ಚುನಾವಣೆಯ ಸಮಯದಲ್ಲಿ ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರ ಅಭಿಪ್ರಾಯ ಕೇಳಿದಾಗ ಮಹಿಳಾ ಅಭ್ಯರ್ಥಿಗಳನ್ನು ಕಾರ್ಯಕರ್ತರು ಒಪ್ಪಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡರು. ಶನಿವಾರ ಗಾಂಧಿ ಭವನದಲ್ಲಿ ಮಹಿಳಾ ಮೀಸಲಾತಿ ಕುರಿತ ವಿಚಾರ ಸಂಕಿರಣದಲ್ಲಿ ಮೂಡಿಗೆರೆ...
ಕೇವಲ 25-30ರಿಂದ ಮನೆಗಳಿದ್ದು, 150 ಮಂದಿ ವಾಸಿಸುತ್ತಿರುವ ಹಿಂದುಳಿದ ವರ್ಗ ಮತ್ತು ಪರಿಶಿಷ್ಟ ಜಾತಿಯ ಜನರೇ ವಾಸ ಮಾಡುವ ಈ ಊರು ಮೂಲಸೌಕರ್ಯಗಳಿಂದ ವಂಚಿತವಾಗಿದೆ. ಗ್ರಾಮ ಪಂಚಾಯಿತಿ ಸದಸ್ಯರು, ಅಧಿಕಾರಿಗಳೂ ಕೂಡ ಈ...
ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಶುಕ್ರವಾರ ತಡರಾತ್ರಿ ಸುರಿದ ಮಳೆಯಿಂದಾಗಿ ಸರ್ಕಾರಿ ಉರ್ದು ಶಾಲೆಗೆ ನುಗ್ಗಿದ್ದ ಪರಿಣಾಮ ವಿದ್ಯಾರ್ಥಿಗಳು ಪರದಾಡುವಂಥ ಸ್ಥಿತಿ ನಿರ್ಮಾಣವಾಗಿತ್ತು.
ಪ್ರತಿ ವರ್ಷ ಅಧಿಕ ಮಳೆ ಬಂದರೆ ಶಾಲೆ ಆವರಣದಲ್ಲಿ ನೀರು...
ಪಿಎಚ್‌ಡಿ ಪ್ರವೇಶ ಪರೀಕ್ಷೆಯಲ್ಲಿ ಹಲವು ಅಕ್ರಮಗಳು ನಡೆದಿದ್ದ ಹಿನ್ನಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಕರ್ನಾಟಕ ಹೈಕೋರ್ಟ್ ಅಕ್ರಮಗಳ ಬಗ್ಗೆ ತುರ್ತಾಗಿ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ನೋಟಿಸ್ ಜಾರಿಗೊಳಿಸಿದೆ.
ಅಧಿಸೂಚಿಸಲಾದ ಕೆಎಲ್ಇ ...
ಬ್ರಿಟಿಷರನ್ನು ಮಣಿಸಿ ಸ್ವಾತಂತ್ರ್ಯ ಪಡೆಯುವುದಕ್ಕಾಗಿ ಮಹಾತ್ಮ ಗಾಂಧೀಜಿಯವರು 1942ರಲ್ಲಿ ಮಾಡು ಇಲ್ಲವೇ ಮಡಿ ಎಂಬ ಕರೆ ನೀಡಿದ್ದರು. 2024ರ ಲೋಕಸಭಾ ಚುನಾವಣೆಯಲ್ಲಿ ಇದೇ ರೀತಿಯಲ್ಲಿ ನಾವು ಹೋರಾಟ ಮಾಡಬೇಕಿದೆ ಎಂದು ಸಾಮಾಜಿಕ ಹೋರಾಟಗಾರ...
ಸಿಸಿಬಿ ವಶಕ್ಕೆ ನೀಡಲಾಗಿದ್ದ ಹತ್ತು ದಿನಗಳ ಕಾಲಾವಕಾಶ ಇಂದು(ಸೆ.23) ಪೂರ್ಣ
ಅ.6ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಬೆಂಗಳೂರಿನ 3ನೇ ಎಸಿಎಂಎಂ ನ್ಯಾಯಾಲಯ
ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ನಂಬಿಸಿ ಕೋಟ್ಯಂತರ ರೂ. ವಂಚಿಸಿದ ಪ್ರಕರಣ ಸಂಬಂಧ...
ಸೆ.26ರಂದು ನಡೆಯುವ ಬಂದ್‌ಗೆ ನನ್ನ ವಿರೋಧವಿಲ್ಲ
ಸೋಮವಾರ ಕರ್ನಾಟಕ ಬಂದ್ ದಿನಾಂಕ ಘೋಷಣೆ
ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಒತ್ತಾಯಿಸಿ ಅಖಂಡ ಕರ್ನಾಟಕ ಬಂದ್‌ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮುಂದಾಗಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ...
ಸಚಿವರ ತವರು ಜಿಲ್ಲೆ ಹೊರತುಪಡಿಸಿ ಬೇರೆ ಬೇರೆ ಜಿಲ್ಲೆಗಳಿಗೆ ನೇಮಕ
ಸಂಭಾವ್ಯ ಅಭ್ಯರ್ಥಿಗಳ ಮಾಹಿತಿ ಸಂಗ್ರಹಿಸಿ, ವರದಿ ನೀಡಲು ಸೂಚನೆ
ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಲೋಕಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಪಕ್ಷದ ಎಲ್ಲ ಹಂತಗಳ...
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸುಮಾರು 380 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಆದರೆ, ಈ ಕಾಲೇಜಿನಲ್ಲಿ ಇರುವುದು ಕೇವಲ ಮೂವರು ಬೋಧಕರು ಮಾತ್ರ. ಭೋದಕ ಸಿಬ್ಬಂದಿಯ ಕೊರತೆಯಿಂದ ವಿದ್ಯಾರ್ಥಿಗಳ...
ತಮಿಳುನಾಡು ಕೇಳುವ ಮೊದಲೇ ನೀರು ಬಿಟ್ಟ ಸರ್ಕಾರ
ತಮಿಳುನಾಡಿನವರು ಎರಡು ಬೆಳೆ ಬೆಳೆಯುತ್ತಾರೆ: ಕಿಡಿ
ಸುಪ್ರೀಂ ಕೋರ್ಟ್ ಸೂಚನೆ ಕೊಟ್ಟ ನಂತರವೇ ತಮಿಳುನಾಡಿಗೆ ನೀರು ಬಿಡಿ ಎಂದು ಈ ಹಿಂದೆ ಹೇಳಿದ್ದೆ. ಆದರೆ, ರಾಜ್ಯ ಸರ್ಕಾರ...
ಬಸವಧರ್ಮ ಪೀಠದ ನಿಷ್ಠಾವಂತ ಸ್ವಾಭಿಮಾನಿ ಶರಣರ ಬಳಗದಿಂದ ಇದೇ ಅಕ್ಟೋಬರ್ 21, 22 ರಂದು ಎರಡು ದಿನಗಳ ಕಾಲ ಬಸವಕಲ್ಯಾಣದಲ್ಲಿ 2ನೇ ಸ್ವಾಭಿಮಾನಿ ಕಲ್ಯಾಣ ಪರ್ವ ಆಯೋಜಿಸಲಾಗಿದೆ ಎಂದು ಬೆಂಗಳೂರಿನ ಚನ್ನಬಸವೇಶ್ವರ ಜ್ಞಾನಪೀಠದ...
ಹಾರೋಹಳ್ಳಿ ತಾಲೂಕಿನ ತಾಮಸಂದ್ರ ಗ್ರಾಮದ ಕುಂಬಯ್ಯ ಮತ್ತು ತೇರಮ್ಮ ದಂಪತಿ ತಮ್ಮ ಮಾತು ಬಾರದ ಮಗನ ಜೊತೆಗೆ ವಾಸಿಸುತ್ತಿದ್ದಾರೆ. ಕೆಲದಿನಗಳ ಹಿಂದೆ ಸುರಿದ ಮಳೆಗೆ ಇವರು ವಾಸವಿದ್ದ ಮನೆ ನೆಲ ಕಚ್ಚಿದೆ. ಮನೆಯ...