬ್ಬರಿಗೆ ಬೆಂಬಲ ಬೆಲೆ ನೀಡಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡಿವೆ.
ರಾಜ್ಯ...
ಸಂವಿಧಾನ ಗಟ್ಟಿಯಾಗಿ ಉಳಿದರೆ ನಾವೆಲ್ಲರೂ ನೆಮ್ಮದಿಯಾಗಿರಲು ಸಾಧ್ಯ.
ಭಾರತೀಯ ಸಂವಿಧಾನ ಮೂಲಕ ವರ್ತಮಾನದ ಸಮಸ್ಯೆಗಳನ್ನು ತಡೆಯಬಹುದು.
ಈ ದೇಶದಲ್ಲಿ ಸರ್ವರನ್ನು ಅಪ್ಪಿಕೊಳ್ಳುವುದು ಸಂವಿಧಾನ ಮಾತ್ರ. ಸಂವಿಧಾನ ಇರುವುದಕ್ಕಾಗಿಯೇ ನಾವೆಲ್ಲರೂ ಕೂಡಿ ಬದುಕಲು ಸಾಧ್ಯವಾಗಿದೆ ಎಂದು ಸಾಹಿತಿ,...
ತಮಿಳುನಾಡಿಗೆ ಮತ್ತೆ 18 ದಿನಗಳ ಕಾಲ ನಿತ್ಯ 3,000 ಕ್ಯೂಸೆಕ್ ಹರಿಸಲು ಆದೇಶ
'ಬೆಂಗಳೂರು ನಗರದ ಜನರ ಕತ್ತು ಹಿಚುಕುವುದಕ್ಕೆಂದೇ ಕಾಂಗ್ರೆಸ್ ಸರಕಾರ ಬಂದಿದೆ'
ಪೆಟ್ಟಿನ ಮೇಲೆ ಪೆಟ್ಟು ತಿನ್ನುತ್ತಿರುವ ಕರ್ನಾಟಕಕ್ಕೆ ಈಗ ಮತ್ತೆ ದೊಡ್ಡ...
ದೋಣಿಗಳ ಮೂಲಕ ಮೀನು ಹಿಡಿದು ಬದುಕು ಸಾಗಿಸುತ್ತಿರುವ ಕುಟುಂಬಗಳನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆದಿದ್ದು, ಆ ಕುಟುಂಬಗಳಿಗೆ ಯಾವುದೇ ಪರ್ಯಾಯ ವ್ಯವಸ್ಥೆಯಿಲ್ಲದೆ ಸಂತ್ರಸ್ತರು ಭೀತಿಗೊಳಗಾಗಿದ್ದರೂ ಕೂಡ ಈವರೆಗೆ ಜನಪ್ರತಿನಿಧಿಗಳು, ಸ್ಥಳೀಯ ಆಡಳಿತ ಈ ಬಗ್ಗೆ...
5 ಸಾವಿರ ಕ್ಯೂಸೆಕ್ ನೀರು ಬಿಡಲೂ ಆಗದ ಸ್ಥಿತಿಯಲ್ಲಿ ನಾವಿದ್ದೇವೆ
ಬಿಳಿಗುಂಡ್ಲು ಜಲಾಶಯದಲ್ಲಿ ಪ್ರತಿಕ್ಷಣವೂ ನೀರಿನ ಪ್ರಮಾಣ ದಾಖಲು
ಮೊದಲೇ ನಮ್ಮ ಬಳಿ ನೀರಿಲ್ಲ. ಇನ್ನು ತಮಿಳುನಾಡು ಕೇಳಿದಷ್ಟು ನೀರು ಬಿಡಲು ಹೇಗೆ ಆಗುತ್ತದೆ?...
ಫ್ಲಿಪ್ಕಾರ್ಟ್ ಮತ್ತು ಸಿಆಯ್‍ಜಿ ಎಫ್ಆಯ್‍ಎಲ್ ಲಿಮಿಟೆಡ್ ಕಂಪನಿಗಳಿಗೆ 17,632 ರೂ. ದಂಡ ವಿಧಿಸಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಕಂಪನಿ ವಿರುದ್ಧ ಸೇವಾ ನ್ಯೂನ್ಯತೆ ಹಾಗೂ ಆರ್ಥಿಕ ನಷ್ಟ ಉಂಟು ಮಾಡಿದ...
ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಪ್ರತಿವರ್ಷ ನೀಡಬೇಕಾದ ಶೈಕ್ಷಣಿಕ ಸಹಾಯಧನವನ್ನು ಬಿಡುಗಡೆ ಮಾಡಿಲ್ಲ.
ಹುಮನಾಬಾದ್ ಕಾರ್ಮಿಕ ನಿರೀಕ್ಷಣಾಧಿಕಾರಿ ಮೂಲಕ ಕಲ್ಯಾಣ ಮಂಡಳಿ ಕಾರ್ಯದರ್ಶಿಗೆ ಹಕ್ಕೊತ್ತಾಯ ಸಲ್ಲಿಕೆ
ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ಒತ್ತಾಯಿಸಿ ಕಟ್ಟಡ...
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೋದಿಯನ್ನು ಗೆಲ್ಲಿಸಲು ಬಿಜೆಪಿಗರೇ ರಾಮಮಂದಿರದ ಮೇಲೆ ಬಾಂಬ್ ಹಾಕಬಹುದು ಎಂದು ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಹೇಳಿದ್ದಾರೆ.
ಬಿ.ಆರ್ ಪಾಟೀಲ್ ಅವರ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ....
ರಾಜ್ಯ ಸರ್ಕಾರ ವಿಫಲವಾಗಿದೆ ಎನ್ನುವುದು ರಾಜಕಾರಣ
ಇತರರ ಮೂಲಭೂತ ಹಕ್ಕುಗಳ ರಕ್ಷಣೆ ಕೂಡ ಮುಖ್ಯ: ಸಿಎಂ
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾವೇರಿ ವಿಷಯವನ್ನು ರಾಜಕೀಯಗೊಳಿಸುತ್ತಿರುವುದು ರಾಜಕಾರಣಕ್ಕೆ ಹೊರತು ಜನರ ಹಾಗೂ ನಾಡಿನ ಹಿತದೃಷ್ಟಿಯಿಂದ...
ಅರಣ್ಯಾಧಿಕಾರಿಗಳ ನಿರ್ಲಕ್ಷ್ಯದಿಂದ ರಾಜ್ಯದಲ್ಲಿ ಒತ್ತುವರಿಯಾಗಿರುವ ಅರಣ್ಯ ಭೂಮಿಯನ್ನು ಮರುಪಡೆಯಲು, ಕರ್ನಾಟಕ ಅರಣ್ಯ ಇಲಾಖೆಗೆ ಮೀಸಲಾದ ಕಾರ್ಯಪಡೆಯನ್ನು ರಚಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.
ರಾಜ್ಯಾದ್ಯಂತ ಅರಣ್ಯ ಭೂಮಿಯ ಹಲವು ಪ್ರಕರಣಗಳಲ್ಲಿ, ಅರಣ್ಯಾಧಿಕಾರಿಗಳ ನಿರ್ಲಕ್ಷ್ಯದಿಂದ...