ವಿದ್ಯುತ್ ತಂತಿ ತಗುಲಿ ಮೂರು ಎಮ್ಮೆ ಸಾವನ್ನಪ್ಪಿರುವ ಘಟನೆ ರಾಯಚೂರಿನ ಲಿಂಗಸೂಗೂರು ತಾಲೂಕು ಮುದಗಲ್ ಪಟ್ಟಣ ವ್ಯಾಪ್ತಿಯ ಬನ್ನಿಗೋಳ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಗ್ರಾಮದ ಪರಪ್ಪ ಕುಂಬಾರ ಅವರ ಎರಡು ಎಮ್ಮೆಗಳು ಹಾಗೂ ಶರಣಪ್ಪ...
ರಸ್ತೆ ಬದಿಗೆ ನಿಂತಿರುವ ಟ್ರಾಕ್ಟರ್ ಟ್ರಕಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮುದಗಲ್ ಪಟ್ಟಣದ ಆಶಿಹಾಳ ಗ್ರಾಮದ ಬಸವಣ್ಣ ದೇವಸ್ಥಾನ ಬಳಿ ನಡೆದಿದೆ.ಅಮರೇಶ ತಿಪ್ಪಣ್ಣ (24) ಆಶಿಹಾಳ...
ದೇಶದಲ್ಲಿ ದಿನನಿತ್ಯ ಮಹಿಳೆಯರ ಮೇಲೆ ಅತ್ಯಾಚಾರ,ಕೊಲೆ ಪ್ರಕರಣಗಳು ಹೆಚ್ಚಾಗಿ ಸಂಭವಿಸುತ್ತಿವೆ ಎಂದು ಮನನೊಂದು ಯುವತಿಯು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸುವ ಉದ್ದೇಶದಿಂದ ದೆಹಲಿಗೆ ಕಾಲ್ನಡಿಗೆ ಯಾತ್ರೆ ಹೊರಟಿದ್ದಾರೆ.ಮಂಜುಳಾ...
ಕರ್ತವ್ಯಲೋಪ, ಹಣ ದುರ್ಬಳಕೆ ಹಾಗೂ ಬೇಜವಾಬ್ದಾರಿತನ ಆರೋಪದಡಿಯಲ್ಲಿ ಲಿಂಗಸುಗೂರು ಪುರಸಭೆಯ ಮುಖ್ಯಾಧಿಕಾರಿ ರೆಡ್ಡಿರಾಯನಗೌಡ ಅವರನ್ನು ರಾಯಚೂರು ಜಿಲ್ಲಾಧಿಕಾರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.ಅಮಾನತುಗೊಂಡ ಮುಖ್ಯಾಧಿಕಾರಿ ರೆಡ್ಡಿ ರಾಯನಗೌಡ ಹಿರಿಯ ಆರೋಗ್ಯ ನಿರೀಕ್ಷಕರಾಗಿದ್ದಾರೆ. ಈ ಹಿಂದೆ...
ಕೃಷ್ಣ ಬಲದಂಡೆ ಹಾಗೂ ರಾಂಪುರ ಏತ ನೀರಾವರಿ ನಾಲೆಗಳಿಗೆ ಏಪ್ರಿಲ್ 20ರವರೆಗೆ ನೀರು ಹರಿಸಲು ಒತ್ತಾಯಿಸಿ ಲಿಂಗಸುಗೂರು ತಾಲೂಕಿನ ಗುರುಗುಂಟಾ ಗ್ರಾಮದಿಂದ ತಾಲೂಕು ಸಹಾಯಕ ಆಯುಕ್ತ ಕಚೇರಿವರೆಗೆ ಟ್ರ್ಯಾಕ್ಟರ್ ಮೂಲಕ ಮೆರವಣಿಗೆ ನಡೆಸಿ...
ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕು ವ್ಯಾಪ್ತಿಯ ವಸತಿ ನಿಲಯಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಹೊಸ ಮತ್ತು ಹಳೆಯ ಮಹಿಳಾ ಕಾರ್ಮಿಕರಿಗೆ ನಾಲ್ಕೈದು ತಿಂಗಳುಗಳ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ವಸತಿ...
ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಕಂಪನಿಯ ಭೂ ಕೆಳಮೈನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಕ್ರಮವಹಿಸಬೇಕು ಎಂದು ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯುನಿಯನ್...
ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಮೂಲ ಸೌಕರ್ಯ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಜಂಟಿ ಸಂಘಟನೆಗಳು ಪಟ್ಟಣ ಪಂಚಾಯತಿ ಎದುರು ಪ್ರತಿಭಟನೆ ನಡೆಸಿದವು.
ಹಟ್ಟಿ ಪಟ್ಟಣದಲ್ಲಿ ಕುಡಿಯುವ ನೀರು, ಶೌಚಾಲಯ,...
ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ನಡೆದಿರುವ ಅವ್ಯವಹಾರ ಪ್ರಕರಣ ಸಂಬಂಧ ಇಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು ರಾಯಚೂರು ಕೃಷಿ ಇಲಾಖೆ ಅಧೀನ ಕಾರ್ಯದರ್ಶಿ ಇಂದ್ರ ಎಂ ಆದೇಶ ಹೊರಡಿಸಿದ್ದಾರೆ.ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಆನೆಹೊಸುರು ಗ್ರಾಮ ಪಂಚಾಯತಿ...
ರಕ್ತದಾನ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ರಕ್ತದಾನಕ್ಕಿಂತ ಶ್ರೇಷ್ಠ ದಾನ ಮತ್ತೊಂದಿಲ್ಲ ಎಂದು ರಹೆಮತ್ ಫೌಂಡೇಶನ್ ಸಂಚಾಲಕ ಲಾಲ್ ಪೀರ್ ಹೇಳಿದರು.
ರಾಯಚೂರಿನ ಹಟ್ಟಿ ಚಿನ್ನದ ಗಣಿ...
ತೊಗರಿ ಖರೀದಿ ನೋಂದಣಿಯಲ್ಲಿ ಹಲವು ಸಮಸ್ಯೆಗಳಾಗುತ್ತಿದ್ದು, ಅದನ್ನು ಸರಳಗೊಳಿಸುವಂತೆ ಹಾಗೂ ಖರೀದಿ ಕೇಂದ್ರಗಳಲ್ಲೇ ತೊಗರಿಯನ್ನು ಖರೀದಿಸುವಂತೆ ಕ್ರಮ ಕೈಗೊಳ್ಳಲು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಹಾಗೂ ಎಐಕೆಕೆಎಂಎಸ್ ಸಂಘಟನೆಗಳು ಒತ್ತಾಯಿಸಿ...
ಚಾಕಲೇಟ್ ಕೊಡುವೆ ಎಂದು ಪುಸಲಾಯಿಸಿ ಬುದ್ದಿಮಾಂದ್ಯ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದಗಣಿ ಪಟ್ಟಣದಲ್ಲಿ ನಡೆದಿದೆ.
ಅತ್ಯಾಚಾರಿ ಆರೋಪಿ ಚಂದ್ರು ಎಂಬಾತನ್ನು ಪೊಲೀಸರು ಬಂಧಿಸಿದ್ದಾರೆ....