ದಾವಣಗೆರೆ ತಾಲೂಕಿನ ಕುರ್ಕಿ ಬಳಿ ಹಾದುಹೋಗಿರುವ ಭದ್ರಾ ನಾಲೆಯ ಸೇತುವೆ ಕುಸಿದ ಘಟನಾ ಸ್ಥಳಕ್ಕೆ ಶಾಸಕ ಕೆ.ಎಸ್. ಬಸವಂತಪ್ಪ ಇಂಜಿನಿಯರ್ ಗಳೊಂದಿಗೆ ಭೇಟಿ ಪರಿಶೀಲನೆ ನಡೆಸಿ ಹೊಸ ಸೇತುವೆ ನಿರ್ಮಾಣ ಮಾಡುವವರೆಗೆ ತಾತ್ಕಾಲಿಕ...
ಧರ್ಮಸ್ಥಳ ವಿಚಾರದಲ್ಲಿ ರಾಜ್ಯ ಸರ್ಕಾರ ದೊಂಬರಾಟ ನಡೆಸಿದ್ದು, ಈ ಕೂಡಲೇ ಸದನಕ್ಕೆ ಮಧ್ಯಂತರ ವರದಿ ಸಲ್ಲಿಸಬೇಕು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಶನಿವಾರ ಮಾದ್ಯಮದವರೊಂದಿಗೆ...
ಬೋರ್ಡಿಂಗ್ ಮತ್ತು ಲಾಡ್ಜಿಂಗ್ ತೆರೆಯಲು 'ಸಿಎಲ್7' ಪರವಾನಗಿ ನೀಡಲು ಮಂಡ್ಯ ಅಬಕಾರಿ ಇಲಾಖೆಯ ಜಿಲ್ಲಾಧಿಕಾರಿ ಬರೋಬ್ಬರಿ 60 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮಂಡ್ಯ ಜಿಲ್ಲೆಯ...
ಹಲವು ಎಚ್ಚರಿಕೆಗಳ ನಡುವೆಯೂ ಮುಖ್ಯಮಂತ್ರಿ ಅಧಿಕಾರ ಹಸ್ತಾಂತರದ ಬಗ್ಗೆ ಹೇಳಿಕೆ ಮುಂದುವರೆಸಿರುವ ಶಾಸಕ ಬಸವರಾಜು ವಿ ಶಿವಗಂಗಾ ಅವರಿಗೆ ನೋಟಿಸ್ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್...
"ಜನರ ನ್ಯಾಯಬದ್ಧ ಹಕ್ಕುಗಳನ್ನು ಅಧಿಕಾರಿಗಳು ಮೊಟಕುಗೊಳಿಸಲು ಸಾಧ್ಯವಿಲ್ಲ. ಹಾಗೆಂದು ಎಲ್ಲ ಪ್ರಕರಣಗಳನ್ನೂ ಮನಸೋ ಇಚ್ಚೆ ಸ್ವೀಕರಿಸುವುದೂ ಸರಿಯಲ್ಲ" ಎಂದು ಉಪ ವಿಭಾಗಾಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಕಿವಿಮಾತು ಹೇಳಿದರು.
ಶನಿವಾರ ವಿಕಾಸಸೌಧದಿಂದ ವಿಡಿಯೋ...
ಕಳೆದ ವರ್ಷ ಎಸ್‌ಸಿಎಸ್‌ಸಿ/ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ 38,793 ಕೋಟಿ ರೂ. ಬಿಡುಗಡೆಯಾಗಿದ್ದು, 38,717 ಕೋಟಿ ರೂ. ವೆಚ್ಚ ಮಾಡಿ ಶೇ.97ರಷ್ಟು ಪ್ರಗತಿ ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧ ಸಭಾಂಗಣದಲ್ಲಿ ಶನಿವಾರ...
ರಾಜ್ಯದಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಿನೇದಿನೇ ಹೆಚ್ಚಳವಾಗುತ್ತಿದ್ದು, ಕಳೆದ 31 ತಿಂಗಳಲ್ಲಿ 10,510 ಪೋಕ್ಸೊ ಕಾಯ್ದೆಯಡಿ ಪ್ರಕರಣಗಳು ದಾಖಲಾಗಿವೆ. ಆದರೆ, ಈ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ತೀರಾ...
ದೇವನೂರರ ಬಹಿರಂಗ ಪತ್ರಕ್ಕೆ ದಲಿತ ಚಳವಳಿ ಕಟ್ಟಿದ ಹಿರಿಯರು ಪ್ರತಿಕ್ರಿಯಿಸಿರುವ ರೀತಿ ಮಾತ್ರ ಮನೋಜ್ಞವಾಗಿದೆ. ಒಳಮೀಸಲಾತಿ ಹೋರಾಟದ ತೂಕ ಮತ್ತು ಸೌಂದರ್ಯ ಹಿರಿಯರ ಪರಸ್ಪರ ಪ್ರತಿಕ್ರಿಯೆಯಲ್ಲಿ ಹೊಳಪು ಕಂಡಿದೆ. ಅಸ್ಪೃಶ್ಯ ಸಮುದಾಯಗಳ ಅಂತರಾಳ...
ಮುಸುಕುಧಾರಿ ನ್ಯಾಯಾಲಯದಲ್ಲಿ ದೂರು ಕೊಟ್ಟಾಗ ಮಾತನಾಡದ ಬಿಜೆಪಿಗರು ಈಗ ರಾಜಕೀಯ ಮಾಡುತ್ತಿದ್ದಾರೆ. ಹಿಂದುತ್ವ ತಮ್ಮ ಮನೆ ಆಸ್ತಿ ಎಂದು ಅವರು ಭಾವಿಸಿದ್ದಾರೆ. ಬಿಜೆಪಿಯವರಿಗೆ ಧರ್ಮಸ್ಥಳದ ಮೇಲೆ ಪ್ರೀತಿ ಇಲ್ಲ, ಅವರಿಗೆ ಬರೀ ರಾಜಕೀಯಕ್ಕಾಗಿ...
ಮುಸ್ಲಿಂ ಮಹಿಳೆಯರ ವಿರುದ್ಧ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಯತ್ನಾಳ್ ಅವಹೇಳನಕಾರಿ ಹೇಳಿಕೆ ನೀಡಿದ್ದು, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಯತ್ನಾಳ್ ವಿರುದ್ದದ...
ವಾಣಿಜ್ಯ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರದ ಕೆ ಆರ್ ಮಾರುಕಟ್ಟೆ ಬಳಿಯ ನಗರ್ತಪೇಟೆಯಲ್ಲಿ ನಡೆದಿದೆ. ಇನ್ನೂ ಮೂವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಮೃತ ವ್ಯಕ್ತಿಯನ್ನು...
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರು ತಡರಾತ್ರಿ 12 ಗಂಟೆ ಆಸುಪಾಸಿನಲ್ಲಿ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
ಚಂದ್ರಶೇಖರನಾಥ ಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ ಶನಿವಾರ ಶ್ರೀಮಠದ ಆವರಣದಲ್ಲೇ ಅವಕಾಶ...