ಕರ್ನಾಟಕ

ಟೊಮೆಟೊ ಬೆಲೆಯಲ್ಲಿ ಭಾರೀ ಕುಸಿತ; ರೈತರು ಕಂಗಾಲು

ಕಳೆದ ಎರಡು ತಿಂಗಳುಗಳ ಹಿಂದೆ ಚಿನ್ನದ ಬೆಲೆ ಕಂಡಿದ್ದ ಟೊಮೆಟೊ ದರ ಈಗ ಭಾರೀ ಕುಸಿತ ಕಂಡಿದೆ. ಜುಲೈ-ಆಗಸ್ಟ್‌ನಲ್ಲಿ 2.5 ಸಾವಿರ ರೂ.ಗೆ ಮಾರಾಟವಾಗಿದ್ದ 15 ಕೆ.ಜಿ ಬಾಕ್ಸ್‌ ಟೊಮೆಟೊ, ಇದೀಗ 50...

ಈದ್ ಮಿಲಾದ್ | ಮೀನುಗಾರರಿಗೆ ರಜೆ ಬ್ಯಾನರ್; ಖಂಡನೆ-ಸ್ಪಷ್ಟನೆ

ಈದ್ ಮಿಲಾದ್ ಹಬ್ಬ ಆಚರಿಸುವ ಉದ್ದೇಶಕ್ಕಾಗಿ ಮೀನುಗಾರರು ಸೆ.28ರಂದು ಕಡ್ಡಾಯವಾಗಿ ರಜೆ ತೆಗೆದುಕೊಳ್ಳಬೇಕೆಂಬ ಬ್ಯಾನರ್‌ಅನ್ನು ಮಂಗಳೂರಿನ ಮೀನುಗಾರಿಕಾ ದಕ್ಕೆಯಲ್ಲಿ ಅಳವಡಿಸಲಾಗಿದೆ. ಹಸಿ ಮೀನು ವ್ಯಾಪಾರಸ್ಥರ ಸಂಘವು ಬ್ಯಾನರ್ ಅಳವಡಿಸಿದ್ದು, ಬ್ಯಾನರ್ ಹಾಕಿರುವುದರ ವಿರುದ್ಧ ಆಕ್ಷೇಪಗಳು...

ಬೀದರ್ | ಮಸೀದಿ ಮೇಲೆ ಭಾಗವಾಧ್ವಜ ಹಾರಿಸಿದ ನಾಲ್ವರ ಬಂಧನ

ಮಸೀದಿಯೊಂದರ ಮೇಲೆ ಭಾಗವಾಧ್ವಜ ಹಾರಿಸಿ ನಾಪತ್ತೆಯಾಗಿದ್ದ ನಾಲ್ವರು ಕಿಡಿಗೇಡಿಗಳನ್ನು ಬಂಧಿಸುವಲ್ಲಿ ಬಸವಕಲ್ಯಾಣ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಸವಕಲ್ಯಾಣ ತಾಲೂಕಿನ ಧನ್ನೂರ (ಕೆ) ಗ್ರಾಮದ ಹೊರವಲಯದ ಜಾಮಿಯಾ ಮಸೀದಿ ಮೇಲೆ ಸೆಪ್ಟೆಂಬರ್ 20 ರಂದು...

ಹವಾಮಾನ ವೈಪರೀತ್ಯ ತಡೆಗೆ ವಿಶ್ವಾಸಾರ್ಹ ತಂತ್ರಗಳು ಅಗತ್ಯ: ಮೊಂಟೆಕ್ ಸಿಂಗ್‌

“ಹವಾಮಾನ ವೈಪರೀತ್ಯ ತಡೆಗೆ ವಿಶ್ವಾಸಾರ್ಹ ತಂತ್ರಗಳನ್ನು ಹೊಂದಬೇಕಾಗಿದೆ” ಎಂದು ಯೋಜನಾ ಆಯೋಗದ ಮಾಜಿ ಉಪಾಧ್ಯಕ್ಷ, ಅರ್ಥಶಾಸ್ತ್ರಜ್ಞ ಮಾಂಟೆಕ್ ಸಿಂಗ್ ಅಹ್ಲೂವಾಲಿಯಾ ಹೇಳಿದರು. ದೇಶವು ಅಳವಡಿಸಿಕೊಂಡಿರುವ ಉದಾರೀಕರಣ ನೀತಿಯ ರೂವಾರಿಗಳಲ್ಲಿ ಒಬ್ಬರಾದ ಮೊಂಟೆಕ್ ಸಿಂಗ್, ತಮ್ಮ...

ಹೆಣ್ಣುಮಕ್ಕಳಿಗೆ ಟಿಕೆಟ್‌ ಕೊಡಲು ಕಾರ್ಯಕರ್ತರು ಒಪ್ಪಲ್ಲ; ನಯನಾ ಆರೋಪಕ್ಕೆ ಸಿದ್ದರಾಮಯ್ಯ ಉತ್ತರ

ಚುನಾವಣೆಯ ಸಮಯದಲ್ಲಿ ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರ ಅಭಿಪ್ರಾಯ ಕೇಳಿದಾಗ ಮಹಿಳಾ ಅಭ್ಯರ್ಥಿಗಳನ್ನು ಕಾರ್ಯಕರ್ತರು ಒಪ್ಪಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡರು. ಶನಿವಾರ ಗಾಂಧಿ ಭವನದಲ್ಲಿ ಮಹಿಳಾ ಮೀಸಲಾತಿ ಕುರಿತ ವಿಚಾರ ಸಂಕಿರಣದಲ್ಲಿ ಮೂಡಿಗೆರೆ...

ಚಿತ್ರದುರ್ಗ | ದಲಿತರ ಬೀದಿಯಲ್ಲಿ ಮೂಲ ಸೌಕರ್ಯ ಮರೀಚಿಕೆ; ಜನಪ್ರತಿನಿಧಿಗಳ ನಿರ್ಲಕ್ಷ್ಯ

ಕೇವಲ 25-30ರಿಂದ ಮನೆಗಳಿದ್ದು, 150 ಮಂದಿ ವಾಸಿಸುತ್ತಿರುವ ಹಿಂದುಳಿದ ವರ್ಗ ಮತ್ತು ಪರಿಶಿಷ್ಟ ಜಾತಿಯ ಜನರೇ ವಾಸ ಮಾಡುವ ಈ ಊರು ಮೂಲಸೌಕರ್ಯಗಳಿಂದ ವಂಚಿತವಾಗಿದೆ. ಗ್ರಾಮ ಪಂಚಾಯಿತಿ ಸದಸ್ಯರು, ಅಧಿಕಾರಿಗಳೂ ಕೂಡ ಈ...

ಬಾಗಲಕೋಟೆ | ಧಾರಾಕಾರ ಮಳೆಗೆ ಶಾಲಾ ಆವರಣ ಜಲಾವೃತ

ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಶುಕ್ರವಾರ ತಡರಾತ್ರಿ ಸುರಿದ ಮಳೆಯಿಂದಾಗಿ ಸರ್ಕಾರಿ ಉರ್ದು ಶಾಲೆಗೆ ನುಗ್ಗಿದ್ದ ಪರಿಣಾಮ ವಿದ್ಯಾರ್ಥಿಗಳು ಪರದಾಡುವಂಥ ಸ್ಥಿತಿ ನಿರ್ಮಾಣವಾಗಿತ್ತು. ಪ್ರತಿ ವರ್ಷ ಅಧಿಕ ಮಳೆ ಬಂದರೆ ಶಾಲೆ ಆವರಣದಲ್ಲಿ ನೀರು...

ಪಿಎಚ್‌ಡಿ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ: ತುರ್ತು ವರದಿಗೆ ಬೆಂಗಳೂರು ವಿವಿಗೆ ಹೈಕೋರ್ಟ್‌ ನೋಟಿಸ್‌

ಪಿಎಚ್‌ಡಿ ಪ್ರವೇಶ ಪರೀಕ್ಷೆಯಲ್ಲಿ ಹಲವು ಅಕ್ರಮಗಳು ನಡೆದಿದ್ದ ಹಿನ್ನಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಕರ್ನಾಟಕ ಹೈಕೋರ್ಟ್ ಅಕ್ರಮಗಳ ಬಗ್ಗೆ ತುರ್ತಾಗಿ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ನೋಟಿಸ್‌ ಜಾರಿಗೊಳಿಸಿದೆ. ಅಧಿಸೂಚಿಸಲಾದ ಕೆಎಲ್ಇ ...

ಬಿಜೆಪಿ ಮಣಿಸಲು ’ಮಾಡು ಇಲ್ಲವೇ ಮಡಿ’ ಹೋರಾಟ ಅನಿವಾರ್ಯ: ಹಿರೇಮಠ್

ಬ್ರಿಟಿಷರನ್ನು ಮಣಿಸಿ ಸ್ವಾತಂತ್ರ್ಯ ಪಡೆಯುವುದಕ್ಕಾಗಿ ಮಹಾತ್ಮ ಗಾಂಧೀಜಿಯವರು 1942ರಲ್ಲಿ ಮಾಡು ಇಲ್ಲವೇ ಮಡಿ ಎಂಬ ಕರೆ ನೀಡಿದ್ದರು. 2024ರ ಲೋಕಸಭಾ ಚುನಾವಣೆಯಲ್ಲಿ ಇದೇ ರೀತಿಯಲ್ಲಿ ನಾವು ಹೋರಾಟ ಮಾಡಬೇಕಿದೆ ಎಂದು ಸಾಮಾಜಿಕ ಹೋರಾಟಗಾರ...

ವಂಚನೆ ಪ್ರಕರಣ | ಚೈತ್ರಾ ಸೇರಿ ಏಳು ಮಂದಿ ಆರೋಪಿಗಳು ಅ.6ರವರೆಗೆ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ

ಸಿಸಿಬಿ ವಶಕ್ಕೆ ನೀಡಲಾಗಿದ್ದ ಹತ್ತು ದಿನಗಳ ಕಾಲಾವಕಾಶ ಇಂದು(ಸೆ.23) ಪೂರ್ಣ ಅ.6ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಬೆಂಗಳೂರಿನ 3ನೇ ಎಸಿಎಂಎಂ ನ್ಯಾಯಾಲಯ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ನಂಬಿಸಿ ಕೋಟ್ಯಂತರ ರೂ. ವಂಚಿಸಿದ ಪ್ರಕರಣ ಸಂಬಂಧ...

ಕಾವೇರಿ ವಿವಾದ | ಕರ್ನಾಟಕ ಬಂದ್‌ಗೆ ಮುಂದಾದ ವಾಟಾಳ್‌ ನಾಗರಾಜ್‌

ಸೆ.26ರಂದು ನಡೆಯುವ ಬಂದ್​ಗೆ ನನ್ನ ವಿರೋಧವಿಲ್ಲ ಸೋಮವಾರ ಕರ್ನಾಟಕ ಬಂದ್‌ ದಿನಾಂಕ ಘೋಷಣೆ ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಒತ್ತಾಯಿಸಿ ಅಖಂಡ ಕರ್ನಾಟಕ ಬಂದ್‌ಗೆ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಮುಂದಾಗಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ...

28 ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರಾಗಿ ಸಚಿವರ ನೇಮಕ; ಎಂ ಬಿ ಪಾಟೀಲ್‌, ಜಾರ್ಜ್‌ಗಿಲ್ಲ ಜವಾಬ್ದಾರಿ

ಸಚಿವರ ತವರು ಜಿಲ್ಲೆ ಹೊರತುಪಡಿಸಿ ಬೇರೆ ಬೇರೆ ಜಿಲ್ಲೆಗಳಿಗೆ ನೇಮಕ ಸಂಭಾವ್ಯ ಅಭ್ಯರ್ಥಿಗಳ ಮಾಹಿತಿ ಸಂಗ್ರಹಿಸಿ, ವರದಿ ನೀಡಲು ಸೂಚನೆ ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಲೋಕಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಪಕ್ಷದ ಎಲ್ಲ ಹಂತಗಳ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X