"ಮಾಸೂರ ಗ್ರಾಮದಲ್ಲಿ ಈ ಹಿಂದೆ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೆ ಏರಿಸಲಾಗಿತ್ತು. ಈಗ ಸರಕಾರ ಕೆಳ ದರ್ಜೆಗೆ ಇಳಿಸುತ್ತಿರುವುದು ಖಂಡನೀಯ" ಎಂದು ಕರವೇ ಸ್ವಾಭಿಮಾನಿ ಬಳಗ ಜಿಲ್ಲಾಧ್ಯಕ್ಷ ಯಲ್ಲಪ್ಪ...
ಚಿರತೆ ದಾಳಿಯಿಂದ ರೈತ ಬೀರೇಶ ಬೆಳಗಾವಿ (28) ಎಂಬುವವರು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ಕಣವಿಸಿದ್ಧಗೇರಿ ಗ್ರಾಮದಲ್ಲಿ ನಡೆದಿದೆ.
ಕಣವಿಸಿದ್ಧಗೇರಿ ಗ್ರಾಮದ ನಿವಾಸಿ ಬೀರೇಶ ಅವರು ಶುಕ್ರವಾರ ರಾತ್ರಿ ತಮ್ಮ ಜಮೀನಿನಲ್ಲಿದ್ದ...
"ಮಾದಕ ವಸ್ತುಗಳ ಸೇವನೆ ಹಾಗೂ ಡಿಜಿಟಲ್ ವ್ಯಸನದಿಂದ ಯುವಕರು ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ಯುವಕರಲ್ಲಿ ಜಾಗೃತಿ ಮೂಡಿಸಲು 'ಮಾದಕ ಮುಕ್ತ ಸಮಾಜ ಮತ್ತು ಡಿಜಿಟಲ್ ಸ್ವಾತಂತ್ರ್ಯ' ಕುರಿತು ಜಿಲ್ಲಾ ಮಟ್ಟದ...
ಶಾಲೆಗಳಲ್ಲಿ(ಚುನಾವಣೆ ಮತಗಟ್ಟೆ) ಕೇಂದ್ರಗಳ ಮುಂಭಾಗದಲ್ಲಿ ನಿರ್ಮಿಸಲಾಗಿರುವ ryampaಗಳು ಅವೈಜ್ಞಾನಿಕವಾಗಿ ನಿರ್ಮಿಸಲಾಗಿದ್ದು, ಕೂಡಲೇ ಇವುಗಳನ್ನು ದುರಸ್ತಿ ಪಡಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಜಿಲ್ಲಾ ಘಟಕದಿಂದ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದ...
ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಯುವತಿ ಸ್ವಾತಿ ಬ್ಯಾಡಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ನಯಾಜ್ ಎಂದು ಗುರುತಿಸಲಾಗಿದ್ದು, ಇನ್ನಿಬ್ಬರು ಆರೋಪಿಗಳಾದ ದುರ್ಗಾಚಾರಿ, ವಿನಯ್...
ತುಂಗಾ ಮೇಲ್ದಂಡೆ ಕಾಲುವೆ ಸೇತುವೆಯ ಕಳಪೆ ಕಾಮಗಾರಿಯಿಂದ ಸೋರುತ್ತಿದೆ. ಈ ಸೇತುವೆ ಕೆಳಭಾಗದಲ್ಲಿ ತಗ್ಗು ಗುಂಡಿಗಳಿಂದ ತುಂಬಿದ್ದು, ಇದರಿಂದ ವಾಹನ ಸವಾರರು ಜೀವ ಕೈಯಲ್ಲಿಡಿದು ಸಂಚರಿಸುತ್ತ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.
ಹಾವೇರಿ ಜಿಲ್ಲೆಯ...
ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನಲ್ಲಿ ನೂತನವಾಗಿ ಪ್ರಾರಂಭಗೊಂಡ ಜೆಎಂಎಫ್‌ಸಿ ನ್ಯಾಯಾಲಯವು ತಾಲೂಕಿನ ಪ್ರಾತಿನಿಧ್ಯವನ್ನು ಹೆಚ್ಚಿಸಲು, ನ್ಯಾಯಾಂಗ ಮತ್ತು ಸಮಾಜವನ್ನು ಬಲಪಡಿಸಲು ಪ್ರಮುಖ ಪಾತ್ರ ವಹಿಸುತ್ತದೆಂಬ ವಿಶ್ವಾಸವಿದೆ. ಶೀಘ್ರದಲ್ಲಿಯೇ ಸಂಚಾರಿ ನ್ಯಾಯಾಲಯ ಶಾಶ್ವತಗೊಳ್ಳಲಿದೆ ಎಂದು...