ಲಿಂಗಸೂಗೂರು

ರಾಯಚೂರು | ಸ್ವಾತಂತ್ರ್ಯ ಬಂದು 79 ವರ್ಷ ಕಳೆದರೂ ರೈತರ ನೀರಿನ ಹೋರಾಟಕ್ಕೆ ಮುಕ್ತಿ ಇಲ್ಲ: ವೀರಭದ್ರಸ್ವಾಮಿ

ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷ ಕಳೆಯುತ್ತಾ ಬಂದರೂ ಬೆಳೆಗಳನ್ನು ಉಳಿಸಿಕೊಳ್ಳಲು ನೀರಿಗಾಗಿ ರೈತರು ಹೋರಾಟ ಮಾಡಲೇಬೇಕಾದ ಅನಿವಾರ್ಯತೆ ಹೋಗುತ್ತಿಲ್ಲ' ಎಂದು ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಘಟಕದ ಪ್ರಧಾನ...

ರಾಯಚೂರು | ಯಲಗಟ್ಟ ಗ್ರಾಮದಲ್ಲಿ ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿ ಮಹಿಳೆಯರ ಪ್ರತಿಭಟನೆ

ಲಿಂಗಸುಗೂರು ತಾಲೂಕಿನ ಯಲಗಟ್ಟ ಗ್ರಾಮದಲ್ಲಿ ಸುಮಾರು 12 ಕಡೆ ಅನಧಿಕೃತವಾಗಿ ಸಾರಾಯಿ ಮಾರಾಟ ಮಾಡಲಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಗ್ರಾಮದ ಮಹಿಳೆಯರು ರಾಯಚೂರಿನ...

ರಾಯಚೂರು | ಲಿಂಗಸುಗೂರು ಹಿರೇಉಪ್ಪೇರಿ ಗ್ರಾಮದಲ್ಲಿ ಸಾಗವಾನಿ ಮರ ಅಕ್ರಮ ಸಾಗಾಟ ಜಪ್ತಿ

ತಾಲ್ಲೂಕಿನ ಹಿರೇಉಪ್ಪೇರಿ ಗ್ರಾಮದಲ್ಲಿ ಸಾಗವಾನಿ ಮರ ಕಡಿದು ದೇವದುರ್ಗ ತಾಲ್ಲೂಕಿನ ಊಟಿ ಗ್ರಾಮಕ್ಕೆ ಅಕ್ರಮವಾಗಿ ಸಾಗುತ್ತಿದ್ದ ವೇಳೆ ಪಟ್ಟಣದ ಬಸವಸಾಗರ ವೃತ್ತದಲ್ಲಿ ಶನಿವಾರ ಪೊಲೀಸರು ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ. ಮೂರು ಗೂಡ್ಸ್ ವಾಹನದಲ್ಲಿ...

ರಾಯಚೂರು | ಜಿಲ್ಲೆಯಲ್ಲಿ ಜೆಸ್ಕಾಂ ದಾಳಿ: ಅಕ್ರಮ ವಿದ್ಯುತ್ ಬಳಕೆಯ 162 ಪ್ರಕರಣ ಪತ್ತೆ, ₹14.98 ಲಕ್ಷ ದಂಡ

ರಾಯಚೂರು ಜಿಲ್ಲಾದ್ಯಂತ ಅಕ್ಟೋಬ‌ರ್ 2026ರಲ್ಲಿ ಜೆಸ್ಕಾಂ ಅಧಿಕಾರಿಗಳು ಹಾಗೂ ಜಾಗೃತ ದಳದವರು ಕಾರ್ಯಾಚರಣೆ ನಡೆಸಿ, ಅನಧಿಕೃತವಾಗಿ ವಿದ್ಯುತ್‌ ಬಳಕೆ ಮಾಡುತ್ತಿದ್ದ ಒಟ್ಟು 162 ಪ್ರಕರಣಗಳನ್ನು ಪತ್ತೆಹಚ್ಚಿದ್ದಾರೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಮಾರು 14.98...

ನೀರಿಲ್ಲದೆ ಒಣಗುತ್ತಿರುವ ಕಲ್ಯಾಣ ಕರ್ನಾಟಕದ ‘ಮುದಗಲ್’

ಒಂದೆಡೆ ಕಲ್ಯಾಣ ಕರ್ನಾಟಕದ ಸುಡುವ ಬೇಸಿಗೆಯ ಬಿಸಿಲು, ಮತ್ತೊಂದೆಡೆ ಗಂಟಲು ಒಣಗಿಸುವ ನೀರಿನ ಕೊರತೆ. ಈ ಎರಡರ ಮಧ್ಯೆ ಮುದಗಲ್ ಪಟ್ಟಣದ ಜನರ ಬದುಕು ಹೈರಾಣಾಗಿ ಹೋಗಿದೆ. ಸ್ವತಂತ್ರ ಭಾರತದಲ್ಲಿ, 21ನೇ ಶತಮಾನದಲ್ಲೂ...

ರಾಯಚೂರ | ಕಾಮಗಾರಿ ಬಿಲ್‌ ಪಾವತಿಗೆ ವಿಳಂಬ : ಎನ್.ಡಿ.ವಡ್ಡರ್‌ ಕಂಪನಿ ಕಚೇರಿಗೆ ಬಿಗ್‌ ಜಡೆದು ಪ್ರತಿಭಟನೆ

ದೇವದುರ್ಗ ತಾಲೂಕಿನ ನಾರಾಯಣಪುರ ಬಲದಂಡೆ ಕಾಲುವೆ ನವೀಕರಣ ಕಾಮಗಾರಿಯಲ್ಲಿ ಕೆಲಸ ನಿರ್ವಹಿಸಿದ ಗುತ್ತಿಗೆದಾರರಿಗೆ ಬಾಕಿ ಇರುವ ಸುಮಾರು 25 ಕೋಟಿ ರೂ. ಬಿಲ್‌ ಪಾವತಿಸುವಂತೆ ಒತ್ತಾಯಿಸಿ, ಗುತ್ತಿಗೆದಾರರು ಎನ್.ಡಿ. ವಡ್ಡರ್ ಕಂಪನಿಯ ಕಚೇರಿಗೆ...

ರಾಯಚೂರು | ಮದ್ಯ ಸೇವಿಸಿ ಗಲಾಟೆ : ತಮ್ಮನಿಂದ ಅಣ್ಣನ ಕೊಲೆ

ಪ್ರತಿ ನಿತ್ಯ ಮದ್ಯ ಸೇವಿಸಿ ಬಂದು ತಾಯಿಯೊಂದಿಗೆ ಜಗಳ ಮಾಡುತ್ತಿದ್ದ ಸ್ವಂತ ಅಣ್ಣನನ್ನೇ ತಮ್ಮ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಲಿಂಗಸಗೂರಿನ ಬಸವಸಾಗರ ವೃತ್ತದಲ್ಲಿ ನಡೆದಿದೆ. ಬಸವರಾಜ ವಾಸುದೇವ(32)ಕೊಲೆಯಾದ ವ್ಯಕ್ತಿ, ಶ್ರೀಧರ (27) ಆರೋಪಿಯಾಗಿದ್ದು,...

ರಾಯಚೂರು | ಸಮರ್ಪಕ ಬಸ್ ಸೌಲಭ್ಯಕ್ಕೆ ರೈತ ಸಂಘ ಒತ್ತಾಯ

ಲಿಂಗಸುಗೂರು ತಾಲೂಕಿನ ಗ್ರಾಮೀಣ ಭಾಗಗಳಾದ ಟಮಣಕಲ್ ಹಾಗೂ ರಾಯದುರ್ಗದಿಂದ ಗುರುಗುಂಟಾಕ್ಕೆ ಶಾಲಾ ಸಮಯಕ್ಕೆ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲ್ಲೂಕು ಘಟಕದ ನೇತೃತ್ವದಲ್ಲಿ...

ಲಿಂಗಸಗೂರು | ಮಟ್ಕಾ, ಜೂಜಾಟ : ಮೂವರು ಬುಕ್ಕಿಗಳ ಬಂಧನ

ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದ ಸಂತೆ ಬಜಾರ್ ಹಾಗೂ ಕಾಕಾನಗರ ಬಳಿ ಅಕ್ರಮ ಮಟ್ಕಾ ಜೂಜಾಟ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಏಕಕಾಲದಲ್ಲಿ ಮೂರು ಪ್ರತ್ಯೇಕ ದಾಳಿಗಳನ್ನು ನಡೆಸಿ 3...

ರಾಯಚೂರು | ತಾಲ್ಲೂಕು ಘೋಷಣೆ ಒತ್ತಾಯಿಸಿ ಮುದಗಲ್ ಬಂದ್ ಸಂಪೂರ್ಣ ಯಶಸ್ವಿ

ಮುದಗಲ್ ಪಟ್ಟಣವನ್ನು ತಾಲೂಕು ಕೇಂದ್ರವಾಗಿ ಘೋಷಿಸುವಂತೆ ಹಾಗೂ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಜಾರಿಗೆ ತರಬೇಕೆಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳು ಬುಧವಾರ ಕರೆ ನೀಡಿದ್ದ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿ, ಸಂಪೂರ್ಣ ಯಶಸ್ವಿಯಾಯಿತು. ಪ್ರತಿಭಟನಾಕಾರರು...

ಲಿಂಗಸುಗೂರು | ಸರ್ಕಾರಿ ಆಸ್ಪತ್ರೆ ವೈದ್ಯರ ಮೇಲಿನ ಸುಳ್ಳು ಆರೋಪ ಖಂಡನೆ; ಮೋಹನ್ ಗೋಸ್ಲೆ

ಲಿಂಗಸುಗೂರು ಸರ್ಕಾರಿ ಆಸ್ಪತ್ರೆಯ ಕರ್ತವ್ಯನಿಷ್ಠ ವೈದ್ಯರ ಮೇಲಿನ ಹಣ ಬೇಡಿಕೆಯ ಆರೋಪಗಳು ಕಪೋಲಕಲ್ಪಿತವಾಗಿದ್ದು, ಸತ್ಯಕ್ಕೆ ದೂರವಾದವು ಎಂದು ಎಸ್ ಸಿ ಎಸ್ ಟಿ ದೌರ್ಜನ್ಯ ತಡೆ ಸಮಿತಿ ಮುಖಂಡ ಮೋಹನ್ ಗೋಸ್ಲೇ ತೀವ್ರವಾಗಿ...

ರಾಯಚೂರು | ವರ್ಣಾಶ್ರಮ ಪೋಷಣೆಗೆ ಕರೆ ನೀಡಿದ ಕನೇರಿ ಶ್ರೀ ವಿರುದ್ಧ ಕ್ರಮ ಜರುಗಿಸಿ : ಆರ್. ಮಾನಸಯ್ಯ

ವರ್ಣಾಶ್ರಮ ವ್ಯವಸ್ಥೆ ಪೋಷಣೆಗೆ ಸಾರ್ವಜನಿಕವಾಗಿ ಕರೆ ನೀಡಿರುವ ಕನೇರಿ ಮಠದ ಶ್ರೀ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಸರ್ಕಾರ ಜಾರಿಗೆ ತರುವುದಾಗಿ ಘೋಷಿಸಿರುವ ದ್ವೇಷ ಭಾಷಣ ತಡೆ ಮಸೂದೆಯನ್ನು ಯಾವುದೇ ವಿಳಂಬವಿಲ್ಲದೆ ಜಾರಿಗೊಳಿಸಬೇಕು...

ಈ ಹೊತ್ತಿನ ಪ್ರಮುಖ ಸುದ್ದಿ