ಕರ್ನಾಟಕ

ದಾವಣಗೆರೆ | ಸ್ವಾತಂತ್ರ್ಯೋತ್ಸವ ದಿನ ಒಳಮೀಸಲಾತಿ ವಿಳಂಬ ವಿರೋಧಿಸಿ ಕಪ್ಪು ಬಟ್ಟೆ ಧರಿಸಿ ಆಕ್ರೋಶ; ದಲಿತ ಮುಖಂಡರ ಬಂಧನ

ಸ್ವಾತಂತ್ರ್ಯ ಬಂದು 78 ವರ್ಷಗಳಾದರೂ, ಸುಪ್ರೀಂಕೋರ್ಟ್ ಒಳಮೀಸಲಾತಿ ಆದೇಶವಾಗಿ ಒಂದು ವರ್ಷವಾದರೂ ಕೂಡ ಆರ್ಥಿಕವಾಗಿ, ಶೈಕ್ಷಣಿಕ ತುಳಿತಕೊಳ್ಳಲಾಗಿರುವ, ಸಾಮಾಜಿಕವಾಗಿ ಶೋಷಣೆಗೊಳಗಾಗಿರುವ ಅಸ್ಪೃಶ್ಯರಿಗೆ ಒಳಮೀಸಲಾತಿ ಜಾರಿಗೊಳಿಸದೇ ಇರುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ದಾವಣಗೆರೆಯಲ್ಲಿ ಮಾದಿಗ...

ರಾಜಣ್ಣ ರಾಜೀನಾಮೆ ಪಕ್ಷದ ಆಂತರಿಕ ವಿಷಯ; ವಿವರಣೆ ನೀಡುವ ಅಗತ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಸಚಿವ ಸ್ಥಾನಕ್ಕೆ ಕೆ.ಎನ್‌ ರಾಜಣ್ಣ ರಾಜೀನಾಮೆ ನೀಡಿರುವ ವಿಚಾರವು ನಮ್ಮ ಪಕ್ಷದ ಆಂತರಿಕ ವಿಚಾರವಾಗಿದೆ. ಅದರ ಬಗ್ಗೆ ಸದನದಲ್ಲಿ ವಿವರಣೆ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗುರುವಾರ, ವಿಧಾನ ಪರಿಷತ್‌...

BREAKING NEWS | ಬೆಂಗಳೂರಿನಲ್ಲಿ ಸ್ಫೋಟ: ಬಾಲಕ ಸಾವು; 10ಕ್ಕೂ ಅಧಿಕ ಮನೆಗೆ ಹಾನಿ

ಬೆಂಗಳೂರು ನಗರದ ವಿಲ್ಸನ್‌ ಗಾರ್ಡನ್‌ನ ಚಿನ್ನಯ್ಯನ ಪಾಳ್ಯದಲ್ಲಿ ಸ್ಫೋಟ ಸಂಭವಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ. ಮೃತ ಬಾಲಕನನ್ನು ಮುಬಾರಕ್(8) ಎಂದು ಗುರುತಿಸಲಾಗಿದೆ. ಸ್ಫೋಟದಲ್ಲಿ ಹತ್ತಕ್ಕೂ ಅಧಿಕ ಮನೆಗೆ ಹಾನಿಯಾಗಿದ್ದು, ಮೂವರು...

ಚಿಕ್ಕಮಗಳೂರು | ಯುವಕನೊಂದಿಗೆ ಊರು ತೊರೆದ ವಿವಾಹಿತ ಮಹಿಳೆ: ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ

ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಠಾಣೆಯಲ್ಲಿ ವಿವಾಹಿತ ಮಹಿಳೆಯೊಬ್ಬರು ಬೇರೆ ಸಮುದಾಯಕ್ಕೆ ಸೇರಿದ ಯುವಕನೊಂದಿಗೆ ಊರು ತೊರೆದಿದ್ದಾಳೆ ಎಂದು ಹೇಳಲಾಗುತ್ತಿರುವ ನಡುವೆಯೇ ಬಣಕಲ್ ಗ್ರಾಮದಲ್ಲಿ ಉದ್ವಿಗ ಪರಿಸ್ಥಿತಿ ಉಂಟಾಗಿದೆ. ಗುಂಪೊಂದು ಬಣಕಲ್ ಠಾಣೆ ಎದುರು ಜಮಾಯಿಸಿದ್ದು,...

ಕಲಬುರಗಿ ಶರಣಬಸವೇಶ್ವರ ಸಂಸ್ಥಾನ‌ದ 8ನೇ ಪೀಠಾಧಿಪತಿ ಶರಣಬಸಪ್ಪ ಅಪ್ಪ ವಿಧಿವಶ

ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ ಡಾ.ಶರಣಬಸಪ್ಪ ಅಪ್ಪ (90) ಅವರು ಇಂದು ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಡಾ.ಶರಣಬಸಪ್ಪ ಅಪ್ಪ ಅವರು ಕಲಬುರಗಿಯ...

ಚಿತ್ರದುರ್ಗ | ನಾಗಮೋಹನ್ ದಾಸ್ ವರದಿ ಅವೈಜ್ಞಾನಿಕ, ಭೋವಿ ಜನಾಂಗಕ್ಕೆ ಜನಸಂಖ್ಯಾವಾರು ಮೀಸಲಾತಿ ನೀಡಿ; ಇಮ್ಮಡಿ ಸಿದ್ದರಾಮೇಶ್ವರ ಶ್ರೀ

ನ್ಯಾ. ನಾಗಮೋಹನದಾಸ್ ಆಯೋಗವು ಡಿ ಗುಂಪಿಗೆ ಕೇವಲ 4% ಮೀಸಲಾತಿ ನಿಗದಿ ಮಾಡಿರುವುದು ಮೇಲ್ನೋಟಕ್ಕೆ ಅವೈಜ್ಞಾನಿಕವಾಗಿದೆ. ಭೋವಿ ಸಮಾಜಕ್ಕೆ 2026ರಲ್ಲಿ ಕೇಂದ್ರ ಸರ್ಕಾರ ನಡೆಸುವ ಜನಗಣತಿ, ಸಾಮಾಜಿಕ ಮತ್ತು ಆರ್ಥಿಕ ಸೂಚಕಗಳ ಆಧಾರದ...

Exclusive | ದರ್ಶನ್‌ ಜೀವನ ಮಾತ್ರವಲ್ಲ, ಜೊತೆಗಿದ್ದವರ ಜೀವನವೂ ಹಾಳಾಯ್ತು- ನಟಿ ರಮ್ಯಾ

ಸೆಲಬ್ರಿಟಿಯಾಗಿ ಅವರ ಜವಾಬ್ದಾರಿಯನ್ನು ಸೀರಿಯಸ್‌ ಆಗಿ ತೊಗೊಂಡು ಫ್ಯಾನ್ಸ್‌ಗೆ ಬುದ್ದಿ ಹೇಳಬಹುದಿತ್ತು. ರೇಣುಕಾಸ್ವಾಮಿ ಕೂಡ ದರ್ಶನ್‌ ಅವರ ಫ್ಯಾನ್‌ ಅಲ್ವಾ? ಅವರಿಗೂ ಆರಂಭದಲ್ಲಿಯೇ ಬುದ್ಧಿ ಹೇಳಿದ್ರೆ ದರ್ಶನ್‌ ಇವತ್ತು ಜೈಲಿಗೆ ಹೋಗುತ್ತಿರಲಿಲ್ಲ. ನಟ ದರ್ಶನ್‌,...

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ: ಡಿಸಿಎಂ ಡಿ ಕೆ ಶಿವಕುಮಾರ್

ಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ. ಇದನ್ನು ಯಾರು ಮಾಡಿದ್ದಾರೆ ಎಂದು ನಾನು ಹೇಳುವುದಿಲ್ಲ. ಧರ್ಮಸ್ಥಳದ ಆಡಳಿತ ಮಂಡಳಿ ಮೇಲೆ ಕಪ್ಪು ಚುಕ್ಕೆ ತರಲು ಅತ್ಯಂತ ವ್ಯವಸ್ಥಿತವಾಗಿ ಷಡ್ಯಂತ್ರ ರೂಪಿಸಲಾಗಿದೆ ಎಂದು ಡಿಸಿಎಂ...

ಜಸ್ಟಿಸ್ ದಾಸ್ ವರದಿ | ಬಲಗೈ ಸಹೋದರರಿಗೆ ಅಸಲಿಯಾಗಿ ಸಿಕ್ಕಿದ್ದು 6.5% ಮೀಸಲಾತಿ!

ನಾಗಮೋಹನ ದಾಸ್ ಅವರು 'ಸಂವಿಧಾನ ಓದು' ಎಂಬ ಅಭಿಯಾನವನ್ನು ನಡೆಸಿ ಮನೆಮನೆಗೆ ಬಾಬಾಸಾಹೇಬರ ಆಶಯಗಳನ್ನು ತಲುಪಿಸುವ ಕೆಲಸ ಮಾಡಿದ್ದಾರೆ. ಬಲಗೈ ಜಾತಿಗಳಿಗೆ ಒಟ್ಟಾರೆಯಾಗಿ 6.5ರಷ್ಟು ಮೀಸಲಾತಿಯನ್ನು ಒದಗಿಸಿದ್ದಾರೆ. “ನಮಗೆ ಒಳಮೀಸಲಾತಿ ಹಂಚಿಕೆಯಲ್ಲಿ ಮೋಸವಾಗಿದೆ, ಜಸ್ಟಿಸ್...

ಸಹಕಾರ ಖಾತೆ | ಡಿಕೆ ಶಿವಕುಮಾರ್ ಗುಂಪಿಗೋ, ಜಾರಕಿಹೊಳಿ ಗುಂಪಿಗೋ?

ಕೆ.ಎನ್. ರಾಜಣ್ಣ ಅವರ ಸಹಕಾರ ಖಾತೆ ತೆರವಾಗಿದೆ. ಯಾರಿಗೆ ಎನ್ನುವುದು ಪ್ರಶ್ನೆಯಾಗಿದೆ. ಸತೀಶ್ ಜಾರಕಿಹೊಳಿ ಗುಂಪು, ತಮ್ಮಲ್ಲೇ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದರೆ; ಡಿಕೆ ಬ್ರದರ್ಸ್, ತಮ್ಮ ಶಕ್ತಿಮೀರಿ ತೆಕ್ಕೆಗೆ ತೆಗೆದುಕೊಳ್ಳಲು ಹೋರಾಟಕ್ಕಿಳಿದಿದ್ದಾರೆ. ಅಂತಿಮವಾಗಿ ಗೆಲ್ಲುವವರಾರು?...

Breaking | ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡ ಬಂಧನ ಬೆನ್ನಲ್ಲೇ ನಟ ದರ್ಶನ್‌ ಪೊಲೀಸ್‌ ವಶಕ್ಕೆ

ರೇಣುಕಾಸ್ವಾಮಿ ಪ್ರಕರಣ ಸಂಬಂಧ ಜಾಮೀನು ರದ್ದಾದ ಹಿನ್ನೆಲೆ ಎ2 ಆರೋಪಿ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹೊಸಕೆರೆಹಳ್ಳಿಯಲ್ಲಿರುವ ಪತ್ನಿ ವಿಜಯಲಕ್ಷ್ಮೀ ಅಪಾರ್ಟ್‌ ಮೆಂಟ್‌ನಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಇನ್ನೋವಾ...

ನಾಡು ಕಟ್ಟಿದ ಸಾಂಸ್ಕೃತಿಕ ಚಳವಳಿ ʼಸಮುದಾಯ’ಕ್ಕೆ 50ರ ಸಂಭ್ರಮ

ಎಪ್ಪತ್ತರ ದಶಕದಲ್ಲಿ ಕನ್ನಡ ನಾಡಿನ ಸಾಂಸ್ಕೃತಿಕ ರಂಗದಲ್ಲಿ ಹೊಸ ಆಲೋಚನೆಗಳನ್ನು ಬಿತ್ತಿ, ವಿಭಿನ್ನ ಪ್ರಯೋಗಗಳನ್ನು ನಡೆಸಿ ಸಂಚಲನ ಮೂಡಿಸಿದ ‘ಸಮುದಾಯ’ ಈಗ 50ರ ಹೊಸ್ತಿಲಲ್ಲಿದೆ. ‘ಕಟ್ಟುವೆವು ನಾವು ಹೊಸ ನಾಡೊಂದನುʼ ಎನ್ನುವ ಆಶಯದೊಂದಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X