ಜಿಲ್ಲೆಗಳು

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ ತುಂಬ ನೋಟುಗಳು ತುಂಬಿವೆ ಎಂಬ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ₹500 ಮುಖಬೆಲೆಯ ನೋಟುಗಳ 62...

ಬೆಂಗಳೂರು | ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯ: ಸರಣಿ ಅಪಘಾತ

ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ಸರಣಿ ಅಪಘಾತ ಸಂಭವಿಸಿದೆ.ಈ ಘಟನೆ‌ ಶುಕ್ರವಾರ ರಾತ್ರಿ 10.45ರ ಸುಮಾರಿಗೆ ನಡೆದಿದೆ. ಆ್ಯಂಬುಲೆನ್ಸ್ ಚಾಲಕ ಸಿಟಿ ಮಾರುಕಟ್ಟೆ ಕಡೆಯಿಂದ...

ಕೋಲಾರ | ಇವಿಎಂ ಮೆಷಿನ್ ಸಾಗಿಸುತ್ತಿದ್ದ ವಾಹನದ ಟೈರ್ ಬ್ಲಾಸ್ಟ್: ಪೊಲೀಸ್ ಬಂದೋಬಸ್ತ್

ಮುಳಬಾಗಿಲಿನಿಂದ ಕೋಲಾರದ ಸ್ಟ್ರಾಂಗ್‌ ರೂಮ್‌ಗೆ ಇವಿಎಂ ಮೆಷಿನ್‌ಗಳನ್ನು ಸಾಗಾಟ ಮಾಡುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಬ್ಲಾಸ್ಟ್‌ ಆದ ಘಟನೆ ಕೋಲಾರದ ವಡಗೂರ್ ಗೇಟ್ ಬಳಿ ನಡೆದಿದೆ.ಮೊದಲ ಹಂತದ ಮತದಾನ ಮುಗಿದ ಬಳಿಕ, ಇವಿಎಂ...

ರಾಯಚೂರು | ಅರೆಬೆಂದ ಊಟ ಸೇವಿಸಿ ವಸತಿ ನಿಲಯದ ವಿದ್ಯಾರ್ಥಿನಿಯರು ಅಸ್ವಸ್ಥ

ಅಂಬೇಡ್ಕರ್ ವಸತಿ ನಿಲಯವೊಂದರಲ್ಲಿ ಅರೆಬೆಂದ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ.ಅಂಬೇಡ್ಕರ್ ವಸತಿ ನಿಲಯದಲ್ಲಿರುವ ವಿದ್ಯಾರ್ಥಿನಿಯರು ಏ.26ರಂದು ಮಧ್ಯಾಹ್ನ ಊಟ ಮಾಡಿದ್ದಾರೆ. ಬಳಿಕ, ವಿದ್ಯಾರ್ಥಿನಿಯರು...

ಲೋಕಸಭಾ ಚುನಾವಣೆ | ಮೊದಲ ಹಂತದ ಮತದಾನ ದಿನ 2,172 ಪ್ರಕರಣ ದಾಖಲು

ಲೋಕಸಭಾ ಚುನಾವಣೆ ಹಿನ್ನೆಲೆ, ಏ.26 ರಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆದಿದೆ. ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ಮೊದಲ ಹಂತದ ಮತದಾನದ ಸಂದರ್ಭದಲ್ಲಿ ಎಸ್​ಎಸ್​ಟಿ ಮತ್ತು...

ಚಿಕ್ಕಮಗಳೂರು | ಹಿಂದು ಕಾರ್ಯಕರ್ತನ ಮೇಲೆ ಬಿಜೆಪಿಗರ ಹಲ್ಲೆ

ಹಿಂದುತ್ವವಾದಿ ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿ, ಥಳಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ಶುಕ್ರವಾರ ಸಂಜೆ ನಡೆಸಿದೆ.ಚಿಕ್ಕಮಗಳೂರಿನ ಉಜ್ಜೈನಿಯಲ್ಲಿ ಲೋಕಸಭಾ ಚುನಾವಣೆಯ ಮತದಾನದ ವೇಳೆ, ಕ್ಷುಲ್ಲಕ ಕಾರಣಕ್ಕೆ ಬಿಜೆಪಿ ಕಾರ್ಯಕರ್ತರು ಮತ್ತು ಹಿಂದುತ್ವವಾದಿ...

ಮಂಡ್ಯ | 8,000 ಕಿ.ಮೀ ದೂರದಿಂದ ಬಂದು ಮತದಾನ ಮಾಡಿದ ಯುವತಿ!

ಯುವತಿಯೊಬ್ಬರು ಬರೋಬರಿ 8,000 ಕಿ.ಮೀ ದೂರದ ಲಂಡನ್‌ನಿಂದ ಮಂಡ್ಯಕ್ಕೆ ಬಂದು ಮತದಾನ ಮಾಡಿದ್ದಾರೆ. ಲೋಕಸಭಾ ಚುನಾವಣೆಯ ಮತದಾನದಲ್ಲಿ ಪಾಲ್ಗೊಂಡಿರುವ ಯುವತಿ, ಮತದಾನದ ಮಹತ್ವವನ್ನು ಸಾರಿದ್ದಾರೆ.ಮೂಲತಃ ಮಂಡ್ಯ ತಾಲೂಕಿನ ಕಾಳೇನಹಳ್ಳಿಯ ಸೋನಿಕಾ ಅವರು ಲಂಡನ್‌ನಲ್ಲಿ ಐಟಿ...

ದಕ್ಷಿಣ ಕನ್ನಡ | 100% ಮತದಾನ ದಾಖಲಿಸಿದ ಕುಗ್ರಾಮ

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಂಜಾರುಮಲೆ ಕುಗ್ರಾಮವು 100% ಮತದಾನ ದಾಖಲಿಸಿದೆ. ರಾಜ್ಯದಲ್ಲಿಯೇ 100% ಮತದಾನವಾದ ಗ್ರಾಮ ಎಂಬ ಹೆಗ್ಗಳಿಕೆಗೆ...

ಬೀದರ್‌ | ಪತ್ನಿ ಕೊಲೆಗೈದ ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ಹೆಂಡತಿಗೆ ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆ ಆಕೆಯ ಪತಿಗೆ ಬೀದರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ.ಮಹಾರಾಷ್ಟ್ರದ ಕೋತಳಿ ಗ್ರಾಮದ ಶ್ರೀಹರಿ ಜಂಪಾವಾಡ ಅವರ ಮಗಳಾದ...

ಬೆಂಗಳೂರು | ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ತೇಜಸ್ವಿ ಸೂರ್ಯ: ಪ್ರಕರಣ ದಾಖಲು

ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ವಿರುದ್ಧ ಚುನಾವಣಾ ಆಯೋಗ ಪ್ರಕರಣ ದಾಖಲು ಮಾಡಿದೆ.ಈ ಬಗ್ಗೆ ಏ.26...

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ ಮಾಡಲಾಗಿದೆ. ಚಾಮರಾಜನಗರದ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಮತದಾನ ಬಹಿಷ್ಕರಿಸಿರುವ ಗ್ರಾಮಸ್ಥರ ಮನವೊಲಿಸಲು ಗ್ರಾಮಕ್ಕೆ ತೆರಳಿದ ಅಧಿಕಾರಿಗಳ ಮೇಲೆ ಗ್ರಾಮಸ್ಥರು...

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು, ಸಿನಿಮಾ ಸೆಲೆಬ್ರೇಟಿಗಳು ಸೇರಿದಂತೆ ಹಲವರು ಬಂದು ತಮ್ಮ ಮತಗಟ್ಟೆಯಲ್ಲಿ ಮತ ಚಲಾಯಿಸುತ್ತಿದ್ದಾರೆ. ನಟ ರಕ್ಷಿತ್ ಶೆಟ್ಟಿ ಉಡುಪಿಯಲ್ಲಿ ಮತ ಹಾಕಿದ...

ಜನಪ್ರಿಯ