ಸಂವಿಧಾನ ರಕ್ಷಣೆಗೆ ಒಗ್ಗಟ್ಟು ಅಗತ್ಯ. ಹಾಗಾಗಿ ಪ್ರಜಾಪ್ರಭುತ್ವ, ಜಾತ್ಯಾತಿತತೆ ಹಾಗೂ ಗಣತಂತ್ರ ವ್ಯವಸ್ಥೆ ಉಳಿಯುವ ಎಲ್ಲರೂ ಒಂದಾಗಬೇಕು. ಈ ಹಿನ್ನೆಲೆಯಲ್ಲಿ ಜನವರಿ 30ರಂದು ಫ್ಯಾಸಿಸ್ಟ್ ವಿರೋಧಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮನುವಾದಿ-ಫ್ಯಾಸಿಸ್ಟ್...
ಸಾರಿಗೆ ಬಸ್-ಟ್ರಾಕ್ಟರ್ ಮುಖಾಮುಖಿ ಉಂಟಾಗಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದು, 18 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣದ ಬನ್ನಿಗೋಳದ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಶ್ರೀದೇವಿ(19) ಮೃತ ದುರ್ದೈವಿ...
ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಪಟ್ಟಣ ಚಿನ್ನದ ಗಣಿನಾಡು ಎಂದೇ ಪ್ರಸಿದ್ಧವಾಗಿರುವ ನಾಡಿನಲ್ಲಿ ಪದವಿ ಕಾಲೇಜು ಹಾಗೂ ಮೈನಿಂಗ್ ಕಾಲೇಜು ಇಲ್ಲದಿರುವ ಕಾರಣ ಸಾವಿರಾರು ಬಡ ವಿದ್ಯಾರ್ಥಿಗಳು ಅರ್ಧಕ್ಕೆ ಶಿಕ್ಷಣದಿಂದ ದೂರು...
ಕಾರು-ಟಿಪ್ಪರ್ ಮುಖಾಮುಖಿಯಾಗಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ತೆಲಂಗಾಣ ರಾಜ್ಯದ ಮಹೆಬೂಬ್ ನಗರ ಜಿಲ್ಲೆಯಲ್ಲಿ ನಡೆದಿದೆ.
ಈ ಅಪಘಾತದಲ್ಲಿ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಪ್ರಜಾವಾಣಿ ಪತ್ರಕರ್ತ ಬಸವರಾಜ್ ನಂದಿಕೋಲಮಠ...
ಕುರಿ ಅಡ್ಡಬಂದ ಕಾರಣಕ್ಕೆ ಬಸ್ ಕಂದಕಕ್ಕೆ ಉರುಳಿದ್ದು, ಭಾರೀ ಅನಾಹುತವಾಗುವ ಸಂಭವ ತಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗುರುಗುಂಟ ಹೋಬಳಿಯ ಪೈದೊಡ್ಡಿ ಕ್ರಾಸ್ ಬಳಿ ನಡೆದಿದೆ.
ಕಲಬುರಗಿ ಜಿಲ್ಲೆಗೆ ಬಸ್ ತೆರಳುತ್ತಿದ್ದ...
ತೆರದ ಬಾವಿಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಐದನಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮೃತ ಯುವಕನನ್ನು ಗಣೇಶ ಮಾನಪ್ಪ(21) ಸೋಮಲಾಪುರ ಎಂದು ಗುರುತಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು |...
ಟ್ರ‍್ಯಾಕ್ಟರ್-ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಒಂದೇ ಮನೆಯ ಇಬ್ಬರು ಯುವತಿಯರು ಮೃತಪಟ್ಟಿದ್ದರೆ, ಒಬ್ಬರು ಗಂಭೀರ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ದೀಪ(19) ಹಾಗೂ ತೇಜಸ್ವಿನಿ (20)...
ಕೆಎಸ್ಆರ್ಟಿಸಿ ಬಸ್ ಚಾಲಕ ಅಬ್ದುಲ್ ರಫಿ ಆನೆಹೊಸೂರ ಅವರನ್ನು ವಿನಾಕಾರಣ ಅಮಾನತುಗೊಳಿಸಿದ್ದನ್ನು ಖಂಡಿಸಿ ಕುಟುಂಬ ಸಮೇತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಲಿಂಗಸುಗೂರು ಬಸ್ ಡಿಪೋ ಕಚೇರಿ ಮುಂಭಾಗದಲ್ಲಿ ನಡೆದಿದೆ.
ಬಸ್ ಚಾಲಕ...
ಶ್ರೀರಾಮಸೇನೆ ಸಂಘಟನೆಯು ದಲಿತ ಹೋರಾಟಗಾರ ಆರ್ ಮಾನಸಯ್ಯ ಅವರ ಮನೆಯ ಮುಂದೆ ಶವಯಾತ್ರೆ ನಡೆಸಿ, ಗಡೀಪಾರು ಮಾಡಬೇಕು ಎಂದಿರುವುದು ಹಾಗೂ ಅವರ ಬಗ್ಗೆ ಸುಳ್ಳು ಪ್ರಚಾರ ಮಾಡುವ ಮೂಲಕ ತೇಜೋವಧೆ ಮಾಡುತ್ತಿರುವುದು ಖಂಡನೀಯ...
ದಲಿತರ ಏಳಿಗೆ, ಅಭಿವೃದ್ಧಿಗಾಗಿ ಸರ್ಕಾರ ಮೀಸಲಿಟ್ಟ ಅನುದಾನ ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ. ದಲಿತ ಕೇರಿಗಳ ಶೂನ್ಯ ಅಭಿವೃದ್ದಿಯಿಂದ ಜೀವನ ಸಂಕಷ್ಟದಲ್ಲಿ ಸಿಲುಕಿದೆ ಎಂದು ಎಸ್ಎಫ್‌ಐ ರಾಯಚೂರು ಜಿಲ್ಲಾಧ್ಯಕ್ಷ ರಮೇಶ್ ವೀರಾಪೂರು ಅಸಮಾಧಾನ ವ್ಯಕ್ತಪಡಿಸಿದರು.
ರಾಯಚೂರು...
ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಕಡದರಗಡ್ಡಿ ಗ್ರಾಮದ ಜಮಿನೊಂದರಲ್ಲಿ ಬೆಳೆದು ನಿಂತ ಭಾರಿ ಬೆಲೆ ಬಾಳುವ ಗಾಂಜಾ ಗಿಡಗಳನ್ನು ಮಂಗಳವಾರ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.
ಕಡದರಗಡ್ಡಿ ಗ್ರಾಮದ ಹುಲಗಪ್ಪ ಬಸಣ್ಣ (38) ನಾಯಕ ಜಮೀನದಲ್ಲಿ...
ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ಗುರುಗುಂಟ ವ್ಯಾಪ್ತಿಯ ಗೋಲಪಲ್ಲಿ ಬಳಿ ನ.18 ರಂದು ಮಧ್ಯರಾತ್ರಿ ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಲ್ಲು ತೂರಾಟದಿಂದ ಸಾರಿಗೆ...