ರಾಯಚೂರು ಜಿಲ್ಲೆಯ ಲಿಂಗಸುಗೂರು ಕ್ಷೇತ್ರದ ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಅವರ ಆಪ್ತ ಸಹಾಯಕ ಹಾಗೂ ಪಿಡಿಒ ಪ್ರವೀಣ ಕುಮಾರ ಕೆ ಇತ್ತೀಚೆಗೆ ನಡೆದ RSS ಪಥ ಸಂಚಲನದಲ್ಲಿ ಭಾಗವಹಿಸಿದ್ದು ತೀವ್ರ ಆಕ್ರೋಶಕ್ಕೆ...
ಜೆಡಿಎಸ್ ಶಾಸಕಿ ಕರೆಮ್ಮ ಜಿ ನಾಯಕ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವ ಘಟನೆ ಲಿಂಗಸೂಗೂರು ತಾಲ್ಲೂಕು ಗುರುಗುಂಟ ಗ್ರಾಮದ ಹೊರವಲಯದ ಬಳಿ ನಡೆದಿದೆ.
ಮಾಹಿತಿಯ ಪ್ರಕಾರ, ಶಾಸಕಿ ಪ್ರಯಾಣಿಸುತ್ತಿದ್ದ ವೇಳೆ ಮುಂದೆ ನಾಯಿ ಅಡ್ಡ...
ಲಿಂಗಸೂಗೂರು ತಾಲ್ಲೂಕಿನ ಈಚನಾಳ ಗ್ರಾಮ ಪಂಚಾಯತಿಯಲ್ಲಿ ಪಿಡಿಓ ಹಾಗೂ ಪ್ರಭಾವಿ ವ್ಯಕ್ತಿಗಳ ಅವ್ಯವಹಾರ ಬೆಳಕಿಗೆ ಬಂದಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಫಲಾನುಭವಿಗಳ ಆಯ್ಕೆಯಲ್ಲಿ ಅಕ್ರಮ ನಡೆದಿದ್ದು, ಅರ್ಹ ಫಲಾನುಭವಿಗಳನ್ನು ಬಿಟ್ಟು ಅನರ್ಹರಿಗೆ...
ಲಿಂಗಸೂಗೂರು ತಾಲ್ಲೂಕಿನ ಚಿಕ್ಕಹೆಸರೂರು ಗ್ರಾಮದಲ್ಲಿ ಗರ್ಭಿಣಿ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತ ಗರ್ಭಿಣಿ ಉವಮ್ಮ ಎಂದು ಗುರುತಿಸಲಾಗಿದೆ. ಕಳೆದ ಮೂರು ದಿನಗಳಿಂದ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೊದಲು ಸ್ಥಳೀಯ ಲಿಂಗಸೂಗೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ...
ಚಿನ್ನದ ಗಣಿಗೆ ಪ್ರಸಿದ್ಧವಾದ ಹಟ್ಟಿ ಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದಾಗಿ ಟಾರ್ಚ್ ಬೆಳಕಿನಲ್ಲಿ ಹೆರಿಗೆ ನಡೆಸಬೇಕಾದ ದುಸ್ಥಿತಿ ಎದುರಾದ ಘಟನೆ ನಡೆದಿದೆ.
ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದ ವೇಳೆ ಗರ್ಭಿಣಿಯೋರ್ವರಿಗೆ ಪ್ರಸವ ವೇದನೆ ಕಾಣಿಸಿಕೊಂಡಿದ್ದು, ವೈದ್ಯರು...
ಲಿಂಗಸೂಗೂರು ಪುರಸಭೆ ವ್ಯಾಪ್ತಿಯ ಹುಲಿಗುಡ್ಡ ಸೀಮಾದ ವಾರ್ಡ್ 8ರಲ್ಲಿರುವ ಲೇಔಟ್‌ನ ಉದ್ಯಾನ ವನದ ಜಾಗವನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ನಿವೇಶನಗಳನ್ನಾಗಿ ಪರಿವರ್ತಿಸಿ ಮಾರಾಟ ಮಾಡಲು ಯತ್ನಿಸಿದ ಹಿನ್ನಲೆಯಲ್ಲಿ ಪುರಸಭೆ ಮುಖ್ಯಾಧಿಕಾರಿ, ಕಂದಾಯ ಅಧಿಕಾರಿ...
ಎಸ್‌ಡಿಪಿಐ ಕೇವಲ ರಾಜಕೀಯ ಪಕ್ಷವಲ್ಲ, ಇದು ಶೋಷಿತರ ಕೂಗಿನ ಪ್ರತಿಧ್ವನಿ, ಸಾಮಾನ್ಯ ಜನರ ಕನಸುಗಳ ಪ್ರತೀಕ ಎಂದು ಎಸ್ ಡಿಪಿಐ ಪಕ್ಷದ ರಾಜ್ಯ ಮುಖಂಡರಾದ ಅಪ್ಸರ್ ಕೂಡ್ಲಿಪೇಟೆ ಹೇಳಿದರು.
ಲಿಂಗಸೂಗೂರು ತಾಲ್ಲೂಕು ಮುದಗಲ್ ಪಟ್ಟಣದ...
ಯಲಗಟ್ಟಾ ಗ್ರಾಮದಿಂದ ಊಟಿ ಚಿನ್ನದ ಗಣಿ ಕಂಪನಿಗೆ ಸಂಪರ್ಕ ಕಲ್ಪಿಸುವ ರಸ್ತೆ ತೀವ್ರ ಹದಗೆಟ್ಟಿದ್ದು, ಗ್ರಾಮಸ್ಥರು ಹಾಗೂ ರೈತ ಕೂಲಿ ಕಾರ್ಮಿಕರಿಗೆ ಸಂಚಾರದಲ್ಲಿ ಭಾರೀ ಅಸೌಕರ್ಯ ಉಂಟಾಗಿದೆ. ಕಂಪನಿಯ ಅಧಿಕಾರಿಗಳ ವಾಹನಗಳು ಮಾತ್ರ...
ಲಿಂಗಸುಗೂರು ತಾಲ್ಲೂಕಿನ ನೀರಲಕೇರಿ ಗ್ರಾಮದ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಲಭ್ಯವಿಲ್ಲದ ಕಾರಣ ತರಗತಿಗಳಿಗೆ ಹಾಜರಾಗಲು ಆಗುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಅವರು ಇಂದು ಗ್ರಾಮದಲ್ಲಿ ರಸ್ತೆ ತಡೆದು ಪ್ರತಿಭಟನೆ...
ರಾಷ್ಟ್ರೀಯ ಹೆದ್ದಾರಿ ಲಿಂಗಸೂಗೂರು ತಾಲ್ಲೂಕು ಗೋಲಪಲಿ ಗ್ರಾಮದ ಹೊರವಲಯದ ಸೇತುವೆ ಬಳಿ ಬೆಳಗಿನ ಜಾವ ಮೂರು ಲಾರಿ,ಬೈಕ್,ಮತ್ತು ಬೊಲೆರೋ ನಡುವೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ.ಮೂರು ದಿನಗಳ ಹಿಂದೆ ಪಲ್ಟಿಯಾದ ಲಾರಿಯ ಅವಶೇಷಗಳು...
ಪಹಣಿ ತಿದ್ದುಪಡಿ ಅರ್ಜಿ ಸಲ್ಲಿಸಿ ಸುಮಾರು ಐದು ವರ್ಷವಾದರೂ ಇನ್ನೂ ದಾಖಲೆ ತಿದ್ದುಪಡಿ ಮಾಡದೇ ಇರುವುದರಿಂದ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲ್ಲಾ ದಾಖಲೆಗಳನ್ನು ಕಾನೂನುಬದ್ಧವಾಗಿ ಸಲ್ಲಿಸಿದ್ದರೂ, ಹಣ ನೀಡದ ಕಾರಣದಿಂದ ಹಿಂಬರಹ...
ಲಿಂಗಸೂಗೂರು ತಾಲ್ಲೂಕಿನ ಗುರುಗುಂಟ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಅಭಿವೃದ್ಧಿ ಮತ್ತು ನಿರ್ವಹಣಾ ಸಮಿತಿ (SDMC)ಗೆ ಹೊಸ ನೇಮಕಾತಿ ಚುನಾವಣೆ ನಡೆಯಿತು. ಚುನಾವಣೆಯಲ್ಲಿ ಬಂದೇನವಾಜ್ ಜಾಲಹಳ್ಳಿ ಅವರನ್ನು ಅಧ್ಯಕ್ಷರಾಗಿ...