ಬ್ರಿಟಿಷರನ್ನು ಮಣಿಸಿ ಸ್ವಾತಂತ್ರ್ಯ ಪಡೆಯುವುದಕ್ಕಾಗಿ ಮಹಾತ್ಮ ಗಾಂಧೀಜಿಯವರು 1942ರಲ್ಲಿ ಮಾಡು ಇಲ್ಲವೇ ಮಡಿ ಎಂಬ ಕರೆ ನೀಡಿದ್ದರು. 2024ರ ಲೋಕಸಭಾ ಚುನಾವಣೆಯಲ್ಲಿ ಇದೇ ರೀತಿಯಲ್ಲಿ ನಾವು ಹೋರಾಟ ಮಾಡಬೇಕಿದೆ ಎಂದು ಸಾಮಾಜಿಕ ಹೋರಾಟಗಾರ...
ಸಿಸಿಬಿ ವಶಕ್ಕೆ ನೀಡಲಾಗಿದ್ದ ಹತ್ತು ದಿನಗಳ ಕಾಲಾವಕಾಶ ಇಂದು(ಸೆ.23) ಪೂರ್ಣ
ಅ.6ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಬೆಂಗಳೂರಿನ 3ನೇ ಎಸಿಎಂಎಂ ನ್ಯಾಯಾಲಯ
ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ನಂಬಿಸಿ ಕೋಟ್ಯಂತರ ರೂ. ವಂಚಿಸಿದ ಪ್ರಕರಣ ಸಂಬಂಧ...
ಸೆ.26ರಂದು ನಡೆಯುವ ಬಂದ್‌ಗೆ ನನ್ನ ವಿರೋಧವಿಲ್ಲ
ಸೋಮವಾರ ಕರ್ನಾಟಕ ಬಂದ್ ದಿನಾಂಕ ಘೋಷಣೆ
ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಒತ್ತಾಯಿಸಿ ಅಖಂಡ ಕರ್ನಾಟಕ ಬಂದ್‌ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮುಂದಾಗಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ...
ಸಚಿವರ ತವರು ಜಿಲ್ಲೆ ಹೊರತುಪಡಿಸಿ ಬೇರೆ ಬೇರೆ ಜಿಲ್ಲೆಗಳಿಗೆ ನೇಮಕ
ಸಂಭಾವ್ಯ ಅಭ್ಯರ್ಥಿಗಳ ಮಾಹಿತಿ ಸಂಗ್ರಹಿಸಿ, ವರದಿ ನೀಡಲು ಸೂಚನೆ
ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಲೋಕಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಪಕ್ಷದ ಎಲ್ಲ ಹಂತಗಳ...
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸುಮಾರು 380 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಆದರೆ, ಈ ಕಾಲೇಜಿನಲ್ಲಿ ಇರುವುದು ಕೇವಲ ಮೂವರು ಬೋಧಕರು ಮಾತ್ರ. ಭೋದಕ ಸಿಬ್ಬಂದಿಯ ಕೊರತೆಯಿಂದ ವಿದ್ಯಾರ್ಥಿಗಳ...
ತಮಿಳುನಾಡು ಕೇಳುವ ಮೊದಲೇ ನೀರು ಬಿಟ್ಟ ಸರ್ಕಾರ
ತಮಿಳುನಾಡಿನವರು ಎರಡು ಬೆಳೆ ಬೆಳೆಯುತ್ತಾರೆ: ಕಿಡಿ
ಸುಪ್ರೀಂ ಕೋರ್ಟ್ ಸೂಚನೆ ಕೊಟ್ಟ ನಂತರವೇ ತಮಿಳುನಾಡಿಗೆ ನೀರು ಬಿಡಿ ಎಂದು ಈ ಹಿಂದೆ ಹೇಳಿದ್ದೆ. ಆದರೆ, ರಾಜ್ಯ ಸರ್ಕಾರ...
ಬಸವಧರ್ಮ ಪೀಠದ ನಿಷ್ಠಾವಂತ ಸ್ವಾಭಿಮಾನಿ ಶರಣರ ಬಳಗದಿಂದ ಇದೇ ಅಕ್ಟೋಬರ್ 21, 22 ರಂದು ಎರಡು ದಿನಗಳ ಕಾಲ ಬಸವಕಲ್ಯಾಣದಲ್ಲಿ 2ನೇ ಸ್ವಾಭಿಮಾನಿ ಕಲ್ಯಾಣ ಪರ್ವ ಆಯೋಜಿಸಲಾಗಿದೆ ಎಂದು ಬೆಂಗಳೂರಿನ ಚನ್ನಬಸವೇಶ್ವರ ಜ್ಞಾನಪೀಠದ...
ಹಾರೋಹಳ್ಳಿ ತಾಲೂಕಿನ ತಾಮಸಂದ್ರ ಗ್ರಾಮದ ಕುಂಬಯ್ಯ ಮತ್ತು ತೇರಮ್ಮ ದಂಪತಿ ತಮ್ಮ ಮಾತು ಬಾರದ ಮಗನ ಜೊತೆಗೆ ವಾಸಿಸುತ್ತಿದ್ದಾರೆ. ಕೆಲದಿನಗಳ ಹಿಂದೆ ಸುರಿದ ಮಳೆಗೆ ಇವರು ವಾಸವಿದ್ದ ಮನೆ ನೆಲ ಕಚ್ಚಿದೆ. ಮನೆಯ...
23 Sep 2023, 06:35 PM
ಚಳವಳಿಗಳನ್ನು ನಿಲ್ಲಿಸಲು ಹೋಗುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ, ಚಳವಳಿಗಳು ಸಹಜ. ಅದು ಚಳುವಳಿಗಾರರ ಅಭಿಪ್ರಾಯ. ಅದನ್ನು ನಾವು ನಿಲ್ಲಿಸಲು ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕಾವೇರಿ ವಿವಾದಕ್ಕೆ...
ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ
ಸೋನಿಯಾ ಗಾಂಧಿ ಮಧ್ಯ ಪ್ರವೇಶಿಸಲಿ: ಬೊಮ್ಮಾಯಿ ಆಗ್ರಹ
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ಎಡವಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿ ಶನಿವಾರ...
ತಮಿಳುನಾಡಿಗೆ ನೀರು ಹರಿಸಬಾರದು ಎಂದು ಒತ್ತಾಯಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕರೆ ನೀಡಿದ್ದ ಮಂಡ್ಯ ಬಂದ್‌ಗೆ ಭಾರೀ ಬೆಂಬಲ ವ್ಯಕ್ತವಾಗಿದೆ. ಶನಿವಾರ ಮಂಡ್ಯ ಅಕ್ಷರಶಃ ಸ್ತಬ್ಧವಾಗಿದ್ದು, ರೈತರು ಹಾಗೂ ನಾನಾ ಸಂಘಟನೆಗಳ...
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಕಡೆ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ನಗರದಲ್ಲಿ ಶುಕ್ರವಾರ ರಾತ್ರಿ ಭಾರೀ ಮಳೆ ಸುರಿದಿದ್ದು, ಬೆಳಗ್ಗೆಯಿಂದ ಬಿಸಿಲ ಬೇಗೆಯಲ್ಲಿದ್ದ ಬೆಂಗಳೂರಿನ ನಾಗರಿಕರಿಗೆ...