ಲಿಂಗಸೂಗೂರು

ರಾಯಚೂರು | ಆಟೋ-ಕಾರು ಮುಖಾಮುಖಿ; ನಾಲ್ವರಿಗೆ ಗಂಭೀರ ಗಾಯ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಆಶಿಹಾಳ ಗ್ರಾಮದ ಬಸವಣ್ಣ ದೇವಸ್ಥಾನದ ಬಳಿ ಆಟೋ- ಕಾರು ನಡುವೆ ಡಿಕ್ಕಿ ಸಂಭವಿಸಿ ಆಟೋ ಪಲ್ಟಿಯಾಗಿ ನಾಲ್ವರು ಮಹಿಳೆಯರು ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡವರನ್ನು ಅಂಕನಾಳ ಗ್ರಾಮದ ಬಸ್ಸಮ್ಮ...

ರಾಯಚೂರು | ಸಾರಿಗೆ ಬಸ್ ಪಲ್ಟಿ; ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿಯಾಗಿ ಹಲವರು ಗಾಯಗೊಂಡಿರುವ ಘಟನೆ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಬಸ್‌, ಮುದಗಲ್ ಪಟ್ಟಣದಿಂದ ಲಿಂಗಸುಗೂರಿಗೆ ತೆರಳುತ್ತಿತ್ತು. ಮಾರ್ಗ ಮಧ್ಯದಲ್ಲಿ ಬಸ್‌ನ ಎಕ್ಸಲೇಟರ್ ಕಟ್ಟಾಗಿದೆ....

ಕಲಬುರಗಿ | ಬಿಡುಗಡೆಯಾದರೂ 2 ವರ್ಷ ಜೈಲಿನಲ್ಲೇ ಇದ್ದ ಕೈದಿ; ಕಾರಣವಿದು!

ಸನ್ನಡತೆ ಆಧಾರದ ಮೇಲೆ 2023ರಲ್ಲಿಯೇ ಬಿಡುಗಡೆಯಾಗಿದ್ದ ಕೈದಿಯೊಬ್ಬರು, ನ್ಯಾಯಾಲಯ ವಿಧಿಸಿದ್ದ ದಂಡ ಪಾವತಿಸಲಾಗದ ಕಾರಣ ಜೈಲಿನಲ್ಲಿಯೇ ಇದ್ದರು. ಇದೀಗ, ಅವರಿಗೆ ಜೈಲು ಅಧಿಕಾರಿಗಳು ಸಹಾಯ ಮಾಡಿದ್ದು, ಜೈಲಿನಿಂದ ಹೊರಬಂದಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸುಗೂರು...

ರಾಯಚೂರು | ಎರಡು ವರ್ಷ ಕಳೆದರೂ ಇಂದಿರಾ ಕ್ಯಾಂಟಿನ್ ಉದ್ಘಾಟನೆ ಭಾಗ್ಯ ಇಲ್ಲ

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್‌ ಪಟ್ಟಣದ ಇಂದಿರಾ ಕ್ಯಾಂಟಿನ್ ಕಾಮಗಾರಿ ಕುಂಟುತ್ತ ಸಾಗಿದ್ದು, ಅಂತೂ ಪೂರ್ಣಗೊಂಡಿತು. ಇದೀಗ ಕಾಮಗಾರಿ ಪೂರ್ಣಗೊಂಡು ಎರಡು ವರ್ಷ ಕಳೆದರೂ ಕೂಡಾ ಈವರೆಗೆ ಉದ್ಘಾಟನೆ ಭಾಗ್ಯ ಕಾರಣದಿರುವುದು,...

ರಾಯಚೂರು | ವಿದ್ಯಾರ್ಥಿನಿ ಹತ್ಯೆ ಪ್ರಕರಣ; ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಎಸ್‌ಐಒ ಆಗ್ರಹ

ಸಿಂಧನೂರು ನಗರದಲ್ಲಿ ಎಂಎಸ್‌ಸಿ ವಿದ್ಯಾರ್ಥಿನಿ ಶಿಫಾಳನ್ನು ಹತ್ಯೆಗೈದ ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಆಗ್ರಹಿಸಿ ರಾಯಚೂರಿನ ಸ್ಟೂಡೆಂಟ್‌ ಇಸ್ಲಾಮಿಕ್‌ ಆರ್ಗನೈಜೇಶನ್‌ ಆಫ್‌ ಇಂಡಿಯಾ (ಎಸ್‌ಐಒ) ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿತು. ಯುವತಿಯರು ಶಿಕ್ಷಣದ ಕಡೆಗೆ...

ರಾಯಚೂರು | ಕಾರು-ಬೈಕ್ ನಡುವೆ ಡಿಕ್ಕಿ; ಓರ್ವ ಸಾವು

ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಓರ್ವ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹುಣಕುಂಟಿ ಕ್ರಾಸ್ ಬಳಿ ನಡೆದಿದೆ. ಬಸನಗೌಡ ಪೊಲೀಸ್ ಪಾಟೀಲ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಮಸ್ಕಿ...

ರಾಯಚೂರು | ಅಂಬೇಡ್ಕರ್ ಭವನ ನಿರ್ಮಾಣಕ್ಕೆ ದಸಂಸ ಒತ್ತಾಯ

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸ್ಥಳ ಮಂಜೂರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಪಟ್ಟಣ ಪಂಚಾಯತ್ ಅಧಿಕಾರಿ ಅಕ್ರಂ ಅವರಿಗೆ ಮನವಿ ಸಲ್ಲಿಸಿತು. "ಪಟ್ಟಣದಲ್ಲಿ...

ರಾಯಚೂರು | ಹೆದ್ದಾರಿಯ ರಸ್ತೆಗುಂಡಿ ಮುಚ್ಚಿದ ಯುವಕರು; ವಾಹನ ಸವಾರರಿಂದ ವ್ಯಾಪಕ ಮೆಚ್ಚುಗೆ

ರಾಯಚೂರು ಜಿಲ್ಲೆಯ ಬಳಿ ರಾಜ್ಯ ಹೆದ್ದಾರಿಯ ರಸ್ತೆಮಧ್ಯೆ ಗುಂಡಿ ಬಿದ್ದಿದ್ದು, ರಾತ್ರಿ ವೇಳೆ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿವೆಯೆಂದು ಯುವಕರ ತಂಡವೊಂದು ಸ್ವಂತ ಹಣದಿಂದ ರಸ್ತೆಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗಿರುವುದನ್ನು ಕಂಡು ವಾಹನ ಸವಾರರು...

ರಾಯಚೂರು | ಗಣರಾಜ್ಯ ದಿನಾಚರಣೆಯಲ್ಲಿ ಎಡವಟ್ಟು; ಎರಡು ಬಾರಿ ಹಾರಿದ ಧ್ವಜ

ರಾಯಚೂರಿನ ಲಿಂಗಸೂಗೂರು ತಾಲೂಕು ಹಟ್ಟಿ ಚಿನ್ನದ ಗಣಿ ಪಟ್ಟಣದ ಕ್ರೀಡಾಂಗಣದಲ್ಲಿ ಎರಡು ಬಾರಿ ರಾಷ್ಟ್ರ ಧ್ವಜ ಹಾರಿಸಿರುವ ಘಟನೆ ನಡೆದಿದೆ. ಗಣರಾಜ್ಯೋತ್ಸವದ ಹಿನ್ನೆಲೆ ನಡೆದ 76ನೇ ಧ್ವಜಾರೋಹಣದ ವೇಳೆ ಧ್ವಜವನ್ನು ಸರಿಯಾದ...

ರಾಯಚೂರು | ಜ.30ರಂದು ಫ್ಯಾಸಿಸ್ಟ್ ವಿರೋಧಿ ಸಮಾವೇಶ: ಆರ್ ಮಾನಸಯ್ಯ

ಸಂವಿಧಾನ ರಕ್ಷಣೆಗೆ ಒಗ್ಗಟ್ಟು ಅಗತ್ಯ. ಹಾಗಾಗಿ ಪ್ರಜಾಪ್ರಭುತ್ವ, ಜಾತ್ಯಾತಿತತೆ ಹಾಗೂ ಗಣತಂತ್ರ ವ್ಯವಸ್ಥೆ ಉಳಿಯುವ ಎಲ್ಲರೂ ಒಂದಾಗಬೇಕು. ಈ ಹಿನ್ನೆಲೆಯಲ್ಲಿ ಜನವರಿ 30ರಂದು ಫ್ಯಾಸಿಸ್ಟ್ ವಿರೋಧಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮನುವಾದಿ-ಫ್ಯಾಸಿಸ್ಟ್...

ರಾಯಚೂರು | ಬಸ್-ಟ್ರಾಕ್ಟರ್ ಮುಖಾಮುಖಿ; ಓರ್ವ ಮಹಿಳೆ ಸಾವು, 18 ಮಂದಿಗೆ ಗಾಯ

ಸಾರಿಗೆ ಬಸ್-ಟ್ರಾಕ್ಟರ್ ಮುಖಾಮುಖಿ ಉಂಟಾಗಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದು, 18 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣದ ಬನ್ನಿಗೋಳದ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಶ್ರೀದೇವಿ(19) ಮೃತ ದುರ್ದೈವಿ...

ರಾಯಚೂರು | ಹಟ್ಟಿ ಪಟ್ಟಣಕ್ಕೆ ಮೈನಿಂಗ್, ಪದವಿ ಕಾಲೇಜು ಮಂಜೂರಿಗೆ ಆಗ್ರಹ

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಪಟ್ಟಣ ಚಿನ್ನದ ಗಣಿನಾಡು ಎಂದೇ ಪ್ರಸಿದ್ಧವಾಗಿರುವ ನಾಡಿನಲ್ಲಿ ಪದವಿ ಕಾಲೇಜು ಹಾಗೂ ಮೈನಿಂಗ್ ಕಾಲೇಜು ಇಲ್ಲದಿರುವ ಕಾರಣ ಸಾವಿರಾರು ಬಡ ವಿದ್ಯಾರ್ಥಿಗಳು ಅರ್ಧಕ್ಕೆ ಶಿಕ್ಷಣದಿಂದ ದೂರು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X