ಶಿರಸಿ

ಶಿರಸಿ | ಪೊಲೀಸ್ ಸಿಬ್ಬಂದಿ ಕಿರುಕುಳ ಆರೋಪ; ಭೀಮಘರ್ಜನೆ ಹೋರಾಟದ ಬಳಿಕ ಒಂದಾದ ನವಜೋಡಿ

ಶಿರಸಿ: ಪ್ರೀತಿಸಿ ಕಾನೂನುಬದ್ಧವಾಗಿ ವಿವಾಹವಾದ ಅಂತರ್ಜಾತಿ ಜೋಡಿಗೆ ರಕ್ಷಣೆ ನೀಡಬೇಕಾದ ಪೊಲೀಸ್ ಸಿಬ್ಬಂದಿಯೊಬ್ಬರೇ ದೌರ್ಜನ್ಯ ಎಸಗಿರುವ ಘಟನೆ ಶಿರಸಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ವಿಚಾರದಲ್ಲಿ ಭೀಮಘರ್ಜನೆ...

ಶಿರಸಿ | ರಸ್ತೆಗೆ ಶ್ರದ್ಧಾಂಜಲಿ ಸಲ್ಲಿಸಿ ಆಕ್ರೋಶ ಬಿಸಿಲಕೊಪ್ಪದಲ್ಲಿ ‘ಮಾಡು ಇಲ್ಲವೇ ಮಡಿ’ ಪ್ರತಿಭಟನೆ

ಶಿರಸಿ– ಹಾವೇರಿ ರಾಷ್ಟ್ರೀಯ ಹೆದ್ದಾರಿಯ ದುಸ್ಥಿತಿಯನ್ನು ಖಂಡಿಸಿ ಹಾಗೂ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ, ಇಂದು ಬಿಸಿಲಕೊಪ್ಪದಲ್ಲಿ ಸಾರ್ವಜನಿಕರು ‘ಮಾಡು ಇಲ್ಲವೇ ಮಡಿ’ ಎಂಬ ಘೋಷಣೆಯೊಂದಿಗೆ ಬೃಹತ್ ಪ್ರತಿಭಟನೆ ನಡೆಸಿದರು. ಹೆದ್ದಾರಿ ಮಧ್ಯದಲ್ಲೇ ರಸ್ತೆಯ ಭಾವಚಿತ್ರಕ್ಕೆ...

ಶಿರಸಿ | ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ: ಮೇ 18ರಂದು ಏಜೆಂಟರ ನೇಮಕಾತಿಗೆ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯ ಶಿರಸಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಚೆ ಜೀವ ವಿಮೆ (PLI) ಹಾಗೂ ಗ್ರಾಮೀಣ ಅಂಚೆ ಜೀವ ವಿಮೆಯ (RPLI) ನೇರ ಪ್ರತಿನಿಧಿಗಳು (Direct Agents) ಮತ್ತು...

ಶಿರಸಿ | ಹೆದ್ದಾರಿಯೋ ಅಥವಾ ಕೆಸರು ಗದ್ದೆಯೋ? ಶಿರಸಿ–ಹಾವೇರಿ ರಸ್ತೆಯ ದುಸ್ಥಿತಿಗೆ ಸಾರ್ವಜನಿಕರ ಆಕ್ರೋಶ

ಶಿರಸಿ: ರಾಜ್ಯದ ಸಾರಿಗೆ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಂತಿದೆ ಶಿರಸಿ-ಹಾವೇರಿ ರಾಷ್ಟ್ರೀಯ ಹೆದ್ದಾರಿ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋವೊಂದು ಸರ್ಕಾರದ ಬೇಜವಾಬ್ದಾರಿತನ ಹಾಗೂ ಲೋಕೋಪಯೋಗಿ ಇಲಾಖೆಯ ವೈಫಲ್ಯವನ್ನು ಎತ್ತಿ...

ಶಿರಸಿ | 526 ಅಂಕ ಪಡೆದರೂ ಫೇಲ್: ಅಂಧ ವಿದ್ಯಾರ್ಥಿನಿಗೆ ಪರೀಕ್ಷಾ ಮಂಡಳಿಯ ಅನ್ಯಾಯ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪ್ರಾಧಿಕಾರದ ನಿರ್ಲಕ್ಷ್ಯದ ಎಡವಟ್ಟಿನಿಂದಾಗಿ, ಅಂಧ ವಿದ್ಯಾರ್ಥಿನಿಯೊಬ್ಬಳು ಎಲ್ಲಾ ಪರೀಕ್ಷೆಗಳಿಗೆ ಹಾಜರಾಗಿದ್ದರೂ ಸಮಾಜ ವಿಜ್ಞಾನ ಪರೀಕ್ಷೆಗೆ ಗೈರುಹಾಜರಾಗಿದ್ದಾಳೆ ಎಂದು ನಮೂದಿಸಿ ಫೇಲ್ ಮಾಡಿರುವ ಆಘಾತಕಾರಿ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ...

ಶಿರಸಿ | ಆಯುರ್ವೇದ ವೈದ್ಯ ಕೊಲೆ ಪ್ರಕರಣ: 24 ಗಂಟೆಯೊಳಗೆ ಆರೋಪಿಯ ಬಂಧನ, 15 ಲಕ್ಷದ ಚಿನ್ನಾಭರಣ ವಶ

ಶಿರಸಿ: ನಗರದ ಕೆ.ಎಚ್.ಬಿ ಕಾಲೋನಿಯಲ್ಲಿ ವಾಸವಿದ್ದ ಆಯುರ್ವೇದ ವೈದ್ಯರಾದ ಡಾ. ರಮೇಶ ಫಕೀರಪ್ಪ ಕಲಕುಟಕರ ಎಂಬುವವರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಶಿರಸಿ ಹೊಸ ಮಾರುಕಟ್ಟೆ ಪೊಲೀಸರು ಕೇವಲ 24 ಗಂಟೆಗಳಲ್ಲಿ ಬಂಧಿಸುವಲ್ಲಿ...

ಶಿರಸಿ | ನೀಲಿ ಕಡಲಾದ ರಸ್ತೆಗಳು: ಭೀಮಘರ್ಜನೆ ಸಂಘಟನೆಯಿಂದ ಅಂಬೇಡ್ಕರ್ ಜಯಂತಿ ಅದ್ದೂರಿ ಆಚರಣೆ

ಶಿರಸಿ: ಅರ್ಜುನ್ ಮಿಂಟಿ ನೇತೃತ್ವದ ಭೀಮಘರ್ಜನೆ ಸಂಘಟನೆಯ ವತಿಯಿಂದ 135ನೇ ಅಂಬೇಡ್ಕರ್ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು. ಸಂಜೆ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಈ ವಿಶೇಷ ಕಾರ್ಯಕ್ರಮಕ್ಕೆ ಹಳ್ಳಿ-ಹಳ್ಳಿಗಳಿಂದ ಸಾವಿರಾರು ಸಂಖ್ಯೆಯಲ್ಲಿ...

ಶಿರಸಿ | ಪ್ರಗತಿ ಪರಿಶೀಲನಾ ಸಭೆಯಲ್ಲಿ ಗರಂ ಚರ್ಚೆ: ಶಿವರಾಮ ಹೆಬ್ಬಾರ್–ಸುನೀಲ್ ನಾಯ್ಕ ನಡುವೆ ವಾಗ್ವಾದ

ಶಿರಸಿ: ಇಲ್ಲಿನ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯು ತೀವ್ರ ಚರ್ಚೆಗೆ ಸಾಕ್ಷಿಯಾಯಿತು. ಶಿರಸಿ-ಹಾವೇರಿ ರಸ್ತೆ ಕಾಮಗಾರಿ ವಿಳಂಬ ಹಾಗೂ ನೀರಾವರಿ ಯೋಜನೆಗಳ ಕುರಿತು ಎಪಿಎಂಸಿ ಮಾಜಿ ಅಧ್ಯಕ್ಷ ಸುನೀಲ್...

ಶಿರಸಿ | ಜಗಜೀವನ್ ರಾಮ್ ಜಯಂತಿ ನಿರ್ಲಕ್ಷ್ಯ: ಅಧಿಕಾರಿಗಳ ವಿರುದ್ಧ ಭೀಮಘರ್ಜನೆ ಸಂಘಟನೆ ಆಕ್ರೋಶ

ಶಿರಸಿ: ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಸರ್ಕಾರದ ವತಿಯಿಂದ ಆಯೋಜಿಸಲ್ಪಟ್ಟಿದ್ದ ಕಾರ್ಯಕ್ರಮಕ್ಕೆ ನಿಗದಿತ ಸಮಯಕ್ಕೆ...

ಶಿರಸಿ | ಭೀಕರ ರಸ್ತೆ ಅಪಘಾತ: ಸಾರಿಗೆ ಮತ್ತು ಖಾಸಗಿ ಬಸ್‌ಗಳ ನಡುವೆ ಡಿಕ್ಕಿ, 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ರಾಜ್ಯ ಹೆದ್ದಾರಿಯ ಕೊಳಗಿಬೀಸ್ ಎಂಬಲ್ಲಿ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಸುಮಾರು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಘಟನೆಯ ವಿವರ: ಭಟ್ಕಳದಿಂದ ಬಾಗಲಕೋಟೆ...

ಶಿರಸಿ | ಸರ್ಕಾರಿ ಬೆಟ್ಟದ ದುರುಪಯೋಗಿಗಳೇ ‘ಭೂ ಕಳ್ಳರು’: ಆಪರೇಷನ್ ಬೆಟ್ಟ ಮುಂದುವರಿಕೆ — ಅರ್ಜುನ್ ಮಿಂಟಿ

ಶಿರಸಿ: ಸರ್ಕಾರಿ ಬೆಟ್ಟಗಳನ್ನು ದುರುಪಯೋಗ ಪಡಿಸಿಕೊಂಡವರನ್ನು ‘ಭೂ ಕಳ್ಳರು’ ಎಂದೇ ಕರೆಯುತ್ತೇವೆ ಎಂದು ಭೀಮಘರ್ಜನೆ ಸಂಘಟನೆಯ ಜಿಲ್ಲಾ ಅಧ್ಯಕ್ಷ ಅರ್ಜುನ್ ಮಿಂಟಿ ಸ್ಪಷ್ಟಪಡಿಸಿದರು. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ನಾವು ಹೇಳಿದಂತೆ ‘ಆಪರೇಷನ್...

ಶಿರಸಿ | ಅಘನಾಶಿನಿ-ವೇದಾವತಿ ನದಿ ಜೋಡಣೆ: ಪಶ್ಚಿಮ ಘಟ್ಟ ರಕ್ಷಣೆಗೆ ಮಾರ್ಗಸೂಚಿ ಪಾಲಿಸಲು ಯುನೆಸ್ಕೋ ಸೂಚನೆ

ಶಿರಸಿ: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಪ್ರಸ್ತಾವಿತ ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಗೆ ಸಂಬಂಧಿಸಿದಂತೆ ಅಂತರಾಷ್ಟ್ರೀಯ ಮಟ್ಟದ ಮಹತ್ವದ ಬೆಳವಣಿಗೆಯಾಗಿದೆ. ವಿಶ್ವ ಪರಂಪರೆಯ ಸಮಾವೇಶದ ನಿಬಂಧನೆ ಹಾಗೂ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ...

ಈ ಹೊತ್ತಿನ ಪ್ರಮುಖ ಸುದ್ದಿ