ಹಿಂದುತ್ವ ಕೋಮುವಾದಿ ಕಾರ್ಯಕರ್ತರು ಮಸೀದಿಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿ ದಾಂಧಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮರ್ಧಾಳ ಬದ್ರಿಯಾದಲ್ಲಿ ನಡೆದಿದೆ. ಇಬ್ಬರು ಹಿಂದುತ್ವವಾದಿಗಳನ್ನು ಪೊಲೀಸರು ಬಂಧಿಸಿದ್ದಾರೆ....
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ದ್ವಿಮುಖ ನೀತಿ ಅನುಸರಿಸುತ್ತಿದ್ದಾರೆ. ಅಧಿಕಾರದಲ್ಲಿ ಇದ್ದಾಗ ಒಂದು ರೀತಿಯಲ್ಲಿ, ಅಧಿಕಾರದಲ್ಲಿ ಇಲ್ಲದಿದ್ದಾಗ ಮತ್ತೊಂದು ರೀತಿಯಲ್ಲಿ ಮಾತನಾಡುತ್ತಾರೆ ಎಂದು ಶ್ರೀರಾಮಸೇನೆ ಆಜ್ಯ ಕಾರ್ಯದರ್ಶಿ ರಾಜು ಖಾನಪ್ಪನವರ ಆರೋಪಿಸಿದ್ದಾರೆ....
ಎರಡು ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಇದೇ ಮೊದಲ ಬಾರಿಗೆ ಸೋಮವಾರ ಏಕಕಾಲದಲ್ಲಿ ನಡೆದ ಜನತಾ ದರ್ಶನದಲ್ಲಿ ಸಂಜೆ 6.30 ರವರೆಗೆ 6,684 ದೂರುಗಳು ಮತ್ತು ಕುಂದುಕೊರತೆಗಳ ಕುರಿತ ಅರ್ಜಿಗಳನ್ನು ಸ್ವೀಕರಿಸಿರುವುದು...
ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಂಗಳೂರು ಬಂದ್‌ಗೆ ಕರೆಕೊಟ್ಟಿದ್ದು, ಬಂದ್‌ಗೆ ಭಾಗಶಃ ಬೆಂಬಲ ವ್ಯಕ್ತವಾಗಿದೆ. ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ನಡೆಯನ್ನು ಮಾಜಿ ಮುಖ್ಯಮಂತ್ರಿ ಎಚ್‌ಡಿ...
ಶಾಲಾ ಬಸ್ ಮತ್ತು ಆಟೋರಿಕ್ಷಾ ನಡುವೆ ಉಂಟಾದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಸೇರಿದಂತೆ ಐದು ಮಂದಿ ಮೃತಪಟ್ಟ ಘಟನೆ ಕರ್ನಾಟಕ-ಕೇರಳ ಗಡಿ ಜಿಲ್ಲೆಯಾದ ಕಾಸರಗೋಡಿನ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ.
ಸೋಮವಾರ ಸಂಜೆ...
ರಾಜ್ಯದ 600 ಸಣ್ಣ ಗ್ರಾಮ ಪಂಚಾಯತಿಗಳಲ್ಲಿ ಮದ್ಯ ಮಾರಾಟಕ್ಕೆ ಪರವಾನಿಗೆ ಕೊಡುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯವಾದದ್ದು, ಕೂಡಲೇ ಮದ್ಯಮಾರಾಟದ ಪರವಾನಿಗೆಗೆ ರದ್ದುಗೊಳಿಸುವಂತೆ ರಾಜ್ಯ ಮಹಿಳಾ ಒಕ್ಕೂಟ ಮತ್ತು ಮದ್ಯನಿಷೇಧ ಆಂದೋಲನ ಕಾರ್ಯಕರ್ತರು...
ರಾಜ್ಯಾದ್ಯಂತ ಏಕ ಕಾಲಕ್ಕೆ ಎಲ್ಲ ಜಿಲ್ಲೆಗಳಲ್ಲೂ ನಡೆದ ಜನತಾ ದರ್ಶನ
ಸ್ವೀಕರಿಸಿದ ಅಹವಾಲುಗಳಲ್ಲಿ ಕಂದಾಯ ಇಲಾಖೆಯದ್ದೇ ಸಿಂಹಪಾಲು
ಮಾಜಿ ಸಿಎಂ ಬೊಮ್ಮಾಯಿ ಅವರ ಜಿಲ್ಲೆಯಲ್ಲಿ ಹೆಚ್ಚು ಅಹವಾಲು ದಾಖಲು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ...
'ವಹಿವಾಟು ಸ್ಥಗಿತಗೊಳಿಸಿ ಬಂದ್‌ಗೆ ಬೆಂಬಲ ನೀಡಬೇಕು'
'ಬೆಂಗಳೂರು ಬಂದ್ ಸಂಪೂರ್ಣವಾಗಿ ಬಂದ್ ಆಗಲೇಬೇಕು'
ಕಾವೇರಿ ವಿಚಾರದಲ್ಲಿ ಕರೆ ನೀಡಲಾಗಿರುವ ಬೆಂಗಳೂರು ಬಂದ್‌ಗೆ ಹೋಟೆಲ್, ಅಂಗಡಿ, ಮುಂಗಟ್ಟುಗಳ ಮಾಲೀಕರು ವಹಿವಾಟು ಸ್ಥಗಿತಗೊಳಿಸಿ ಬಂದ್‌ಗೆ ಬೆಂಬಲ ನೀಡಬೇಕು. ಒಂದು...
ಮತ್ತೊಮ್ಮೆ ಬಿಜೆಪಿಯೊಂದಿಗೆ ಜೆಡಿಎಸ್ ಹೋದರೆ ಕುಮಾರಸ್ವಾಮಿಯವರನ್ನು ತಮ್ಮ ಕುಟುಂಬದಿಂದ ಬಹಿಷ್ಕರಿಸುತ್ತೇವೆ ಅಂತ ದೇವೇಗೌಡರು ಎಂದಿದ್ದರು. ಈಗ ಬಹಿಷ್ಕರಿಸುವರೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಈ ಕುರಿತು ಟ್ವೀಟ್ ಮಾಡಿ, "ಈ ಹಿಂದೆ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ...
ರಾಜ್ಯದಲ್ಲಿ 1,600ಕ್ಕೂ ಹೆಚ್ಚು ಶಾಲೆಗಳು ಮತ್ತು ಪಿಯು ಕಾಲೇಜುಗಳು ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿವೆ. ಆ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರವು ಅವುಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಲ್ಲಿ ಎಚ್ಚರಿಕೆ ವಹಿಸುತ್ತಿದೆ ಎಂದು ಪ್ರಾಥಮಿಕ...
ರಾಜ್ಯಕ್ಕೆ ಮೂವರು ಉಪ ಮುಖ್ಯಮಂತ್ರಿಗಳು ಬೇಕು ಎನ್ನುವ ವಿಚಾರವೂ ಸೇರಿದಂತೆ ಕಾಂಗ್ರೆಸ್ ಸರ್ಕಾರವನ್ನು ಮುಜುಗರಕ್ಕೆ ದೂಡುವಂತಹ ವದಂತಿಗಳು ಮತ್ತು ಗುಂಪುಗಾರಿಕೆಯನ್ನು ನಡೆಸಬಾರದು. ಪಕ್ಷದ ನಾಯಕರು ಪಕ್ಷ ಮತ್ತು ಸರ್ಕಾರದ ಸಂಬಂಧಿಸ ವಿಷಯಗಳನ್ನು ಪಕ್ಷದೊಳಗೆ...
ಹೈಕೋರ್ಟ್ ಅನುಮತಿಯಿಲ್ಲದೇ ವಿದೇಶಕ್ಕೆ ಪ್ರಯಾಣಿಸುವಂತಿಲ್ಲ
ಅಮೃತ್ ಪೌಲ್ ಮಾರ್ಚ್‌ನಲ್ಲಿ ಬಂಧಿತರಾಗಿ ಜೈಲು ಸೇರಿದ್ದರು
ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆಸಿದ ಆರೋಪದ ಮೇಲೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಂಧಿತರಾಗಿ ಜೈಲು ಸೇರಿದ್ದ ಹಿರಿಯ ಐಪಿಎಸ್ ಅಧಿಕಾರಿ ಅಮೃತ್...