ಲಿಂಗಸುಗೂರು ತಾಲ್ಲೂಕಿನ ಶೀಲಹಳ್ಳಿ ಸೇತುವೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಮುಳುಗಿದ್ದು, ಸುತ್ತಮುತ್ತಲಿನ ನಾಲ್ಕು ಗ್ರಾಮಗಳ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ.ಜಿಲ್ಲೆಯಲ್ಲಿ ಸತತ ಏಳು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ನದಿಗೆ 1...
ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಕಂಪನಿಯು ಪ್ರಸಕ್ತ ಹಣಕಾಸು ವರ್ಷದ ಮೊದಲ ನಾಲ್ಕು ತಿಂಗಳಲ್ಲಿ ₹1,342.90 ಕೋಟಿ ವ್ಯವಹಾರ ನಡೆಸಿ ಇತಿಹಾಸ ನಿರ್ಮಿಸಿದೆ. ರಾಜ್ಯದ ಏಕೈಕ ಚಿನ್ನದ ಗಣಿಯಾದ ಹಟ್ಟಿ ಚಿನ್ನದ...
ದೌರ್ಜನ್ಯ, ಜಾತಿ ಆಧಾರಿತ ಬೇಧಭಾವ ನಮ್ಮ ಸಮಾಜದ ಮೇಲೆ ಕಳೆಗುಂದುವ ಕಳಂಕ. ಇದನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ಪ್ರತಿಯೊಬ್ಬರೂ ಬದ್ಧರಾಗಬೇಕು ಎಂದು ದಲಿತ ಸಂರಕ್ಷ ತಾಲ್ಲೂಕು ಮುಖಂಡ ಮೋಹನ್ ಗೋಸ್ಲೆ ಹೇಳಿದರು.ಲಿಂಗಸೂಗೂರು ನಗರದ ಅಂಬೇಡ್ಕರ್...
ಗ್ರಾಮ ಪಂಚಾಯತ್‌ನಲ್ಲಿ ಕಳೆದ ಎರಡು ತಿಂಗಳಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ನೇಮಕವಾಗಿಲ್ಲ. ಇದರಿಂದಾಗಿ ಪಂಚಾಯತ್ ಕಾರ್ಯಗಳಲ್ಲಿ ಸ್ವಚ್ಛತಾ ಕಾರ್ಯ ಸ್ಥಗಿತಗೊಂಡ ಹಿನ್ನಲೆಯಲ್ಲಿ ಲಿಂಗಸೂಗೂರು ತಾಲ್ಲೂಕು ಕೋಠಾ ಪಂಚಾಯತಿಗೆ ಬೀಗ ಹಾಕಿ ಗ್ರಾಮಸ್ಥರು...
ರಾಯಚೂರು ಜಿಲ್ಲೆಯ ಪ್ರಮುಖ ಜ್ವಲಂತ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯುವ ಪ್ರಯತ್ನವಾದರೂ ಫಲಿತಾಂಶವಿಲ್ಲದ ಕಾರಣಕ್ಕೆ ಮುಖ್ಯಮಂತ್ರಿ ಅವರು ಹಟ್ಟಿ ಚಿನ್ನದ ಗಣಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಅವರಿಗೆ ಘೇರಾವ್ ಹಾಕಲಾಗುವುದು ಎಂದು...
ಲಿಂಗಸೂಗೂರು ತಾಲ್ಲೂಕು ಹಟ್ಟಿ ಚಿನ್ನದ ಗಣಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ಕಂಠಸ್ಥರಾದ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ, ಕಾಲೇಜು ಮುಂಭಾಗದಲ್ಲಿ ಧರಣಿ ನಡೆಸಿದರು. ಕುಡಿಯುವ ನೀರು, ಶೌಚಾಲಯ,...
ಪಿ.ಎಂ.ಗತಿ ಶಕ್ತಿ ಹಾಗೂ ಪ್ರಧಾನಮಂತ್ರಿ ಖನಿಜ ಕ್ಷೇತ್ರ ಕಲ್ಯಾಣ ಯೋಜನೆಯ ನಿಯಮಗಳ ಪ್ರಕಾರ ಗದಗ- ವಾಡಿ ರೈಲ್ವೆ ಮಾರ್ಗವನ್ನು ಹಟ್ಟಿ ಪಟ್ಟಣಕ್ಕೆ ಸಂಪರ್ಕಿಸಬೇಕು ಎಂದು ಹಟ್ಟಿ ಪಟ್ಟಣ ವೇದಿಕೆ ವತಿಯಿಂದ ಸಂಸದ ಜಿ.ಕುಮಾರ...
ಚಿನ್ನ ತೆಗೆಯುವ ಹಟ್ಟಿ ಚಿನ್ನದ ಗಣಿ ಪಟ್ಟಣದಲ್ಲಿ ಶುದ್ದ ಕುಡಿಯುವ ನೀರು ಸೇರಿ ನಾನಾ ವಿವಿಧ ಮೂಲಭೂತ ಸೌಕರ್ಯಗಳನ್ನು ಬಗೆಹರಿಸಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ದಿಂದ ಪೌರಾಡಳಿತ ಸಚಿವ...
ಕುಡಿಯುವ ನೀರು ಪೂರೈಸಲು ಆಗ್ರಹಿಸಿ ಲಿಂಗಸೂಗೂರು ತಾಲ್ಲೂಕಿನ ಈಚನಾಳ ಗ್ರಾಮ ಪಂಚಾಯತಿಗೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಗ್ರಾಮಸ್ಥರು ಬುದುವಾರ ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟಿಸಿದರು.ಗ್ರಾಮದ ವಾರ್ಡ್...
ಸಾರಿಗೆ ಬಸ್ ರಸ್ತೆ ಮಧ್ಯೆ ಬಸ್ ಕೆಟ್ಟು ನಿಂತು ಪ್ರಯಾಣಿಕರು ಹಾಗೂ ಶಾಲಾ ಮಕ್ಕಳು ಪರದಾಡಿದ ಘಟನೆ ಲಿಂಗಸೂಗೂರು ತಾಲೂಕಿನ ಅಮರೇಶ್ವರ ಗ್ರಾಮದ ಕ್ರಾಸ್ ಬಳಿ ನಡೆದಿದೆ.ಅಮರೇಶ್ವರ - ಲಿಂಗಸೂಗೂರು ಹೋಗುವ ಬಸ್...
ರೈತರಿಗೆ ವಂಚನೆ ಮಾಡುತ್ತಿರುವ ಸದರಿ ಅನಧಿಕೃತ ಖಾಸಗಿ ಕಂಪನಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘದ ವತಿಯಿಂದ ಲಿಂಗಸುಗೂರು ಸಹಾಯಕ...
ಮೊಹರಂ ಅಂಗವಾಗಿ ನೃತ್ಯ ಮಾಡುವಾಗ ಅಲಾಯಿ ಕುಣಿಯಲ್ಲಿ ಬಿದ್ದು ವ್ಯಕ್ತಿ ತೀವ್ರ ಗಾಯಗೊಂಡ ಘಟನೆ ಲಿಂಗಸೂಗೂರು ತಾಲ್ಲೂಕು ಯರಗುಂಟಿ ಗ್ರಾಮದಲ್ಲಿ ನಡೆದಿದೆ.
ಹನುಮೇಗೌಡ (35) ಗಾಯಗೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೊಹರಂ ಹಬ್ಬದ 9...