ಕರ್ನಾಟಕ

ರಾಜ್ಯದಲ್ಲಿ ಮಳೆ ಆರ್ಭಟ; 15 ಜಿಲ್ಲೆಗಳಲ್ಲಿ ಮುಂದಿನ 6 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಹಿಂಗಾರು ಮಳೆಯ ಆರಂಭದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 6 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಿಶೇಷವಾಗಿ ಅಕ್ಟೋಬರ್ 14ರಿಂದ...

SIR | ಬೀದರ್‌ ಜಿಲ್ಲಾದ್ಯಂತ ಮತದಾರರ ಹೆಸರು ತೆಗೆಸಲು 6,101 ಫಾರಂ-7 ಅರ್ಜಿ ಸಲ್ಲಿಕೆ!

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮುಂದುವರಿದಿದ್ದು, ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಅಥವಾ ಆಕ್ಷೇಪಣೆ ಸಲ್ಲಿಸಲು ಸಂಬಂಧಿಸಿದಂತೆ ಅ.8ರವರೆಗೆ ಬೀದರ್‌ ಜಿಲ್ಲೆಯಲ್ಲಿ ಒಟ್ಟು 6,101 ಫಾರಂ-7...

ರಾಜ್ಯದ 11 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುತ್ತಿದೆ. ಹಿಂಗಾರು ಮಳೆಯೂ ಆರಂಭವಾಗುತ್ತಿದೆ. ಪರಿಣಾಮ, ಮುಂದಿನ 4 ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶ ಸೇರಿದಂತೆ, 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ...

ಸಿಜೆಪಿ ಹೋರಾಟಕ್ಕೆ ಬೆಂಬಲ: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಎಡ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

ದೆಹಲಿಯಲ್ಲಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶನಿವಾರ ವಿವಿಧ ಎಡ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಈ ವೇಳೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ನಾಯಕರನ್ನು ಪೊಲೀಸರು ವಶಕ್ಕೆ...

ಬೆಂಗಳೂರು | SIR ರದ್ದತಿಗೆ ಆಗ್ರಹ: ಚುನಾವಣಾ ಆಯೋಗ ಮುತ್ತಿಗೆಗೆ ಯತ್ನಿಸಿದ ಪ್ರತಿಭಟನಾಕಾರರ ಬಂಧನ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿ, ಚುನಾವಣಾ ಆಯೋಗದ ಕಚೇರಿಗೆ ಮುತ್ತಿಗೆ ಹಾಕಲು ಹೊರಟಿದ್ದ ವಿದ್ಯಾರ್ಥಿಗಳು, ಯುವಜನ ಸಂಘಟನೆಯ ಕಾರ್ಯಕರ್ತರನ್ನು ರಾಜಧಾನಿ ಬೆಂಗಳೂರಿನ ಫ್ರೀಡಂ...

ಉಜಿರೆಯಲ್ಲಿ ಸೌಜನ್ಯ ನ್ಯಾಯ ಯಾತ್ರೆ: ನೈಜ ಅಪರಾಧಿಗಳ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಧರ್ಮಸ್ಥಳದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ, ಉಜಿರೆಯಲ್ಲಿ ‘ಸೌಜನ್ಯ ನ್ಯಾಯ ಯಾತ್ರೆ’ , ಬೃಹತ್ ಪ್ರತಿಭಟನಾ ನಡಿಗೆಯನ್ನು ಆಯೋಜಿಸಲಾಗಿದೆ. ಸಾಮಾಜಿಕ...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವತಿಯಿಂದ ಅಕ್ಟೋಬರ್ 10ರಂದು ದೆಹಲಿಯಲ್ಲಿ ನಡೆಯಲಿರುವ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟವು ಸಂಪೂರ್ಣ...

ಬೀದರ್‌ | ʼಕರೇಜ್‌ʼ ದೇಶದ ಜಲಸಂರಕ್ಷಣೆಗೆ ಮಾದರಿ : ಕೇಂದ್ರದ ಅಧಿಕಾರಿಗಳ ಮೆಚ್ಚುಗೆ

ಬೀದರ್‌ನ ಐತಿಹಾಸಿಕ ʼಕರೇಜ್‌ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಚಿವಾಲಯದ ಅಂಡರ್ ಸೆಕ್ರೆಟರಿ ದೀಪಕಕುಮಾರ್ ಹಾಗೂ ಪ್ರಾಜೆಕ್ಟ್ ಡೈರೆಕ್ಟರ್ ಸಾಹು ಅವರನ್ನೊಳಗೊಂಡ ತಂಡ ಶುಕ್ರವಾರ...

ಪರಪ್ಪನ ಅಗ್ರಹಾರದಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಎತ್ತಂಗಡಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಗಂಭೀರ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲು ಆದೇಶ ಹೊರಡಿಸಲಾಗಿದೆ. ಡಿಜಿಪಿ...

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form 7 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂಬ ಆರೋಪಗಳ ಕುರಿತು ತನಿಖೆ ನಡೆಸಲು ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡ (SIT) ರಚಿಸುವ...

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ ಸರ್ಕಾರಿ ದೌರ್ಜನ್ಯ ನಡೆಸಿ ಬಂಧಿಸಿದರೆ ಇಡೀ ಕರ್ನಾಟಕ ನಾಗರಿಕ ಸಮಾಜ ಒಗ್ಗಟ್ಟಿನಿಂದ ತೀವ್ರ ಹೋರಾಟ ರೂಪಿಸಲಿದೆ ಎಂದು ಸಾಮಾಜಿಕ ಕಾರ್ಯಕರ್ತ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ ಮತದಾರರ ಹಕ್ಕನ್ನು ಕಸಿಯುವ ಮೂಲಕ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿವೆ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಈ ಹೊತ್ತಿನ ಪ್ರಮುಖ ಸುದ್ದಿ