ಲಿಂಗಸೂಗೂರು

ರಾಯಚೂರು | ಪಿಡಿಒ ಚಕಾರ ,ಗ್ರಾಮ ಪಂಚಾಯತ್ ಢಮಾರ್; ಮುತ್ತಿಗೆ ಹಾಕಿ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕು ನಾಗಲಾಪುರ ಗ್ರಾಮದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆರು ದಿನಗಳಿಂದ ಕೆಲಸಕ್ಕೆ ಗೈರು ಹಾಜರಾಗಿದ್ದು ಅಬಿವೃದ್ಧಿ ಕಾರ್ಯಗಳು ಕುಂಠಿತ ಗೊಂಡಿವೆ ಎಂದು ಗ್ರಾಮಸ್ಥರು ಪಂಚಾಯತಗೆ ಮುತ್ತಿಗೆ ಹಾಕಿದರು. ಗ್ರಾಮಸ್ಥ ಮಾತನಾಡಿ ,ಮೇ...

ರಾಯಚೂರು| ವರದಕ್ಷಿಣೆ ಕಿರುಕುಳ ಸಾವು;ಆರೋಪಿ ಬಂಧಿಸುವಲ್ಲಿ ವಿಫಲರಾದ ಸಿಪಿಐ ಅಮಾನತಿಗೆ ಆಗ್ರಹ

ವರದಕ್ಷಿಣೆ ಕಿರುಕುಳಕ್ಕೆ ಸಾವಿಗೀಡಾದ ಶಾಂತಲಾ ಸಾವಿಗೆ ಕಾರಣರಾದ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲವಾದ ಲಿಂಗಸೂಗೂರು ಠಾಣೆಯ ಸಿಪಿಐ ಪುಂಡಲೀಕರನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಆಗ್ರಹಿಸಿ ಪ್ರಗತಿಪರ ಜಂಟಿ ಸಂಘಟನೆಗಳು ಪ್ರತಿಭಟಿಸಿದರು. ನಗರದ ಗುರುಭವನದಿಂದ ಆರಂಭಗೊಂಡು,...

ರಾಯಚೂರು |ಕಾರ್ಮಿಕರ ಲೇಬರ್ ಕಾರ್ಡ್ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

ನೂತನ ನವೀಕರಣ ಲೇಬರ್ ಕಾರ್ಡ್ ಬಿಡುಗಡೆ ಸೇರಿ ಇನ್ನಿತರ ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಕಟ್ಟಡ ನಿರ್ಮಾಣ ಕಾರ್ಮಿಕರ ಫೆಡರೇಶನ್ ಸಂಘದ ವತಿಯಿಂದ ಲಿಂಗಸೂಗೂರು ಕಾರ್ಮಿಕ ನಿರೀಕ್ಷಕ ಅಧಿಕಾರಿ...

ರಾಯಚೂರು | ನರೇಗಾ ಕೂಲಿ ಕೆಲಸದ ವೇಳೆ ತೀವ್ರ ಬಿಸಿಲಿಗೆ ಕುಸಿದು ಬಿದ್ದು ಮಹಿಳೆ ಸಾವು

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ಕಾರ್ಮಿಕ ಮಹಿಳೆ ಸಾವನ್ನಪ್ಪಿದ ಘಟನೆ ಲಿಂಗಸುಗೂರು ತಾಲ್ಲೂಕಿನ ಚಿಕ್ಕ ನಗನೂರು ಗ್ರಾಮದಲ್ಲಿ ನಡೆದಿದೆ. ಸುಕನ್ಯಾ ಮಹಾವೀರ ಸಿಂಗ್ (50) ಮೃತಪಟ್ಟ...

ರಾಯಚೂರು | ನಾರಾಯಣಪುರ ಬಲದಂಡೆ ಕಾಲುವೆಗೆ ಬಸಿನೀರು ಹರಿಸಲು ರೈತರ ಆಗ್ರಹ

ನಾರಾಯಣಪುರ ಬಲದಂಡೆ ಕಾಲುವೆಗೆ ಪ್ರತಿ ವರ್ಷ ಬಸಿನೀರು ಹರಿಯುತ್ತಿತ್ತು ಈ ವರ್ಷ ಏಕಾಏಕಿ ಬಂದ ಮಾಡಿರುವುದರಿಂದ ಕೇಳ ಭಾಗದ ರೈತರಿಗೆ ಹಾಗೂ ಜಾನುವಾರುಗಳಿಗೆ ತುಂಬಾ ಸಮಸ್ಯೆ ಉಂಟಾಗಿದೆ ತಕ್ಷಣ ನೀರು ಹರಿಸಬೇಕು ಎಂದು...

ರಾಯಚೂರು | ಕುಡಿಯುವ ನೀರಿನ ಸಮಸ್ಯೆ : ಶಾಸಕ ಮಾನಪ್ಪ ವಜ್ಜಲಗೆ ತರಾಟೆ ತೆಗೆದುಕೊಂಡ ಗ್ರಾಮಸ್ಥರು

ಕಸದ ವಾಹನ ಉದ್ಘಾಟಿಸಲು ಆಗಮಿಸಿದ ಬಿಜೆಪಿ ಶಾಸಕ ಮಾನಪ್ಪ ವಜ್ಜಲ ಅವರಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರು ತರಾಟೆ ತೆಗೆದುಕೊಂಡ ಘಟನೆ ಲಿಂಗಸೂಗೂರು ತಾಲ್ಲೂಕಿನ ಮುದಗಲ್ ಪಟ್ಟಣದ ಪುರಸಭೆಯ ವ್ಯಾಪ್ತಿಯಲ್ಲಿ ನಡೆದಿದೆ. ಪುರಸಭೆಯ...

ರಾಯಚೂರು | ನಿರ್ವಹಣೆಯಿಲ್ಲದೆ ಪಾಳುಬಿದ್ದ ಶೌಚಾಲಯ; ಅಧಿಕಾರಿಗಳಿಗೆ ಮಹಿಳೆಯರ ಹಿಡಿಶಾಪ

ರಾಯಚೂರಿನ ಲಿಂಗಸೂಗೂರು ತಾಲೂಕಿನ ಗೌಡೂರು ಗ್ರಾಮದಲ್ಲಿ ಮಹಿಳೆಯರ ಅನುಕೂಲಕ್ಕಾಗಿ ನಿರ್ಮಿಸಲಾಗಿದ್ದ ಶೌಚಾಲಯ ಕಳೆದ ಎರಡು ವರ್ಷಗಳಿಂದ ಪಾಳುಬಿದ್ದ ಸ್ಥಿತಿಯಲ್ಲಿದೆ. ನಿರ್ವಹಣೆಯ ಕೊರತೆಯಿಂದ ಬಳಕೆಗೆ ಅಸಾಧ್ಯವಾಗಿದೆ. ಸುತ್ತಲೂ ಮುಳ್ಳಿನ ಕಂಟಿಗಳು ಬೆಳೆದು ನಿಂತಿದ್ದು, ಶೌಚಾಲಯದ...

ರಾಯಚೂರು | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಲಿಂಗಸುಗೂರು ತಾಲ್ಲೂಕು ಮುದಗಲ್ ಪಟ್ಟಣದ ವ್ಯಾಪ್ತಿಯ ಆಶಿಹಾಳ ಗ್ರಾಮದಲ್ಲಿ ನಡೆದಿದೆ. ಅಯ್ಯಪ್ಪ ಬಳ್ಳಾರಿ (55) ಆತ್ಮಹತ್ಯೆ ಶರಣಾದ ರೈತ.ಸಹಕಾರಿ ಸಂಘದಲ್ಲಿ ಟ್ರ್ಯಾಕ್ಟರ್ ಖರೀದಿಗಾಗಿ ಆರೇಳು ಲಕ್ಷ್ಯ...

ರಾಯಚೂರು | ಸ್ಥಳೀಯ ಕಾಂಗ್ರೆಸ್ ಮುಖಂಡರಿಗೆ ಮಾಹಿತಿ ಇಲ್ಲದೆ ತಾಲ್ಲೂಕಿಗೆ ಆಗಮಿಸಿದ್ದಕ್ಕೆ ಉಸ್ತುವಾರಿ ಸಚಿವರಿಗೆ ಕಾರ್ಯಕರ್ತನಿಂದ ತರಾಟೆ

ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ್ ಪೂರ್ವಭಾವಿಯಾಗಿ ಕಾರ್ಯಕರ್ತರಿಗೆ ಹೇಳದೇ ಏಕಾಏಕಿ ಬಂದಿರುವ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಜಿಲ್ಲಾ ಉಸ್ತುವಾರಿ ಸಚಿವರಿಗೆ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕು ಪ್ರವಾಸಿ...

ರಾಯಚೂರು | ಪತಿ ಮಲಗಿದಾಗ ಕತ್ತು ಕಿಸುಕಿ ಕೊಲೆ; ಪತ್ನಿಗೆ ಜೀವಾವಧಿ ಶಿಕ್ಷೆ

ಪತಿ ಮಲಗಿದಾಗ ಕತ್ತು ಹಿಸುಕಿ ಕೊಲೆ ಮಾಡಿದ ಆರೋಪಿ ಪತ್ನಿಗೆ ಲಿಂಗಸುಗೂರು ತಾಲೂಕಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಶುಕ್ರವಾರ ಜೀವಾವಧಿ ಶಿಕ್ಷೆ ,30 ಸಾವಿರ ದಂಡ ವಿಧಿಸಿ‌...

ರಾಯಚೂರು | ನೆನೆಗುದಿಗೆ ಬಿದ್ದ ಸುಸಜ್ಜಿತ ಬಾಲಕಿಯರ ವಸತಿ ನಿಲಯ; ಇನ್ನೆಷ್ಟು ದಿನ ವಿಳಂಬ ನೀತಿ

ರಾಯಚೂರಿನ ಲಿಂಗಸುಗೂರು ಪಟ್ಟಣದ ಹೊರವಲಯದ ಹುಲಿಗುಡ್ಡ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಿರ್ಮಿಸಲಾಗಿರುವ ಬಾಲಕಿಯರ ವಸತಿ ನಿಲಯ ವರ್ಷಗಳೇ ಕಳೆದರೂ ಉದ್ಘಾಟನೆಯಿಲ್ಲದೆ ನೆನೆಗುದಿಗೆ ಬಿದ್ದಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕೋಟ್ಯಂತರ ವೆಚ್ಚದಲ್ಲಿ ನಿರ್ಮಿಸಿದ...

ರಾಯಚೂರು | ಅನ್ಯಜಾತಿ ಯುವಕನೊಂದಿಗೆ ಪ್ರೀತಿ; ಮಗಳ ಹತ್ಯೆ ಮಾಡಿ ನದಿಗೆ ಎಸೆದ ತಂದೆ

ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಾಳೆ, ಮನೆತನದ ಮರ್ಯಾದೆ ತೆಗೆಯುತ್ತಿದ್ದಾಳೆಂದು ಸ್ವಂತ ಮಗಳನ್ನೇ ಕೊಂದ ತಂದೆಯೊಬ್ಬ ಶವವನ್ನು ಕೃಷ್ಣಾ ನದಿಗೆ ಎಸೆದಿದ್ದ ಘಟನೆ ಸುಮಾರು ಎಂಟು ತಿಂಗಳ ನಂತರ ಬೆಳಕಿಗೆ ಬಂದಿದೆ. ರಾಯಚೂರಿನ ಲಿಂಗಸುಗೂರು ತಾಲೂಕು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X