ಲಿಂಗಸೂಗೂರು

ರಾಯಚೂರು | ಕಾರು-ಟಿಪ್ಪರ್ ಮುಖಾಮುಖಿ;‌ ಪತ್ರಕರ್ತ ಸೇರಿ ಇಬ್ಬರ ಸಾವು, ನಾಲ್ವರ ಸ್ಥಿತಿ ಗಂಭೀರ

ಕಾರು-ಟಿಪ್ಪರ್‌ ಮುಖಾಮುಖಿಯಾಗಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ತೆಲಂಗಾಣ ರಾಜ್ಯದ ಮಹೆಬೂಬ್ ನಗರ ಜಿಲ್ಲೆಯಲ್ಲಿ ನಡೆದಿದೆ. ಈ ಅಪಘಾತದಲ್ಲಿ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಪ್ರಜಾವಾಣಿ ಪತ್ರಕರ್ತ ಬಸವರಾಜ್ ನಂದಿಕೋಲಮಠ...

ರಾಯಚೂರು | ಕುರಿ ಅಡ್ಡಬಂದಿದ್ದರಿಂದ ಕಂದಕಕ್ಕೆ ಉರುಳಿದ ಬಸ್; ತಪ್ಪಿದ ಭಾರೀ ಅನಾಹುತ

ಕುರಿ ಅಡ್ಡಬಂದ ಕಾರಣಕ್ಕೆ ಬಸ್ ಕಂದಕಕ್ಕೆ ಉರುಳಿದ್ದು, ಭಾರೀ ಅನಾಹುತವಾಗುವ ಸಂಭವ ತಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗುರುಗುಂಟ ಹೋಬಳಿಯ ಪೈದೊಡ್ಡಿ ಕ್ರಾಸ್ ಬಳಿ ನಡೆದಿದೆ. ಕಲಬುರಗಿ ಜಿಲ್ಲೆಗೆ ಬಸ್ ತೆರಳುತ್ತಿದ್ದ...

ರಾಯಚೂರು | ತೆರೆದ ಬಾವಿಗೆ ಬಿದ್ದು ಯುವಕ ಸಾವು

ತೆರದ ಬಾವಿಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಐದನಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮೃತ ಯುವಕನನ್ನು ಗಣೇಶ ಮಾನಪ್ಪ(21) ಸೋಮಲಾಪುರ ಎಂದು ಗುರುತಿಸಲಾಗಿದೆ. ಈ ಸುದ್ದಿ ಓದಿದ್ದೀರಾ? ರಾಯಚೂರು |...

ರಾಯಚೂರು | ಟ್ರ‍್ಯಾಕ್ಟರ್-ಬೈಕ್ ನಡುವೆ ಅಪಘಾತ; ಒಂದೇ ಮನೆಯ ಇಬ್ಬರು ಯುವತಿಯರ ಸಾವು

ಟ್ರ್ಯಾಕ್ಟರ್-ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಒಂದೇ ಮನೆಯ ಇಬ್ಬರು ಯುವತಿಯರು ಮೃತಪಟ್ಟಿದ್ದರೆ, ಒಬ್ಬರು ಗಂಭೀರ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ದೀಪ(19) ಹಾಗೂ ತೇಜಸ್ವಿನಿ (20)...

ರಾಯಚೂರು | ಅಮಾನತುಗೊಂಡ ಬಸ್ ಚಾಲಕ ಕುಟುಂಬ ಸಮೇತ ಆತ್ಮಹತ್ಯೆಗೆ ಯತ್ನ

ಕೆಎಸ್ಆರ್‌ಟಿಸಿ ಬಸ್ ಚಾಲಕ ಅಬ್ದುಲ್ ರಫಿ ಆನೆಹೊಸೂರ ಅವರನ್ನು ವಿನಾಕಾರಣ ಅಮಾನತುಗೊಳಿಸಿದ್ದನ್ನು ಖಂಡಿಸಿ ಕುಟುಂಬ ಸಮೇತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಲಿಂಗಸುಗೂರು ಬಸ್ ಡಿಪೋ ಕಚೇರಿ ಮುಂಭಾಗದಲ್ಲಿ ನಡೆದಿದೆ. ಬಸ್ ಚಾಲಕ...

ರಾಯಚೂರು | ದಲಿತ ಹೋರಾಟಗಾರ ಆರ್ ಮಾನಸಯ್ಯ ವಿರುದ್ಧ ಅಪಪ್ರಚಾರ; ಪ್ರಗತಿಪರ ಸಂಘಟನೆ ಖಂಡನೆ

ಶ್ರೀರಾಮಸೇನೆ ಸಂಘಟನೆಯು ದಲಿತ ಹೋರಾಟಗಾರ ಆರ್‌ ಮಾನಸಯ್ಯ ಅವರ ಮನೆಯ ಮುಂದೆ ಶವಯಾತ್ರೆ ನಡೆಸಿ, ಗಡೀಪಾರು ಮಾಡಬೇಕು ಎಂದಿರುವುದು ಹಾಗೂ ಅವರ ಬಗ್ಗೆ ಸುಳ್ಳು ಪ್ರಚಾರ ಮಾಡುವ ಮೂಲಕ ತೇಜೋವಧೆ ಮಾಡುತ್ತಿರುವುದು ಖಂಡನೀಯ...

ರಾಯಚೂರು | ದಲಿತರ ಏಳಿಗೆಗೆ ಸರ್ಕಾರ ಮೀಸಲಿಟ್ಟ ಅನುದಾನ ಸಮರ್ಪಕ ಬಳಕೆಯಾಗುತ್ತಿಲ್ಲ: ರಮೇಶ್ ವೀರಾಪೂರು

ದಲಿತರ ಏಳಿಗೆ,‌ ಅಭಿವೃದ್ಧಿಗಾಗಿ ಸರ್ಕಾರ ಮೀಸಲಿಟ್ಟ ಅನುದಾನ ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ.‌ ದಲಿತ ಕೇರಿಗಳ ಶೂನ್ಯ ಅಭಿವೃದ್ದಿಯಿಂದ ಜೀವನ ಸಂಕಷ್ಟದಲ್ಲಿ ಸಿಲುಕಿದೆ ಎಂದು ಎಸ್ಎಫ್‌ಐ ರಾಯಚೂರು ಜಿಲ್ಲಾಧ್ಯಕ್ಷ ರಮೇಶ್ ವೀರಾಪೂರು‌ ಅಸಮಾಧಾನ ವ್ಯಕ್ತಪಡಿಸಿದರು. ರಾಯಚೂರು...

ರಾಯಚೂರು | ಭಾರಿ ಬೆಲೆ ಬಾಳುವ 10.200 ಕೆಜಿ ಗಾಂಜಾ ಜಪ್ತಿ

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಕಡದರಗಡ್ಡಿ ಗ್ರಾಮದ ಜಮಿನೊಂದರಲ್ಲಿ ಬೆಳೆದು ನಿಂತ ಭಾರಿ ಬೆಲೆ ಬಾಳುವ ಗಾಂಜಾ ಗಿಡಗಳನ್ನು ಮಂಗಳವಾರ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಕಡದರಗಡ್ಡಿ ಗ್ರಾಮದ ಹುಲಗಪ್ಪ ಬಸಣ್ಣ (38) ನಾಯಕ ಜಮೀನದಲ್ಲಿ...

ರಾಯಚೂರು | ಸೀಟ್ ಸಿಗದಕ್ಕೆ ಬಸ್ ಮೇಲೆ ಕಲ್ಲು ತೂರಾಟ; ತಪ್ಪೊಪ್ಪಿಕೊಂಡ ಬಂಧಿತ ಆರೋಪಿ

ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ಗುರುಗುಂಟ ವ್ಯಾಪ್ತಿಯ ಗೋಲಪಲ್ಲಿ ಬಳಿ ನ.18 ರಂದು ಮಧ್ಯರಾತ್ರಿ ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಲ್ಲು ತೂರಾಟದಿಂದ ಸಾರಿಗೆ...

ರಾಯಚೂರು | ಕುಡಿದ ಅಮಲಿನಲ್ಲಿ ಬಸ್‌ಗೆ ಕಲ್ಲು ತೂರಾಟ ನಡೆಸಿದ ಯುವಕರ ಗುಂಪು

ಲಿಂಗಸಗೂರು ತಾಲ್ಲೂಕಿನ ಗುರುಗುಂಟ ಹೊರವಲಯದ ಗೊಲಪಲ್ಲಿ ಸಮೀಪ ಸೋಮವಾರ ತಡರಾತ್ರಿ ಯುವಕರ ಗುಂಪೊಂದು ಕೆಎಸ್‌ಆರ್‌ಟಿಸಿ ಬಸ್‌ ಸೇರಿದಂತೆ ಖಾಸಗಿ ಬಸ್‌ಗಳಿಗೆ ಕಲ್ಲು ತೂರಾಟ ನಡೆಸಿದ ಘಟನೆ ಜರುಗಿದೆ. ಸುರುಪುರ ಕಡೆಯಿಂದ ಲಿಂಗಸುಗೂರು ಕಡೆಗೆ ಹೊರಟ...

ರಾಯಚೂರು | ಮುತಾಲಿಕ್‌ನಿಂದ ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಸಾಧ್ಯವಿಲ್ಲ : ಆರ್ ಮಾನಸಯ್ಯ

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಶ್ರೀ ರಾಮ ಸೇನೆ ಆಯೋಜಿಸಿದ್ದ ಪಥ ಸಂಚಲನದಲ್ಲಿ ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಭಾರತವನ್ನು ಹಿಂದೂ ರಾಷ್ಟ್ರ ಮಾಡುತ್ತೇವೆ ಎಂದು ಕೋಮುವಾದ,...

ರಾಯಚೂರು | ಲಿಂಗಸುಗೂರು ಪಟ್ಟಣದಲ್ಲಿ ಹೆಚ್ಚಾದ ಮಂಗಗಳ ಹಾವಳಿ: ಕ್ರಮಕ್ಕೆ ನಾಗರಿಕರ ಆಗ್ರಹ

ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಮಂಗಗಳ ಕಾಟ ಹೆಚ್ಚಾಗಿದ್ದು, ರಸ್ತೆಗೆ ಓಡಾಡುವ ವಾಹನಗಳ ಸವಾರರ ಮೇಲೆ ಹಾಗೂ ಶಾಲಾ ಮಕ್ಕಳ ಮೇಲೆ ದಾಳಿ ಮಾಡಿ ಗಾಯಗೊಳಿಸುತ್ತಿರುವುದಾಗಿ ನಾಗರಿಕರು ದೂರಿದ್ದಾರೆ. ಮಂಗಗಳ ಕಾಟ ತಾಳಲಾರದೇ ಸಾರ್ವಜನಿಕರು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X