ಲಿಂಗಸೂಗೂರು

ರಾಯಚೂರು | ಮಹಿಳೆಯರ ಮೇಲಿನ ದೌರ್ಜನ್ಯ ಪ್ರತಿನಿತ್ಯವೂ ಹೆಚ್ಚಳ: ದೇವಿ

ಮಹಿಳೆ ಮಹಿಳೆಯಾಗಿ, ಕಾರ್ಮಿಕಳಾಗಿ ನಾಗರಿಕಳಾಗಿ ಪ್ರತಿನಿತ್ಯ ಒಂದಲ್ಲಾ ಒಂದು ರೀತಿ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾಳೆ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ ಅವರು ಹೇಳಿದರು. ಹಟ್ಟಿ ಪಟ್ಟಣದ ಪೈ...

ರಾಯಚೂರು | ರಾಜಾರೋಷವಾಗಿ ನಡೆಯುತ್ತಿದೆ ಅಕ್ರಮ ಮದ್ಯ ಮಾರಾಟ: ಗ್ರಾಮಸ್ಥರಿಂದ ದೂರು

ರಾಯಚೂರು ಜಿಲ್ಲೆಯ ಹಲವು ತಾಲೂಕಿನ ಪಟ್ಟಣ ಪ್ರದೇಶಕ್ಕಿಂತಲೂ ಹಳ್ಳಿ ಹಳ್ಳಿಯಲ್ಲೂ ಕದ್ದು ಮುಚ್ಚಿ ಅಕ್ರಮ ಮದ್ಯ ಮಾರಾಟ ಜೋರಾಗಿದೆ. ಲಿಂಗಸೂಗೂರು ತಾಲೂಕಿನ ಹಲ್ಕಾವಟಗಿ ಗ್ರಾಮದ ಸುತ್ತ ಮುತ್ತ ಸಣ್ಣ ಪುಟ್ಟ ಹಳ್ಳಿಗಳಲ್ಲಿ ರಾಜಾರೋಷವಾಗಿ...

ರಾಯಚೂರು | ದಶಕ ಕಳೆದರೂ ಈ ಹಳ್ಳಿಗೆ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ: ಸಂಜೆಯಾದರೆ ಬೆಂಕಿಯೇ ‘ಬೆಳಕು’!

ದೇಶಕ್ಕೆ ಸ್ವಾತಂತ್ಯ್ರ ಬಂದು ಸುಮಾರು 76 ವರ್ಷ ಕಳೆದಿದೆ. ಆದರೆ, ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಗ್ರಾಮವೊಂದಿದೆ. ಈ ಗ್ರಾಮಕ್ಕೆ ಈವರೆಗೆ ವಿದ್ಯುತ್ ಸಂಪರ್ಕವೇ ಸಿಕ್ಕಿಲ್ಲ ಎಂದರೆ, ನೀವು ನಂಬಲೇಬೆಕು. ಸಂಜೆಯಾದರೆ ಸಾಕು,...

ರಾಯಚೂರು | ಶಾಲಾ ಕಟ್ಟಡ ಕಾಮಗಾರಿ ಅಪೂರ್ಣ : ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮಾವಿನಬಾವಿ ಗ್ರಾಮದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿ ಕೂಡಲೇ ಪೂರ್ಣಗೊಳಿಸಲು ಆಗ್ರಹಿಸಿ ವಿದ್ಯಾರ್ಥಿಗಳು, ಪೋಷಕರು ಶಾಲೆಗೆ ಬೀಗ ಜಡೆದು ಪ್ರತಿಭಟನೆ ನಡೆಸಿದರು. ʼ2021-22ರಲ್ಲಿ...

ರಾಯಚೂರು | ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಿ ಕಾರ್ಮಿಕರ ಉಪಯೋಗಕ್ಕೆ ನೀಡುವಂತೆ ಎಸ್‌ಎಫ್‌ಐ ಮನವಿ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯ ಅಧಿಸೂಚಿತ ಪ್ರದೇಶದಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಳಿಸಿ, ಕಾರ್ಮಿಕರ ಉಪಯೋಗಕ್ಕೆ ನೀಡುವಂತೆ ಒತ್ತಾಯಿಸಿ ಎಸ್ಎಫ್ಐ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಅವರಿಗೆ...

ರಾಯಚೂರು | ಪಿಡಿಓ, ಅಧಿಕಾರ ದುರ್ಬಳಕೆ ಆರೋಪ: ಕೂಲಿ ಕಾರ್ಮಿಕರು ಧರಣಿ

ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಸರ್ಜಾಪೂರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶೋಭಾರಾಣಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಹಾಗೂ ರಾಜ್ಯ ಮಹಿಳಾ ಒಕ್ಕೂಟದ ವತಿಯಿಂದ...

ರಾಯಚೂರು | ಬಂಡೆಕಲ್ಲು ಉರುಳಿಬಿದ್ದ ಘಟನೆ: ಮೃತರ ಸಂಖ್ಯೆ ಮೂರಕ್ಕೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಡುರ ತಾಂಡದ ಸಮೀಪ ಬಂಡೆಕಲ್ಲು ಉರುಳಿ ಬಿದ್ದ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿದ್ದರು. ಈ ಘಟನೆಯಲ್ಲಿ ಗಾಯಗೊಂಡಿದ್ದ ಯುವಕ ಕೂಡ ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯೆದಲ್ಲಿ ಮೃತಪಟ್ಟಿದ್ದಾನೆ...

ರಾಯಚೂರು | ಉರುಳಿಬಿದ್ದ ಬಂಡೆಕಲ್ಲು: ಇಬ್ಬರು ಮಕ್ಕಳ ದಾರುಣ ಸಾವು

ಜಮೀನಿನಲ್ಲಿದ್ದ ಬಂಡೆಕಲ್ಲು ಉರುಳಿ ಬಿದ್ದ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿ, ಓರ್ವ ಗಾಯಗೊಂಡಿರುವ ದಾರುಣ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ನಡೆದಿದೆ. ಲಿಂಗಸುಗೂರು ತಾಲೂಕಿನ ಗೌಡುರ ತಾಂಡದಲ್ಲಿ ಈ ದುರ್ಘಟನೆ ನಡೆದಿದ್ದು, ಮಕ್ಕಳನ್ನು...

ರಾಯಚೂರು | ಮುದಗಲ್‌ ಸರ್ಕಾರಿ ಆಸ್ಪತ್ರೆಯಲ್ಲಿ ವ್ಯೆದ್ಯರ ಕೊರತೆ; ರೋಗಿಗಳ ಪರದಾಟ

ಜನರ ಆರೋಗ್ಯ ಕಾಪಾಡಬೇಕಾದ ಲಿಂಗಸಗೂರು ತಾಲ್ಲೂಕಿನ ಮುದಗಲ್ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯೆದ್ಯರಿಲ್ಲ ರೋಗಗಸ್ಥವಾಗಿದ್ದು, ಇದರಿಂದ ರೋಗಿಗಳು ಚಿಕಿತ್ಸೆಗಾಗಿ ನಿತ್ಯ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಉಳ್ಳವರು ಖಾಸಗಿ ಆಸ್ಪತ್ರೆಗಳಿಗೆ ಹೋಗುತ್ತಾರೆ. ಆದರೆ, ಬಡವರಿಗೆ...

ರಾಯಚೂರು | ಬಾಡೂಟ ಸೇವಿಸಿ 20 ಮಂದಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ದೇವರ ಕಾರ್ಯಕ್ಕೆ ಮಾಡಿದ್ದ ಮಾಂಸಾಹಾರ ಸೇವಿಸಿದ ಬಳಿಕ ವಾಂತಿ ಭೇದಿಯಾಗಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಲಿಂಗಸುಗೂರು ತಾಲೂಕಿನ ಪರಂಪೂರ ತಾಂಡದಲ್ಲಿ ನಡೆದಿದೆ. ಮಧ್ಯಾಹ್ನದ ಊಟದ ಬಳಿಕ ಸಂಜೆ ವೇಳೆಗೆ ಆರೋಗ್ಯದಲ್ಲಿ ಏರುಪೇರು...

ರಾಯಚೂರು | ಅರೆಬರೆ ರಸ್ತೆ ಕಾಮಗಾರಿ : ಗ್ರಾಮಸ್ಥರಿಂದ ಆಕ್ರೋಶ; ಅಧಿಕಾರಿಗಳಿಗೆ ಹಿಡಿಶಾಪ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕಡೋಣಿ ಗ್ರಾಮದಿಂದ ಹಾದು ಹೋಗುವ ಹಟ್ಟಿ ಹೊಸೂರು - ರೋಡಲಬಂಡ (ತವಗಾ) ಗ್ರಾಮಕ್ಕೆ ತೆರಳುವ ರಸ್ತೆ ಪೂರ್ತಿ ಹದಗೆಟ್ಟು ಸಂಚಾರಕ್ಕೆ ಅಡೆತಡೆ, ರಸ್ತೆಗೆ ತೆರಳಿದರೆ ವಾಹನಗಳು ಸಿಲುಕಿಕೊಂಡು...

ರಾಯಚೂರು | ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ವಿಷ ಮಿಶ್ರಣ ಆರೋಪ ; ಗ್ರಾಮಸ್ಥರು ಆತಂಕ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ರೋಡಲಬಂಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ತವಗಾ ಗ್ರಾಮದ ಹೈಟೆಕ್ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಕೆಲವು ಕಿಡಿಕೇಡಿಗಳು ವಿಷ ಹಾಕಿರುವ ಘಟನೆ ನಡೆದಿದೆ. ತವಗಾ ಗ್ರಾಮಕ್ಕೆ ಸರಬರಾಜು ಆಗುವ ಕುಡಿಯುವ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X