ಗ್ರಾಮ ಪಂಚಾಯತ್‌ನಲ್ಲಿ ಕಳೆದ ಎರಡು ತಿಂಗಳಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ನೇಮಕವಾಗಿಲ್ಲ. ಇದರಿಂದಾಗಿ ಪಂಚಾಯತ್ ಕಾರ್ಯಗಳಲ್ಲಿ ಸ್ವಚ್ಛತಾ ಕಾರ್ಯ ಸ್ಥಗಿತಗೊಂಡ ಹಿನ್ನಲೆಯಲ್ಲಿ ಲಿಂಗಸೂಗೂರು ತಾಲ್ಲೂಕು ಕೋಠಾ ಪಂಚಾಯತಿಗೆ ಬೀಗ ಹಾಕಿ ಗ್ರಾಮಸ್ಥರು...
ರಾಯಚೂರು ಜಿಲ್ಲೆಯ ಪ್ರಮುಖ ಜ್ವಲಂತ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯುವ ಪ್ರಯತ್ನವಾದರೂ ಫಲಿತಾಂಶವಿಲ್ಲದ ಕಾರಣಕ್ಕೆ ಮುಖ್ಯಮಂತ್ರಿ ಅವರು ಹಟ್ಟಿ ಚಿನ್ನದ ಗಣಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಅವರಿಗೆ ಘೇರಾವ್ ಹಾಕಲಾಗುವುದು ಎಂದು...
ಲಿಂಗಸೂಗೂರು ತಾಲ್ಲೂಕು ಹಟ್ಟಿ ಚಿನ್ನದ ಗಣಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ಕಂಠಸ್ಥರಾದ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ, ಕಾಲೇಜು ಮುಂಭಾಗದಲ್ಲಿ ಧರಣಿ ನಡೆಸಿದರು. ಕುಡಿಯುವ ನೀರು, ಶೌಚಾಲಯ,...
ಪಿ.ಎಂ.ಗತಿ ಶಕ್ತಿ ಹಾಗೂ ಪ್ರಧಾನಮಂತ್ರಿ ಖನಿಜ ಕ್ಷೇತ್ರ ಕಲ್ಯಾಣ ಯೋಜನೆಯ ನಿಯಮಗಳ ಪ್ರಕಾರ ಗದಗ- ವಾಡಿ ರೈಲ್ವೆ ಮಾರ್ಗವನ್ನು ಹಟ್ಟಿ ಪಟ್ಟಣಕ್ಕೆ ಸಂಪರ್ಕಿಸಬೇಕು ಎಂದು ಹಟ್ಟಿ ಪಟ್ಟಣ ವೇದಿಕೆ ವತಿಯಿಂದ ಸಂಸದ ಜಿ.ಕುಮಾರ...
ಚಿನ್ನ ತೆಗೆಯುವ ಹಟ್ಟಿ ಚಿನ್ನದ ಗಣಿ ಪಟ್ಟಣದಲ್ಲಿ ಶುದ್ದ ಕುಡಿಯುವ ನೀರು ಸೇರಿ ನಾನಾ ವಿವಿಧ ಮೂಲಭೂತ ಸೌಕರ್ಯಗಳನ್ನು ಬಗೆಹರಿಸಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ದಿಂದ ಪೌರಾಡಳಿತ ಸಚಿವ...
ಕುಡಿಯುವ ನೀರು ಪೂರೈಸಲು ಆಗ್ರಹಿಸಿ ಲಿಂಗಸೂಗೂರು ತಾಲ್ಲೂಕಿನ ಈಚನಾಳ ಗ್ರಾಮ ಪಂಚಾಯತಿಗೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಗ್ರಾಮಸ್ಥರು ಬುದುವಾರ ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟಿಸಿದರು.ಗ್ರಾಮದ ವಾರ್ಡ್...
ಸಾರಿಗೆ ಬಸ್ ರಸ್ತೆ ಮಧ್ಯೆ ಬಸ್ ಕೆಟ್ಟು ನಿಂತು ಪ್ರಯಾಣಿಕರು ಹಾಗೂ ಶಾಲಾ ಮಕ್ಕಳು ಪರದಾಡಿದ ಘಟನೆ ಲಿಂಗಸೂಗೂರು ತಾಲೂಕಿನ ಅಮರೇಶ್ವರ ಗ್ರಾಮದ ಕ್ರಾಸ್ ಬಳಿ ನಡೆದಿದೆ.ಅಮರೇಶ್ವರ - ಲಿಂಗಸೂಗೂರು ಹೋಗುವ ಬಸ್...
ರೈತರಿಗೆ ವಂಚನೆ ಮಾಡುತ್ತಿರುವ ಸದರಿ ಅನಧಿಕೃತ ಖಾಸಗಿ ಕಂಪನಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘದ ವತಿಯಿಂದ ಲಿಂಗಸುಗೂರು ಸಹಾಯಕ...
ಮೊಹರಂ ಅಂಗವಾಗಿ ನೃತ್ಯ ಮಾಡುವಾಗ ಅಲಾಯಿ ಕುಣಿಯಲ್ಲಿ ಬಿದ್ದು ವ್ಯಕ್ತಿ ತೀವ್ರ ಗಾಯಗೊಂಡ ಘಟನೆ ಲಿಂಗಸೂಗೂರು ತಾಲ್ಲೂಕು ಯರಗುಂಟಿ ಗ್ರಾಮದಲ್ಲಿ ನಡೆದಿದೆ.
ಹನುಮೇಗೌಡ (35) ಗಾಯಗೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೊಹರಂ ಹಬ್ಬದ 9...
ಸಾರಿಗೆ ಬಸ್‌ನಿಂದ ಇಳಿಯುವಾಗ ಬಿದ್ದು ವಿದ್ಯಾರ್ಥಿನಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಲಿಂಗಸೂಗೂರು ಬಸ್ ನಿಲ್ದಾಣದಲ್ಲಿ ನಡೆದಿದೆ.ಸರಸ್ವತಿ ಬಸವರಾಜ ಎಂದು ಗುರುತಿಸಲಾಗಿದೆ. ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ ವ್ಯಾಪ್ತಿಯ ಕೋಠಾ ಗ್ರಾಮದ ನಿವಾಸಿ ಎನ್ನಲಾಗಿದೆ.ಹಟ್ಟಿ...
ಲಿಂಗಸುಗೂರು ನಗರದ ಚರಂಡಿಗಳಲ್ಲಿ ಕಸ ಕಡ್ಡಿ ಜಮಾವನೆಗೊಂಡು ರಸ್ತೆ ಮೇಲೆ ಚರಂಡಿ ನೀರು ಹರಿಯುತ್ತಿದ್ದು ಇದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿದೆ ಇದನ್ನು ಸರಿಪಡಿಸಬೇಕೆಂದು ರಾಷ್ಟ್ರ ಸಮಿತಿ ಪಕ್ಷ ತಾಲ್ಲೂಕು...
ಹಟ್ಟಿ ಚಿನ್ನದ ಗಣಿ ಕಂಪನಿಯ ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಚುನಾವಣೆಯಲ್ಲಿ ಸಿಐಟಿಯು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಕೆ.ಮಹಾಂತೇಶ ಹಾಗೂ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿದ ಎಸ್.ಎಂ.ಶಫಿಸಾಬ್ ಭರ್ಜರಿ ಗೆಲುವು ಸಾಧಿಸಿದ್ದಾರೆ.ತೀವ್ರ...