ಕುಕನೂರು

ಕೊಪ್ಪಳ | ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ; ಕಿಡಿಗೇಡಿಗಳಿಗೆ ಗಲ್ಲುಶಿಕ್ಷೆ ವಿಧಿಸುವಂತೆ ಬಿಜೆಪಿ ವಕ್ತಾರ ವೀರಣ್ಣ ಹುಬ್ಬಳ್ಳಿ ಆಕ್ರೋಶ

ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಎಸಗಿರುವ ಕಿಡಿಗೇಡಿಗಳಿಗೆ ಗಲ್ಲುಶಿಕ್ಷೆ ವಿಧಿಸಬೇಕು. ಇಲ್ಲವೇ ಅವರನ್ನು ಗಡಿಪಾರು ಮಾಡಬೇಕು ಎಂದು ಬಿಜೆಪಿ ವಕ್ತಾರ ವೀರಣ್ಣ ಹುಬ್ಬಳ್ಳಿ ಆಕ್ರೋಶ ವ್ಯಕ್ತಪಡಿಸಿದರು. ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ...

ಕೊಪ್ಪಳ | ಜನಸಾಮಾನ್ಯರಿಗೆ ಸಂವಿಧಾನ ಪರಿಚಯಿಸುವ ಅಗತ್ಯವಿದೆ: ಬಸವರಾಜ್ ಸೂಳಿಬಾವಿ

ಸಂವಿಧಾನ ಜಾಗೃತಿ ಅಭಿಯಾನದ ಮೂಲಕ ಜನಸಾಮಾನ್ಯರಿಗೆ ಸಂವಿಧಾನ ಪರಿಚಯಿಸುವ ಕೆಲಸವಾಗಬೇಕು. ಅದರಲ್ಲಿ ಪ್ರಶ್ನಿಸುವ ಹಕ್ಕು ಇದೆ, ಸಮಾನತೆ, ಸೌಹಾರ್ದತೆ ಇದೆ' ಎಂದು ಲಡಾಯಿ ಪ್ರಕಾಶಕ ಹಾಗೂ ಬಂಡಾಯ ಸಾಹಿತಿ ಬಸವರಾಜ್ ಸೂಳಿಬಾವಿ ಹೇಳಿದರು. ಕೊಪ್ಪಳ...

ಕೊಪ್ಪಳ | 42ನೇ ವಯಸ್ಸಿನಲ್ಲಿ ಮಗಳೊಂದಿಗೆ ಪಿಯು ಪರೀಕ್ಷೆ ಬರೆದು ಪಾಸಾದ ತಾಯಿ

ಕುಕನೂರ ತಾಲ್ಲೂಕಿನ ಬಿನ್ನಾಳ ಗ್ರಾಮದ ನಿವಾಸಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಹಾದೇವಿ ಕಳಕಪ್ಪ ಕಂಬಳಿ ಎಂಬುವವರು 42ನೇ ವಯಸ್ಸಿನಲ್ಲಿ ಮಗಳೊಂದಿಗೆ ಪಿಯು ಪರೀಕ್ಷೆ ಬರೆದು ಪಾಸಾಗಿದ್ದಾರೆ. ಪ್ರಸಕ್ತ ಸಾಲಿನ ದ್ವಿತೀಯ ಪರೀಕ್ಷೆ ಫಲಿತಾಂಶ...

ಕೊಪ್ಪಳ | ಬಂಗಾರ ಕದ್ದು ಕಲ್ಲು ಕೊಟ್ಟು ಹೋದ ನಕಲಿ ಪೊಲೀಸ್; ಮಹಿಳೆ ಕಂಗಾಲು

ಪೊಲೀಸರ ಸೋಗಿನಲ್ಲಿ ಬಂದವರನ್ನು ವಂಚಕರೆಂದು ತಿಳಿಯದೇ ಮಹಿಳೆಯೊಬ್ಬರು ಚಿನ್ನಾಭರಣ ಕಳೆದುಕೊಂಡ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದಲ್ಲಿ ನಡೆದಿದೆ. ʼಬಂಗಾರದ ಚೈನ್ ಅನ್ನು ಭದ್ರವಾಗಿ ಕಟ್ಟಿಕೊಡುತ್ತೇವೆ' ಎಂದು ಮಹಿಳೆಗೆ ಕಲ್ಲು ಕಟ್ಟಿಕೊಟ್ಟು ಮೋಸ...

ಕೊಪ್ಪಳ | ಪ್ರಾಥಮಿಕ ಹಂತದ ಶಿಕ್ಷಣದಲ್ಲಿಯೇ ಸಹಕಾರಿ ಆಂದೋಲನದ ಮಾಹಿತಿ ತಿಳಿಸಬೇಕು: ಸಚಿವ ಕೆ ಎನ್ ರಾಜಣ್ಣ

ಸಹಕಾರಿ ಕ್ಷೇತ್ರದಲ್ಲಿ ಯುವ ಸಮುದಾಯ ಮುಂದೆ ಬರುತ್ತಿಲ್ಲ. ಪ್ರಾಥಮಿಕ ಹಂತದ ಶಿಕ್ಷಣ ವ್ಯವಸ್ಥೆಯಲ್ಲಿಯೇ ಸಹಕಾರಿ ಆಂದೋಲನಗಳ ಬಗ್ಗೆ ಮಾಹಿತಿ ತಿಳಿಸುವಂತಾಗಬೇಕು ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿದರು. ಕೊಪ್ಪಳ ಜಿಲ್ಲೆಯ ಕುಕನೂರು...

ಕೊಪ್ಪಳ | ಕುದರಿಮೋತಿಯಲ್ಲಿ ಕುಷ್ಠರೋಗ ಜಾಗೃತಿ ಅಭಿಯಾನ

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಕುದರಿಮೋತಿ ಸರಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಸ್ಪರ್ಶ ಕುಷ್ಠರೋಗ ಅಭಿಯಾನ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು. ಕೊಪ್ಪಳ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ.ಪಿ ಅವರು ಮಾತನಾಡಿ, "ಒಟ್ಟಾಗಿ ನಾವು...

ಕೊಪ್ಪಳ | ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು, ಬಾಣಂತಿ ಸಾವು: ಮಾಜಿ ಸಚಿವ ಹಾಲಪ್ಪ ಆಚಾ‌ರ್

ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ನಡೆದಿರುವ ನವಜಾತ ಶಿಶು ಹಾಗೂ ಬಾಣಂತಿ ಸಾವು ವೈದ್ಯರ ಬೇಜವಾಬ್ದಾರಿತನವನ್ನು ಎತ್ತಿ ತೋರಿಸುತ್ತಿದೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಆರೋಪಿಸಿದರು. ಆಡೂರು ಗ್ರಾಮದ‌ ಮೃತ ಬಾಣಂತಿ ರೇಣುಕಾ ಪ್ರಕಾಶ್ ಹಿರೇಮನಿ...

ಕೊಪ್ಪಳ | ಕಲ್ಯಾಣ ಕರ್ನಾಟಕ ಉತ್ಸವ; ಧ್ವಜಾರೋಹಣಕ್ಕೆ ತೆರಳುತ್ತಿದ್ದ ಪಿಡಿಒ ಅಪಘಾತದಲ್ಲಿ ಸಾವು

ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣಕ್ಕೆ ತೆರಳುತ್ತಿದ್ದ ವೇಳೆ ಪಿಡಿಒ ಅಡಿವೆಪ್ಪ ಯಡಿಯಾಪುರ ಎಂಬುವವರು ಮೃತಪಟ್ಟಿರುವ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಯರೇಹಂಚಿನಾಳ ಗ್ರಾಮದ ಪಿಡಿಒ ಅಡಿವೆಪ್ಪ ಯಡಿಯಾಪುರ(32) ಎಂಬುವವರು ಕುಕನೂರು ಸಮೀಪದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X