ಕಾಡುಹಂದಿ ದಾಳಿ ನಡೆಸಿ ಕುರಿಗಾಯಿರೊಬ್ಬನನ್ನು ತೀವ್ರ ಗಾಯಗೊಳಿಸಿರುವ ಘಟನೆ ಲಿಂಗಸುಗೂರು ತಾಲ್ಲೂಕು ಮುದಗಲ್ ಪಟ್ಟಣದ ವ್ಯಾಪ್ತಿಯ ಕುಮಾರ್ ಖೇಡ್ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಹನುಮಂತ ತಂದೆ ಬಸಪ್ಪ (35) ಕುರಿ ಕಾಯಲು ಹೋದಾಗ ಏಕಾಏಕಿ...
ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ ಕಂಪನಿಯ ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಚುನಾವಣೆ ನಡೆಸಬೇಕು ಎಂದು ಸೆಂಟರ್ ಅಫ್ ಇಂಡಿಯನ್ ಟ್ರೇಡ್ ಯೂನಿಯನ್ ಸಂಘದ ವತಿಯಿಂದ ಕಂಪನಿ ಆಡಳಿತಕ್ಕೆ ಮನವಿ...
ಲಿಂಗಸುಗೂರು ತಾಲೂಕಿನಲ್ಲಿ ತಾಪಮಾನ ಹೆಚ್ಚಾಗುತ್ತಿದ್ದು ಮರಗಳನ್ನು ಅಭಿವೃದ್ಧಿಯ ಹೆಸರಿನಲ್ಲಿ ಕತ್ತಿರಿಸಬಾರದು, ಪರಿಸರ ಸಂರಕ್ಷಣೆಗೆ ಅಧಿಕಾರಿಗಳು ಮುಂದಾಗಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಹಾಗೂ ಮೈ ಸಿಟಿ (NGO) ವತಿಯಿಂದ ಲಿಂಗಸುಗೂರು...
ಸಂಜೆ ಸುರಿದ ಧಾರಾಕಾರ ಮಳೆಗೆ ಸಿಡಿಲು ಬಡಿದು ಗಂಭೀರ ಗಾಯಗೊಂಡ ಘಟನೆ ಲಿಂಗಸೂಗೂರು ತಾಲ್ಲೂಕಿನ ಮುದಗಲ್ ಪಟ್ಟಣದ ಮಟ್ಟೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬುದ್ದಿನ್ನಿ ಗ್ರಾಮದಲ್ಲಿ ಜರುಗಿದೆ.ಗುಂಡಪ್ಪ ಬಸಣ್ಣ ಬಡಗಿ (25) ಗಂಭೀರ...
ಏಕಾಏಕಿ ಸಂಜೆ ಸುರಿದ ಧಾರಾಕಾರ ಮಳೆಗೆ ಸಿಡಿಲು ಬಡಿದು ಎರಡು ಹಸು ಹಾಗೂ ಎಮ್ಮೆ ಸಾವನ್ನಪ್ಪಿರುವ ಘಟನೆ ಲಿಂಗಸೂಗೂರು ತಾಲ್ಲೂಕು ಮಟ್ಟೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ.ಗ್ರಾಮದ ಅಮರೇಗೌಡ ಲಕ್ಕನಗೌಡ ಮಾಲಿ ಪಾಟೀಲ್ ಅವರಿಗೆ...
ಜಿಲ್ಲೆ ಲಿಂಗಸುಗೂರು ತಾಲ್ಲೂಕು ನಾಗಲಾಪುರ ಗ್ರಾಮದ ಒಂದನೇ ವಾರ್ಡ್ ನಲ್ಲಿ ತಿಂಗಳಿಂದ ನೀರು ಬಾರದೆ ಇರುವುದರಿಂದ ಗ್ರಾಮದ ಮಹಿಳೆಯರು ಖಾಲಿ ಕೊಡಗಳನ್ನು ಹಿಡಿದು ಗ್ರಾಮ ಪಂಚಾಯತಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.ಕೆಲವು ದಿನಗಳಿಂದ ಹಲವು...
ವಿಜಯಪುರ ಶಾಸಕ ಬಸನಗೌಡ ಯತ್ನಾಳ ಮಾತನಾಡುವಾಗ ವ್ಯಕ್ತಿಯೊಬ್ಬ ಲಾಂಗ್ ಹಿಡಿದು ವೇದಿಕೆ ಕಡೆಗೆ ನುಗ್ಗಿದ ಘಟನೆ ಲಿಂಗಸುಗೂರು ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಸರಕಾರಿ ಪಿಯು ಕಾಲೇಜು ಮೈದಾನದಲ್ಲಿ ಇಂದು ಶ್ರೀ ರಾಮಸೇನೆ ವತಿಯಿಂದ ಆಯೋಜಿಸಿದ್ದ...
ಆಹಾರ ಸೇವನೆಯಲ್ಲಿ ಸ್ವಲ್ಪ ಏರುಪೇರಾಗಿ ಹತ್ತು ಜನ ಅಸ್ವಸ್ಥಗೊಂಡ ಘಟನೆ ಲಿಂಗಸುಗೂರು ತಾಲೂಕಿನ ಗೊರೆಬಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾಗೂ ಈಚನಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಹಾಲಬಾವಿ ತಾಂಡಾದಲ್ಲಿ ನಡೆದಿದೆ.
ವಾಂತಿಭೇದಿಯಿಂದ...
ಬೆಲೆ ಏರಿಕೆಯಿಂದ ರಾಜ್ಯದ ಜನರು ಕೆಂಗಟ್ಟಿದ್ದು ಜನರು ಹೊರ ರಾಜ್ಯಗಳಿಗೆ ಗೂಳೆ ಹೋಗುತ್ತಿದ್ದಾರೆ ಕೂಡಲೇ ರಾಜ್ಯ ಸರ್ಕಾರ ಬೆಲೆ ಏರಿಕೆಯನ್ನು ಹಿಂಪಡೆಯಬೇಕು ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ವತಿಯಿಂದ ಸಹಿ...
ಗ್ರಾನೈಟ್ ಗಣಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸುವ ವೇಳೆ ಸಿಡಿಮದ್ದು ಸ್ಫೋಟ ಸಂಭವಿಸಿ ಕಾರ್ಮಿಕನೊಬ್ಬ ಮೃತಪಟ್ಟಿದ್ದು ಮತ್ತೊಬ್ಬ ಕಾರ್ಮಿಕನಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆ ಲಿಂಗಸುಗೂರು ತಾಲ್ಲೂಕು ಮಾಕಾಪುರದ ಗಣಿಯಲ್ಲಿ ನಡೆದಿದೆ.
ವೆಂಕಟೇಶ (38) ಮೃತಪಟ್ಟ...
ಹಟ್ಟಿ ಚಿನ್ನದ ಗಣಿ ವ್ಯಾಪ್ತಿಯ ಮಲ್ಲಪ್ಪ ಶಾಫ್ಟ್ ಹತ್ತಿರ ಚಿಂದಿ ಆಯಲು ಹೋಗಿ ವಿದ್ಯುತ್ ತಂತಿ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ಲಿಂಗಸುಗೂರು ತಾಲ್ಲೂಕು ಹಟ್ಟಿ ಚಿನ್ನದ ಗಣಿ ಪಟ್ಟಣದಲ್ಲಿ ನಡೆದಿದೆ.
ಅಮರೇಶ (18)...
ಬೀದಿನಾಯಿಗಳ ದಾಳಿಗೆ ಐದು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ಗ್ರಾಮದಲ್ಲಿ ನಡೆದಿದೆ.
ಸಿದ್ದು ಬೀರಪ್ಪ ಮೃತ ಬಾಲಕ ಎಂದು ಗುರುತಿಸಲಾಗಿದೆ. ತಾಯಿಯು ಬಯಲು ಬಹಿರ್ದೆಸೆಗೆ ತೆರಳಿದಾಗ ಭಾವಿಸಿ ಹಿಂದೆಯೂ ಅಲ್ಲಿಗೆ...